ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
42236 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸಂಬಂಧದಲ್ಲಿ ಭಾವುಕತೆ ಇರಲಿ, ಭಾವನೆಗಳ ನಿಂದನೆ ಇದ್ದರೆ ಆ ಸಂಬಂಧಗಳಿಂದ ಹೊರಬನ್ನಿ

0
ಯಾವುದೇ ಸಂಬಂಧವಿರಲಿ ಅದಕ್ಕೆ ಅದರದ್ದೇ ಆದ ಗೌರವವಿದೆ. ಸಂಬಂಧದಲ್ಲಿ ಭಾವುಕತೆ ಇದ್ದಾಗ, ಒಬ್ಬರ ಕಷ್ಟವನ್ನು ಅರ್ಥಮಾಡಿಕೊಂಡಾಗ ಜೀವನ ನಡೆಸುವುದು ಸುಲಭ. ಆದರೆ ಭಾವನೆಗಳ ನಿಂದನೆಯಾದಲ್ಲಿ ಪದೇ ಪದೇ ನಿಮ್ಮ ಭಾವನೆಗಳಿಗೆ ಘಾಸಿ ಉಂಟಾಗುತ್ತಿದ್ದರೆ...

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ 5.8 ತೀವ್ರತೆಯ ಪ್ರಬಲ ಭೂಕಂಪನ

0
ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ತಡರಾತ್ರಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಶನಿವಾರ ಬೆಳಿಗ್ಗೆ ರಾತ್ರಿ 12:53 ಕ್ಕೆ ಭೂಕಂಪನ...

ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೇ ವೀಕ್ಷಿಸಿದ ಸಿಎಂ ಸಿದ್ಧರಾಮಯ್ಯ

0
ಮಂಡ್ಯ: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೇ ವೀಕ್ಷಿಸಿದರು. ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್  ಹೈವೇಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗಿರುವುದು ಹಾಗೂ ಅವೈಜ್ಞಾನಿಕ ಕಾಮಗಾರಿಯ ದೂರುಗಳ ಬಂದಿರುವ ಹಿನ್ನಲೆಯಲ್ಲಿ ಸಿಎಂ ಸಿದ್ಧರಾಮಯ್ಯ...

ಉಡುಪಿ ವೀಡಿಯೋ ರೆಕಾರ್ಡ್ ಪ್ರಕರಣದ ಸತ್ಯ ಹೊರಬರಲು ತಾಂತ್ರಿಕ ತನಿಖೆ ಅಗತ್ಯ: ಶೋಭಾ ಕರಂದ್ಲಾಜೆ

0
ಉಡುಪಿ: ಕಾಲೇಜು ವಾಶ್‌ ರೂಮ್‌ ನಲ್ಲಿ ವಿದ್ಯಾರ್ಥಿನಿಯ ವಿಡಿಯೋ ಮಾಡಿರುವ ಪ್ರಕರಣದ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂತ್ರಸ್ತ ವಿದ್ಯಾರ್ಥಿಗಳಿಗೆ ನ್ಯಾಯ...

ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆ 2023: ಮೈಸೂರು ಜೆಎಸ್ ​ಎಸ್​ ಕಾನೂನು ಕಾಲೇಜು ವಿದ್ಯಾರ್ಥಿಗಳಿಗೆ...

0
ಮೈಸೂರು: ಜೆಎಸ್ ​ಎಸ್​ ಕಾನೂನು ಕಾಲೇಜಿನ ಮೂವರು ವಿದ್ಯಾರ್ಥಿಗಳಾದ ಯು ಜೆ ಶೀತಲ್, ಅನನ್ಯ ಹಾಗೂ ರೋಹನ್ ವಿ ಗಂಗಡ್ಕರ್‌ ಅವರು ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗಳಿಸಿದ್ದಾರೆ. ರಾಷ್ಟ್ರಮಟ್ಟದ ಮೂಟ್...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಆರು ಮಂದಿ ಸಾವು, 20 ಮಂದಿಗೆ ಗಾಯ

0
ಮುಂಬೈ: ಮಹಾರಾಷ್ಟ್ರದ ಬುಲ್ದಾನಾದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟು, 20 ಮಂದಿ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಮಲ್ಕಾಪುರ ಪ್ರದೇಶದ ಎನ್‌ ಎಚ್ 53 ರಲ್ಲಿ ನಂದೂರ್ ನಾಕಾ...

ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶಗೊಂಡು ನಾಲ್ವರು ಮೃತ್ಯು, 13 ಮಂದಿಗೆ ಗಾಯ

0
ಜಾರ್ಖಂಡ್: ಮೊಹರಂ ಹಬ್ಬದ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶಗೊಂಡು ನಾಲ್ವರು ಮೃತಪಟ್ಟು ಹದಿಮೂರು ಮಂದಿ ಗಾಯಗೊಂಡಿರುವ ಘಟನೆ ಜಾರ್ಖಂಡ್ ನ ಬೊಕಾರೊದಲ್ಲಿ ಶನಿವಾರ ಸಂಭವಿಸಿದೆ. ಮೊಹರಂ ಹಬ್ಬದ ನಿಮಿತ್ತ ಗುಜರಾತ್‌ ನ ಜಾಮ್‌ ನಗರದಲ್ಲಿ...

ಕಾರು ಅಡ್ಡಗಟ್ಟಿ ದರೋಡೆ: ಮೊಬೈಲ್, ಮಾಂಗಲ್ಯ ಸರ ಕಿತ್ತು ಪರಾರಿ

0
ನಂಜನಗೂಡು: ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ ಮಚ್ಚು ಲಾಂಗುಗಳನ್ನು ತೋರಿಸಿ ಮೊಬೈಲ್‌ ಮತ್ತು ಮಾಂಗಲ್ಯ ಸರವನ್ನು ಕಿತ್ತುಕೊಂಡು ದರೋಡೆ ಮಾಡಿರುವ ಘಟನೆ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯ ನಂಜನಗೂಡು ತಾಲೂಕಿನ ಹೊಸಹಳ್ಳಿ ಗೇಟ್ ಬಳಿ ನಡೆದಿದೆ. ಮೈಸೂರಿನ...

ಇಂದು ಭಾರತ ವಿಂಡೀಸ್ 2ನೇ ಏಕದಿನ ಪಂದ್ಯ

0
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ಬಾರ್ಬಡೋಸ್ ನ ಕೆನ್ಸಿಂಗ್ಟನ್ ಓವಲ್ ನಲ್ಲಿ ರಾತ್ರಿ 7:00 ಗಂಟೆಗೆ ಆರಂಭವಾಗಲಿದೆ. ಈಗಾಗಲೇ ಟೀಂ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆಯಲ್ಲಿದೆ, ಎರಡನೇ ಪಂದ್ಯವನ್ನು...

ನಾಗರಹೊಳೆ ವಲಯದಲ್ಲಿ ಜು.31ರವರೆಗೆ ಸಫಾರಿ ಬಂದ್

0
ಹುಣಸೂರು: ನಾಗರಹೊಳೆ ಉದ್ಯಾನವನದಲ್ಲಿ ಸತತ ಮಳೆಯಿಂದಾಗಿ ಜು.31ರವರೆಗೆ ನಾಗರಹೊಳೆ ವನ್ಯಜೀವಿ ವಲಯಕ್ಕೆ ಸಫಾರಿ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ನಾಗರಹೊಳೆ ಹುಲಿ ಯೋಜನೆ ನಿರ್ದೇಶಕ ಹರ್ಷ ಕುಮಾರ್ ಚಿಕ್ಕನರಗುಂದ ಈ ಕುರಿತು ಮಾಹಿತಿ ನೀಡಿದ್ದು, ಉದ್ಯಾನವನದ ಎಲ್ಲ...

EDITOR PICKS