Saval
ಮುಲ್ಲೀನ್ ಟೀ ಕುಡಿಯುವುದರಿಂದ ಆರೋಗ್ಯ ಲಾಭ
ಮುಲ್ಲೀನ್ ಟೀ ಕುಡಿಯೋದ್ರಿಂದ ಹಲವು ಆರೋಗ್ಯ ಸಮಸ್ಯೆಗಳು ಸುಲಭವಾಗಿ ನಿವಾರಣೆಯಾಗುತ್ತವೆ.
ಮುಲ್ಲೀನ್ ಟೀ ತಯಾರಿಸಲು ಮೊದಲಿಗೆ, 1.5 ಕಪ್ ನೀರನ್ನು ಕುದಿಸಿಕೊಳ್ಳಬೇಕು. ನಂತರ ಇದಕ್ಕೆ ಒಂದು ಟೀ ಚಮಚ ಒಣಗಿದ ಮುಲ್ಲೀನ್ ಟೀ ಎಲೆಗಳನ್ನು...
ಜನರ ಒಳಿತಿನ ಸರ್ವಸ್ಪರ್ಶಿ ಬಜೆಟ್: ಸಚಿವ ಈಶ್ವರ ಖಂಡ್ರೆ
ಬೆಂಗಳೂರು: ಹಣಕಾಸು ಸಚಿವರೂ ಆದ ಸಿದ್ದರಾಮಯ್ಯ ಅವರಿಂದು ಮಂಡಿಸಿರುವ 2023-24ನೇ ಸಾಲಿನ ಆಯವ್ಯಯ ಬಡವರು, ಮಧ್ಯಮ ವರ್ಗದ ಜನರ ಅವಶ್ಯಕತೆಗೆ ಪೂರಕವಾದ ಹಾಗೂ ಎಲ್ಲಾ ಕ್ಷೇತ್ರಗಳ ಬೆಳವಣಿಗೆಗೆ ಪೂರಕವಾದ ಸರ್ವಸ್ಪರ್ಶಿ ಬಜೆಟ್ ಆಗಿದೆ...
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಜಾರಿಗೆ ತಂದಿದ್ದ ಭಾಗ್ಯಲಕ್ಷಿ ಯೋಜನೆಗೆ ಕೊಕ್
ಬೆಂಗಳೂರು : ಇಂದು ಸಿ.ಎಂ. ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಬಿ.ಎಸ್.ವೈ ಅವರಿಂದ ಜಾರಿಗೊಳಿಸಿದ್ದ ಭಾಗ್ಯಲಕ್ಷಿ ಯೋಜನೆಯನ್ನು ಕೈ ಬಿಡಲಾಗಿದೆ.
ಈ ಹಿಂದೆ ಬಸವರಾಜ ಬೊಮ್ಮಾಯಿ ಸರ್ಕಾರ ಕೂಡ ಭಾಗ್ಯಲಕ್ಷಿ ಯೋಜನೆಯನ್ನುಮುಂದುವರೆಸಿತ್ತು. ಆದರೆ, ಕಾಂಗ್ರೆಸ್...
ಮೈಸೂರಿನಲ್ಲಿ 10 ಕೋಟಿ ವೆಚ್ಚದಲ್ಲಿ ಸೈಕ್ಲಿಂಗ್ ವೇಲೋಡ್ರೋಮ್ ಸ್ಥಾಪನೆ
ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವ ಸಾಮರ್ಥ್ಯವುಳ್ಳ ರಾಜ್ಯದ ಕ್ರೀಡಾಪಟುಗಳನ್ನು ತಯಾರಿಸಲು ಬೆಂಗಳೂರಿನಲ್ಲಿ ಬಾಸ್ಕೆಟ್ ಬಾಲ್ ಪ್ರಾದೇಶಿಕ ತರಬೇತಿ ಕೇಂದ್ರ ಮತ್ತು ಮೈಸೂರಿನಲ್ಲಿ ಸೈಕ್ಲಿಂಗ್ ವೇಲೋಡ್ರೋಮ್ ಅನ್ನು ತಲಾ 10 ಕೋಟಿ ರೂ. ವೆಚ್ಚದಲ್ಲಿ...
ಭದ್ರತಾ ಲೋಪ ?: ಬಜೆಟ್ ಮಂಡನೆ ವೇಳೆ ಸದನದಲ್ಲಿ ಬಂದು ಕುಳಿತ ಅಪರಿಚಿತ ವ್ಯಕ್ತಿ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಇಂದು ಬಜೆಟ್ ಮಂಡನೆ ವೇಳೆ ಭದ್ರತಾ ಲೋಪವಾಗಿರುವ ಆರೋಪ ಕೇಳಿ ಬಂದಿದೆ.
ಸಿಎಂ ಸಿದ್ಧರಾಮಯ್ಯ ಬಜೆಟ್ ಮಂಡಿಸುತ್ತಿದ್ದ ವೇಳೆ ಶಾಸಕರಲ್ಲದ ವ್ಯಕ್ತಿಯೋಬ್ಬ ವಿಧಾನಸಭೆ ಪ್ರವೇಶಿಸಿ ಶಾಸಕರ ಆಸನದಲ್ಲಿ...
ನಂದಿ ಬೆಟ್ಟ
ನಂದಿ ದುರ್ಗ ಎಂದೂ ಕರೆಯಲ್ಪಡುವ ನಂದಿ ಬೆಟ್ಟ ಬೆಂಗಳೂರು ನಗರದ ಜನರಿಗೆ ವಾರಾಂತ್ಯದ ಅತ್ಯಂತ ಜನಪ್ರಿಯ ತಾಣವಾಗಿದೆ. ಉತ್ತರ ಪಾಲಾರ್, ದಕ್ಷಿಣ ಪೆನ್ನಾರ್, ಚಿತ್ರಾವತಿ, ಅರ್ಕಾವತಿ ಮತ್ತು ಪಾಪಾಗ್ನಿ ನದಿಗಳು ನಂದಿ ಬೆಟ್ಟಗಳಲ್ಲಿ...
ಅ.15ರಿಂದ 24ರವರೆಗೆ ನಾಡಹಬ್ಬ ದಸರಾ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ
ಮೈಸೂರು: ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅ.15ರಿಂದ 24ರವರೆಗೆ ನಡೆಯಲಿದ್ದು, ಇದರ ಆಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಜರುಗಲಿರುವ ಉನ್ನತ ಮಟ್ಟದ ಸಮಿತಿ ಸಭೆಗೆ ಮಂಡಿಸಬಹುದಾದ ವಿಷಯಗಳ...
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆ
ಬೆಂಗಳೂರು: ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ಬರುವ ಲಕ್ಷಾಂತರ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯವನ್ನು ಕಲ್ಪಿಸುವ ಸಲುವಾಗಿ ಮತ್ತು ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ದಿ ಕೈಗೊಳ್ಳುವ ದೃಷ್ಟಿಯಿಂದ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ...
ಮೈಸೂರಿನ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣವನ್ನು ದೆಹಲಿಯ ಪ್ರಗತಿ ಮೈದಾನದ ಮಾದರಿ ಮೇಲ್ದರ್ಜೆಗೆ: ಸಿಎಂ
ಬೆಂಗಳೂರು: ಮೈಸೂರಿನ ಹೃದಯ ಭಾಗದಲ್ಲಿರುವ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣವನ್ನು ದೆಹಲಿಯ ಪ್ರಗತಿ ಮೈದಾನದ ಮಾದರಿಯಲ್ಲಿ ಮೇಲ್ದರ್ಜೆಗೇರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಹದಿನಾಲ್ಕನೇ ಬಜೆಟ್ ಮಂಡಿಸಿದ್ದು...
ಹುಳಿಮಾವು ಮೀನಾಕ್ಷಿ ಸುಂದರೇಶ್ವರ ದೇವಾಲಯ
ಬೆಂಗಳೂರಿನಿಂದ ಬನ್ನೇರುಘಟ್ಟಕ್ಕೆ ಹೋಗುವ ಮಾರ್ಗದಲ್ಲಿ ಹುಳಿಮಾವಿನ ಬಳಿ ಮುಖ್ಯರಸ್ತೆಯ ಬಲಭಾಗದಲ್ಲೇ ಕಾಣುವ ಸುಂದರ ಮಂದಿರವೇ ಶ್ರೀ.ಮೀನಾಕ್ಷಿ ಸುಂದರೇಶ್ವರ ದೇವಾಲಯ.
1993ರ ಫೆಬ್ರವರಿ 24ರಂದು ಅಂದರೆ ಶ್ರೀ ಆಂಗೀರಸ ನಾಮ ಸಂವತ್ಸರದ ಉತ್ತರಾಯಣ ಶಿಶಿರ ಫಾಲ್ಗುಣ...























