ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41373 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಥೈರಾಯ್ಡ್ ಸಮಸ್ಯೆ ಇರುವವರು ಆಹಾರದಲ್ಲಿ ತೆಂಗಿನಕಾಯಿ ಸೇರಿಸಿ

0
ಅನಾರೋಗ್ಯಕರ ಜೀವನ ಶೈಲಿಯನ್ನು ದೇಹಕ್ಕೆ ರೂಢಿಸಿಕೊಳ್ಳುವುದರಿಂದ ಈಗಿನ ಜನರು ಚಿಕ್ಕ ವಯಸ್ಸಿನಲ್ಲಿಯೇ ಥೈರಾಯ್ಡ್ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಪೌಷ್ಟಿಕ ಆಹಾರಗಳನ್ನು ಹೆಚ್ಚು ಸೇವನೆ ಮಾಡುವುದರಿಂದ ಥೈರಾಯ್ಡ್ ಸಮಸ್ಯೆಗಳು ಎದುರಾಗುವುದನ್ನು ತಪ್ಪಿಸಬಹುದು. ತೆಂಗಿನಕಾಯಿಯನ್ನು ಯಾವುದೇ ರೀತಿಯಲ್ಲಿ ದೇಹಕ್ಕೆ...

ವಂದಿಪೆ ಗಜಮುಖನೆ ನಿನ್ನನು

0
ವಂದಿಪೆ ಗಜಮುಖನೆ ನಿನ್ನನು ಚಂದ್ರಶೇಖರ ಸುತನೆನಂದ ಬಾಲನ ಸ್ಮರಣೆ ಮನದೊಳು ತಂದು ನಿಲಿಸು ಇದನೆ ||ಪ|| ಮಂಗಳ ಮೂರುತಿಯೆ ಕೊಡುವೆನು ತೆಂಗು ಬಾಳೆಯ ಗೊನೆಯರಂಗನಮಲ ಕಥೆಯ ಮಾಡುವೆ ಸಂಗ ತೋರಿಸು ದೊರೆಯೆ ||1|| ಪಾಶಾಂಕುಶಧರನೆ ಸುಂದರ...

ಸ್ಕೂಲ್ ಬಸ್ ನ ಚಕ್ರದ ಅಡಿಗೆ ಸಿಲುಕಿ‌ 3 ವರ್ಷದ ಬಾಲಕಿ ಸಾವು

0
ಕುಷ್ಟಗಿ: ಸ್ಕೂಲ್ ಗೆ ಹೊರಟ ಅಕ್ಕ ನಿಗೆ ಟಾಟಾ ಹೇಳಲು ಬಂದಿದ್ದ ಮೂರು ವರ್ಷದ ಬಾಲಕಿ, ಸ್ಕೂಲ್ ಬಸ್ ನ ಚಕ್ರದ ಅಡಿಗೆ ಸಿಲುಕಿ‌ ದಾರುಣ ಸಾವಿಗೀಡಾದ ಘಟನೆ ಕುಷ್ಟಗಿ ತಾಲೂಕಿನ ಗೋತಗಿ...

ರಾಜ್ಯದಲ್ಲಿ ಮಳೆ: 20 ಜನರು ಬಲಿ, 40ಕ್ಕೂ ಹೆಚ್ಚು ಜಾನುವಾರುಗಳು ಮೃತ

0
ಕಾರವಾರ: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ 20 ಜನರು ಬಲಿಯಾಗಿದ್ದು, 40ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾಹಿತಿ ನೀಡಿದರು. ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ...

ಆ್ಯಶಸ್ ಸರಣಿಯ 3ನೇ ಟೆಸ್ಟ್ ಪಂದ್ಯ: ಕ್ಯಾಚ್ ​ಗಳ ಮೂಲಕ ದಾಖಲೆ ಬರೆದ ಸ್ಟೀವ್...

0
ಲೀಡ್ಸ್​ ನಲ್ಲಿ ನಡೆಯುತ್ತಿರುವ ಆತಿಥೇಯ ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯ 3ನೇ ಟೆಸ್ಟ್ ಪಂದ್ಯದಲ್ಲಿ ಅತ್ಯುತ್ತಮ ಕ್ಯಾಚ್ ಹಿಡಿಯುವ ಮೂಲಕ ಸ್ಟೀವ್ ಸ್ಮಿತ್ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಮೊದಲ ಇನಿಂಗ್ಸ್...

ಮಕ್ಕಳಲ್ಲಿ ವಿಶ್ವಪ್ರಜ್ಞೆ-ವೈಚಾರಿಕತೆ ಬೆಳೆಸುವುದು ಸರ್ಕಾರದ ಆದ್ಯತೆ: ಮುಖ್ಯಮಂತ್ರಿ ಸಿದ್ದರಾಮಯ್ಯ

0
ಬೆಂಗಳೂರು: ಮಕ್ಕಳು ವಿಶ್ವಪ್ರಜ್ಞೆ ಬೆಳೆಸಿಕೊಂಡು ವೈಚಾರಿಕವಾಗಿ ಸನ್ನದ್ಧಗೊಳ್ಳುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೆಲಸ ಮಾಡಲಿದೆ. ಬೋಧಕರು ಜಾತ್ಯತೀತವಾಗಿಲ್ಲದಿದ್ದರೆ, ಶಿಕ್ಷಕರಲ್ಲೇ ವೈಚಾರಿಕತೆ ಇಲ್ಲದಿದ್ದರೆ ಮಕ್ಕಳಲ್ಲಿ ಜ್ಞಾನದ ವಿಕಾಸ ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಜನಮನ...

ಜುಲೈ 14ಕ್ಕೆ ‘ಅಪರೂಪ’ ಚಿತ್ರ ತೆರೆಗೆ

0
ಮಹೇಶ್‌ ಬಾಬು ನಿರ್ದೇಶನದ “ಅಪರೂಪ’ ಸಿನಿಮಾ ಬಿಡುಗಡೆಯ ಹಂತಕ್ಕೆ ಬಂದಿದ್ದು, ಜುಲೈ 14ರಂದು ತೆರೆಕಾಣುತ್ತಿದೆ. ಸುಗ್ಗಿ ಸಿನಿಮಾಸ್‌ ಬ್ಯಾನರ್‌ನಡಿ ನಿರ್ಮಾಣವಾಗಿರುವ ಈ ಸಿನಿಮಾದಲಿ ಸುಘೋಷ್‌ ನಾಯಕರಾಗಿ ನಟಿಸಿದ್ದಾರೆ. ಚಿತ್ರದ ಟೈಟಲ್‌ನಂತೆ ಸಿನಿಮಾದ ಕಥೆ...

ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಶವದ ತುಂಡಾದ ಭಾಗಗಳು ಕೊಳವೆ ಬಾವಿಯಲ್ಲಿ ಪತ್ತೆ

0
ಕಟಕಬಾವಿ (ಬೆಳಗಾವಿ ಜಿಲ್ಲೆ): ಜೈನಮುನಿ ಕಾಮಕುಮಾರ ನಂದಿ ಮಹಾರಾಜ ಅವರ ಶವದ ತುಂಡಾದ ಭಾಗಗಳನ್ನು ರಾಯಬಾಗ ತಾಲ್ಲೂಕಿನ ಕಟಕಬಾವಿಯ ಕೊಳವೆಬಾವಿಯಿಂದ ಶನಿವಾರ ಮಧ್ಯಾಹ್ನ ಹೊರತೆಗೆಯಲಾಗಿದೆ. ಆರೋಪಿಗಳು ಶವವನ್ನು ತುಂಡುತುಂಡಾಗಿ ಕತ್ತರಿಸಿ ಬಟ್ಟೆಯಲ್ಲಿ ಸುತ್ತಿ, ಚೀಲದೊಳಗೆ...

ಮಹಾರಾಷ್ಟ್ರ ಸರ್ಕಾರದಲ್ಲಿ ದೊಡ್ಡ ಬದಲಾವಣೆಯಾಗಲಿದೆ: ಆದಿತ್ಯ ಠಾಕ್ರೆ

0
ಮುಂಬೈ: ಮಹಾರಾಷ್ಟ್ರ ಸರ್ಕಾರದಲ್ಲಿ ದೊಡ್ಡ ಬದಲಾವಣೆಯಾಗಲಿದ್ದು, ಮುಖ್ಯಮಂತ್ರಿ ಏಕನಾಥ ಶಿಂದೆಯವರಿಗೆ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ ಎಂದು ಶಿವಸೇನಾದ ಉದ್ಧವ್‌ ಠಾಕ್ರೆ ಬಣದ ಆದಿತ್ಯ ಠಾಕ್ರೆ ಹೇಳಿದ್ದಾರೆ. ಮಹಾರಾಷ್ಟ್ರ ಸಂಪುಟ ವಿಸ್ತರಣೆಗೆ ಕೆಲವೇ ದಿನಗಳು ಬಾಕಿ...

ಉತ್ತಮ ಆರೋಗ್ಯಕ್ಕೆ ಅಂಜೂರ ಸೇವಿಸಿ

0
ಅಂಜೂರದಲ್ಲಿ ಹಲವಾರು ಗುಣಗಳು ಸಮೃದ್ಧವಾಗಿದ್ದು, ಇದನ್ನು ತಿನ್ನುವ ಮೂಲಕ ದೇಹಕ್ಕೆ ಹಲವಾರು ರೀತಿಯ ಪೋಷಕಾಂಶಗಳು ಸಿಗುತ್ತದೆ. ಇದಕ್ಕಾಗಿಯೇ ಪೋಷಕರು ತಮ್ಮ ಮಗುವಿನ ಆಹಾರದಲ್ಲಿ ಅಂಜೂರವನ್ನು ಸೇರಿಸಲು ಬಯಸುತ್ತಾರೆ. ನೀವು ಶಿಶು ಆಹಾರದಲ್ಲಿ ಅಂಜೂರವನ್ನು ಅಥವಾ...

EDITOR PICKS