Saval
ರೇಷ್ಮೆ ಉತ್ಪನ್ನಗಳನ್ನು ದುಪ್ಪಟ್ಟು ಮಾಡುವ ಗುರಿ ನಮ್ಮದು: ಕೆ. ವೆಂಕಟೇಶ್
ಮೈಸೂರು: ಮೈಸೂರು ಸಿಲ್ಕ್ ರೇಷ್ಮೆ ಉದ್ಯಮಕ್ಕೆ ಹೆಸರುವಾಸಿಯಾಗಿರುವ ನಮ್ಮ ರಾಜ್ಯದಲ್ಲಿ ಕರ್ನಾಟಕ ಸಿಲ್ಕ್ ಕಾರ್ಪೊರೇಷನ್ ಮಳಿಗೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ತೆರೆಯಲಾಗುವುದು. ರೇಷ್ಮೆ ಉದ್ಯಮಗಳ ಬೆಳವಣಿಗೆಯನ್ನು ಮುಂದಿನ ದಿನಗಳಲ್ಲಿ ದುಪ್ಪಟ್ಟು ಮಾಡುವ ಗುರಿಯನ್ನು ಹೊಂದಿದ್ದೇವೆ...
ಸ್ವಾತಂತ್ರ‍್ಯ ದಿನಾಚರಣೆಯ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಿ: ಡಾ. ಕೆ ವಿ ರಾಜೇಂದ್ರ
ಮೈಸೂರು: ಸ್ವಾತಂತ್ರ‍್ಯ ದಿನಾಚರಣೆಯ ಪ್ರಯುಕ್ತ ರೂಪಿಸಲಾಗಿರುವ ಎಲ್ಲಾ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ‍್ಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ...
ಸಂಸ್ಕೃತಿ ಸಂಸ್ಕಾರಕ್ಕೆ ವಚನಗಳು ಆಧಾರ: ಕೆ.ಹರೀಶ್ ಗೌಡ
ಮೈಸೂರು: ನಮ್ಮ ಸಂಸ್ಕೃತಿ ಸಂಸ್ಕಾರಕ್ಕೆ ವಚನಗಳು ಆಧಾರವಾಗಿದ್ದು, ವಚನಗಳು ಸಾರುವ ಶ್ರೇಷ್ಠ ಸಂದೇಶಗಳ ಮೇಲೆ ನಾಡು ನಿಂತಿದೆ ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ ಹರೀಶ್ ಗೌಡರವರು ತಿಳಿಸಿದರು.
ಜಿಲ್ಲಾಡಳಿತ ಕನ್ನಡ ಮತ್ತು...
ಅಗ್ರ ಹತ್ತರಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ
ವೆಸ್ಟ್ ಇಂಡೀಸ್ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರನ್ನು ಹೊರತುಪಡಿಸಿ ಭಾರತದ ಯಾವುದೇ ಬ್ಯಾಟರ್ ಟಾಪ್-10 ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ.
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಟೆಸ್ಟ್ ಬ್ಯಾಟರ್ ಗಳ...
ಕೆಕ್ಕೆಹೊಲ ಗ್ರಾಮಕ್ಕೆ ಕಾಡಾನೆ ಲಗ್ಗೆ; ಚೆಂಡು ಹೂ, ತೆಂಗಿನ ಮರ ನಾಶ
ಹನೂರು: ಕಾಡಾನೆ ದಾಳಿಯಿಂದಾಗಿ ಜಮೀನಿನಲ್ಲಿ ಬೆಳೆದಿದ್ದ ತೆಂಗಿನ ಮರ ನೆಲಕ್ಕುರುಳಿ, ಚೆಂಡು ಹೂ ಫಸಲಿಗೆ ಹಾನಿಯಾಗಿರುವ ಘಟನೆ ಮಲೆ ಮಹದೇಶ್ವರ ಬೆಟ್ಟ ಸಮೀಪದ ಕಕ್ಕೆಹೊಲ ಗ್ರಾಮದಲ್ಲಿ ಜರುಗಿದೆ.
ಕಕ್ಕೆಹೊಲ ಗ್ರಾಮದ ನಾರಾಯಣ ಎಂಬುವವರಿಗೆ ಸೇರಿದ...
‘ಕೌಸಲ್ಯ ಸುಪ್ರಜಾ ರಾಮ’ ಚಿತ್ರವನ್ನು ಮೆಚ್ಚಿದ ಪ್ರೇಕ್ಷಕ
ಡಾರ್ಲಿಂಗ್ ಕೃಷ್ಣ ನಟನೆಯ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಜುಲೈ 28ರಂದು ಬಿಡುಗಡೆ ಆಗುತ್ತಿದೆ. ಅದಕ್ಕೂ ಮುನ್ನ ಪೇಯ್ಡ್ ಪ್ರೀಮಿಯರ್ ಮಾಡಲಾಗಿದೆ. ಪ್ರೀಮಿಯರ್ ಶೋನಲ್ಲಿ ಸಿನಿಮಾ ನೋಡಿದ ಪ್ರೇಕ್ಷಕರು ಸಖತ್ ಇಷ್ಟಪಟ್ಟಿದ್ದಾರೆ. ವಿಶೇಷವಾಗಿ...
ಮಳೆ ಸಂತ್ರಸ್ತರಿಗೆ ಶೀಘ್ರವಾಗಿ ಸ್ಪಂದಿಸಿ ಕ್ರಮ ವಹಿಸಲು ಅಧಿಕಾರಿಗಳಿಗೆ ಸಚಿವ ಎಸ್ ಮಧು ಬಂಗಾರಪ್ಪ...
ಶಿವಮೊಗ್ಗ : ಪ್ರಸಕ್ತ ವಾರದಲ್ಲಿ ಜಿಲ್ಲೆಯಲ್ಲಿ ಮಳೆ ತೀವ್ರತೆ ಹೆಚ್ಚಿದ್ದು, ಅಧಿಕಾರಿಗಳು ಮಳೆ ಹಾನಿಗೊಳಗಾದ ಸಂತ್ರಸ್ತರಿಗೆ ಶೀಘ್ರವಾಗಿ ಮತ್ತು ಉದಾರವಾಗಿ ಸ್ಪಂದಿಸಿ ನಿಯಮಾನುಸಾರ ಪರಿಹಾರಗಳನ್ನು ಒದಗಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು...
ವಾರದಲ್ಲಿ ಒಂದು ದಿನ ಉಪವಾಸ ಮಾಡಿದರೆ ತುಂಬಾ ಒಳ್ಳೆಯದು
ಸಾಮಾನ್ಯವಾಗಿ ನಮ್ಮಲ್ಲಿ ಉಪವಾಸವನ್ನು ಒಂದು ವ್ರತವಾಗಿ ಆಚರಿಸುವವರು ಹೆಚ್ಚಾಗಿದ್ದಾರೆ. ನಮ್ಮ ಮನೆಗಳಲ್ಲಿ ಅಪ್ಪ, ಅಮ್ಮ, ಅಜ್ಜ, ಅಜ್ಜಿ, ಹೆಂಡತಿ, ಅಕ್ಕ ಹೀಗೆ ಎಲ್ಲರೂ ವಾರದ ಯಾವುದೋ ಒಂದು ದಿನ ದೇವರ ನಾಮ ಹೇಳಿಕೊಂಡು...
ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಬಂದರೆ ಕಾಲೇಜು ಆವರಣದೊಳಗೆ ಪ್ರವೇಶ ನೀಡಿ: ಡಿಸಿ ಡಾ.ಕೆ.ವಿ.ರಾಜೇಂದ್ರ
ಮೈಸೂರು: ದ್ವಿಚಕ್ರ ವಾಹನ ಬಳಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಬಂದರೆ ಮಾತ್ರ ಕಾಲೇಜು ಆವರಣದೊಳಗೆ ಪ್ರವೇಶ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು.
ನಗರದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಲ್ಲಿ...
104 ಅಡಿ ದಾಟಿದ ಕೆಆರ್ ಎಸ್ ಜಲಾಶಯ
ಮೈಸೂರು: ಭಾರೀ ಮಳೆ ಹಿನ್ನೆಲೇ ಈಗಾಗಲೇ ರಾಜ್ಯದ ಬಹುತೇಕ ಜಲಾಶಯಗಳ ನೀರಿನ ಮಟ್ಟ ಹೆಚ್ಚಾಗುತ್ತಲೇ ಇದೆ.
ಹಾಗೆಯೇ ಮೈಸೂರು, ಮಂಡ್ಯ ಹಾಗೂ ಬೆಂಗಳೂರಿನ ಜೀವನಾಡಿಯಾಗಿರುವ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಇದೀಗ 104 ಅಡಿ...












