ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
29071 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮೈಸೂರು: ಧಾರಾಕಾರ ಮಳೆ, ಹಲವೆಡೆ ಹಾನಿ, ಬೆಳೆ ಜಲಾವೃತ, ಸೇತುವೆ ಮುಳುಗಡೆ

0
ಮೈಸೂರು(Mysuru): ಜಿಲ್ಲೆ ಹಾಗೂ ನಗರದಾದ್ಯಂತ ಧಾರಾಕಾರ ಮಳೆ ಮುಂದುವರಿದಿದ್ದು, ಬೆಳೆಗಳು ನಾಶವಾಗಿ, ಜಲಾವೃತಗೊಂಡಿವೆ. ಹಲವೆಡೆ ಸೇತುವೆ ಮುಳುಗಡೆಯಾಗಿದ್ದು, ಕೆಲವೆಡೆ ಕುಸಿದಿವೆ. ಗ್ರಾಮಾಂತರ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಹಾಗೂ ಬುಧವಾರ ಬೆಳಿಗ್ಗೆ ಜೋರು ಮಳೆಯಾಗಿದೆ.  ಎಚ್.ಡಿ.ಕೋಟೆ...

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ‌ ಶವ ಪತ್ತೆ: ಕೊಲೆ ಆರೋಪ

0
ಮೈಸೂರು(Mysuru): ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ‌ಯ ಶವ ದೊರೆತಿದ್ದು, ಇದು ಕೊಲೆ‌ ಎಂದು ಪೋಷಕರು ಅನುಮಾನ ವ್ಯಕ್ತಪಡಿಸಿ ಪೊಲೀಸ್​ ಠಾಣೆಗೆ ದೂರು ಸಲ್ಲಿಸಿರುವ ಘಟನೆ  ನಂಜನಗೂಡಿನಲ್ಲಿ ನಡೆದಿದೆ. ಮಾಯಣ್ಣ ಬಡಾವಣೆಯಲ್ಲಿರುವ ಗಂಡನ ಮನೆಯಲ್ಲಿ ನೇಣುಬಿಗಿದ...

ಪಂಚರತ್ನ ಕಾರ್ಯಕ್ರಮದ ಪ್ರಚಾರಕ್ಕೆ 123 ವಾಹನಗಳನ್ನು ಖರೀದಿಸಿದ ಜೆಡಿಎಸ್

0
ಬೆಂಗಳೂರು(Bengaluru): ಜನತಾ ಜಲಧಾರೆ ಭಾರೀ ಯಶಸ್ಸು ಕಂಡ ನಂತರ ಜೆಡಿಎಸ್ ಪಕ್ಷದ ಮಹತ್ವಾಕಾಂಕ್ಷೆಯ 'ಪಂಚರತ್ನ ಕಾರ್ಯಕ್ರಮ' ಗಳ ಪ್ರಚಾರಕ್ಕೆ ರಾಜ್ಯಾದ್ಯಂತ 123 ಎಲ್ ಇಡಿ ವಾಹನಗಳು ಸಂಚಾರ ಮಾಡಲಿವೆ. ಖರೀದಿ ಮಾಡಿರುವ  123 ಎಲ್...

ತಿಳಿಗೇಡಿ ಯುವಕನಿಂದ ಪಠ್ಯ ಪರಿಷ್ಕರಣೆ: ರಾಜ್ಯದ ಜನತೆಗೆ ಮಾಡಿರುವ ಅವಮಾನ ಎಂದ ಸಿದ್ದರಾಮಯ್ಯ

0
ಬೆಂಗಳೂರು(Bengaluru): ರಾಷ್ಟ್ರ-ಅಂತರರಾಷ್ಟ್ರೀಯ ಮಟ್ಟದಲ್ಲಿ ಗೌರವಕ್ಕೆ ಪಾತ್ರರಾಗಿರುವ ಸಾಹಿತಿಗಳು, ಚಿಂತಕರು ಮತ್ತು ಶಿಕ್ಷಣ ತಜ್ಞರು ರಾಜ್ಯದಲ್ಲಿ ಇರುವಾಗ ಸಂಘ ಪರಿವಾರದ ತಿಳಿಗೇಡಿ ಯುವಕನಿಂದ ಪಠ್ಯ ಪರಿಷ್ಕರಣೆ ಮಾಡಿಸಿರುವುದು ರಾಜ್ಯದ ಜನತೆಗೆ ಮಾಡಿರುವ ಅವಮಾನ ಎಂದು...

ಕಾರ್ಖಾನೆಯಲ್ಲಿ ಗೋಡೆ ಕುಸಿದು ದುರಂತ: 9 ಮೃತದೇಹ ಪತ್ತೆ

0
ಮೊರಬಿ(ಗುಜರಾತ್): ಸಾಗರ್ ಸಾಲ್ಟ್ ಎಂಬ ಕಾರ್ಖಾನೆಯಲ್ಲಿ ಗೋಡೆ ಕುಸಿದು, ಅನೇಕ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಗುಜರಾತ್​ನ ಮೊರಬಿ ಜಿಲ್ಲೆಯ ಹಳವಾಡದಲ್ಲಿ ನಡೆದಿದೆ. ದುರಂತದಲ್ಲಿ ಈಗಾಗಲೇ 9 ಮಂದಿ ಕಾರ್ಮಿಕರ ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು, ಹಳವಾಡ...

ನಾಳೆ ಮಧ್ಯಾಹ್ನ ಎಸ್ಎಸ್ಎಲ್​ಸಿ ಪರೀಕ್ಷೆ ಫಲಿತಾಂಶ

0
ಬೆಂಗಳೂರು(Bengaluru): ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ನಾಳೆ ಮಧ್ಯಾಹ್ನ 12.30ಕ್ಕೆ ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಯ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶ...

ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬ: ಅಪ್ಪಾಜಿ ಕ್ಯಾಂಟೀನ್ ಗೆ ನಿಖಿಲ್ ಕುಮಾರಸ್ವಾಮಿ ಭೇಟಿ

0
ಬೆಂಗಳೂರು(Bengaluru): ಇಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ಬೆಂಗಳೂರಿನ ಹನುಮಂತನಗರದಲ್ಲಿರುವ ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ಭೇಟಿ ನೀಡಿದ್ದರು. ಈ ವೇಳೆ ಕ್ಯಾಂಟೀನ್‌ಗೆ...

ಸಾಮಾಜಿಕ ಜಾಲತಾಣದಲ್ಲಿ ಯುವತಿಯರಿಗೆ ಗಾಳ: ಬ್ಲಾಕ್ ಮೇಲ್ ಮಾಡಿ ಹಣ ಕೀಳುತ್ತಿದ್ದ ಆರೋಪಿ ಬಂಧನ 

0
ಮೈಸೂರು(Mysuru): ಗೂಗಲ್ ಮೀಟ್, ಫೇಸ್ ಬುಕ್ ನಲ್ಲಿ ಯುವತಿಯರೊಂದಿಗೆ ಬಣ್ಣದ ಮಾತುಗಳನ್ನಾಡಿ ಲೈಂಗಿಕವಾಗಿ ಬಳಸಿಕೊಂಡು ಹಣ ಕೀಳುತ್ತಿದ್ದ ಆರೋಪಿಯನ್ನು ಮೈಸೂರಿನ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಂಜನಗೂಡು ತಾಲೂಕಿನ ಬಸವಟಿಕೆ ಗ್ರಾಮದ ಗುರುಸಿದ್ದಪ್ಪ ಪುತ್ರ...

ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆ: ವಿಸ್ತೃತ ವಿಚಾರಣೆ ಅಗತ್ಯವಿದೆ ಎಂದ ಹೈಕೋರ್ಟ್‌

0
ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು...

ಅಧಿಕೃತವಾಗಿ ಬಿಜೆಪಿ ಸೇರಿದ ಬಸವರಾಜ ಹೊರಟ್ಟಿ

0
ಬೆಂಗಳೂರು(Bengaluru): ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಸವರಾಜ ಹೊರಟ್ಟಿ ಅವರು ಜೆಡಿಎಸ್ ತೊರೆದು ಅಧಿಕೃತವಾಗಿ ಇಂದು ಬಿಜೆಪಿ ಸೇರ್ಪಡೆಗೊಂಡರು. ಬುಧವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಕ್ಷದ ಧ್ವಜ ಮತ್ತು ಶಾಲು ಹೊದಿಸಿ...

EDITOR PICKS