Saval
ಪಪ್ಪಾಯಿ ಹಣ್ಣಿನ ಬೀಜಗಳು ಹಲವಾರು ಆರೋಗ್ಯ ಪ್ರಯೋಜನ ಹೊಂದಿವೆ
ಪಪ್ಪಾಯಿ ಉಷ್ಣವಲಯದ ಹಣ್ಣ. ಇದನ್ನು ಅನೇಕರು ಇಷ್ಟಪಡುತ್ತಾರೆ. ಆದರೆ ಈ ರುಚಿಕರವಾದ ಹಣ್ಣಿನಲ್ಲಿರುವ ಬೀಜಗಳು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ.
ಪಪ್ಪಾಯಿ ಬೀಜಗಳಲ್ಲಿ ಪಪೈನ್ ನಂತಹ ಕಿಣ್ವಗಳು ಸಮೃದ್ಧವಾಗಿವೆ, ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ....
ತುಮಕೂರು: ಜಮೀನಿನಲ್ಲಿ ವಿದ್ಯುತ್ ಸ್ಪರ್ಶಿಸಿ ತಂದೆ, ಮಗಳ ಸಾವು
ತುಮಕೂರು: ಜಮೀನಿನಲ್ಲಿ ವಿದ್ಯುತ್ ಸ್ಪರ್ಶಿಸಿ ತಂದೆ ಹಾಗು ಮಗಳು ಸಾವನ್ನಪ್ಪಿರುವ ಘಟನೆ ಇಂದು ತುಮಕೂರಿನಲ್ಲಿ ನಡೆದಿದೆ.
ಮೃತರನ್ನು ಬಸವನಹಳ್ಳಿಯ ರಾಮಕೃಷ್ಣ ರೆಡ್ಡಿ (65) ಹಾಗೂ ಮಗಳು ನಿರ್ಮಲ (45) ಎಂದು ಗುರುತಿಸಲಾಗಿದೆ.
ರಾಮಕೃಷ್ಣ ರೆಡ್ಡಿ ಅವರು...
ಕಾವೇರಿ ನದಿಗೆ ಹಾರಿ ದೇವನೂರು ಮಠದ ಕಿರಿಯ ಸ್ವಾಮೀಜಿ ಆತ್ಮಹತ್ಯೆ
ಮೈಸೂರು: ಕಾವೇರಿ ನದಿಗೆ ಹಾರಿ ದೇವನೂರು ಮಠದ ಕಿರಿಯ ಸ್ವಾಮೀಜಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಮುಡುಕುತೊರೆ ಗ್ರಾಮದಲ್ಲಿ ನಡೆದಿದೆ.
ನಂಜನಗೂಡಿನ ದೇವನೂರು ಮಠದ ಕಿರಿಯ ಸ್ವಾಮೀಜಿ ಶಿವಪ್ಪ ದೇವರು...
ಅಕ್ಕಿ ಬದಲಿಗೆ ನೀಡುವ ಹಣ ಆಹಾರ ಪದಾರ್ಥಗಳ ಖರೀದಿಗೆ ಮಾತ್ರ ಬಳಸಿ: ಸಿಎಂ ಸಿದ್ಧರಾಮಯ್ಯ
ಬೆಂಗಳೂರು: ಅಕ್ಕಿ ಬದಲಿಗೆ ನೀಡುವ ಹಣ ಆಹಾರ ಪದಾರ್ಥಗಳ ಖರೀದಿಗೆ ಮಾತ್ರ ಬಳಸಿಬೇಕು ಎಂದು ಸಿಎಂ ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ಧರಾಮಯ್ಯ, ಹಸಿವಿನ ಬೇನೆ ನಾಡಿನ ಬಡಜನರನ್ನು...
ಮದ್ಯವ್ಯಸನಿ ಮಗನ ವರ್ತನೆಯಿಂದ ಬೇಸತ್ತ ತಂದೆಯಿಂದ ಮಗನ ಹತ್ಯೆ
ವಿಜಯಪುರ: ಮದ್ಯ ವ್ಯಸನಿ ಮಗನ ವರ್ತನೆಯಿಂದ ರೋಸಿಹೋದ ತಂದೆಯೊಬ್ಬ ಮಗನನ್ನು ಹತ್ಯೆ ಮಾಡಿರುವ ಘಟನೆ ನಾಗಠಾಣ ಗ್ರಾಮದಲ್ಲಿ ನಡೆದಿದೆ.
ಹತ್ಯೆಯಾದ ಮದ್ಯ ವ್ಯಸನಿ ಮುತ್ತಪ್ಪ ಮಸಳಿ (38) ಎಂದು ಗುರುತಿಸಲಾಗಿದೆ. ಮಗನನ್ನೇ ಹತ್ಯೆ ಮಾಡಿದ...
ಭದ್ರತೆ ಪರಿಶೀಲನೆ ವೇಳೆ ಮಹಿಳೆಯ ಬ್ಯಾಗ್ ನಲ್ಲಿ ಚಾಕುಪತ್ತೆ
ಬೆಂಗಳೂರು: ವಿಧಾನಸೌಧಕ್ಕೆ ಬರುವವರ ಭದ್ರತೆ ಪರಿಶೀಲನೆ ಮಾಡುತ್ತಿದ್ದ ವೇಳೆ ಮಹಿಳೆ ಒಬ್ಬರ ಬ್ಯಾಗ್ ನಲ್ಲಿ ಚಾಕು ಪತ್ತೆಯಾಗಿರುವ ಘಟನೆ ಇಂದು ನಡೆದಿದೆ.
ಭದ್ರತಾ ಸಿಬ್ಬಂದಿಗಳು ವಿಧಾನ ಸೌಧ ಪೂರ್ವ-ಗೇಟ್ ಬಳಿ ಪ್ರತಿಯೊಬ್ಬರನ್ನು ಪರಿಶೀಲನೆ ನಡೆಸುತ್ತಿದ್ದ...
ಸದನಕ್ಕೆ ಪೋಸ್ಟರ್ ತರಬಾರದು: ಶಾಸಕರಿಗೆ ಯು.ಟಿ ಖಾದರ್ ಕ್ಲಾಸ್
ಬೆಂಗಳೂರು: ಸದನಕ್ಕೆ ಪೋಸ್ಟರ್ ತರಬಾರದು ಹಾಗೂ ಪ್ರದರ್ಶಿಸಬಾರದು.. ಪ್ರಚಾರಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ಸಭಾಧ್ಯಕ್ಷರಾದ ಯು.ಟಿ.ಖಾದರ್ ವಿಧಾನಸಭೆಯಲ್ಲಿ ಶಾಸಕರೊಬ್ಬರನ್ನು ತರಾಟೆಗೆ ತೆಗೆದುಕೊಂಡರು.
ಇಂದು ಬೆಳಿಗ್ಗೆ ಸದನ ಸಮಾವೇಶಗೊಂಡಾಗ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್...
ರೈತನ ಮೇಲೆ ಹಲ್ಲೆ ಮಾಡಿ ಟೊಮ್ಯಾಟೋ ತುಂಬಿದ್ದ ವಾಹನ ಹೈಜಾಕ್ ಮಾಡಿದ ದುಷ್ಕರ್ಮಿಗಳು
ಬೆಂಗಳೂರು: ರೈತನ ಮೇಲೆ ಹಲ್ಲೆ ಮಾಡಿ 250 ಕಿಲೋಗೂ ಹೆಚ್ಚು ಟೊಮ್ಯಾಟೊ ತುಂಬಿದ್ದ ಬೊಲೆರೋ ಪಿಕಪ್ ವಾಹನವನ್ನು ಪೀಣ್ಯ ಬಳಿ ದುಷ್ಕರ್ಮಿಗಳು ಕೊಂಡೊಯ್ದಿದ್ದಾರೆ.
ಹಿರಿಯೂರಿನಿಂದ ಕೋಲಾರಕ್ಕೆ ಟೊಮ್ಯಾಟೋ ಸಾಗಿಸುತ್ತಿದ್ದ ರೈತರ ವಾಹನವನ್ನು ಕಾರಿನಲ್ಲಿ ಬಂದಿದ್ದ...
ಚೆಕ್ ಬೌನ್ಸ್ ಪ್ರಕರಣ: ಚಲನಚಿತ್ರ ನಟ ನೀನಾಸಂ ಅಶ್ವಥ್ ಬಂಧನ
ಹಾಸನ: ಚೆಕ್ ಬೌನ್ಸ್ ಪ್ರಕರಣದಲ್ಲಿ ಚಲನಚಿತ್ರ ನಟ ನೀನಾಸಂ ಅಶ್ವಥ್ ಅವರನ್ನು ಹಾಸನ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.
ಈ ವೇಳೆ ನ್ಯಾಯಾಧೀಶರ ಮುಂದೆ ತಪ್ಪು ಒಪ್ಪಿಕೊಂಡ ನಟ ನೀನಾಸಂ ಅಶ್ವಥ್ ಶೇ....





















