Saval
ದೇಹದ ರಕ್ತ ಪರಿಚಲನೆ ನೈಸರ್ಗಿಕವಾಗಿ ಹೆಚ್ಚಿಸಲು ಈ ಆಹಾರಗಳು ಸಹಾಯಕ
ಬೆಂಗಳೂರು: ದೇಹದ ಪ್ರತಿಯೊಂದು ಅಂಗಕ್ಕೂ ಸೂಕ್ತವಾದ ರಕ್ತದ ಹರಿವು ಆರೋಗ್ಯಕರ ಕಾರ್ಯನಿರ್ವಹಣೆಗೆ ನಿರ್ಣಾಯಕವಾಗಿದೆ. ಹಾಗಾಗಿ ರಕ್ತ ಪರಿಚಲನೆ ಹೆಚ್ಚಿಸಲು ಈ ಕೆಳಗಿನ ಆಹಾರಗಳು ಸಹಾಯಕವಾಗಿವೆ.
ರಸಭರಿತವಾದ ದಾಳಿಂಬೆ ರುಚಿಕರವಾದದು ಮಾತ್ರವಲ್ಲದೆ ರೋಗ ನಿರೋಧಕಗಳು ಮತ್ತು...
ಜನಮನದಲಿ ಸದ್ಭಾವನೆ ಬಿತ್ತಲು ಇನ್ನೊಮ್ಮೆ ಬಾ
ಜನಮನದಲಿ ಸದ್ಭಾವನೆ ಬಿತ್ತಲು
ಇನ್ನೊಮ್ಮೆ ಬಾ ಗುರುರಾಯಾ ।| ಪ ||
ಪಾಪವಿಲೋಕದಿ ತುಂಬಿ ನಿಂತಿದೆ
ಪಾಪಹರಣ ನೀ ಬೇಗನೆ ಬಾರೋ || ಅ ಪ ||
ತನುಮನ ಧನವನು ನಿನಗರ್ಪಿಸಿದೆ ಇನಿತು
ಪೇಳುತಲಿ ನಾ ಪಾಪದಿ ನೊಂದೆ |
ದೀನರ...
100 ಅಡಿ ತಲುಪಿದ ಕೆಆರ್‌ಎಸ್ ಜಲಾಶಯ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಕೆಆರ್ ಎಸ್ ಜಲಾಶಯ ಮಂಗಳವಾರ 100 ಅಡಿ ತಲುಪಿದೆ.
24 ಗಂಟೆಯೊಳಗೆ ಜಲಾಶಯಕ್ಕೆ 5 ಅಡಿ ನೀರು ಹರಿದು ಬಂದಿದೆ. 48,025 ಕ್ಯುಸೆಕ್...
ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸಲು ಷಡ್ಯಂತ್ರದ ಬಗ್ಗೆ ತಿಳಿದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸಲು ಷಡ್ಯಂತ್ರ ನಡೆದಿರುವ ಬಗ್ಗೆ ನನಗೆ ಗೊತ್ತಿಲ್ಲ. ಹೇಳಿಕೆ ನೀಡಿರುವ ಡಿ.ಕೆ.ಶಿವಕುಮಾರ್ ಅವರನ್ನೇ ಕೇಳಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಹವಾಮಾನ ಬದಲಾವಣೆಯಿಂದ...
ಗೃಹಲಕ್ಷ್ಮೀ ಯೋಜನೆ: ಹಣ ಪಡೆದರೆ ಕ್ರಿಮಿನಲ್ ಮೊಕದ್ದಮೆ- ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಗೃಹಲಕ್ಷ್ಮೀ ಯೋಜನೆಗೆ ಹಣ ಪಡೆದಿರುವ ಬಗ್ಗೆ ದೂರು ಹಾಗೂ ಸಾಕ್ಷಿ ಇದ್ದರೆ ಹಣ ಪಡೆದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮಳೆಯಿಂದ...
ಪ್ರತಿಷ್ಠಿತ ಆ್ಯಶಸ್ ಸರಣಿ: ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ ಗೆ ಮಾಡು ಇಲ್ಲವೇ ಮಡಿ ಪಂದ್ಯ
ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ನಡುವಣ ಪ್ರತಿಷ್ಠಿತ ಆ್ಯಶಸ್ ಸರಣಿಯ 5ನೇ ಟೆಸ್ಟ್ ಪಂದ್ಯವು ಜುಲೈ 27 ರಿಂದ ಶುರುವಾಗಲಿದೆ. ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಸರಣಿ ನಿರ್ಣಾಯಕ.
5 ಪಂದ್ಯಗಳ ಈ...
ಬನ್ನೂರು ರಾಜು ಸಾಹಿತ್ಯ ಪ್ರಭೆ ಭಾರತಾಂಬೆಗೆ ಸಲ್ಲುವಂತದ್ದು: ಅವಧೂತ ಅರ್ಜುನ್ ಗುರೂಜಿ
ಮೈಸೂರು: ಪತ್ರಕರ್ತರೂ ಆದ ಸಾಹಿತಿ ಬನ್ನೂರು ರಾಜು ಬರೀ ಮೈಸೂರಿಗೆ ಮಾತ್ರ ಸೀಮಿತವಾದವರಲ್ಲ ಇವರ ಸಾಹಿತ್ಯ ಶಕ್ತಿಯ ಪ್ರಭೆ ಕನ್ನಡ ನಾಡನ್ನಷ್ಟೇ ಅಲ್ಲದೆ ಇಡೀ ಭಾರತವನ್ನು ಬೆಳಗುವಂತಾದ್ದಾಗಿದ್ದು, ಕನ್ನಡ ಭಾಷೆ ಮತ್ತು ಕನ್ನಡ...
“ಅಂಬುಜ’ ಸಿನಿಮಾ ವಿಮರ್ಶೆ
ಹಳ್ಳಿಯಿಂದ ಕನಸು ಕಟ್ಟಿಕೊಂಡು ಸಿಟಿಗೆ ಬರುವ ಹೆಣ್ಣು ಮಕ್ಕಳು ಕೊಲೆಯಾಗುತ್ತಿರುತ್ತಾರೆ. ಆದರೆ, ಯಾವುದೇ ಪೊಲೀಸ್ ಸ್ಟೇಷನ್ ನಲ್ಲಿ ಪ್ರಕರಣ ದಾಖಲಾಗುವುದಿಲ್ಲ. ಅದಕ್ಕೆ ಕಾರಣ ಅದರ ಹಿಂದಿರುವ ಜಾಲ. ಅಷ್ಟಕ್ಕೂ ಆ ಜಾಲ ಏನು...
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳ ಸಂಚಾರ ನಿಷೇಧ
ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಹೆಚ್ಚುತ್ತಿರುವ ಅಪಘಾತವನ್ನು ತಡೆಗಟ್ಟುವ ಸಲುವಾಗಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದು, ಬೈಕ್, ಆಟೋ,...
ವಾಲ್’ನಟ್ ಸೇವಿಸುವುದರಿಂದ ಹಲವು ಸಮಸ್ಯೆ ನಿವಾರಣೆ
ಬೆಂಗಳೂರು: ಸಾಮಾನ್ಯವಾಗಿ ಹಿರಿಯರು ಮತ್ತು ವೈದ್ಯರು, ಡ್ರೈ ಫ್ರೂಟ್ಸ್ ತಿಂದರೆ ನಮ್ಮ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳುವುದನ್ನು ಗಮನಿಸಿಯೇ ಇರುತ್ತೇವೆ. ಯಾವ ಡ್ರೈ ಫ್ರೂಟ್ಸ್ನಿಂದ ನಮಗೇನು ಪ್ರಯೋಜನ ಎಂದು ತಿಳಿದುಕೊಂಡರೆ ಒಳ್ಳೆಯದು. ವಾಲ್...













