Saval
ಜೈನ ಮಂದಿರಕ್ಕೆ ರಕ್ಷಣೆ ಕೊಡುತ್ತೇವೆ: ಡಾ ಜಿ.ಪರಮೇಶ್ವರ್ ಭರವಸೆ
ಹುಬ್ಬಳ್ಳಿ: ಚಿಕ್ಕೋಡಿಯ ಜೈನಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ ಪ್ರಕರಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಜೈನ ಮಂದಿರಕ್ಕೆ ರಕ್ಷಣೆ ಕೊಡಲು, ಜೈನ ಸಮುದಾಯದ ಮಂಡಳಿ ರಚಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ...
ಸಿಂಗಲ್ ಬೆಡ್ ರೂಮ್ ಮನೆಗೆ 4.25 ಲಕ್ಷ ಬಿಲ್: ಜೆಸ್ಕಾಂ ಸಿಬ್ಬಂದಿ ಯಡವಟ್ಟಿಗೆ ಹೌಹಾರಿದ...
ಬಳ್ಳಾರಿ : ಬಳ್ಳಾರಿ ಇಂದಿರಾ ನಗರದ ನಿವಾಸಿ ಮಹೇಶ ಅವರ ಸಿಂಗಲ್ ಬೆಡ್ ರೂಮ್ ಮನೆಗೆ ಈ ತಿಂಗಳು 4,25,852 ರೂ.ಬಿಲ್ ಬಂದಿದ್ದು, ಇದನ್ನು ಕಂಡ ಗ್ರಾಹಕ ಮಹೇಶ್ ಹೌಹಾರಿದ್ದಾರೆ.
ಜೆಸ್ಕಾಂ ಸಿಬ್ಬಂದಿ ಮನೆಗೆ...
ಗಾಂಜಾ ಸರಬರಾಜು: ಆರೋಪಿಗೆ 10 ವರ್ಷ ಸಜೆ, ಲಕ್ಷ ರೂ. ದಂಡ
ಮೈಸೂರು : ಮೈಸೂರಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಆಂಧ್ರಪ್ರದೇಶದ ಗಾಂಜಾ ಮಾರಾಟಗಾರನಿಗೆ ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಿ.ಎಸ್. ಸಂಗ್ರೇಶಿ ಅವರು 10 ವರ್ಷ ಕಠಿಣ ಶಿಕ್ಷೆ ಮತ್ತು...
ಅರೆಸೇನಾ ಪಡೆಗಳಿಗೆ ಹಳೆಯ ಪಿಂಚಣಿ ಯೋಜನೆ ಸೌಲಭ್ಯ: ದೆಹಲಿ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್...
ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಿಗೆ (ಸಿಎಪಿಎಫ್) ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಅನ್ವಯಿಸುತ್ತದೆ ಎಂದು ದೆಹಲಿ ಹೈಕೋರ್ಟ್ ಕೆಲ ತಿಂಗಳುಗಳ ಹಿಂದೆ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಈಚೆಗೆ ತಡೆ ನೀಡಿದೆ.
ಕೇಂದ್ರ ಸರ್ಕಾರ...
ಕೊಡಲಿಯಿಂದ ಕೊಚ್ಚಿ ಪತ್ನಿ ಹತ್ಯೆಗೈದ ಪತಿ
ಹುಬ್ಬಳ್ಳಿ: ಪತಿಯೇ ಪತ್ನಿಯ ತಲೆಗೆ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸೋಮವಾರ ಬೆಳಗ್ಗೆ ಹಳೇಹುಬ್ಬಳ್ಳಿ ಆನಂದನಗರದ ಬ್ಯಾಹಟ್ಟಿ ಪ್ಲಾಟ್ ನಲ್ಲಿ ನಡೆದಿದೆ.
ಭೀಮಪ್ಪ ಮುತ್ತಲಗಿ ಎಂಬಾತನೇ ತನ್ನ ಪತ್ನಿ ಮಂಜುಳಾಳನ್ನು ಬರ್ಬರವಾಗಿ...
ಶಿವಮೊಗ್ಗ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
ಶಿವಮೊಗ್ಗ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಶೇಡ್ಗರ್ ಬಳಿಯ ಕಟ್ಟೆ ಹಕ್ಲಿನಲ್ಲಿ ನಡೆದಿದೆ.
ಮಿಥುನ್(22) ಹೆಚ್ಚಾಗಿ ಆನ್-ಲೈನ್ ಬೆಟ್ಟಿಂಗ್ ಗೇಮ್ ಗಳನ್ನು ಆಡುತ್ತಿದ್ದ.ಇದರಿಂದ ಸಾಲ ಮಾಡಿಕೊಂಡಿದ್ದ ಆತ...
ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ: ಆರು ಮಂದಿ ವಿರುದ್ಧ ಪ್ರಕರಣ ದಾಖಲು
ಮೈಸೂರು: ತಿ.ನರಸೀಪುರದಲ್ಲಿ ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನರಸೀಪುರ ಪೋಲೀಸ್ ಠಾಣೆಯಲ್ಲಿ 6 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ತಿ.ನರಸೀಪುರ ನಿವಾಸಿಗಳಾದ ಮಣಿಕಂಠ, ಸಂದೇಶ್, ಶಂಕರೇಗೌಡ, ಅನಿಲ್, ಮಂಜು, ಹ್ಯಾರಿಸ್ ಸೇರಿದಂತೆ ಇತರರ...
ಕೌಟುಂಬಿಕ ಕಲಹ: ಪತಿಯಿಂದಲೇ ಪತ್ನಿಗೆ ಚಾಕು ಇರಿತ
ನಾಗಮಂಗಲ : ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ಪತಿಯೇ ಪತ್ನಿಗೆ ಚಾಕುವಿನಿಂದ ಇರಿದು ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲೂಕಿನ ಚಿಣ್ಯದ ಸಾರ್ವಜನಿಕ ಆಸ್ಪತ್ರೆ ಎದುರು ನಡೆದಿದೆ.
ತಾಲೂಕಿನ ಗಂಗವಾಡಿ ಗ್ರಾಮದ ನಿವಾಸಿ ಕೃಷ್ಣಮೂರ್ತಿ ಎಂಬಾತ...
ಜೈನಮುನಿ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ: ಪ್ರಹ್ಲಾದ್ ಜೋಶಿ ಆಗ್ರಹ
ಬೆಂಗಳೂರು: ಜೈನ ಮುನಿ ಕಾಮಕುಮಾರ್ ನಂದಿ ಮಹಾರಾಜ್ ಅವರ ಭೀಕರ ಹತ್ಯೆಯ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಪಕ್ಷದ...
ಶ್ರೀರಂಗಪಟ್ಟಣ: ಪತ್ನಿಯನ್ನು ಹತ್ಯೆಗೈದ ಪತಿ ಬಂಧನ
ಶ್ರೀರಂಗಪಟ್ಟಣ: ಕ್ಷುಲಕ ಕಾರಣಕ್ಕೆ ಪತ್ನಿಯನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪತಿಯನ್ನು ಕೆಆರ್’ಎಸ್. ಪೊಲೀಸರು ಬಂಧಿಸಿದ್ದಾರೆ.
ಹೂಸಸಾಯಪನಹಳ್ಳಿಯ ಸುಬ್ರಮಣ್ಯಾ ಬೆಟ್ಟದ ನಿವಾಸಿ ಗೌತಮ್ (24) ಬಂಧಿತ ಆರೋಪಿ. ಈತ ಇತ್ತೀಚೆಗೆ ಕ್ಷುಲ್ಲಕ ಕಾರಣಕ್ಕೆ ತನ್ನ...























