ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
29065 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮೇಲುಕೋಟೆ: ‘ದೀವಟಿಗೆ ಸಲಾಂ’ ಬದಲಿಗೆ ‘ಸಂಧ್ಯಾರತಿ’ ನಾಮಕರಣಕ್ಕೆ ಜಿಲ್ಲಾಧಿಕಾರಿ ಶಿಫಾರಸು

0
ಮಂಡ್ಯ (Mandya)- ಮೇಲುಕೋಟೆಯಲ್ಲಿ ದೀವಟಿಗೆ ಸಲಾಂ ಬದಲಿಗೆ `ಸಂಧ್ಯಾರತಿ’ಎಂದು ಮರುನಾಮಕರಣ ಮಾಡುವಂತೆ ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವಥಿ ಶಿಫಾರಸು ಮಾಡಿದ್ದಾರೆ. ಸಂಧ್ಯಾರತಿ ಎಂದು ಬದಲಿಸುವಂತೆ ಡಿಸಿಗೆ ದೇವಾಲಯ ಕಾರ್ಯನಿರ್ವಾಹಕ ಅಧಿಕಾರಿ ವರದಿ ಸಲ್ಲಿಸಿದ್ದಾರೆ. ಈ ವರದಿ...

ಕೃಷ್ಣ ಜನ್ಮಭೂಮಿ ಪ್ರಕರಣ: ಶಾಹಿ ಈದ್ಗಾ ಮಸೀದಿ ನಿರ್ಬಂಧ ಕೋರಿ ಮಥುರಾ ನ್ಯಾಯಾಲಯದಲ್ಲಿ ಮನವಿ

0
ಶಿವಲಿಂಗವನ್ನು ಪತ್ತೆಹಚ್ಚಲಾದ ಜ್ಞಾನವಾಪಿ ಮಸೀದಿಯೊಳಗಿನ ಸ್ಥಳ ನಿರ್ಬಂಧಿಸಲು ವಾರಾಣಸಿ ನ್ಯಾಯಾಲಯ ಆದೇಶಿಸಿದ ಬೆನ್ನಲ್ಲೇ ಉತ್ತರ ಪ್ರದೇಶದ ಮಥುರಾದಲ್ಲಿರುವ ಶಾಹಿ ಈದ್ಗಾ ಮಸೀದಿಗೆ ನಿರ್ಬಂಧ ಕೋರಿ ಮಥುರಾ ಸ್ಥಳೀಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಜ್ಞಾನವಾಪಿ ಮಸೀದಿ...

ಕರಾಮುವಿ ಕುಲಪತಿಯಾಗಿ ಡಾ.ವಿದ್ಯಾಶಂಕರ್ ಮುಂದುವರಿಕೆ

0
ಬೆಂಗಳೂರು(Bengaluru): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಡಾ. ವಿದ್ಯಾಶಂಕರ್ ಮತ್ತೆ ಒಂದು ವರ್ಷಗಳ ಕಾಲ ಮುಂದುವರೆಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶಿಸಿದ್ದಾರೆ. ಕೆಎಸ್ ಒಯು ಕುಲಪತಿಯಾಗಿ ಡಾ. ವಿದ್ಯಾಶಂಕರ್ ಅವರ ಅವಧಿ...

ಪ್ರತಿ ಮಿಲಿಸೆಕೆಂಡ್‌ನ ಅನಗತ್ಯ ಬಂಧನ ಆರೋಪಿಯ ಹಕ್ಕುಗಳಿಗೆ ಅಡ್ಡಿಯಾಗುತ್ತದೆ: ಯುಎಪಿಎ ಆರೋಪಿಗೆ ಮಧ್ಯಂತರ ಜಾಮೀನು...

0
ಪ್ರತಿ ಮಿಲಿಸೆಕೆಂಡ್‌ನ ಅನಗತ್ಯ ಬಂಧನವು ಆರೋಪಿಯ ಹಕ್ಕುಗಳಿಗೆ ಅಡ್ಡಿಯಾಗುತ್ತದೆ ಎಂದು ದೆಹಲಿ ನ್ಯಾಯಾಲಯವು ಭಯೋತ್ಪಾದಕ ಆರೋಪಿಗೆ ಮಧ್ಯಂತರ ಜಾಮೀನು ನೀಡುವ ಸಂದರ್ಭದಲ್ಲಿ ಟೀಕಿಸಿದೆ. . ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಧರ್ಮೇಂದರ್ ರಾಣಾ ಅವರು ಸಂವಿಧಾನದ ಆರ್ಟಿಕಲ್...

ಮೈಸೂರು: ಧಾರಾಕಾರ ಮಳೆ, ಹಲವೆಡೆ ಹಾನಿ, ಬೆಳೆ ಜಲಾವೃತ, ಸೇತುವೆ ಮುಳುಗಡೆ

0
ಮೈಸೂರು(Mysuru): ಜಿಲ್ಲೆ ಹಾಗೂ ನಗರದಾದ್ಯಂತ ಧಾರಾಕಾರ ಮಳೆ ಮುಂದುವರಿದಿದ್ದು, ಬೆಳೆಗಳು ನಾಶವಾಗಿ, ಜಲಾವೃತಗೊಂಡಿವೆ. ಹಲವೆಡೆ ಸೇತುವೆ ಮುಳುಗಡೆಯಾಗಿದ್ದು, ಕೆಲವೆಡೆ ಕುಸಿದಿವೆ. ಗ್ರಾಮಾಂತರ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಹಾಗೂ ಬುಧವಾರ ಬೆಳಿಗ್ಗೆ ಜೋರು ಮಳೆಯಾಗಿದೆ.  ಎಚ್.ಡಿ.ಕೋಟೆ...

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ‌ ಶವ ಪತ್ತೆ: ಕೊಲೆ ಆರೋಪ

0
ಮೈಸೂರು(Mysuru): ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ‌ಯ ಶವ ದೊರೆತಿದ್ದು, ಇದು ಕೊಲೆ‌ ಎಂದು ಪೋಷಕರು ಅನುಮಾನ ವ್ಯಕ್ತಪಡಿಸಿ ಪೊಲೀಸ್​ ಠಾಣೆಗೆ ದೂರು ಸಲ್ಲಿಸಿರುವ ಘಟನೆ  ನಂಜನಗೂಡಿನಲ್ಲಿ ನಡೆದಿದೆ. ಮಾಯಣ್ಣ ಬಡಾವಣೆಯಲ್ಲಿರುವ ಗಂಡನ ಮನೆಯಲ್ಲಿ ನೇಣುಬಿಗಿದ...

ಪಂಚರತ್ನ ಕಾರ್ಯಕ್ರಮದ ಪ್ರಚಾರಕ್ಕೆ 123 ವಾಹನಗಳನ್ನು ಖರೀದಿಸಿದ ಜೆಡಿಎಸ್

0
ಬೆಂಗಳೂರು(Bengaluru): ಜನತಾ ಜಲಧಾರೆ ಭಾರೀ ಯಶಸ್ಸು ಕಂಡ ನಂತರ ಜೆಡಿಎಸ್ ಪಕ್ಷದ ಮಹತ್ವಾಕಾಂಕ್ಷೆಯ 'ಪಂಚರತ್ನ ಕಾರ್ಯಕ್ರಮ' ಗಳ ಪ್ರಚಾರಕ್ಕೆ ರಾಜ್ಯಾದ್ಯಂತ 123 ಎಲ್ ಇಡಿ ವಾಹನಗಳು ಸಂಚಾರ ಮಾಡಲಿವೆ. ಖರೀದಿ ಮಾಡಿರುವ  123 ಎಲ್...

ತಿಳಿಗೇಡಿ ಯುವಕನಿಂದ ಪಠ್ಯ ಪರಿಷ್ಕರಣೆ: ರಾಜ್ಯದ ಜನತೆಗೆ ಮಾಡಿರುವ ಅವಮಾನ ಎಂದ ಸಿದ್ದರಾಮಯ್ಯ

0
ಬೆಂಗಳೂರು(Bengaluru): ರಾಷ್ಟ್ರ-ಅಂತರರಾಷ್ಟ್ರೀಯ ಮಟ್ಟದಲ್ಲಿ ಗೌರವಕ್ಕೆ ಪಾತ್ರರಾಗಿರುವ ಸಾಹಿತಿಗಳು, ಚಿಂತಕರು ಮತ್ತು ಶಿಕ್ಷಣ ತಜ್ಞರು ರಾಜ್ಯದಲ್ಲಿ ಇರುವಾಗ ಸಂಘ ಪರಿವಾರದ ತಿಳಿಗೇಡಿ ಯುವಕನಿಂದ ಪಠ್ಯ ಪರಿಷ್ಕರಣೆ ಮಾಡಿಸಿರುವುದು ರಾಜ್ಯದ ಜನತೆಗೆ ಮಾಡಿರುವ ಅವಮಾನ ಎಂದು...

ಕಾರ್ಖಾನೆಯಲ್ಲಿ ಗೋಡೆ ಕುಸಿದು ದುರಂತ: 9 ಮೃತದೇಹ ಪತ್ತೆ

0
ಮೊರಬಿ(ಗುಜರಾತ್): ಸಾಗರ್ ಸಾಲ್ಟ್ ಎಂಬ ಕಾರ್ಖಾನೆಯಲ್ಲಿ ಗೋಡೆ ಕುಸಿದು, ಅನೇಕ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಗುಜರಾತ್​ನ ಮೊರಬಿ ಜಿಲ್ಲೆಯ ಹಳವಾಡದಲ್ಲಿ ನಡೆದಿದೆ. ದುರಂತದಲ್ಲಿ ಈಗಾಗಲೇ 9 ಮಂದಿ ಕಾರ್ಮಿಕರ ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು, ಹಳವಾಡ...

ನಾಳೆ ಮಧ್ಯಾಹ್ನ ಎಸ್ಎಸ್ಎಲ್​ಸಿ ಪರೀಕ್ಷೆ ಫಲಿತಾಂಶ

0
ಬೆಂಗಳೂರು(Bengaluru): ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ನಾಳೆ ಮಧ್ಯಾಹ್ನ 12.30ಕ್ಕೆ ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಯ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶ...

EDITOR PICKS