Saval
ರಾಜ್ಯದಲ್ಲಿ ಹೂಡಿಕೆ ಹೆಚ್ಚಳಕ್ಕೆ ಶೀಘ್ರದಲ್ಲೇ ಹೊಸ ಕೈಗಾರಿಕೆ ನೀತಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ಹೊಸ ಕೈಗಾರಿಕಾ ನೀತಿ ಜಾರಿ ತರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಘೋಷಿಸಿದರು.
ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಹಾಗೂ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ...
ಡಿಕೆ ಶಿವಕುಮಾರ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ
ಬೆಂಗಳೂರು: ನೈಸ್ ಯೋಜನೆಗೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ತೀವ್ರ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಪ್ರಹಾರ ನಡೆಸಿದ್ದಾರೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಆಗಿದ್ದಾಗ ನೈಸ್...
ಕೃಷ್ಣಾ ನದಿಗೆ ಹರಿದು ಬರುತ್ತಿರುವ ಅಪಾರ ಪ್ರಮಾಣದ ನೀರು: ನದಿಪಾತ್ರಕ್ಕೆ ತೆರಳದಂತೆ ಸಾರ್ವಜನಿಕರಿಗೆ ಸೂಚನೆ
ಬಾಗಲಕೋಟೆ: ಕೃಷ್ಣಾ ನದಿ ತುಂಬಿ ಹರಿಯುತ್ತಿದ್ದು ಇನ್ನಷ್ಟು ನೀರು ಬರುವ ಸಾಧ್ಯತೆ ಇರುವುದರಿಂದ ನದಿ ಪಾತ್ರಕ್ಕೆ ತೆರಳದಂತೆ ಜಮಖಂಡಿ ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ್ರ, ಸಾರ್ವಜನಿಕರಲ್ಲಿ ಮನವಿ ಮಾಡಿದ್ದು, ಜಮಖಂಡಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ...
ಗ್ರಾಹಕರ ಅನುಮತಿಯಿಲ್ಲದೇ 1.89 ಕೋಟಿ ರೂ. ಹಣ ವರ್ಗಾವಣೆ: ಬ್ಯಾಂಕ್ ಮ್ಯಾನೇಜರ್, ಸಹಾಯಕ ಅಮಾನತು
ದೇವನಹಳ್ಳಿ: ಬ್ಯಾಂಕ್ ಮ್ಯಾನೇಜರ್ ಹಾಗೂ ಬ್ಯಾಂಕ್ ಸಹಾಯಕರೊಬ್ಬರು ಗ್ರಾಹಕರ ಖಾತೆಯಿಂದ ಸುಮಾರು 1.89 ಕೋಟಿ ರೂ.ಗಳನ್ನು ಅವರ ಅನುಮತಿಯಿಲ್ಲದೆ ಬೇರೆ ಖಾತೆಗಳಿಗೆ ವರ್ಗಾಯಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬ್ಯಾಂಕ್ ಮ್ಯಾನೇಜರ್ ಗಣೇಶ್ ಬಾಬು...
ಬಿಜೆಪಿಯವರು ಮಾನಸಿಕ ಅಸ್ವಸ್ಥತೆ ತೋರಿಸುತ್ತಿದ್ದಾರೆ: ಮಧು ಬಂಗಾರಪ್ಪ
ಮಂಗಳೂರು: ಬಡವರಿಗೆ, ಮಹಿಳೆಯರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ನಾವು ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯುತ್ತಿದ್ದೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧು ಬಂಗಾರಪ್ಪ...
ಹಾಸ್ಯ ನಟ ನರಸಿಂಹರಾಜು ಜನ್ಮ ಶತಮಾನೋತ್ಸವ: ವರ್ಷಪೂರ್ತಿ ಕಾರ್ಯಕ್ರಮ
ಹಾಸ್ಯ ನಟ ನರಸಿಂಹರಾಜು ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ತಮ್ಮ ಅಭಿನಯದ ಮೂಲಕ ಅವರು ಇಂದಿಗೂ ಪ್ರೇಕ್ಷಕರ ಮನದಲ್ಲಿ ಅಚ್ಚೊತ್ತಿದ್ದಾರೆ. ಸೋಮವಾರ (ಜುಲೈ 24) ನರಸಿಂಹರಾಜು ಅವರ ನೂರನೇ...
ಶಾಲಾ ಮಕ್ಕಳಿಗೆ ಮತ್ತೆ ಬೈಸಿಕಲ್: ಸಿ.ಎಂ. ಸಿದ್ದರಾಮಯ್ಯ
ಬೆಂಗಳೂರು : ನಾಲ್ಕು ವರ್ಷಗಳಿಂದ ಸ್ಥಗಿತಗೊ೦ಡಿರುವ ಶಾಲಾ ಮಕ್ಕಳಿಗೆ ಬೈಸಿಕಲ್ ವಿತರಣೆ ಯೋಜನೆಗೆ ಮತ್ತೆ ಚಾಲನೆ ನೀಡುವ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ವಿಧಾನಪರಿಷತ್ ನಲ್ಲಿ ಬಜೆಟ್ ಮೇಲಿನ...
ದೇಹಕ್ಕೆ ಉತ್ತಮ ಓಟ್ಸ್ ಯಾವುದು? ಇಲ್ಲಿದೆ ಮಾಹಿತಿ
ನೀವು ಓಟ್ಸ್ ನಿಂದ ಮಾಡಬಹುದಾದ ತಿನಿಸುಗಳನ್ನು ಹುಡುಕುವ ಮೊದಲು, ಓಟ್ಸ್ ಅನ್ನು ಫೈಬರ್ ಸಮೃದ್ಧವಾಗಿರುವ ಸಂಕೀರ್ಣ ಕಾರ್ಬೋಹೈಡ್ರೇಟ್ ಎಂದು ವರ್ಗೀಕರಿಸಲಾಗಿದೆ ಎಂಬುದನ್ನು ತಿಳಿದುಕೊಳ್ಳಬೇಕು. ಓಟ್ಸ್ ನಲ್ಲಿ ಕರಗುವ ಫೈಬರ್ ಇರುವುದರಿಂದ ಆಹಾರಗಳ ಗ್ಲೈಸೆಮಿಕ್...
ರಾಜ್ಯದಲ್ಲಿ ‘ಕೈ’ ಸರ್ಕಾರ ಹೆಚ್ಚು ದಿನ ಇರಲ್ಲ: ಕೆ.ಎಸ್ ಈಶ್ವರಪ್ಪ ಭವಿಷ್ಯ
ಶಿವಮೊಗ್ಗ: ಸಿಎಂ ಸಿದ್ಧರಾಮಯ್ಯ ಕುರ್ಚಿಯನ್ನು ಅವರ ಪಕ್ಷದವರೇ ಬೀಳಿಸುತ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹೆಚ್ಚು ದಿನ ಉಳಿಯಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು,...
ಯಶಸ್ಸಿಗೆ ಅಡ್ಡದಾರಿ ಹಿಡಿಯದಂತೆ ವಿದ್ಯಾರ್ಥಿಗಳಿಗೆ ಈಶ್ವರಖಂಡ್ರೆ ಕರೆ
ನೆಲಮಂಗಲ: ಯಶಸ್ಸಿಗೆ ಅಡ್ಡದಾರಿ ಮಾರ್ಗವಲ್ಲ, ನೇರ ಮಾರ್ಗದಲ್ಲಿ ನಡೆದರೆ ಯಶಸ್ಸು ದೊರಕದೆ ಹೋಗುವುದಿಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಪ್ರತಿಪಾದಿಸಿದ್ದಾರೆ.
ನೆಲಮಂಗಲದಲ್ಲಿಂದು ವೀರಶೈವ ಲಿಂಗಾಯತ ಮಹಾಸಭಾದ ನೆಲಮಂಗಲ ಘಟಕ...












