ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
29080 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ರಾಜ್ಯದಲ್ಲಿ 109 ಮಂದಿಗೆ ಕೋವಿಡ್‌ ಪಾಸಿಟಿವ್

0
ಬೆಂಗಳೂರು (Bengaluru)- ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 109 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,49,882ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಇಂದು ಯಾವುದೇ ಸಾವು...

ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ಅಧಿಕಾರ ಸ್ವೀಕಾರ

0
ಬೆಂಗಳೂರು (Bengaluru)- ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯಪಾಲ ತಾವರ್‌ಚೆಂದ್ ಗೆಹ್ಲೋಟ್‌ ಅವರು ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ವಿಧಾನ...

ಚಿನ್ನಾಭರಣ ಗಿರವಿ ಇಟ್ಟ ಗ್ರಾಹಕನಿಗೆ ವಂಚಿಸಿದ ಫೈನಾನ್ಸ್‌ ಬ್ಯಾಂಕ್‌

0
ಮೈಸೂರು (Mysuru)-ಚಿನ್ನಾಭರಣ ಗಿರವಿ ಇಟ್ಟ ಗ್ರಾಹಕನಿಗೆ ಫೈನಾನ್ಸ್‌ ಬ್ಯಾಂಕ್‌ ವೊಂದು ವಂಚಿಸಿರುವ ಘಟನೆ ನಡೆದಿದೆ. ಇಲವಾಲ ಹೋಬಳಿ ಹೊಸಕೋಟೆ ಗ್ರಾಮದ ಪ್ರವೀಣ್ ಎಂಬ ರೈತನಿಗೆ ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ ವಂಚನೆ ಮಾಡಿದೆ ಎಂಬ...

ಮೈಸೂರು ವಿವಿಯಲ್ಲಿ ಶ್ರೀಘ್ರದಲ್ಲೇ ‘ಬುದ್ಧ ಅಧ್ಯಯನ ಪೀಠ’ ಆರಂಭ

0
ಮೈಸೂರು (Mysuru)-ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಶೀಘ್ರದಲ್ಲೇ ಬುದ್ಧ ಅಧ್ಯಯನ ಪೀಠ ಆರಂಭವಾಗಲಿದೆ ಎಂದು ವಿವಿ ಕುಲಪತಿ ಪ್ರೊ.ಹೇಮಂತ್‌ ಕುಮಾರ್‌ ಹೇಳಿದ್ದಾರೆ. ಸಂಸದ ಶ್ರೀನಿವಾಸ ಪ್ರಸಾದ್‌ ಅವರ ಒತ್ತಾಸೆಯಂತೆ ಮೈಸೂರು ವಿವಿಯಲ್ಲಿ ಶೀಘ್ರದಲ್ಲಿ ಬುದ್ಧ ಅಧ್ಯಯನ ಪೀಠ...

ಸಿಎಫ್‌ ಟಿಆರ್‌ ಐ ನಲ್ಲಿ ಮೇ 19 ರಿಂದ ʻಟೆಕ್ ಭಾರತ್-2022ರ ಮೂರನೇ ಅವೃತ್ತಿಯ...

0
ಮೈಸೂರು (Mysuru)-ಸಿಎಫ್‌ ಟಿಆರ್‌ ಐ (CFTRI) ಹಾಗೂ ಲಘು ಉದ್ಯೋಗ ಭಾರತ್ ಸಂಯುಕ್ತಾಶ್ರಯದಲ್ಲಿ ಮೇ 19ರಿಂದ 21 ರವರೆಗೆ ಮೂರು ದಿನಗಳ ಕಾಲ ʻಟೆಕ್ ಭಾರತ್-2022ರ ಮೂರನೇ ಅವೃತ್ತಿಯ ಸಮ್ಮೇಳನʼ ನಡೆಯಲಿದೆ. ಇಂದು ಸುದ್ದಿಗೋಷ್ಠಿಯಲ್ಲಿ...

ಜಿಟಿಡಿ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ ಹೆಚ್.ಡಿ.ಕುಮಾರಸ್ವಾಮಿ

0
ಮೈಸೂರು (Mysuru)-ಮುದ್ದು ಕಂದ ಗೌರಿಯ ಅಗಲಿಕೆಯ ನೋವಿನಲ್ಲಿರುವ ಶಾಸಕ ಜಿ.ಟಿ.ದೇವೇಗೌಡ (G.T.Devegowda) ಅವರ ಮನೆಗೆ ಇಂದು ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D.Kumarswamy) ಸಾಂತ್ವನ ಹೇಳಿದರು. ಮೈಸೂರು ತಾಲೂಕಿನ ಗುಂಗ್ರಾಲ್ ಗ್ರಾಮದಲ್ಲಿರುವ ಜಿಟಿಡಿ...

ಹಳೆಯ ವಾಹನಗಳ ನಿಷೇಧ ಪ್ರಶ್ನಿಸಿದ ಅರ್ಜಿದಾರರಿಗೆ  8 ಲಕ್ಷ ದಂಡ ವಿಧಿಸಿದ ಸುಪ್ರೀಂ

0
ದೆಹಲಿಯಲ್ಲಿ 10 ವರ್ಷಕ್ಕಿಂತ ಹಳೆಯ ಡೀಸೆಲ್ ವಾಹನಗಳು ಮತ್ತು 15 ವರ್ಷಕ್ಕಿಂತ ಹಳೆಯ ಪೆಟ್ರೋಲ್ ವಾಹನಗಳ ಮೇಲೆ ಹೇರಿದ್ದ ನಿಷೇಧ ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ವಕೀಲರೊಬ್ಬರಿಗೆ ಸುಪ್ರೀಂ ಕೋರ್ಟ್‌ ಮಂಗಳವಾರ ₹...

ಟ್ವಿಟರ್ ಖಾತೆಯ ಬ್ಲೂಟಿಕ್ ಮರಳಿಸಲು ಕೋರಿಕೆ: ಸಿಬಿಐ ಮಾಜಿ ನಿರ್ದೇಶಕ ರಾವ್‌ಗೆ ದಂಡ

0
ತಮ್ಮ ಟ್ವಿಟರ್‌ ಖಾತೆಗೆ ಒದಗಿಸಿದ್ದ ಬ್ಲೂಟಿಕ್‌ ಅನ್ನು ಮರಳಿಸಲು ಕೋರಿ ಅರ್ಜಿ ಸಲ್ಲಿಸಿದ್ದಕ್ಕಾಗಿ, ಸಂಕ್ಷಿಪ್ತ ಅವಧಿಗೆ ಸಿಬಿಐ ನಿರ್ದೇಶಕರಾಗಿದ್ದ ನಿವೃತ್ತ ಐಪಿಎಸ್‌ ಅಧಿಕಾರಿ ಎಂ ನಾಗೇಶ್ವರ ರಾವ್‌ ಅವರಿಗೆ ದೆಹಲಿ ಹೈಕೋರ್ಟ್‌ 10,000...

ಮದ್ಯ ಮಾರಾಟಗಾರರ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ: ಕೆ.ಗೋಪಾಲಯ್ಯ

0
ಬೆಂಗಳೂರು(Bengaluru): ಮದ್ಯಮಾರಾಟಗಾರರ ಸಮಸ್ಯೆಗಳ ನಿವಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು. ಅಬಕಾರಿ ಆಯುಕ್ತರ ಕಚೇರಿಯಲ್ಲಿಂದು ಫೆಡರೇಷನ್ ಆಪ್ ವೈನ್ ಮರ್ಚಂಟ್ಸ್ ಕೋರಿಕೆ ಹಿನ್ನೆಲೆಯಲ್ಲಿ ನಡೆದ ಇ-ಇಂಡೆಂಟಿಂಗ್ ನಿಂದ ಉಂಟಾಗಿರುವ...

ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಎಲ್ಲರೂ ಸಹಕರಿಸಿ : ಡಾ. ಜಿ.ಸಿ ಪ್ರಕಾಶ್

0
ಮೈಸೂರು:  ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಪದವೀಧರರ ಕ್ಷೇತ್ರದಿಂದ ಆಯ್ಕೆ ಮಾಡುವ ಬಗ್ಗೆ ಭಾರತ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಹೊರಡಿಸಿದ್ದು, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಎಲ್ಲರೂ ಸಹಕರಿಸಿ ಎಂದು...

EDITOR PICKS