ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
29080 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ನಿಮ್ಮ ಇಂದಿನ ರಾಶಿ ಭವಿಷ್ಯ

0
ಮೇಷ: ನೀವು ಇಂದು ಆಧ್ಯಾತ್ಮಿಕತೆಯ ಸಾಧ್ಯತೆಗೆ ಮುಕ್ತವಾಗಿರುತ್ತೀರಿ. ಈ ರೀತಿಯಲ್ಲಿ ನೀವು ನಿಮ್ಮ ಹಿಂದಿನ ತಪ್ಪುಗಳಿಗೆ ಜವಾಬ್ದಾರಿ ತೆಗೆದುಕೊಳ್ಳಲು ಬಯಸಬಹುದು, ಅದರಲ್ಲಿ ನಿಮ್ಮ ನೆರೆಹೊರೆಯವರೊಂದಿಗೆ ಹೊಂದಿರುವ ಅಷ್ಟೇನೂ ಒಳ್ಳೆಯದಲ್ಲದ ಸಂಬಂಧಗಳೂ ಸೇರಿವೆ. ಇದು...

ಅಕ್ರಮ ತಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್‌ ಅಳವಡಿಸಲು ಸರ್ಕಾರದಿಂದ ಚಿಂತನೆ

0
ಬೆಂಗಳೂರು  (Bengaluru)- ಪಿಎಸ್‌ಐ ನೇಮಕ ಪ್ರಕ್ರಿಯೆಯಲ್ಲಿ ಭಾರಿ ಅಕ್ರಮವಾಗಿರುವುದು ಬಯಲಾಗುತ್ತಿರುವ ಬೆನ್ನಲ್ಲೇ ನಾನಾ ಹುದ್ದೆ ನೇಮಕಕ್ಕೆ ಪರೀಕ್ಷೆ ನಡೆಯುವ ಕೇಂದ್ರಗಳಲ್ಲಿ ಜಾಮರ್‌ ಅಳವಡಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈ ಸಂಬಂಧ ಮುಖ್ಯಮಂತ್ರಿಗಳ ಕಚೇರಿಯಿಂದಲೇ ಸ್ಪಷ್ಟ...

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹುಟ್ಟುಹಬ್ಬ: ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಶುಭಾಶಯಗಳ ಮಹಾಪೂರ

0
ಬೆಂಗಳೂರು (Bengaluru)- ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಅವರು ಇಂದು 90ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ದೇವೇಗೌಡರ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌, ಲೋಕಸಭಾ ಸಭಾಪತಿ ಓಂ...

ಥಾಮಸ್ ಕಪ್‌ ವಿಜೇತ ಲಕ್ಷ್ಯಸೇನ್‌ ಗೆ ಸರ್ಕಾರದಿಂದ 5 ಲಕ್ಷ ರೂ. ಬಹುಮಾನ

0
ಬೆಂಗಳೂರು (Bengaluru)- ಥಾಮಸ್ ಕಪ್ ನಲ್ಲಿ ಐತಿಹಾಸಿಕ ಸಾಧನೆ ಮಾಡಿ ಜಯಗಳಿಸಿದ ಕನ್ನಡಿಗ ಲಕ್ಷ್ಯ ಸೇನ್ ಅವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ. ಮೊತ್ತದ ಬಹುಮಾನದ ಚೆಕ್ ನೀಡಿ ಗೌರವಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ʻನಿದ್ದೆಯಿಂದ ಎದ್ದು ಕೆಲಸ ಮಾಡಿʼ ಅಧಿಕಾರಿಗಳಿ ಸಿಎಂ ಚಾಟಿ

0
ಬೆಂಗಳೂರು (Bengaluru)- ʻನಿದ್ದೆಯಿಂದ ಎದ್ದು ಕೆಲಸ ಮಾಡಿʼ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿರಿಯ ಅಧಿಕಾರಿಗಳಿಗೆ ಚಾಟಿ ಬೀಸಿದ್ದಾರೆ. ಸರ್ಕಾರದ ಮುಖ್ಯಕಾರ್ಯದರ್ಶಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳ ಜತೆ ಮಂಗಳವಾರ...

ಇಂದು, ನಾಳೆ ಧಾರಾಕಾರ ಮಳೆ ಸಾಧ್ಯತೆ: 16 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌

0
ಬೆಂಗಳೂರು (Bengaluru)-ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದು ಮತ್ತು 19ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ 16 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್‌’ ಮುಂದುವರಿಸಲಾಗಿದೆ ಎಂದು...

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ಸ್ಥಾನಕ್ಕೆ ಐವರ ಹೆಸರು ಶಿಫಾರಸು

0
ನವದೆಹಲಿ (New Delhi)- ಐವರು ನ್ಯಾಯಮೂರ್ತಿಗಳನ್ನು ವಿವಿಧ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್‌ ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ಕೊಲಿಜಿಯಂ ಶಿಫಾರಸು ಮಾಡಿದೆ. ಅಲ್ಲದೆ, ತೆಲಂಗಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸತೀಶ್‌...

ಜ್ಞಾನವಾಪಿ ಮಸೀದಿ ಪ್ರಕರಣ: ಅಡ್ವೊಕೇಟ್‌ ಕಮಿಷನರ್‌ ವಜಾ, ವರದಿ ಸಲ್ಲಿಕೆಗೆ 2 ದಿನ ಕಾಲಾವಕಾಶ

0
ವಾರಾಣಸಿ (Varanasi)- ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಣಾಸಿ ಕೋರ್ಟ್ ಅಡ್ವೊಕೇಟ್‌ ಕಮಿಷನರ್ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಿದೆ. ಮಸೀದಿಯ ವಿಡಿಯೋ ಚಿತ್ರೀಕರಣ ಮತ್ತು ಸಮೀಕ್ಷೆಗೆ ಆದೇಶ ನೀಡಿದ್ದ ವಾರಾಣಸಿಯ ನ್ಯಾಯಾಲಯ ಅಸಹಕಾರದ ಆಧಾರದ...

ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

0
ಬೆಂಗಳೂರು (Bengaluru)- ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಮಂಗಳವಾರ ಅಂಕಿತ ಸಿಕ್ಕಿದೆ. ಈ ಮೂಲಕ ಮತಾಂತರ ನಿಷೇಧ ಮಸೂದೆ‌ ರಾಜ್ಯದಲ್ಲಿ ಕಾಯ್ದೆಯಾಗಿ ಜಾರಿಗೊಂಡಿದೆ. ಮತಾಂತರ ನಿಷೇಧ ಕಾಯಿದೆಯನ್ನು ಸುಗ್ರೀವಾಜ್ಞೆ ಮೂಲಕ...

ಜ್ಞಾನವಾಪಿ ಮಸೀದಿ: ಶಿವಲಿಂಗ ರಕ್ಷಿಸಿ, ನಮಾಜ್‌ ಗೆ ಅಡ್ಡಿಪಡಿಸಬೇಡಿ; ಸುಪ್ರೀಂ ಕೋರ್ಟ್‌

0
ನವದೆಹಲಿ (New Delhi)-ಉತ್ತರ ಪ್ರದೇಶದ ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿರುವ ಪ್ರದೇಶವನ್ನು ರಕ್ಷಿಸಬೇಕು. ಜತೆಗೆ, ಮುಸ್ಲಿಮರು ನಮಾಜ್ ಮಾಡುವುದಕ್ಕೆ ಅಡ್ಡಿಪಡಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಜ್ಞಾನವಾಪಿ ಸಮಿತಿಯು ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ವಿಚಾರಣೆಗೆ...

EDITOR PICKS