ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
29059 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಎನ್‌ಡಿಪಿಎಸ್‌ಅಡಿ ಜಪ್ತಿಯಾದ ವಾಹನಗಳ ಹಿಂದಿರುಗಿಸುವಿಕೆ ಅಧಿಕಾರ ಮ್ಯಾಜಿಸ್ಟ್ರೇಟ್‌, ವಿಶೇಷ ನ್ಯಾಯಾಲಯಕ್ಕಿದೆ: ಹೈಕೋರ್ಟ್

0
ಬೆಂಗಳೂರು(Bengaluru): ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ (ಎನ್‌ಡಿಪಿಎಸ್‌) ಅಡಿ ಜಪ್ತಿ ಮಾಡಿದ ವಾಹನಗಳನ್ನು ಅವುಗಳ ಮಾಲೀಕರಿಗೆ ಹಿಂದಿರುಗಿಸುವ ಅಧಿಕಾರವನ್ನು ಮ್ಯಾಜಿಸ್ಟ್ರೇಟ್‌ ಅಥವಾ ವಿಶೇಷ ನ್ಯಾಯಾಲಯಗಳು ಹೊಂದಿವೆ ಎಂದು ಹೈಕೋರ್ಟ್‌ ತೀರ್ಪು ನೀಡಿದೆ. ನಗರದ ಬನಶಂಕರಿ...

ಕೇಂದ್ರ ಸರ್ಕಾರದ ಅಮೃತ್ ಯೋಜನೆಯಡಿ ರಾಜ್ಯಕ್ಕೆ 9 ಸಾವಿರ ಕೋಟಿ ಮಂಜೂರು

0
ಕಲಬುರಗಿ(Kalburgi): ಕೇಂದ್ರ ಸರ್ಕಾರದ ‌ಅಮೃತ್ ಯೋಜನೆಯಡಿ ‌ರಾಜ್ಯಕ್ಕೆ 9 ಸಾವಿರ ‌ಕೋಟಿ ಮಂಜೂರಾಗಿದೆ ಎಂದು ನಗರಾಭಿವೃದ್ಧಿ‌ ಸಚಿವ ಬಿ.ಎ. ಬಸವರಾಜ ತಿಳಿಸಿದರು. ನಗರದ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಜೂರಾದ ಅನುದಾನಕ್ಕೆ...

ಅರಕೆರೆಯಲ್ಲಿ ತಾತ್ಕಾಲಿಕ ಸೇತುವೆ ಕುಸಿತ: ಮೈಸೂರು-ಹಾಸನ ನಡುವೆ ವಾಹನ ಸಂಚಾರ ಬಂದ್‌

0
ಕೃಷ್ಣರಾಜನಗರ(Krishnaraja nagara): ತಾಲೂಕಿನ ಮೈಸೂರು ರಸ್ತೆಯ ಅರಕೆರೆ ಗ್ರಾಮದ ಬಳಿ ಮೈಸೂರು-ಹಾಸನ ಮುಖ್ಯರಸ್ತೆಯ ಸೇತುವೆ ಕುಸಿತಗೊಂಡಿದ್ದು, ಪಕ್ಕದಲ್ಲೇ ನಿರ್ಮಿಸಿದ್ದ ತಾತ್ಕಾಲಿಕ ಸೇತುವೆಯೂ ಮಳೆಯಿಂದಾಗಿ ಕುಸಿದಿರುವ ಕಾರಣ ಮೈಸೂರು-ಹಾಸನ ನಡುವೆ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ನೂತನ...

ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಆನ್ ಲೈನ್ ನಲ್ಲಿ ವೀಕ್ಷಿಸುವುದು ಹೇಗೆ?

0
ಬೆಂಗಳೂರು(Bengaluru): ಇಂದು ಮಧ್ಯಾಹ್ನ ಕರ್ನಾಟಕ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗಿರುವ ರಾಜ್ಯದ ಎಲ್ಲಾ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು...

ಗೃಹ, ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌​ ದರ ಏರಿಕೆ: ಇಂದಿನಿಂದಲೇ ಜಾರಿ

0
ನವದೆಹಲಿ(New Delhi): ದೇಶಾದ್ಯಂತ ಗೃಹ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 3.5 ರೂಪಾಯಿ ಮತ್ತು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 8 ರೂಪಾಯಿ ಹೆಚ್ಚಿಸಲಾಗಿದೆ. ಹೊಸ ದರ ಇಂದಿನಿಂದಲೇ...

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಿ.ಎಸ್.ನಾಗಭೂಷಣ ನಿಧನ

0
ಶಿವಮೊಗ್ಗ(Shivamogga): ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಿ.ಎಸ್.ನಾಗಭೂಷಣ್ (70) ಬುಧವಾರ ರಾತ್ರಿ ನಿಧನರಾಗಿದ್ದಾರೆ. ನಾಗಭೂಷಣ್ ಅವರು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿಮ್ಮಸಂದ್ರದವರು. ಸದ್ಯ ಶಿವಮೊಗ್ಗ ವಿನೋಬನಗರದ ಕಲ್ಲಹಳ್ಳಿಯಲ್ಲಿ...

ಇಂದು ಮೈಸೂರು ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

0
ಮೈಸೂರು(Mysuru): ನಗರ ಹಾಗೂ ಜಿಲ್ಲೆಯಾದ್ಯಂತ ಎಡೆಬಿಡದೇ ಮಳೆ ಸುರಿಯುತ್ತಿದ್ದು, ಗುರುವಾರ ಜಿಲ್ಲೆಯ ಎಲ್ಲಾ ಶಾಲೆಗಳಿಗೆ  ದಿನದ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನಲ್ಲಿ ಭಾರಿ ಮಳೆ ಸುರಿಯುತ್ತಿದೆ. ಎಲ್ಲ ಪ್ರಾಥಮಿಕ ಹಾಗೂ...

ಸುಗ್ರೀವಾಜ್ಞೆಯಿಂದ ಉದ್ಯೋಗ ಸೃಷ್ಟಿಯಾಗುವುದೇ?: ಡಿ.ಕೆ.ಶಿಕುಮಾರ್‌

0
ಬೆಂಗಳೂರು (Bengaluru)- ರಾಜ್ಯ ಸರ್ಕಾರ ಜಾರಿಗೊಳಿಸಿರುವ ಸುಗ್ರೀವಾಜ್ಞೆಯಿಂದ ಉದ್ಯೋಗ ಸೃಷ್ಟಿಯಾಗುವುದೇ?’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (D.K.Shivakumar) ಪ್ರಶ್ನಿಸಿದ್ದಾರೆ. ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆಯನ್ನು ತರಾತುರಿಯಲ್ಲಿ ಜಾರಿಗೊಳಿಸಲು ರಾಜ್ಯ...

ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ರೋಪ್‌ ವೇ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

0
ಚಿಕ್ಕಮಗಳೂರು (Chikmagalur)-ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿದ್ದು, ಮುಳ್ಳಯ್ಯನಗಿರಿ, ದತ್ತ ಪಿಠಕ್ಕೆ ರೋಪ್ ವೇ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಇಂದು ಜಿಲ್ಲೆಯ ವಿವಿಧ ಯೋಜನೆ ಮತ್ತು ಅಭಿವೃದ್ಧಿ ಕಾಮಗಾರಿಗಳ...

ರೈತ ಮುಖಂಡ, ಸಿಪಿಐ ನಾಯಕ ಎನ್.‌ ಶಿವಣ್ಣ ನಿಧನ

0
ತುಮಕೂರು (Tumakuru)-2019ರ ಚುನಾವಣೆಯಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರ ಸೋಲಿಗೆ ಕಾರಣವಾಗಿದ್ದ ರೈತ ಮುಖಂಡ ಹಾಗೂ ಸಿಪಿಐ ನಾಯಕ ಎನ್.ಶಿವಣ್ಣ (80)ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಗುಬ್ಬಿ ತಾಲ್ಲೂಕು ನಂದಿಹಳ್ಳಿ ಶಿವಣ್ಣ ಅವರ ಜನ್ಮಸ್ಥಳವಾಗಿದ್ದು, ಬೆಂಗಳೂರಿನಲ್ಲಿ ಮಗನ...

EDITOR PICKS