Saval
ಆಗಸ್ಟ್ 4 ರಿಂದ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ ಆರಂಭ
ಬೆಂಗಳೂರು: ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಇದೇ ಆಗಸ್ಟ್ 4 ರಿಂದ ಫ್ಲವರ್ ಶೋ ಆರಂಭವಾಗಲಿದೆ.
ಸ್ವಾತಂತ್ರೋತ್ಸವದ ಅಂಗವಾಗಿ ಈ ಬಾರಿ 214 ನೇ ಫಲಪುಷ್ಪ ಪ್ರದರ್ಶನ ಇರಲಿದ್ದು, ವಿಧಾನ...
ರೈತರಿಗೆ ಪ್ರತಿ ಲೀಟರ್ ಹಾಲಿಗೆ 1.50 ರೂ. ಕಡಿತ: ಮೈಮುಲ್
ಮೈಸೂರು: ನಂದಿನಿನ ಹಾಲಿನ ದರ ಏರಿಕೆ ಜೊತೆಯಲ್ಲಿ ರೈತರ ಕೋಟಾ ಕಡಿಮೆ ಮಾಡಿ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿರ್ಧರಿಸಿದೆ.
ರೈತರಿಗೆ ಪ್ರತಿ ಲೀಟರ್ ಹಾಲಿಗೆ 1.50 ರೂ. ಹಣ ಖಡಿತ...
ಎರಡು ದಿನಗಳಲ್ಲಿ ನಾಲೆಗಳಿಗೆ ನೀರು ಬಿಡಿ: ಬಡಗಲಪುರ ನಾಗೇಂದ್ರ ಆಗ್ರಹ
ಮೈಸೂರು: ರಾಜ್ಯದಲ್ಲಿ ಈಗ ಮಳೆ ಬಂದು ರೈತರ ಜೀವ ಉಳಿದಂತಾಗಿದೆ. ರಾಜ್ಯದ ಎಲ್ಲಾ ಅಣೆಕಟ್ಟುಗಳು ತುಂಬುವ ಹಂತಕ್ಕೆ ಬಂದಿದೆ. ಆದ್ದರಿಂದ ಕೃಷಿಗಾಗಿ ಎರಡು ದಿನದಲ್ಲಿ ನಾಲೆಗಳಿಗೆ ನೀರು ಬಿಡಿ ಎಂದು ಸರ್ಕಾರಕ್ಕೆ ರೈತ...
ಸಿ.ಟಿ.ರವಿ ಬಿಜೆಪಿ ರಾಜ್ಯಾಧ್ಯಕ್ಷ, ಬಸನಗೌಡ ಪಾಟೀಲ್ ಯತ್ನಾಳ್ ವಿಪಕ್ಷ ನಾಯಕರಾಗುವುದು ಬಹುತೇಕ ತೀರ್ಮಾನ: ಹೆಚ್.ಡಿ...
ಬೆಂಗಳೂರು: ಸಿ.ಟಿ.ರವಿ ಬಿಜೆಪಿ ರಾಜ್ಯ ಘಟಕ ಅಧ್ಯಕ್ಷರಾಗಲಿದ್ದಾರೆ. ಇನ್ನು ವಿಪಕ್ಷ ನಾಯಕರಾಗಿ ಬಸನಗೌಡ ಪಾಟೀಲ್ ಯತ್ನಾಳ್ ಎಂದು ಬಹುತೇಕ ತೀರ್ಮಾನವಾಗಿದೆ ಎಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಇಂದು...
ಮಳೆರಾಯನ ಕೃಪೆಯಿಂದ 2ನೇ ಟೆಸ್ಟ್ ಪಂದ್ಯ ಡ್ರಾ: 1-0 ರ ಅಂತರದಿಂದ ಸರಣಿ ಗೆದ್ದ...
ಪೋರ್ಟ್ ಆಫ್ ಸ್ಪೇನ್ : ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯ ಡ್ರಾ ಆಗಿದೆ. ಅಂತಿಮ ದಿನದಾಟಕ್ಕೆ ವರುಣ ಅಡ್ಡಿಪಡಿಸಿದ್ದರಿಂದ ಒಂದೇ ಒಂದು ಎಸೆತವನ್ನೂ ಕಾಣದೇ ಪಂದ್ಯ ಮುಗಿಯಿತು....
ಸಚಿವರ ವಿರುದ್ಧ ಶಾಸಕರಿಂದ ಯಾವುದೇ ದೂರು ಬಂದಿಲ್ಲ: ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ: ಸಚಿವರ ವಿರುದ್ಧ ಶಾಸಕರು ಅಸಮಾಧಾನಗೊಂಡ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಶಾಸಕರಿಂದ ಯಾವುದೇ ದೂರು ಸಹ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ರಚನೆಯಾಗಿ ಕೇವಲ...
ಕುಮಾರಪಾರ್ಕ್ ಶ್ರೀ ಸುಬ್ರಹ್ಮಣ್ಯ ದೇವಾಲಯ
ಬೆಂಗಳೂರಿನ ಹಳೆಯ ಬಡಾವಣೆಗಳಲ್ಲಿ ಒಂದಾದ ಕುಮಾರಕೃಪ ಪಶ್ಚಿಮದಲ್ಲಿರುವ ಹಲವು ಪ್ರಸಿದ್ಧ ದೇವಾಲಯಗಳ ಪೈಕಿ ಸುಬ್ರಹ್ಮಣ್ಯಸ್ವಾಮಿ ದೇವಾಲಯವೂ ಒಂದು.
ಸುಬ್ರಹ್ಮಣ್ಯ, ಗಣೇಶ, ಶಿವಪಾರ್ವತಿಯರು ಹಾಗೂ ಗಣದೇವತೆಗಳಿಂದ ಕೂಡಿದ ದ್ರಾವಿಡ ಶೈಲಿಯ 3 ಹಂತದ ಗೋಪುರವಿದೆ. ನವರಂಗ,...
ಆಗಸ್ಟ್ ತಿಂಗಳಲ್ಲಿ 14 ದಿನಗಳು ಬ್ಯಾಂಕ್ ರಜೆ
ನವದೆಹಲಿ : ಭಾರತೀಯ ರಿದರ್ವ್ ಬ್ಯಾಂಕ್ ನ ರಜಾದಿನದ ಕ್ಯಾಲೆಂಡರ್ ಪ್ರಕಾರ 2023 ರ ಆಗಸ್ಟ್ ತಿಂಗಳಿನಲ್ಲಿ ವಾರಾಂತ್ಯ ಸೇರಿ ಒಟ್ಟು 14 ದಿನಗಳು ಬ್ಯಾಂಕ್ ರಜಾ ಇರಲಿದೆ.
ಸಾರ್ವಜನಿಕರು ಬ್ಯಾಂಕ್ ಕೆಲಸಗಳಿಗೆ ಭೇಟಿ...
ಸೇನಾ ರ್‍ಯಾಲಿಗೆ ಆಗಮಿಸುವ ಅಭ್ಯರ್ಥಿಗಳಿಗೆ ವ್ಯವಸ್ಥೆ ಕಲ್ಪಿಸಿ: ಡಾ. ಕೆ ವಿ ರಾಜೇಂದ್ರ
ಮೈಸೂರು: ಆಗಸ್ಟ್ 1 ರಿಂದ ಆಗಸ್ಟ್ 4 ರವರೆಗೆ ನಡೆಯಲಿರುವ ಸೇನಾ ರ್‍ಯಾಲಿಗೆ ಆಗಮಿಸುವ ಎಲ್ಲಾ ಅಭ್ಯರ್ಥಿಗಳಿಗೆ ಸೂಕ್ತವಾದ ವ್ಯವಸ್ಥೆಯನ್ನು ಕಲ್ಪಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಡಾ.ಕೆ ವಿ ರಾಜೇಂದ್ರ ಅವರು...
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ಪಡೆದರೆ ಲೈಸೆನ್ಸ್ ರದ್ದು: ಸಚಿವ ಸಂತೋಷ್ ಲಾಡ್
ಹುಬ್ಬಳ್ಳಿ: ರಾಜ್ಯದಲ್ಲಿ ‘ಗೃಹಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಸಲು ಯಾರೇ ಹಣ ಪಡೆದರೂ ಅವರ ಲೈಸೆನ್ಸ್ ರದ್ದು ಮಾಡಲಾಗುತ್ತದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಎಚ್ಚರಿಕೆ ನೀಡಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ...












