ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
42335 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ದೆಹಲಿಯಲ್ಲಿ ಮತ್ತೆ ಕಟ್ಟೆಚ್ಚರ: ಅಪಾಯದ ಮಟ್ಟ ಮೀರಿ ಉಕ್ಕಿ ಹರಿಯುತ್ತಿರುವ ಯಮುನೆ

0
ಹರಿಯಾಣದ ಹತ್ನನಿಕುಂಡ್ ಬ್ಯಾರೇಜ್ ನಿಂದ ಭಾರಿ ಪ್ರಮಾಣದಲ್ಲಿ ನೀರು ಹರಿದು ಬಂದ ಹಿನ್ನೆಲೆಯಲ್ಲಿ ಯಮುನಾ ನದಿಯ ನೀರಿನ ಮಟ್ಟ ದೆಹಲಿಯಲ್ಲಿ ಮತ್ತೆ ಅಪಾಯದ ಮಟ್ಟ ದಾಟಿದೆ.  ಇಂದು ಬೆಳಿಗ್ಗೆ 10 ಗಂಟೆಗೆ ನದಿಯಲ್ಲಿ 206.10...

‘ಕೌಸಲ್ಯಾ ಸುಪ್ರಜಾ ರಾಮ’ ಸಿನಿಮಾದ ಹಾಡು ರಿಲೀಸ್: 90 ಹಾಕು ಕಿಟ್ಟಪ್ಪ ಅಂತ ಹೇಳ್ತಾ...

0
'ಲವ್ ಮಾಕ್ಟೇಲ್' ಖ್ಯಾತಿಯ ನಟ ಡಾರ್ಲಿಂಗ್ ಕೃಷ್ಣ ಮತ್ತು ಮೊಗ್ಗಿನ ಮನಸು, ಬಚ್ಚನ್, ಮುಂಗಾರು ಮಳೆ 2 ಮುಂತಾದ ಹಿಟ್ ಚಿತ್ರಗಳನ್ನು ನೀಡಿರುವ ಸ್ಯಾಂಡಲ್ವುಡ್ ಸ್ವ-ಮೇಕ್ ನಿರ್ದೇಶಕ ಶಶಾಂಕ್ ಕಾಂಬೋದಲ್ಲಿ 'ಕೌಸಲ್ಯಾ ಸುಪ್ರಜಾ...

ಹಂಪಿಯಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಚಿತ್ರಕ್ಕೆ ಹೆಚ್ಚಾಗುತ್ತಿರುವ ಪ್ರವಾಸಿಗರ ಸಂಖ್ಯೆ

0
 ಹುಬ್ಬಳ್ಳಿ: ಹಂಪಿ ಮತ್ತು ವಿಜಯನಗರ ಸಾಮ್ರಾಜ್ಯದ ಗತ ವೈಭವ ಸಾರುವ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಚಿತ್ರಗಳು, ಹಂಪಿಯಲ್ಲಿ ರಾರಾಜಿಸುತ್ತಿದ್ದು, ಈ ಚಿತ್ರಗಳಿಗೆ ಪ್ರವಾಸಿಗರು ಮನಸೋತಿದ್ದಾರೆ. ಹಂಪಿಯಲ್ಲಿ ಕೆಲದಿನಗಳ ಹಿಂದಷ್ಟೇ ಜಿ 20 ಸಭೆ ನಡೆದಿತ್ತು. ಸಭೆ...

ಮಣಿಪುರ ಹಿಂಸಾಚಾರಕ್ಕೆ ಯುಪಿಎ, ಕಾಂಗ್ರೆಸ್ ನೀತಿಗಳು ಕಾರಣ: ಶೋಭಾ

0
ಹುಬ್ಬಳ್ಳಿ: ಮಣಿಪುರದಲ್ಲಿ ನಡೆದ ಹಿಂಸಾಚಾರವು ನುಸುಳುಕೋರರನ್ನು ಅವರವರ ದೇಶಕ್ಕೆ ಓಡಿಸುವ ಕೇಂದ್ರದ ಕ್ರಮಕ್ಕೆ ದೊರೆತಿರುವ 'ಕೋಪದ ಪ್ರತಿಕ್ರಿಯೆ' ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ...

ಇಂದು ಗೃಹಲಕ್ಷ್ಮೀ ಯೋಜನೆಗೆ ರಜೆ, ಈವರೆಗೆ 22.90,782 ಮಹಿಳೆಯರಿಂದ ಅರ್ಜಿ ಸಲ್ಲಿಕೆ

0
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರಂಟಿಗಳ ಪೈಕಿ ಮೂರು ಯೋಜನೆಗಳ ಈಗಾಗಲೇ ಜಾರಿಯಲ್ಲಿದೆ. ನಾಲ್ಕನೇ ಯೋಜನೆ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಯೋಜನೆಗೆ ಮಹಿಳೆಯರಿಂದ ಉತ್ತಮ ಸ್ಪಂದನೆ ದೊರಕಿದೆ. ಮೂರು...

ರಾಷ್ಟ್ರೀಯ ಧ್ವಜ ದಿನಾಚರಣೆ 2023ರ ಸ್ಮರಣಾರ್ಥ ಕವರ್ ಬಿಡುಗಡೆ ಮಾಡಿದ ಕರ್ನಾಟಕ ಅಂಚೆ ಇಲಾಖೆ

0
ಬೆಂಗಳೂರು: ರಾಷ್ಟ್ರಧ್ವಜದ ಅಂಗೀಕಾರವನ್ನು ಗುರುತಿಸುವ ರಾಷ್ಟ್ರೀಯ ಧ್ವಜ ದಿನಾಚರಣೆ 2023ರ ಸ್ಮರಣಾರ್ಥ ಕರ್ನಾಟಕ ಅಂಚೆ ವೃತ್ತವು ಇಂದು ಜಿಪಿಒದಲ್ಲಿ ವಿಶೇಷ ಕವರ್ ಅನ್ನು ಬಿಡುಗಡೆ ಮಾಡಿದೆ. ಇಲಾಖೆಯು ತನ್ನ ರಾಖಿ ಪೋಸ್ಟ್ ಅನ್ನು...

ಭಾರೀ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ 15 ಸೇತುವೆ ಮುಳುಗಡೆ

0
ಬೆಳಗಾವಿ: ಹಲವು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಬೆಳಗಾವಿ ಜಿಲ್ಲಾದ್ಯಂತ ಹಳ್ಳ-ಕೊಳ್ಳಗಳು ತುಂಬಿ ಹರಿದಿತ್ತು. ಪರಿಣಾಮ ಜಿಲ್ಲೆ 15 ಸೇತುವೆ ಸಂಪೂರ್ಣ ಮುಳುಗಡೆಯಾಗಿವೆ. ಇದು ಜನಜೀವನದ ಮೇಲೆ ಪರಿಣಾಮ ಬೀರಿದೆ. ಭಾರೀ ಮಳೆಯ ಪರಿಣಾಮ...

ಬೆಲೆ ಏರಿಕೆ ಬೆನ್ನಲ್ಲೇ ಹೋಟೆಲ್ ತಿಂಡಿ ದರ ಹೆಚ್ಚಳಕ್ಕೆ ನಿರ್ಧಾರ

0
ಬೆಂಗಳೂರು: ತರಕಾರಿ ದರ ಮತ್ತು ಹಾಲಿನ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಹೋಟೆಲ್ಗಳಲ್ಲಿ ತಿಂಡಿ-ತಿನಿಸುಗಳ ಬೆಲೆ ಕೂಡ ಹೆಚ್ಚಾಗಲಿದೆ. ಈ ಮೂಲಕ ಹೋಟೆಲ್ ನೆಚ್ಚಿಕೊಂಡಿರುವ ಗ್ರಾಹಕರ ಜೇಬಿಗೆ ಮತ್ತಷ್ಟು ಹೊರೆಯಾಗಲಿದೆ.ವಿದ್ಯುತ್ ಶುಲ್ಕ, ತರಕಾರಿ, ಬೇಳೆಕಾಳುಗಳ...

ಟೊಮೆಟೊ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿ ಬಂಧನ

0
ಬೆಂಗಳೂರು: ಬೆಂಗಳೂರಿನ ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ವರದಿಯಾದ ಟೊಮೆಟೊ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದಂಪತಿಯನ್ನು ಬಂಧಿಸಿದ್ದಾರೆ ಮತ್ತು ಮೂರನೇ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ ಬಂಧಿತ ದಂಪತಿಯನ್ನು ಭಾಸ್ಕರ್ ಮತ್ತು ಆತನ...

ಅಂತರ ಕಾಯ್ದುಕೊಂಡ ಪ್ರಿಯಕರನಿಗೆ ಚಾಕುವಿನಿಂದ ಇರಿದ ಪ್ರೇಯಸಿ

0
ಬೆಂಗಳೂರು: ಪ್ರೇಯಸಿಯೇ ಪ್ರಿಯಕರನಿಗೆ ಚಾಕುವಿನಿಂದ ಇರಿದಿರುವ ಘಟನೆ ವಿವೇಕನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ ನಾಲ್ಕು ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಾಂಟಿ ದಾಸ್ ಇರಿತಕ್ಕೊಳಗಾದ ಯುವಕ. ಆರೋಪಿ...

EDITOR PICKS