ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
29080 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಐವರು ನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸ್ಸು

0
ನವದೆಹಲಿ(New Delhi): ಐವರು ನ್ಯಾಯಮೂರ್ತಿಗಳನ್ನು ವಿವಿಧ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್‌ ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ಕೊಲಿಜಿಯಂ ಶಿಫಾರಸು ಮಾಡಿದೆ. ಕೊಲಿಜಿಯಂ ಸಭೆಯ ನಿರ್ಣಯನ್ನು ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ....

ಈ ದಶಕದ ಅಂತ್ಯಕ್ಕೆ 6ಜಿ ಸೇವೆ: ಪ್ರಧಾನಿ

0
ನವದೆಹಲಿ(New Delhi): ಈ ದಶಕದ ಅಂತ್ಯದ ವೇಳೆಗೆ, ನಾವು 6G ಸೇವೆಗಳನ್ನು ಪ್ರಾರಂಭಿಸಲು ಸಾಧ್ಯವಾಗುತ್ತದೆ ಮತ್ತು ನಮ್ಮ ಕಾರ್ಯಪಡೆಯು ಅದರ ಮೇಲೆ ಕಾರ್ಯನಿರ್ವಹಿಸಲು ಪ್ರಾರಂಭಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತೀಯ ದೂರಸಂಪರ್ಕ ನಿಯಂತ್ರಣ...

ನಾನು ಪಕ್ಷ ಬಿಡುವುದು ಖಚಿತ: ಎಂಎಲ್ ಸಿ ಮರಿತಿಬ್ಬೇಗೌಡ

0
ಮೈಸೂರು(Mysuru): ನಾನು ಪಕ್ಷ ಬಿಡುವುದು ಖಚಿತ, ಮುಂದೆ ಜೆಡಿಎಸ್ ನಿಂದ ಯಾವುದೇ ಕಾರಣಕ್ಕೂ ಸ್ಪರ್ಧೆ  ಮಾಡಲ್ಲ ಎಂದು ಜೆಡಿಎಸ್ ಎಂಎಲ್ ಸಿ ಮರಿತಿಬ್ಬೇಗೌಡ ಇಂದು ಸ್ಪಷ್ಟಪಡಿಸಿದ್ದಾರೆ. ಮಂಗಳವಾರ ಏರ್ಪಡಿಸಲಾಗಿದ್ದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ವಿಧಾನ...

ಹಂಗಾಮಿ ಉಪಸಭಾಪತಿಯಾಗಿ ರಘುನಾಥ್‌ ಮಲಕಾಪುರೆ ನೇಮಕ

0
ಬೆಂಗಳೂರು(Bengaluru): ವಿಧಾನ ಪರಿಷತ್‌ ಸದಸ್ಯ ರಘುನಾಥ್‌ ಮಲಕಾಪುರೆ ಅವರನ್ನು ಪರಿಷತ್‌ನ ಹಂಗಾಮಿ ಸಭಾಪತಿಯಾಗಿ ನೇಮಕ ಮಾಡಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಅವರು ಮಂಗಳವಾರ ಆದೇಶಿಸಿದ್ದಾರೆ. ಮೇಲ್ಮನೆ ಸಭಾಪತಿ ಕಚೇರಿಯ ಕರ್ತವ್ಯಗಳನ್ನು ನಿಭಾಯಿಸುವ ಸಲುವಾಗಿ ಮಲಕಾಪುರೆ...

ಕೇಂದ್ರ ಸರ್ಕಾರ ರೈತರನ್ನು ಬಲಿಕೊಡಬಾರದು: ಕುರುಬೂರು ಶಾಂತಕುಮಾರ್

0
ಮೈಸೂರು(Mysuru): ಪ್ರಸ್ತುತ ದಿನಗಳಲ್ಲಿ ಬೇರೆ ಬೇರೆ ದೇಶಗಳಿಗೆ ಆಹಾರ ದಾನ ಮಾಡುತ್ತಿದ್ದೇವೆ. ಇದನ್ನು ಮರೆತು ಕೇಂದ್ರ ಸರ್ಕಾರ ರೈತರನ್ನು ಬಲಿಕೊಡುವ ಕಾರ್ಯಕ್ಕೆ ಮುಂದಾಗಬಾರದು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು...

ಪಠ್ಯಪುಸ್ತಕದಿಂದ ಭಗತ್‌ ಸಿಂಗ್‌ ಗದ್ಯ ಕೈಬಿಟ್ಟಿಲ್ಲ: ಸಾರ್ವಜನಿಕ ಶಿಕ್ಷಣ ಇಲಾಖೆ

0
ಬೆಂಗಳೂರು(Bengaluru): 10ನೇ ತರಗತಿ (ಕನ್ನಡ ವಿಷಯ 5ನೇ ಘಟಕ) ಪಠ್ಯದಲ್ಲಿದ್ದ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಕುರಿತ ಪಾಠವನ್ನು ಪಠ್ಯ ಪುಸ್ತಕದಿಂದ ಕೈಬಿಟ್ಟಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ಭಗತ್ ಸಿಂಗ್ ಪಾಠವನ್ನು...

ಪ್ರತಿದಿನ ಬೆಳಗ್ಗೆ 5ಕ್ಕೆ ಬದಲಾಗಿ 6 ಗಂಟೆಗೆ ಆಜಾನ್

0
ಬೆಂಗಳೂರು(Bengaluru): ರಾಜ್ಯದ ಎಲ್ಲಾ ಪ್ರಾರ್ಥನಾ ಮಂದಿರಗಳಲ್ಲಿ ಪ್ರತಿದಿನ ಬೆಳಗಿನ ಜಾವ 5 ಗಂಟೆಯ ಬದಲಾಗಿ 6 ಗಂಟೆಗೆ ಅಜಾನ್ ಕೂಗಲು ತೀರ್ಮಾನಿಸಲಾಗಿದೆ. ರಾಜ್ಯ ಸರ್ಕಾರ ಮತ್ತು ಸುಪ್ರೀಂಕೋರ್ಟ್ ನೀಡಿರುವ ಆದೇಶ ಮತ್ತು ಮಾರ್ಗಸೂಚಿಗಳನ್ನು ಪಾಲಿಸಲು...

ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನಾಗರಿಕ ಸೇವಾ ಆಕಾಂಕ್ಷಿ

0
ಬೆಂಗಳೂರು(Bengaluru): ನಾಗರಿಕ ಸೇವಾ ಆಕಾಂಕ್ಷಿಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದು, ಸರ್ಕಾರಿ ಉದ್ಯೋಗಗಳ ನೇಮಕಾತಿ ಪರೀಕ್ಷೆಗಳು ನ್ಯಾಯಸಮ್ಮತವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅಡಹಳಟ್ಟಿ ಗ್ರಾಮದ  ಶೈಲಾ...

ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಸಿ.ಹೆಚ್ ಪ್ರತಾಪ್ ರೆಡ್ಡಿ ಅಧಿಕಾರ ಸ್ವೀಕಾರ

0
ಬೆಂಗಳೂರು(Bengaluru): ಬೆಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಸಿ.ಹೆಚ್.ಪ್ರತಾಪ್ ರೆಡ್ಡಿ ಅವರಿಂದು ಅಧಿಕಾರ ವಹಿಸಿಕೊಂಡರು.  ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಿರ್ಗಮಿತ ಕಮೀಷನರ್ ಕಮಲ್ ಪಂತ್ ಅವರು ಪ್ರತಾಪ್ ರೆಡ್ಡಿ ಅವರಿಗೆ ಬ್ಯಾಟನ್ ಹಸ್ತಾಂತರಿಸಿದರು.  ರಾಜ್ಯ ಸರ್ಕಾರ ಸೋಮವಾರ...

ಅಯ್ಯೋ.. ಕರ್ನಾಟಕ ಕಟುಕರ  ಕೈಯಲ್ಲಿ ಸಿಕ್ಕಿಕೊಂಡಿದೆ: ಹೆಚ್ ಡಿ ಕುಮಾರಸ್ವಾಮಿ

0
ಬೆಂಗಳೂರು(Bengaluru): ಅಯ್ಯೋ.. ಕರ್ನಾಟಕ ಕಟುಕರ  ಕೈಯಲ್ಲಿ ಸಿಕ್ಕಿಕೊಂಡಿದೆ ಎಂದು ಟ್ವೀಟ್ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್,ಡಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇಂದು ಟ್ವೀಟ್ ಮಾಡಿರುವ ಅವರು, ಪಠ್ಯಪುಸ್ತಕಗಳನ್ನು ʼಪಕ್ಷಪುಸ್ತಕʼಗಳನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರಕ್ಕೆ ನನ್ನ...

EDITOR PICKS