Saval
ರಾಜ್ಯದ 45 ಡಿವೈಎಸ್ಪಿ/ಎಸಿಪಿಗಳ ವರ್ಗಾವಣೆ
ಬೆಂಗಳೂರು: ನಗರದ 17 ಅಧಿಕಾರಿಗಳು ಸೇರಿದಂತೆ ರಾಜ್ಯದ 45 ಡಿವೈಎಸ್ಪಿ/ಎಸಿಪಿಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಸಿಬ್ಬಂದಿ ಮಂಡಳಿ ಸೋಮವಾರ ಆದೇಶ ಹೊರಡಿಸಿದೆ
ವರ್ಗಾವಣೆಯಾದವರು:
ಎಂ.ಎಚ್. ಮಂಜುನಾಥ್ ಚೌಧರಿ; ಸಿಸಿಬಿ, ಸಿ. ಬಾಲಕೃಷ್ಣ; ಕಬ್ಬನ್‌ಪಾರ್ಕ್ ಉಪವಿಭಾಗ, ಶಿವಾನಂದ್...
ಶಿವಮೊಗ್ಗ: ಟ್ಯಾಕ್ಸಿ ಚಾಲಕ ಆತ್ಮಹತ್ಯೆ
ಶಿವಮೊಗ್ಗ: ಟ್ಯಾಕ್ಸಿ ಚಾಲಕ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ವಿನೋಬನಗರ ಬಡಾವಣೆಯ 2 ನೇ ಹಂತದಲ್ಲಿ ನಡೆದಿದೆ.
ಸುರೇಶ್ (45) ಆತ್ಮಹತ್ಯೆ ಮಾಡಿಕೊಂಡ ಟ್ಯಾಕ್ಸಿ ಚಾಲಕ.
ಇತ ಟೂರಿಸ್ಟ್ ಟ್ಯಾಕ್ಸಿ ಚಾಲನೆ...
ವಾಣಿಜ್ಯ ಬಳಕೆ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ: ಇಂದಿನಿಂದಲೇ ಪರಿಷ್ಕೃತ ದರ...
ನವದೆಹಲಿ: ವಾಣಿಜ್ಯ ಬಳಕೆ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಇಳಿಕೆ ಮಾಡಲಾಗಿದೆ. ಆಗಸ್ಟ್ 1 ರಿಂದಲೇ ಜಾರಿಗೆ ಬರುವಂತೆ 19 ಕೆಜಿ ಗಾತ್ರದ ಸಿಲಿಂಡರ್ ದರದಲ್ಲಿ 99.75 ರೂಪಾಯಿಯನ್ನು ತೈಲ ಮಾರುಕಟ್ಟೆ...
ರೈತರ ಆದಾಯ ಗಮನದಲ್ಲಿಟ್ಟುಕೊಂಡು ದರ ಹೆಚ್ಚಳ: ಕೆಎಂಎಫ್ ಎಂಡಿ ಸ್ಪಷ್ಟನೆ
ಬೆಂಗಳೂರು: ಇಂದಿನಿಂದ ಕರ್ನಾಟಕದಲ್ಲಿ ಪ್ರತಿ ಲೀಟರ್ ನಂದಿನಿ ಹಾಲಿನ(ದರ 3) ರೂಪಾಯಿ ಹೆಚ್ಚಳವಾಗಿದೆ.
ಹಾಲಿನ ಬೆಲೆ ಏರಿಕೆ ಕೆಎಂಫ್ ಎಂಡಿ ಕೆಎಂಎಫ್ ಎಂಡಿ ಜಗದೀಶ್ ಮಾತನಾಡಿ, ದರ ಕಡಿಮೆ ಹಿನ್ನೆಲೆಯಲ್ಲಿ ರೈತರು ಹೈನುಗಾರಿಕೆಯಿಂದ ಹಿಂದೆ...
ಕೊಳ್ಳೇಗಾಲ: ಕುಂತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಗಂಗಾಮಣಿ, ಉಪಾಧ್ಯಕ್ಷರಾಗಿ ನಾಗರತ್ನ ಆಯ್ಕೆ
ಕೊಳ್ಳೇಗಾಲ: ತಾಲೂಕಿನ ಕುಂತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಗಂಗಾಮಣಿ ಹಾಗೂ ಉಪಾಧ್ಯಕ್ಷರಾಗಿ ನಾಗರತ್ನ ಅವರು ಜಯಗಳಿಸಿದ್ದಾರೆ.
ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಗಂಗಾಮಣಿ 12 ಮತ ಪಡೆದು ಜಯಗಳಿಸಿದ್ದಾರೆ...
ಮಹಾರಾಷ್ಟ್ರದ ಥಾಣೆಯಲ್ಲಿ ಸಮೃದ್ಧಿ ಇ-ವೇ ಕಾಮಗಾರಿ ಕ್ರೇನ್ ಕುಸಿದು ಬಿದ್ದು 16 ಕಾರ್ಮಿಕರು ಸಾವು:...
ಥಾಣೆ : ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಸಮೃದ್ಧಿ ಎಕ್ಸ್ ಪ್ರೆಸ್ ವೇ ಮೂರನೇ ಹಂತದ ನಿರ್ಮಾಣದ ವೇಳೆ ಸೇತುವೆಯ ಚಪ್ಪಡಿ ಮೇಲೆ ಕ್ರೇನ್ ಬಿದ್ದು 16 ಕಾರ್ಮಿಕರು ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ...
ಇಂದು ಭಾರತ – ವೆಸ್ಟ್ ಇಂಡೀಸ್ 3ನೇ ಏಕದಿನ ಪಂದ್ಯ
ಟ್ರಿನಿಡಾಡ್ ನ ಬ್ರಿಯನ್ ಲಾರಾ ಸ್ಟೇಡಿಯಂನಲ್ಲಿ ಇಂದು ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಅಂತಿಮ ನಿರ್ಣಾಯಕ ಮೂರನೇ ಏಕದಿನ ಪಂದ್ಯ ಇಂದು ನಡೆಯಲಿದೆ.
ಮೂರು ಏಕದಿನದ ಎರಡು ಪಂದ್ಯಗಳಲ್ಲಿ ಭಾರತ-ವೆಸ್ಟ್ ಇಂಡೀಸ್ ತಲಾ...
ಎಂಎಸ್ ಐಎಲ್ ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಮೈಸೂರು ಸೇಲ್ಸ್ ಇಂಟರ್ ನ್ಯಾಶನಲ್ ಲಿಮಿಟೆಡ್ ನ ಸಹಾಯಕ ವ್ಯವಸ್ಥಾಪಕರು, ಕ್ಲರ್ಕ್ ಹುದ್ದೆಗಳ ನೇಮಕಾತಿ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲಾಗಿದೆ.
ಈ ಹಿಂದೆ ಜುಲೈ 31 ಕೊನೆಯ ದಿನಾಂಕ ಎಂದು ಘೋಷಿಸಲಾಗಿತ್ತು. ಇದೀಗ ಅಂತಿಮ...
ಆಗಸ್ಟ್ 4ಕ್ಕೆ ‘ಟೋಬಿ’ ಟ್ರೇಲರ್ ಬಿಡುಗಡೆ
ನಿಮಗೆ ಗೊತ್ತಿರುವಂತೆ ರಾಜ್ ಬಿ ಶೆಟ್ಟಿ “ಟೋಬಿ’ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದು, ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಆಗಸ್ಟ್ 25ರಂದು ತೆರೆಕಾಣುತ್ತಿದೆ.
ಈಗಾಗಲೇ ಚಿತ್ರದ ಫಸ್ಟ್‌ಲುಕ್ ಬಿಡುಗಡೆಯಾಗಿದ್ದು, ಸಿನಿಮಾದೊಳಗಿನ ಮಾಸ್ ಎಲಿಮೆಂಟ್ಸ್...
ಆಕರ್ಷಕ ಬೆಲೆಯಲ್ಲಿ ಓಲಾ ಎಸ್1 ಏರ್ ಇವಿ ಸ್ಕೂಟರ್ ಬಿಡುಗಡೆ
ಓಲಾ ಎಲೆಕ್ಟ್ರಿಕ್ ಬಹುನೀರಿಕ್ಷಿತ ಎಸ್1 ಏರ್ ಇವಿ ಸ್ಕೂಟರ್ ಮಾದರಿಯು ಎಕ್ಸ್ ಶೋರೂಂ ಪ್ರಕಾರ ರೂ. 1,19,999 ಬೆಲೆ ಹೊಂದಿದ್ದು, ಹಲವಾರು ಹೊಸ ಫೀಚರ್ಸ್ ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ಹೊಸ ಇವಿ ಸ್ಕೂಟರ್...











