ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
29088 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅಸ್ಸಾಂನಲ್ಲಿ ಪ್ರವಾಹ, ಭೂ ಕುಸಿತ: 5 ಜನರ ಸಾವು

0
ಗುವಾಹಟಿ: ಮಳೆಯ ಪರಿಣಾಮ ಅಸ್ಸಾಂನಲ್ಲಿ  ಉಂಟಾಗಿರುವ ಪ್ರವಾಹ ಮತ್ತು ಭೂಕುಸಿತದಲ್ಲಿ ಐದು ಜನರು ಮೃತಪಟ್ಟಿದ್ದು, 20 ಜಿಲ್ಲೆಗಳ 1.92 ಲಕ್ಷ ಜನರು ತೊಂದರೆಗೀಡಾಗಿದ್ದಾರೆ. ಮಧ್ಯ ಅಸ್ಸಾಂ ಜಿಲ್ಲೆಗಳಾದ ದಿಮಾ ಹಸಾವೊ, ಹೋಜೈ ಮತ್ತು ದಕ್ಷಿಣ...

ಹಿಂದುಳಿದ ವರ್ಗಗಳ ಸ್ಥಳೀಯ ರಾಜಕೀಯ ಮೀಸಲಾತಿ ರಕ್ಷಣೆಗೆ ಆಗ್ರಹಿಸಿ ಮೇ 18ರಂದು ಪ್ರತಿಭಟನೆ

0
ಮೈಸೂರು (Mysuru)- ಹಿಂದುಳಿದ ವರ್ಗಗಳ ಸ್ಥಳೀಯ ರಾಜಕೀಯ ಮೀಸಲಾತಿ ರಕ್ಷಣೆಗೆ ಆಗ್ರಹಿಸಿ ಮೇ 18ರಂದು ಪ್ರತಿಭಟನೆ ನಡೆಸಲಾಗುತ್ತದೆ ಎಂದು ಹಿಂದುಳಿದ ವರ್ಗಗಳ ಸ್ಥಳೀಯ ಮೀಸಲಾತಿ ಸಂರಕ್ಷಣಾ ಹೋರಾಟ ವೇದಿಕೆ ಪ್ರಧಾನ ಸಂಚಾಲಕ ಕೆ. ಎಸ್...

ವಾಟ್ಸ್‌ಆ್ಯಪ್ ಮೂಲಕ ತುರ್ತು ವಿಚಾರಣೆ ನಡೆಸಿದ ನ್ಯಾಯಮೂರ್ತಿ

0
ಚೆನ್ನೈ (Chennai)- ತುರ್ತು ಸನ್ನಿವೇಶವೊಂದರಲ್ಲಿ ನ್ಯಾಯಮೂರ್ತಿಯೊಬ್ಬರು ವಾಟ್ಸ್‌ಆ್ಯಪ್ ಮೂಲಕ ರಿಟ್ ಅರ್ಜಿಯ ವಿಚಾರಣೆ ನಡೆಸಿ, ನಿರ್ದೇಶನ ನೀಡಿದ ಪ್ರಸಂಗ ತಮಿಳುನಾಡಿನಲ್ಲಿ ನಡೆದಿದೆ. ವಿವಾಹ ಸಮಾರಂಭದಲ್ಲಿ ಭಾಗವಹಿಸುವುದಕ್ಕಾಗಿ ಮದ್ರಾಸ್ ಹೈಕೋರ್ಟ್‌ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಭಾನುವಾರ...

ಶಸ್ತ್ರಾಸ್ತ್ರ ತರಬೇತಿ ವಿಚಾರ: ಸರ್ಕಾರ ಜೀವಂತವಾಗಿದೆಯೇ? ಎಂದ ಸಿದ್ದರಾಮಯ್ಯ

0
ಬೆಂಗಳೂರು (Bengaluru)-ಮಡಿಕೇರಿಯ ಶಾಲಾ ಆವರಣದಲ್ಲಿ ಭಜರಂಗದಳದ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಿರುವ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಅವರು ಸರ್ಕಾರ ಜೀವಂತವಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ. ಈ ಸಂಬಂಧ ಟ್ವೀಟ್‌...

ದೇಗುಲವಾದರೆ ಹಿಂದೂಗಳಿಗೆ, ದರ್ಗಾವಾದರೆ ಮುಸ್ಲಿಂರಿಗೆ ಬಿಟ್ಟುಕೊಡಿ: ಪೇಜಾವರ ಶ್ರೀ

0
ಉಡುಪಿ (Udupi)- ʻದೇಗುಲವಾದರೆ ಹಿಂದೂಗಳಿಗೆ, ದರ್ಗಾವಾದರೆ ಮುಸ್ಲಿಂರಿಗೆ ಬಿಟ್ಟುಕೊಡಿʼ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Vishwaprasanna Tirtha Swamiji) ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ಹಿಂದೆ ಆಗಿಹೋಗಿರುವ ಘಟನೆಗಳ ಪ್ರಕರಣಗಳಲ್ಲಿ ನ್ಯಾಯಾಲಯ...

ರಾಜ್ಯದಲ್ಲಿ ಮೇ 21 ರವರೆಗೆ ಭಾರಿ ಮಳೆ ಸಾಧ್ಯತೆ: 19 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌...

0
ಬೆಂಗಳೂರು (Bengaluru)- ರಾಜ್ಯದಲ್ಲಿ ಮೇ 21 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯಿರುವ ಹಿನ್ನೆಲೆಯಲ್ಲಿ 19 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ರಾಜ್ಯದ ಒಳನಾಡು ಪ್ರದೇಶದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ...

ಶಸ್ತ್ರಾಸ್ತ್ರ ತರಬೇತಿ: ಶಾಲೆಯ ಆಡಳಿತ ಮಂಡಳಿಯಿಂದ ವಿವರಣೆ ಪಡೆದ ಕ್ಷೇತ್ರ ಶಿಕ್ಷಣಾಧಿಕಾರಿ

0
ಮಡಿಕೇರಿ (Madikeri )- ಮಡಿಕೇರಿಯ ಶಾಲಾ ಆವರಣದಲ್ಲಿ ಭಜರಂಗದಳದ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಿರುವ ಕುರಿತಂತೆ ವಿರಾಜಪೇಟೆಯ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬಿಳಗಿ ಅವರು ಶಾಲೆಯ ಆಡಳಿತ ಮಂಡಳಿಯವರಿಂದ ವಿವರಣೆ ಪಡೆದುಕೊಂಡಿದ್ದಾರೆ. ಪೊನ್ನಂಪೇಟೆಯ ಸಾಯಿ...

ಒಂದು ದಿನಕ್ಕೆ ಮಾತ್ರ ಪೆಟ್ರೋಲ್‌ ಇದೆ: ಶ್ರೀಲಂಕಾ ಪ್ರಧಾನಿ ರಾನಿಲ್‌ ವಿಕ್ರಮಸಿಂಘೆ ಎಚ್ಚರಿಕೆ

0
ಕೊಲಂಬೊ (Colombo)- ಸದ್ಯ ದೇಶದಲ್ಲಿ ಒಂದು ದಿನಕ್ಕೆ ಆಗುವಷ್ಟು ಪೆಟ್ರೋಲ್‌ ಮಾತ್ರ ಉಳಿದಿದೆ ಎಂದು ಶ್ರೀಲಂಕಾದ ನೂತನ ಪ್ರಧಾನಿ ರಾನಿಲ್‌ ವಿಕ್ರಮಸಿಂಘೆ (Ranil Wickremesinghe) ನಾಗರಿಕರನ್ನು ಎಚ್ಚರಿಸಿದ್ದಾರೆ. ಆರ್ಥಿಕತೆ ಕುರಿತು ದೇಶವನ್ನು ಉದ್ದೇಶಿಸಿ ಸೋಮವಾರ...

ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ: ಸ್ಥಳವನ್ನು ಸೀಲ್‌ ಮಾಡುವಂತೆ ಕೋರ್ಟ್‌ ಆದೇಶ

0
ವಾರಣಾಸಿ (Varanasi)- ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದೊಳಗಿನ ಕೊಳದಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂಬ ಹೇಳಿಕೆಯ ನಂತರ ಸ್ಥಳವನ್ನ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಸೀಲ್ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ. ಇಂದು ಬೆಳಿಗ್ಗೆ ಕೊಳದಿಂದ...

ವಿಶೇಷ ಚೇತನ ಮಗುವಿಗೆ ಪ್ರವೇಶ ನಿರಾಕರಿಸಿದ ಇಂಡಿಗೋ ಏರ್‌ಲೈನ್ಸ್‌ ಗೆ ಡಿಜಿಸಿಎ ಶೋಕಾಸ್‌ ನೋಟಿಸ್‌

0
ರಾಂಚಿ (Ranchi)- ವಿಶೇಷ ಚೇತನ ಮಗುವಿಗೆ ಬೋರ್ಡಿಂಗ್ ನಿರಾಕರಿಸಿದ ಇಂಡಿಗೋ ಏರ್‌ಲೈನ್ಸ್ (IndiGo airlines) ಗೆ ನಾಗರಿಕ ವಿಮಾನಯಾನ ಸಚಿವಾಲಯ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಜಾರ್ಖಂಡ್ ರಾಜಧಾನಿ ರಾಂಚಿಯ ಏರ್‌ಪೋರ್ಟ್‌ನಲ್ಲಿ ಈ ಘಟನೆ...

EDITOR PICKS