Saval
ಬೆಂಗಳೂರು: ನವದಂಪತಿ ಆತ್ಮಹತ್ಯೆಗೆ ಶರಣು
ಬೆಂಗಳೂರು: ಕೇವಲ ಮೂರು ತಿಂಗಳು ಹಿಂದಷ್ಟೇ ಮದುವೆಯಾಗಿದ್ದ ನವದಂಪತಿ ಜೋಡಿಯೊಂದು ಆತ್ಮಹತ್ಯೆಗೆ ಶರಣಾದ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.
ವಿಜಯಪುರ ಪಟ್ಟಣದ ನಿವಾಸಿಗಳಾದ ರಮೇಶ್ (28 ̧)̧̧̧̧ ಸಹನ (26) ಆತ್ಮಹತ್ಯೆಗೆ ಶರಣಾದ...
ಸ್ವಂತ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ: ಪ್ರಕರಣ ದಾಖಲು
ಬೀದರ್: ತಂದೆಯಿಂದಲೇ ಸ್ವಂತ ಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿರುವ ಪೈಶಾಚಿಕ ಕೃತ್ಯ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
ಮನೆಯಲ್ಲಿ ಎಲ್ಲರು ನಿದ್ರೆಗೆ ಜಾರಿದಾಗ ಅತ್ಯಾಚಾರ ಎಸಗುತ್ತಿದ್ದ. ಈಗ ಬಾಲಕಿಯ ಅಜ್ಜಿಯ ಕೈಗೆ...
ರೈಲಿನಲ್ಲಿ ಗುಂಡಿನ ದಾಳಿ: ನಾಲ್ವರ ಸಾವು
ಮುಂಬೈ: ಜೈಪುರದಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ಸಂಭವಿಸಿದೆ.
ಜೈಪುರದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ಮುಂಬೈ ಸೆಂಟ್ರಲ್ ಎಕ್ಸ್ ಪ್ರೆಸ್ ರೈಲಿನಲ್ಲಿ ಮಹಾರಾಷ್ಟ್ರದ ಫಾಲ್ಗರ್ ಬಳಿ...
ಹಳಿಯಾಳ: ಸಾರಿಗೆ ಬಸ್-ಕಾರು ಮುಖಾಮುಖಿ ಡಿಕ್ಕಿ
ಹಳಿಯಾಳ: ಸಾರಿಗೆ ಬಸ್ ಮತ್ತು ಕಾರು ಪರಸ್ಪರ ಮುಖಾಮುಖಿ ಡಿಕ್ಕಿಯಾದ ಘಟನೆ ಹಳಿಯಾಳ–ದಾಂಡೇಲಿ ರಾಜ್ಯ ಹೆದ್ದಾರಿಯಲ್ಲಿ ಜು.31ರ ಸೋಮವಾರ ಬೆಳಿಗ್ಗೆ ನಡೆದಿದೆ.
ಹಳಿಯಾಳ ಕಡೆಯಿಂದ ದಾಂಡೇಲಿಗೆ ಬರುತ್ತಿದ್ದ ಬಸ್ ಹಾಗೂ ದಾಂಡೇಲಿ ಕಡೆಯಿಂದ ಹಳಿಯಾಳಕ್ಕೆ...
ಗಾಂಜಾ ಮಾರಾಟ ಯತ್ನ: ಆರೋಪಿ ಬಂಧನ
ಮೈಸೂರು: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಕೊಡಗು ಜಿಲ್ಲೆ ಸೋಮವಾರಪೇಟೆ ನಿವಾಸಿ ಅಜೀಜ್ ಎಂಬಾತನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಲಿಂಗಪುರದಲ್ಲಿ ನಡೆದಿದೆ.
ಬಂಧಿತ ಆರೋಪಿಯಿಂದ 5 ಕೆಜಿ ಗಾಂಜಾ ಜಪ್ತಿ...
ಹೊಲದಲ್ಲಿ ಕೆಲಸ ಮಾಡುವಾಗ ವಿದ್ಯುತ್ ಪ್ರವಹಿಸಿ ರೈತ ಸಾವು
ಮೈಸೂರು: ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಭಾರತಿಪುರ ಗ್ರಾಮದ ಹೊಲದಲ್ಲಿ ಕೆಲಸ ಮಾಡುವಾಗ ವಿದ್ಯುತ್ ಪ್ರವಹಿಸಿ ರೈತ ಮೃತಪಟ್ಟ ಘಟನೆ ನಡೆದಿದೆ.
ಹೊಲದಲ್ಲಿ ಅರಿಶಿನ ಬೆಳೆಗೆ ಔಷಧಿ ಸಿಂಪಡಿಸುತ್ತಿದ್ದಾಗ ಹೊಲದಲ್ಲಿ ಹಾದು ಹೋಗಿದ್ದ ವಿದ್ಯುತ್ ಕಂಬದ...
ಮೈಸೂರು: ಐಷಾರಾಮಿ ಕಾರು ಕದ್ದು ಹೊರ ರಾಜ್ಯದಲ್ಲಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಮೈಸೂರು: ದುಬಾರಿ ಬೆಲೆಯ ಕಾರು ಕದ್ದು ಮಾರಾಟ ಮಾಡುತ್ತಿದ್ದ ಬಾಬು ಎಂಬ ಕಳ್ಳನನ್ನು ಮೈಸೂರಿನ ವಿವಿ ಪುರಂ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಬಾಬು ಬಂಧಿತ ಆರೋಪಿ.
ಮಾಜಿ ಸಚಿವ ಶಿವಣ್ಣ ಸೇರಿದಂತೆ ಹಲವರ ಐಶಾರಾಮಿ ಕಾರುಗಳನ್ನು...
ಸುಳ್ಯದಲ್ಲಿ ಉಸ್ಮಾನ್ ಕೊಲೆ ಪ್ರಕರಣ: ಚೂರಿ ಒದಗಿಸಿದ ಆರೋಪದಲ್ಲಿ ಮತ್ತೋರ್ವ ಅರೆಸ್ಟ್
ಸುಳ್ಯ: ಸುಳ್ಯದ ಚೆಂಬು ಗ್ರಾಮದ ಕುದ್ರೆಪಾಯದಲ್ಲಿ 2 ವಾರಗಳ ಹಿಂದೆ ಸಹೋದರರಿಂದಲೇ ಕೊಲೆಯಾದ ಉಸ್ಮಾನ್ ಕೊಲೆ ಕೇಸಿಗೆ ಸಂಬಂಧಪಟ್ಟಂತೆ ಇನ್ನೊಬ್ಬ ಆರೋಪಿಯನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ.
ಉಸ್ಮಾನ್ ರನ್ನು ಕೊಲೆಗೈಯಲು ಅವರ ಸಹೋದರರಾದ ರಫೀಕ್...
ನಾಳೆಯಿಂದ ‘ಗೃಹಜ್ಯೋತಿ ಯೋಜನೆ’ ಅಧಿಕೃತ ಜಾರಿ: 200 ಯುನಿಟ್ ವಿದ್ಯುತ್ ಬಳಸಿದವರಿಗೆ ಬರಲಿದೆ ಫ್ರೀ...
ಬೆಂಗಳೂರು: ನಾಳೆಯಿಂದ(ಆಗಸ್ಟ್ 1) ಗೃಹಜ್ಯೋತಿ ಯೋಜನೆ ಅಧಿಕೃತವಾಗಿ ಆರಂಭವಾಗುತ್ತಿದ್ದು, ಜುಲೈ ತಿಂಗಳ 200 ಯುನಿಟ್ ಫ್ರೀ ಬಿಲ್ ಬರಲಿದೆ.
ಕಾಂಗ್ರೆಸ್ ಸರ್ಕಾರದ ಐದು ಯೋಜನೆಗಳಾದ ಶಕ್ತಿಯೋಜನೆ ಹಾಗೂ ಅನ್ನಭಾಗ್ಯ ಯೋಜನೆಯ ಉಪಯೋಗವನ್ನು ಜನರು ಈಗಾಗಲೇ...
3 ವರ್ಷದಲ್ಲಿ ರಾಜ್ಯದ 40 ಸಾವಿರ ಮಹಿಳೆಯರು ಸೇರಿದಂತೆ, ದೇಶಾದ್ಯಂತ 13.13 ಲಕ್ಷ ಮಹಿಳೆಯರು...
ನವದೆಹಲಿ: ಕಳೆದ 3 ವರ್ಷಗಳಲ್ಲಿ ದೇಶಾದ್ಯಂತ 13.13 ಲಕ್ಷ ಮಹಿಳೆಯರು ನಾಪತ್ತೆಯಾಗಿರುವ ಕುರಿತು ಆಘಾತಕಾರಿ ಮಾಹಿತಿ ಹೊರಬಿದ್ದಿದೆ.
2019 ರಿಂದ 2021ರ ಅವಧಿಯಲ್ಲಿ ಭಾರತದಲ್ಲಿ 13.13 ಲಕ್ಷ ಮಂದಿ ಸ್ತ್ರೀಯರು ನಾಪತ್ತೆಯಾಗಿದ್ದಾರೆ. ಇದರಲ್ಲಿ ಮಧ್ಯಪ್ರದೇಶಕ್ಕೆ...












