Saval
ಕೋಲ್ಕತ್ತ: ಮತದಾನ ದಿನವೂ ಹಿಂಸಾಚಾರ- ಹಲವರ ಕೊಲೆ
ಕೋಲ್ಕತ್ತ: ಮತದಾನ ಪೂರ್ವ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಪಶ್ಚಿಮ ಬಂಗಾಳದಲ್ಲಿ, ಮತದಾನ ದಿನವೂ ಹಿಂಸಾಚಾರ ನಡೆದು ಹಲವು ಮಂದಿಯನ್ನು ಕೊಲೆ ಮಾಡಲಾಗಿದೆ.
ಶನಿವಾರ ಪಶ್ಚಿಮ ಬಂಗಾಳದಲ್ಲಿ ಪಂಚಾಯತಿ ಚುನಾವಣೆಗೆ ಮತದಾನ ನಡೆಯುತ್ತಿದೆ.
ಕೂಚ್ ಬೆಹಾರ್ ಜಿಲ್ಲೆಯ ಫಲಿಮರಿ...
ರೈತರೊಂದಿಗೆ ಗದ್ದೆಯಲ್ಲಿ ಉಳುಮೆ ಮಾಡಿ, ನಾಟಿ ಮಾಡಿದ ರಾಹುಲ್ ಗಾಂಧಿ
ಸೋಣಿಪತ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶನಿವಾರ ಬೆಳಗ್ಗೆ ಹರ್ಯಾಣದ ಸೋಣಿಪತ್ ನ ಮದಿನಾ ಗ್ರಾಮದಲ್ಲಿ ರೈತರೊಂದಿಗೆ ಬೆರೆತು ನಾಟಿ ಮಾಡಿದರು.
ಅವರು ಹಿಮಾಚಲ ಪ್ರದೇಶಕ್ಕೆ ಹೋಗುತ್ತಿದ್ದಾಗ ಭತ್ತದ ಗದ್ದೆಯೊಂದರಲ್ಲಿ ಭತ್ತ ನಾಟಿಯಾಗುತ್ತಿರುವುದನ್ನು...
ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ ಪ್ರಕರಣ: ಮೂವರ ಬಂಧನ
ಬೆಂಗಳೂರು: ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ವಾರ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ವೃತ್ತಿ ವೈಷಮ್ಯ ಹತ್ಯೆ ಮಾಡಿದ್ದ ಮೂವರನ್ನು ಬಂಧಿಸಿದ್ದಾರೆ.
ತಮಿಳುನಾಡು ಮೂಲದ ಆನಂದ್ ಎಂಬಾತನನ್ನು ಕೊಲೆ...
ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಕಾಮುಕನಿಗೆ 20 ವರ್ಷ ಕಠಿಣ ಸಜೆ
ಚಾಮರಾಜನಗರ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಕಾಮುಕನಿಗೆ ನಗರದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ತಾಲೂಕಿನ ಗ್ರಾಮವೊಂದರ...
ವಂಚನೆ ಆರೋಪ: ಇಬ್ಬರು ನಿರ್ಮಾಪಕರಿಗೆ ಲೀಗಲ್ ನೋಟಿಸ್ ನೀಡಿದ ನಟ ಸುದೀಪ್
ಬೆಂಗಳೂರು: ತನ್ನ ವಿರುದ್ಧ ವಂಚನೆ ಆರೋಪ ಮಾಡಿದ ಇಬ್ಬರು ನಿರ್ಮಾಪಕರಿಗೆ ಬೇಷರತ್ ಕ್ಷಮೆಯಾಚಿಸುವಂತೆ ನಟ ಕಿಚ್ಚ ಸುದೀಪ್ ಲೀಗಲ್ ನೋಟಿಸ್ ನೀಡಿದ್ದಾರೆ.
ನಿರ್ಮಾಪಕರಾದ ಎಂ.ಎನ್ ಕುಮಾರ್, ಎಂ.ಎನ್ ಸುರೇಶ್ ಗೆ ನಟ ಕಿಚ್ಚ ಸುದೀಪ್...
ಕೆಆರ್ ಎಸ್ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಕೆಆರ್ ಎಸ್ ಜಲಾಶಯದ ಒಳ ಹರಿವಿನ ಪ್ರಮಾಣ ಹೆಚ್ಚಳವಾಗಿದೆ.
ಒಳಹರಿವಿನ ಪ್ರಮಾಣ 13,449 ಕ್ಯೂಸೆಕ್ ಇದೆ.
ಈ ವರ್ಷದಲ್ಲಿ ಮೊದಲ ಬಾರಿಗೆ ಇಷ್ಟು ಪ್ರಮಾಣದ ಒಳ ಹರಿವು...
ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ: ಮೂವರಿಗೆ ಗಂಭೀರ ಗಾಯ
ಯಲಹಂಕ: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಯಲಹಂಕ ತಾಲೂಕಿನ ಅನಂತಪುರ ಗ್ರಾಮದಲ್ಲಿ ಶುಕ್ರವಾರ(ಜುಲೈ7) ಸಂಜೆ ನಡೆದಿದೆ.
ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದ್ದು,...
ಜೆಎಸ್ ಎಸ್ ವೈದ್ಯಕೀಯ ಮಹಾವಿದ್ಯಾಲಯ- ಏಷ್ಯನ್ ವೈದ್ಯಕೀಯ ವಿದ್ಯಾರ್ಥಿಗಳ ವಿನಿಮಯ ಕಾರ್ಯಕ್ರಮ
ಮೈಸೂರು: ಜೆಎಸ್‌ಎಸ್ ವೈದ್ಯಕೀಯ ಮಹಾವಿದ್ಯಾಲಯ, ಜೆಎಸ್ ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ ನಡುವೆ ಏಷ್ಯನ್ ವೈದ್ಯಕೀಯ ವಿದ್ಯಾರ್ಥಿಗಳ ವಿನಿಮಯ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.
ಈ ಕಾರ್ಯಕ್ರಮದಡಿ Tzu Chiವಿಶ್ವವಿದ್ಯಾಲಯದ 10 ವಿದ್ಯಾರ್ಥಿಗಳು ಮತ್ತು...
ಆಗಸ್ಟ್ ೧೧ ರಂದು “ಕವಿಗಳ ಕಣ್ಣಲ್ಲಿ ಡಾ. ಯು.ಆರ್. ಅನಂತಮೂರ್ತಿ” ಕವಿಗೋಷ್ಠಿ
ಬೆಂಗಳೂರು: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ೬ನೇ ಮಾಲಿಕೆ ಕಾರ್ಯಕ್ರಮವಾಗಿ, ಡಾ. ಯು.ಆರ್. ಅನಂತಮೂರ್ತಿ ರಾಷ್ಟ್ರೀಯ ಕಲಾ ಪ್ರತಿಭೋತ್ಸವ ಎರಡು ದಿನಗಳ ಕಾಲ ನಡೆಯಲಿದೆ. ಈ ಸಂದರ್ಭದಲ್ಲಿ ಆಗಸ್ಟ್...
ಬೈಕ್ ನಿಂದ ಆಯತಪ್ಪಿ ಬಿದ್ದು, ಶಿಕ್ಷಕ ಸಾವು
ಮಂಡ್ಯ: ಬೈಕ್ ನಿಂದ ಅಯಾತಪ್ಪಿ ಬಿದ್ದು ಶಿಕ್ಷಕ ಸಾವನ್ನಪ್ಪಿರುವ ಘಟನೆ ತಾಲೂಕಿನ ಕೆರೆಗೋಡು ಗ್ರಾಮದ ಬಳಿ ನಡೆದಿದೆ.
ರವಿ(45) ಮೃತ ಶಿಕ್ಷಕ.
ಮಂಡ್ಯ ತಾಲೂಕಿನ ಹಲ್ಲೇಗೆರೆ ಗ್ರಾಮದ ಪರಿಣಿತ ವಿದ್ಯಾಸಂಸ್ಥೆಯ ಶಿಕ್ಷಕನಾಗಿದ್ದ ಅವರು ಶುಕ್ರವಾರ (ಜು.7)...























