Saval
ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಘಟನೆ: ವದಂತಿಗಳನ್ನು ನಂಬಬೇಡಿ ಎಂದು ಎಸ್ ಪಿ ಮನವಿ
ಉಡುಪಿ: ಕೆಲ ದಿನಗಳ ಹಿಂದೆ ಇಲ್ಲಿನ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಕ್ಯಾಮರಾ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿದ ಘಟನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳಿಗೆ ಉಡುಪಿ ಎಸ್ ಪಿ ಅಕ್ಷಯ್ ಹಾಕೆ...
ಸಚಿವರ ವಿರುದ್ಧ 20ಕ್ಕೂ ಹೆಚ್ಚು ಶಾಸಕರಿಂದ ಸಿಎಂಗೆ ಪತ್ರ: ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್
ಬೆಂಗಳೂರು: ಸಚಿವರ ಭೇಟಿಗೆ ಸಾಧ್ಯವಾಗುತ್ತಿಲ್ಲ ಎಂದು 20ಕ್ಕೂ ಹೆಚ್ಚು ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ನಮ್ಮ ಪರಿಸ್ಥಿತಿ ಹೀಗಾದರೇ ಜನರ ಸ್ಥಿತಿ ಹೇಗೆ? ಎಂದು ಬಿಜೆಪಿ ಎಂಎಲ್ಸಿ ಎನ್. ರವಿಕುಮಾರ್...
ಮನೆಯಲ್ಲಿ ಅಕ್ರಮವಾಗಿ ಸ್ಫೋಟಕ ವಸ್ತುಗಳನ್ನಿಟ್ಟುಕೊಂಡಿದ್ದ ಮೂವರ ಬಂಧನ
ಬೆಂಗಳೂರು: ಕಲ್ಲು ಗಣಿಗಾರಿಕೆಗೆ ಬಳಸುವ ಸ್ಫೋಟಕ ವಸ್ತುಗಳನ್ನು ಅಕ್ರಮವಾಗಿ ಮನೆಯಲ್ಲಿ ಇರಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಮೂವರನ್ನು ಸೋಲದೇವನಹಳ್ಳಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಬಂಧಿತರನ್ನು ಹೆಸರಘಟ್ಟದ ರಾಘವೇಂದ್ರ ಲೇಔಟ್‌ನ ಶ್ರೀನಿವಾಸ್ ಅಲಿಯಾಸ್ ಸೀನಪ್ಪ (40), ಹೆಸರಘಟ್ಟ ರಸ್ತೆಯ...
ಚಾಮರಾಜನಗರ: ಕುಡಿದ ಮತ್ತಿನಲ್ಲಿ ನೀರೆಂದು ಆ್ಯಸಿಡ್ ಕುಡಿದ ವ್ಯಕ್ತಿ ಸಾವು
ಚಾಮರಾಜನಗರ: ವ್ಯಕ್ತಿಯೋರ್ವ ಕುಡಿದ ಮತ್ತಿನಲ್ಲಿ ನೀರೆಂದು ಆ್ಯಸಿಡ್ ಕುಡಿದು ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.
ಸಿದ್ದರಾಜು (40) ಮೃತ ದುರ್ದೈವಿ.
ಜುಲೈ 23 ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ...
ಹೊಲದಲ್ಲಿ ಬೆಳೆದಿದ್ದ ಶುಂಠಿ ಕಳ್ಳತನ: ವಾಹನ ಸಹಿತ ಮೂವರ ಬಂಧನ
ಹುಣಸೂರು: ಹೊಲದಲ್ಲಿ ಬೆಳೆದಿದ್ದ ಶುಂಠಿ ಬೆಳೆಯನ್ನು ಕಳ್ಳತನ ಮಾಡಿ ಮಾರಾಟ ಮಾಡಿದ್ದ ಪ್ರಕರಣ ಭೇದಿಸಿರುವ ಗ್ರಾಮಾಂತರ ಠಾಣೆ ಪೊಲೀಸರು ವಾಹನ ಸಹಿತ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ತಾಲೂಕಿನ ಹಿರಿಕ್ಯಾತನಹಳ್ಳಿ ಗ್ರಾಮದ...
ಸಚಿವ ಚಲುವರಾಯಸ್ವಾಮಿ ವಿರುದ್ಧ ಜೆಡಿಎಸ್ ಮಾಜಿ-ಹಾಲಿ ಶಾಸಕರ ತೀವ್ರ ವಾಗ್ದಾಳಿ
ಮಂಡ್ಯ: ಸಚಿವ ಚಲುವರಾಯಸ್ವಾಮಿ ವಿರುದ್ಧ ಜೆಡಿಎಸ್ ಮಾಜಿ-ಹಾಲಿ ಶಾಸಕರು ತೀವ್ರ ವಾಗ್ದಾಳಿ ನಡೆಸಿದ್ದು, ಸುಳ್ಳಿನಿಂದ ಹೆಂಗಸರು ತರ ಕಣ್ಣಿಣು ಹಾಕಿ ಚಲುವರಾಯಸ್ವಾಮಿ ಗೆದ್ದಿದ್ದಾರೆ ಎಂದು ಆರೋಪಿಸಿದ್ದಾರೆ.
ಮಂಡ್ಯದ ಪತ್ರಕರ್ತರ ಭವನದಲ್ಲಿ ಜೆಡಿಎಸ್ ಮಾಜಿ-ಹಾಲಿ ಶಾಸಕರು...
ಬಾಗಲಕೋಟೆ: ಗೃಹಲಕ್ಷ್ಮಿ ಯೋಜನೆಗೆ ನೋಂದಣಿಗೆ ಹಣ ವಸೂಲಿ ಮಾಡುತ್ತಿರುವ ಕರ್ನಾಟಕ ಒನ್ ಕೇಂದ್ರದ ಸಿಬ್ಬಂದಿ-ಕ್ರಮಕ್ಕೆ...
ಬಾಗಲಕೋಟೆ: ಬಾಗಲಕೋಟೆಯ ಜಮಖಂಡಿಯಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ ನೋಂದಣಿಗೆ ಫಲಾನುಭವಿಗಳಿಂದ ಹಣ ಪಡೆಯಲಾಗುತ್ತಿದ್ದು, ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
ಜಮಖಂಡಿ ನಗರದ ಲಕ್ಕನ ಕೆರೆ ಸಮೀಪ, ವಿಠ್ಠಲಮಂದಿರದ ಬಳಿ ಇರುವ ಕರ್ನಾಟಕ ಒನ್...
ವಿಮಾನ ಟಿಕೆಟ್ ಬುಕ್ ಮಾಡುವುದಾಗಿ ಹೇಳಿ 2.30 ಲಕ್ಷ ವಂಚನೆ: ಟ್ರಾವೆಲ್ಸ್ ಮಾಲೀಕನ ವಿರುದ್ಧ...
ಮೈಸೂರು: ವಿಮಾನ ಟಿಕೆಟ್ ಬುಕ್ ಮಾಡುವುದಾಗಿ 2.30 ಲಕ್ಷ ರೂ. ಆನ್ ಲೈನ್ ಮೂಲಕ ವರ್ಗಾವಣೆ ಮಾಡಿಸಿಕೊಂಡು ವಂಚಿಸಿರುವ ಆರೋಪದ ಮೇರೆಗೆ ಬೆಂಗಳೂರಿನ ಟ್ರಾವೆಲ್ಸ್ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಸಾಯಿ ನಗರದಲ್ಲಿರುವ...
ಫೇಸ್ ಬುಕ್ ನಲ್ಲೂ ವಿಡಿಯೋ ಎಡಿಟ್ ಮಾಡಬಹುದು!
ಜನಪ್ರಿಯ ಸೋಶಿಯಲ್ ಮೀಡಿಯಾ ಅಪ್ಲಿಕೇಶನ್ ಆಗಿರುವ ಮೆಟಾ ಹಲವಾರು ಹೊಸ ವೈಶಿಷ್ಟ್ಯಗಳನ್ನು ತಂದಿದೆ. ಮೆಟಾ ತನ್ನ ಫೇಸ್‌ಬುಕ್ ವಿಡಿಯೋ ವೈಶಿಷ್ಟ್ಯಕ್ಕೆ ಹಲವಾರು ಅಪ್ ಗ್ರೇಡ್ ಗಳನ್ನು ಘೋಷಿಸಿದೆ.
ಇನ್ನು ಮುಂದೆ, ಬಳಕೆದಾರರು ಫೇಸ್ ಬುಕ್...
ಅಬ್ಬರಿಸುತ್ತಿರುವ ಕೃಷ್ಣಾ ನದಿ ಪಾತ್ರದಲ್ಲಿ ಯುವಕರ ಸೆಲ್ಫಿ ಹುಚ್ಚಾಟ
ಬಾಗಲಕೋಟೆ: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಎಲ್ಲಾ ನದಿಗಳು ಮೈದುಂಬಿ ಹರಿಯುತ್ತಿವೆ. ಅಂತೆಯೇ ಕೃಷ್ಣಾ ನದಿಗೆ ಕೂಡ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.
ಮಹಾರಾಷ್ಟ್ರದಲ್ಲಿ ಭಾರಿ ಪ್ರಮಾಣದ ಮಳೆ ಹಿನ್ನೆಲೆ ಕೃಷ್ಣ ನದಿಗೆ ಅಪಾರ...












