Saval
ಮನೆಗಳ್ಳತನವನ್ನೇ ಕಾಯಕ ಮಾಡಿಕೊಂಡಿದ್ದ ಆರೋಪಿ ಬಂಧನ
ಬೆಂಗಳೂರು: ಮನೆ ಬೀಗ ಒಡೆದು ಕಳವು ಮಾಡಿದ್ದ ಆರೋಪಿಯನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಲ್ಲಸಂದ್ರ ನಿವಾಸಿ ರಾಮಸ್ವಾಮಿ (46) ಬಂಧಿತ.
ಆರೋಪಿಯಿಂದ 30 ಲಕ್ಷ ರೂ. ಮೌಲ್ಯದ 602 ಗ್ರಾಂ ತೂಕದ ಚಿನ್ನಾಭರಣ ವಶಕ್ಕೆ...
ಐವರು ಪಿಕ್‌ಪಾಕೆಟ್ ಸಹೋದರರ ಬಂಧನ
ಬೆಂಗಳೂರು: ಬಿಎಂಟಿಸಿ ಬಸ್ ನಿಲ್ದಾಣ, ಬಸ್ ಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ ಪ್ರಯಾಣಿಸಿ ಗಮನ ಬೇರೆಡೆ ಸೆಳೆದು ನಗದು, ಚಿನ್ನಾಭರಣ ಕಳವು ಮಾಡುತ್ತಿದ್ದ ಒಂದೇ ಕುಟುಂಬದ ಐವರು ಸೇರಿ ಆರು ಜೇಬುಗಳ್ಳರನ್ನು ಸಂಪಂಗಿರಾಮನಗರ ಠಾಣೆ...
ಮುಖ್ಯಮಂತ್ರಿಗಳನ್ನು ಭೇಟಿಯಾದ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಪ್ರತಿನಿಧಿಗಳು- ಏಕರೂಪ ನಾಗರಿಕ ಸಂಹಿತೆ ಪ್ರಜಾಪ್ರಭುತ್ವಕ್ಕೆ...
ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳ ರಕ್ಷಣೆಗೆ ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಜುಲೈ 26-ರಾಜ್ಯ ಸರ್ಕಾರ ಸಂವಿಧಾನದ ಆಶಯಗಳಿಗೆ ತಕ್ಕಂತೆ ಆದಿವಾಸಿ, ಬುಡಕಟ್ಟು ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಈ...
ಮೈಸೂರು : ಪುರಸಭಾ ಸದಸ್ಯರಿಗೆ ತರಬೇತಿ
ರಾಜ್ಯ ನಗರಾಭಿವೃದ್ಧಿ ಸಂಸ್ಥೆಯ ವತಿಯಿಂದ ಚುನಾಯಿತ ಜನಪ್ರತಿನಿಧಿಗಳಿಗೆ 'ನಗರಾಡಳಿತ' ವಿಷಯ ಕುರಿತು ಗುಂಡ್ಲುಪೇಟೆ ಪುರಸಭೆಯಲ್ಲಿ ಆಯ್ಕೆಗೊಂಡಿರುವ ಚುನಾಯಿತ ಪ್ರತಿನಿಧಿಗಳಿಗೆ ರಾಜ್ಯ ನಗರಾಭಿವೃದ್ಧಿ ಸಂಸ್ಥೆ ಮೈಸೂರು ವತಿಯಿಂದ ಆಯೋಜಿಸಲಾಗಿತ್ತು.
ತರಬೇತಿಯನ್ನು ಸಂಸ್ಥೆ ನಿರ್ದೇಶಕರಾದ ವೆಂಕಟೇಶ ಕಡಗದ...
ಉತ್ತಮ ಮಳೆ: ರಾಜ್ಯದಲ್ಲಿ ಶೇ.100 ರಷ್ಟು ಬಿತ್ತನೆಯಾಗುವ ನಿರೀಕ್ಷೆ
ಬೆಂಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು,ಬಿತ್ತನೆ ಚುರುಕಾಗಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಶೇ 100 ರಷ್ಟು ಬಿತ್ತನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಹುತಾತ್ಮ ಯೋಧರ ಪ್ರತಿಮೆಗೆ...
ಬೆಂಗಳೂರು: ಐವರು ಶಂಕಿತ ಭಯೋತ್ಪಾದಕರ ಪೊಲೀಸ್ ಕಸ್ಟಡಿ ಅವಧಿ ಅಂತ್ಯ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿ ಬಂಧಿತರಾಗಿರುವ ಐವರು ಶಂಕಿತ ಭಯೋತ್ಪಾದಕರ ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾಗುತ್ತಿದೆ.
ಸಿಸಿಬಿ ಪೊಲೀಸರು ಇಂದು ಶಂಕಿತರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಮತ್ತೆ 7...
ಡಿಜೆ ಹಳ್ಳಿ-ಕೆಜಿ ಹಳ್ಳಿ ಸೇರಿ ಹಿಂಸಾಚಾರ ಪ್ರಕರಣಗಳ ಮರು ಪರಿಶೀಲಿಸಿ ಹಿಂಪಡೆಯಲು ಪರಮೇಶ್ವರ್ ಸೂಚನೆ:...
ಬೆಂಗಳೂರು: ಕರ್ನಾಟಕದ ವಿವಿಧೆಡೆ ಪ್ರತಿಭಟನೆ, ಗಲಭೆ ಪ್ರಕರಣಗಳಲ್ಲಿ ಬಂಧಿತರಾಗಿರುವ ಯುವಕರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕೇಸ್ ಗಳನ್ನು ಹಿಂಪಡೆಯುವಂತೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರಗೆ ಪತ್ರ...
ಕುತೂಹಲಕ್ಕೆ ಕಾರಣವಾದ ಬಿ.ಕೆ. ಹರಿಪ್ರಸಾದ್-ಡಿ.ಕೆ.ಶಿವಕುಮಾರ್ ಭೇಟಿ
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಂಗಳವಾರ ರಾತ್ರಿ ಭೇಟಿ ಮಾಡಿದ್ದಾರೆ.
ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಕಾರಣಕ್ಕೆ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ...
ಚಿಕ್ಕಮಗಳೂರು: ಅಡಿಕೆ ತೋಟ ನೋಡಲು ತೆರಳಿದ್ದ ವೃದ್ಧೆ ಶವವಾಗಿ ಪತ್ತೆ
ಚಿಕ್ಕಮಗಳೂರು: ಅಡಿಕೆ ತೋಟ ನೋಡಲು ತೆರಳಿದ್ದ ಹೊಸಸಿದ್ರಳ್ಳಿ ಗ್ರಾಮದ ರೇವಮ್ಮ (62) ಸಾವು ಶವವಾಗಿ ಪತ್ತೆಯಾಗಿದ್ದಾರೆ. ಆ ಮೂಲಕ ಮಳೆಗೆ ಜಿಲ್ಲೆಯಲ್ಲಿ ಮೂರನೇ ಬಲಿಯಂತಾಗಿದೆ.
ಮಂಗಳವಾರ ಸಂಜೆ ಸಖರಾಯಪಟ್ಟಣ ಸಮೀಪದ ಹೊಸ ಸಿದ್ರಳ್ಳಿ ಗ್ರಾಮದ...
ಅನಿಯಂತ್ರಿತ ಫೋನ್ ಟ್ಯಾಪಿಂಗ್ ಆದೇಶಗಳಿಂದ ಖಾಸಗಿತನದ ಮೂಲಭೂತ ಹಕ್ಕು ಉಲ್ಲಂಘನೆ: ರಾಜಸ್ಥಾನ ಹೈಕೋರ್ಟ್
ಸೂಕ್ತ ಕಾರ್ಯವಿಧಾನದ ಸುರಕ್ಷತೆ ಇಲ್ಲದ ಕಣ್ಗಾವಲು ವ್ಯಕ್ತಿಯ ಖಾಸಗಿತನದ ಮೂಲಭೂತ ಹಕ್ಕಿಗೆ ಹಾನಿ ಉಂಟು ಮಾಡಲಿದೆ ಎಂದು ಇತ್ತೀಚೆಗೆ ಅಭಿಪ್ರಾಯಪಟ್ಟಿರುವ ರಾಜಸ್ಥಾನ ಹೈಕೋರ್ಟ್ ರಾಜ್ಯ ಗೃಹ ಸಚಿವಾಲಯ ಜಾರಿಗೊಳಿಸಿದ್ದ ಮೂರು ಫೋನ್ ಟ್ಯಾಪಿಂಗ್...













