Saval
ಕೂಸು ಕಂಡೆವಮ್ಮಅಮ್ಮ ನಿಮ್ಮಕೂಸು
ಕೂಸು ಕಂಡೆವಮ್ಮಅಮ್ಮ
ನಿಮ್ಮ ಕೂಸು ಕಂಡೆವಮ್ಮ ||ಕೂಸು||
ಕಾಸಿಗೆ ವೀಸದ ಬಡ್ಡಿ ಗಳಿಸಿಕೊಂಡು
ಶೇಷಗಿರಿಯ ಮೇಲೆ ವಾಸವಾಗಿದ್ದಾನೆ||ಕೂಸು||
ವಂಚಿಸಿ ಬಲೆಯೊಳ್ ಪ್ರಪಂಚವೆಲ್ಲ ಸೆಳೆದು
ಕಂಚಿ ಪಟ್ಟಣದಲಿ ಬಲು ಮಿಂಚಾಗಿದ್ದಾನೆ ||ವಂಚಿಸಿ||
ಗುಡ್ಡ ಬೆರಳಲಿ ಎತ್ತಿ ದೊಡ್ಡಿ ಗೋವ್ಗಳ ಕಾಯ್ದ
ಒಡ್ಡಿ ಜಗನ್ನಾಥ ಗಿಡ್ಡಾಗಿದ್ದಾನೆ...
25 ಲಕ್ಷ ರೂ. ಶುಲ್ಕ ಪಡೆದು ಉಪನ್ಯಾಸಕಿ ನಾಪತ್ತೆ: ಪ್ರವೇಶ ಪತ್ರ ಸಿಗದೆ ವಿದ್ಯಾರ್ಥಿಗಳು...
ಮೈಸೂರು: ವಿದ್ಯಾರ್ಥಿಗಳಿಂದ ಶುಲ್ಕ ಪಡೆದು ಉಪನ್ಯಾಸಕಿ ನಾಪತ್ತೆಯಾಗಿದ್ದಾರೆಂಬ ಆರೋಪ ಕೇಳಿಬಂದಿದ್ದು, ಹಣವೂ ಇಲ್ಲದೇ, ನಾಳಿನ ಪರೀಕ್ಷೆಗೆ ಪ್ರವೇಶ ಪತ್ರವು ಸಿಗದೆ ವಿದ್ಯಾರ್ಥಿಗಳು ಅತಂತ್ರರಾಗಿರುವಂತಹ ಘಟನೆ ನಗರದ ಬನ್ನೂರು ರಸ್ತೆಯಲ್ಲಿರುವ ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನಲ್ಲಿ...
ರಾಜಧಾನಿಯ ಸುತ್ತಲಿನ ನಗರಗಳಿಗೆ ಸೌಲಭ್ಯ ಒದಗಿಸುವ ಇಚ್ಛೆ: ಎಂ ಬಿ ಪಾಟೀಲ
ಬೆಂಗಳೂರು: ರಾಜಧಾನಿಯಲ್ಲಿನ ಸಂಚಾರ ದಟ್ಟಣೆ ನಿವಾರಣೆಯ ಗುರಿಯೊಂದಿಗೆ ಕೈಗೆತ್ತಿಕೊಂಡಿರುವ ಉಪನಗರ ರೈಲು ಯೋಜನೆಯನ್ನು ಸುತ್ತಮುತ್ತಲಿನ ಮೈಸೂರು, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಮಾಗಡಿ, ಗೌರಿಬಿದನೂರು, ಬಂಗಾರಪೇಟೆಗೆ ವಿಸ್ತರಿಸಲು ಅನುಕೂಲವಾಗುವಂತೆ ಕಾರ್ಯಸಾಧ್ಯತಾ ವರದಿ ಕೈಗೆತ್ತಿಕೊಳ್ಳಲು ರೈಲ್ವೆ...
ಟೂರಿಸ್ಟ್ ಪೊಲೀಸ್ ವ್ಯವಸ್ಥೆ ಬಗ್ಗೆ ಆಲೋಚನೆ: ಹೆಚ್ ಕೆ ಪಾಟೀಲ್
ಮೈಸೂರು: ಪ್ರವಾಸಕ್ಕೆ ಬರುವ ಪ್ರವಾಸಿಗರಿಗೆ ಪ್ರವಾಸದ ಪ್ರೇಕ್ಷಣೀಯ ಸ್ಥಳಗಳಲ್ಲಿ ಯಾವುದಾದರು ತೊಂದರೆ ಅವಘಡಗಳು ಸಂಭವಿಸಿದರೆ ಯಾರಿಗೆ ಹೇಳಬೇಕು ಸ್ಥಳದಲ್ಲಿ ಪೊಲೀಸ್ ಠಾಣೆ ಎಲ್ಲಿದೆ ಎಂಬ ಮಾಹಿತಿ ಇರುವುದಿಲ್ಲ ಹಾಗಾಗಿ ಪ್ರವಾಸಿಗರ ನೆರವಿಗಾಗಿ ಟೂರಿಸ್ಟ್...
ವಿಂಡೀಸ್ ವಿರುದ್ಧ 75 ವಿಕೆಟ್ ಪಡೆದು ಅನಿಲ್ ಕುಂಬ್ಳೆ ದಾಖಲೆ ಮುರಿದ ಅಶ್ವಿನ್..!
ವೆಸ್ಟ್ ಇಂಡೀಸ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯ ಇಂದು ಮುಕ್ತಾಯಗೊಳ್ಳಲಿದೆ. ಪಂದ್ಯದಲ್ಲಿ ಹಿಡಿತ ಸಾಧಿಸಿರುವ ಭಾರತ, ಸರಣಿಯನ್ನು ತನ್ನದಾಗಿಸಿಕೊಳ್ಳುವ ತವಕದಲ್ಲಿದೆ.
ಟ್ರಿನಿಡಾಡ್ ನ ಕ್ವೀನ್ಸ್ ಪಾರ್ಕ್ ಓವಲ್ ನಲ್ಲಿ ನಡೆಯುತ್ತಿರುವ ಸರಣಿಯ 2 ನೇ...
ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಸಮಗ್ರವಾಗಿ ಚಾಮುಂಡಿ ಬೆಟ್ಟ ಅಭಿವೃದ್ಧಿ: ಎಚ್. ಕೆ. ಪಾಟೀಲ್
ಮೈಸೂರು: ಚಾಮುಂಡಿ ಬೆಟ್ಟವನ್ನು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಸಮಗ್ರವಾಗಿ ಅಭಿವೃದ್ಧಿ ಮಾಡಲಾಗುವುದು. ಈ ಸಂಬಂಧ ತಜ್ಣರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಎಚ್. ಕೆ. ಪಾಟೀಲ್...
“ಪರಂವಃ” ಚಿತ್ರ ವಿಮರ್ಶೆ
ವೀರಗಾಸೆ ಕಲೆಯ ಬೆನ್ನು ಹತ್ತಿದವನಿಗೆ ಏನೇನು ಸವಾಲುಗಳು ಎದುರಾಗುತ್ತವೆ ಎಂಬುದರ ಸುತ್ತ ಸಾಗುವ ಸಿನಿಮಾವೇ “ಪರಂವಃ’
ವೀರಗಾಸೆ ಕಲೆ, ಅದರ ಹಿಂದಿನ ಭಾವನಾತ್ಮಕ ನಂಟು, ಇಂದಿನ ಸಾಮಾಜಿಕ ಸ್ಥಿತಿಗತಿ, ಹುಡುಗರ ಮನಸ್ಥಿತಿ, ಶೈಕ್ಷಣಿಕ ಪರಿಸ್ಥಿತಿ...
ಭಾರಿ ಮಳೆ: ಪ್ರತಿಯೊಬ್ಬ ಅಧಿಕಾರಿಯೂ 24 ಗಂಟೆಗಳ ಕಾಲ ಕರ್ತವ್ಯ ನಿರ್ವಹಿಸುವಂತೆ ಶಾಸಕ ಆರಗ...
ತೀರ್ಥಹಳ್ಳಿ: ಮಳೆಯ ಆರ್ಭಟ ಜೋರಾಗಿದ್ದು, ತುಂಗಾ ನದಿ ನೆರೆಯ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಪ್ರತಿಯೊಬ್ಬ ಅಧಿಕಾರಿಗಳು 24 ಗಂಟೆಗಳ ಕಾಲ ಕರ್ತವ್ಯ ನಿರ್ವಹಿಸಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಅಧಿಕಾರಿಗಳಿಗೆ ತಾಕೀತು...
ಐಷಾರಾಮಿ ಜೀವನಕ್ಕಾಗಿ ಕಳ್ಳತನ ಎಸಗುತ್ತಿದ್ದ ಆರೋಪಿಯ ಬಂಧನ
ಬೆಂಗಳೂರು: ಐಷಾರಾಮಿ ಜೀವನ ಶೈಲಿಗಾಗಿ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ರಾಜಾಜಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಮೂಲದ ರಫೀಕ್ (29) ಬಂಧಿತ ಆರೋಪಿ.
ಒಂದು ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಆರೋಪಿ ನೆಲಮಂಗಲ ಹಾಗೂ ರಾಜಾಜಿನಗರದಲ್ಲಿ...












