ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
29079 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ದಾಸರಹಳ್ಳಿ ಕ್ಷೇತ್ರಕ್ಕೆ ಬಿಡುಗಡೆ ಮಾಡಿದ್ದ 780 ಕೋಟಿ ರೂ. ಅನುದಾನವನ್ನು ಬಿಜೆಪಿ ಸರ್ಕಾರ ತಡೆಹಿಡಿದಿದೆ:...

0
ಬೆಂಗಳೂರು(Bengaluru)- ದಾಸರಹಳ್ಳಿ ಕ್ಷೇತ್ರಕ್ಕೆ ನನ್ನ ಅವಧಿಯಲ್ಲಿ 780 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದೆ. ಬಿಜೆಪಿ ಸರ್ಕಾರ ಅದನ್ನು ತಡೆ ಹಿಡಿದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.ದಾಸರಹಳ್ಳಿ ಕ್ಷೇತ್ರದ ಮಳೆ ಹಾನಿ...

ಜ್ಞಾನವಾಪಿ ಮಸೀದಿ ಸಮೀಕ್ಷೆ: ನ್ಯಾಯಾಲಯ ನೇಮಿಸಿರುವ ಆಯುಕ್ತರ ಸಮೀಕ್ಷಾ ವರದಿ

0
ದೇಶಾದ್ಯಂತ ಭಾರಿ ಚರ್ಚೆ ಹುಟ್ಟುಹಾಕಿರುವ ಜ್ಞಾನವಾಪಿ ಮಸೀದಿಯ ಸಮೀಕ್ಷಾ ವರದಿಯನ್ನು ಅಡ್ವೊಕೇಟ್‌ ಕಮಿಷನರ್‌ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಅದು ಬಾರ್‌ ಅಂಡ್‌ ಬೆಂಚ್‌ಗೆ ಲಭ್ಯವಾಗಿದೆ. ವಾರಾಣಸಿ ಸಿವಿಲ್‌ ನ್ಯಾಯಾಲಯದ ಆದೇಶದ ಅನ್ವಯ ಮಸೀದಿಯಲ್ಲಿ ವಿಡಿಯೊಗ್ರಫಿ ಮತ್ತು...

ಅಭಿವೃದ್ಧಿ ಶೂನ್ಯ ವ್ಯಕ್ತಿಗಳಿಂದ ಸಿದ್ದರಾಮಯ್ಯರನ್ನು ಟೀಕಿಸುವ ನೈತಿಕ ಹಕ್ಕಿಲ್ಲ: ಎಚ್.ಎ.ವೆಂಕಟೇಶ್

0
ಮೈಸೂರು(Mysuru): ಅಭಿವೃದ್ಧಿ ಶೂನ್ಯವ್ಯಕ್ತಿಗಳಿಂದ ಅಭಿವೃದ್ಧಿಯ ಭಾಗ್ಯಗಳನ್ನು ಹರಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸುವ ನೈತಿಕ ಹಕ್ಕಿಲ್ಲ ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಅವರ ಬಗ್ಗೆ ಭಯಬೀತರಾಗಿರುವ ನಳಿನ್‌ ಕುಮಾರ್ ಕಟೀಲ್,...

ಮೈಸೂರು: ಕೃಷಿ ಕ್ಷೇತ್ರದಲ್ಲಿ ಬಳಸುವ ಡ್ರೋನ್‌ಗಳ ಪ್ರಾತ್ಯಕ್ಷಿಕೆ

0
ಮೈಸೂರು(Mysuru): ಬೆಳೆಗಳಿಗೆ ಗೊಬ್ಬರ ಹಾಗೂ ಕೀಟನಾಶಕ ಸಿಂಪಡಿಸುವಂತಹ ಡ್ರೋನ್‌ ಪ್ರಾತ್ಯಕ್ಷಿಕೆಯನ್ನು ಶುಕ್ರವಾರ ಮೈಸೂರಿನ ಸಿಎಫ್‌ಟಿಆರ್‌ಐ ಆವರಣದಲ್ಲಿ ನಡೆಸಲಾಯಿತು. ಪ್ರಾತ್ಯಕ್ಷಿಕೆಯನ್ನು ಕೇಂದ್ರ ಸಚಿವರಾದ ಡಾ.ಜಿತೇಂದ್ರ ಸಿಂಗ್ ಹಾಗೂ ಶೋಭಾ ಕರಾಂದ್ಲಾಜೆ ಅವರು ವೀಕ್ಷಿಸಿದರು. ಈ ಡ್ರೋನ್‌ಗಳಿಂದ 10...

ಚಿಕ್ಕಬಳ್ಳಾಪುರ ಜಿಲ್ಲೆಗೆ ಇಎಸ್‌ಐ ಆಸ್ಪತ್ರೆ ಮಂಜೂರು ಭರವಸೆ: ಆರೋಗ್ಯ ಸಚಿವ ಸುಧಾಕರ್‌ ಮನವಿಗೆ ಸಕಾರಾತ್ಮಕ...

0
ಹೊಸದಿಲ್ಲಿ/ಬೆಂಗಳೂರು : ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರನ್ನು ಹೊಂದಿರುವ ಚಿಕ್ಕಬಳ್ಳಾಪುರ ಜಿಲ್ಲೆಗೆ ಇಎಸ್‌ಐ ಆಸ್ಪತ್ರೆ ಮಂಜೂರು ಮಾಡಲು ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಕಾರ್ಮಿಕ ಸಚಿವಾಲಯದಲ್ಲಿ ನಡೆದ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ...

ಬಿಬಿಎಂಪಿ ಚುನುವಾಣೆಯಲ್ಲಿ ನಾವೇ ಗೆಲ್ಲುತ್ತೇವೆ: ಸಚಿವ ಆರ್.ಅಶೋಕ್

0
ಬೆಂಗಳೂರು(Bengaluru): ಬೆಂಗಳೂರು ಬಿಜೆಪಿಯ ಭದ್ರಕೋಟೆಯಾಗಿದೆ. ಹೀಗಾಗಿ ಬಿಬಿಎಂಪಿ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಿಶ್ವಾಸ ವ್ಯಕ್ತಪಡಿಸಿದರು. 8 ವಾರಗಳೊಳಗೆ ಬಿಬಿಎಂಪಿ ಚುನಾವಣೆ ಪ್ರಕ್ರಿಯೆ ಆರಂಭಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್...

ಬಿಬಿಎಂಪಿ ಚುನಾವಣೆಗೆ ನಾವು ಸಿದ್ದ: ಸಿಎಂ ಬೊಮ್ಮಾಯಿ

0
ಬೆಂಗಳೂರು(Bengaluru): ಬಿಬಿಎಂಪಿ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.  ಸುಪ್ರೀಂ ಆದೇಶವನ್ನ ಸ್ವಾಗತಸುತ್ತೇವೆ. ಬಿಬಿಎಂಪಿ ಚುನಾವಣೆಗೆ ನಾವು ಸರ್ವ ಸನ್ನದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಎಂಟು ವಾರಗಳಲ್ಲಿ ಬಿಬಿಎಂಪಿ ಚುನಾವಣೆ...

ಹೈದರಾಬಾದ್ ಎನ್‌ಕೌಂಟರ್ ಉದ್ದೇಶಪೂರ್ವಕ: ಸುಪ್ರೀಂ ಕೋರ್ಟ್ ನೇಮಿಸಿದ ಆಯೋಗದ ವರದಿ

0
ಹೊಸದಿಲ್ಲಿ(New Delhi): ತೆಲಂಗಾಣದ ಪಶುವೈದ್ಯೆಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಅಮಾನುಷ ಹತ್ಯೆ ಆರೋಪಿಗಳ ಎನ್‌ಕೌಂಟರ್‌ಗೆ ಉದ್ದೇಶಪೂರ್ವಕ ಎಂದು ಸಿರ್ಪುರ್ಕಾರ್ ಆಯೋಗದ ವರದಿ ಸಲ್ಲಿಸಿದೆ. ಎನ್‌ಕೌಂಟ್ ಘಟನೆಯ ತನಿಖೆ ನಡೆಸಲು ಸುಪ್ರೀಂಕೋರ್ಟ್ ನೇಮಿಸಿದ ಆಯೋಗವು...

ರಾಜಕೀಯ ಕೌಟುಂಬಿಕ ಹಿನ್ನೆಲೆ ಇರದ ಯುವಕರು ರಾಜಕೀಯಕ್ಕೆ ಬರಬೇಕು: ಮೋದಿ

0
ಜೈಪುರ (ರಾಜಸ್ಥಾನ): ರಾಜಕೀಯ ಕೌಟುಂಬಿಕ ಹಿನ್ನೆಲೆ ಇಲ್ಲದ ಯುವಕರು ಹೊಸದಾಗಿ ರಾಜಕೀಯಕ್ಕೆ ಬರಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿಗಳನ್ನು ಉದ್ದೇಶಿಸಿ ವರ್ಚ್ಯುಯಲ್‌ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, 40...

ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ: ತುರ್ತು ಭೂಸ್ಪರ್ಶ

0
ಮುಂಬೈ(Mumbai): ಟಾಟಾ ಗ್ರೂಪ್ ನಡೆಸುತ್ತಿರುವ ಏರ್ ಇಂಡಿಯಾದ ಏರ್‌ಬಸ್ A320neo ವಿಮಾನವು ಟೇಕ್ ಆಫ್ ಆದ ಕೇವಲ 27 ನಿಮಿಷಗಳ ನಂತರ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಮುಂಬೈ ವಿಮಾನ ನಿಲ್ದಾಣಕ್ಕೆ ಮರಳಿದೆ. ಬೆಂಗಳೂರು ಕಡೆಗೆ...

EDITOR PICKS