Saval
ಜೀವನ ಸಂಗಾತಿಯನ್ನು ಆಯ್ಕೆ ಮಾಡುವಾಗ ಈ ವಿಷಯ ಗಮನದಲ್ಲಿಟ್ಟುಕೊಳ್ಳಿ
ಮದುವೆ ಎನ್ನುವುದು ಜೀವನದ ಒಂದು ಪ್ರಮುಖ ಘಟ್ಟ. ವಿವಾಹದ ಬಳಿಕ ನಮ್ಮ ಜೀವನವು ಸಂತೋಷದಿಂದ ಕೂಡಿರುತ್ತದೆಯೋ ಅಥವಾ ಇಲ್ಲವೋ ಎಂಬುದು ನಾವು ಆರಿಸುವ ಸಂಗಾತಿಯ ಮೇಲೆ ಅವಲಂಬಿತವಾಗಿರುತ್ತದೆ.
ಅದಕ್ಕಾಗಿಯೇ ನಾವು ಕೂಲಂಕುಶವಾಗಿ ಪರಿಶೀಲಿಸಿದ ನಂತರವೇ...
ವಿರೋಧಪಕ್ಷದವರಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡಿದ್ದು ಇದೇ ಮೊದಲು : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ತಮ್ಮ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಹಾಗೂ 14 ಬಾರಿ ಬಜೆಟ್ ಮಂಡಿಸಿದ ಸಂದರ್ಭದಲ್ಲಿ ಇದೇ ಮೊದಲ ಬಾರಿ ವಿರೋಧ ಪಕ್ಷದ ಉಪಸ್ಥಿತಿಯಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡುವಂತಹ ಪರಿಸ್ಥಿತಿ ಒದಗಿಬಂದ...
ಸರ್ಕಾರ ಜಸ್ಟೀಸ್ ಭಕ್ತವತ್ಸಲ ಹಾಗೂ ಕಾಂತರಾಜು ವರದಿಯನ್ನು ಸ್ವೀಕರಿಸಿ ಪರಿಗಣಿಸಲೇಬೇಕು: ನಿವೃತ್ತ ಜಸ್ಟೀಸ್ ಹೆಚ್.ಎಸ್...
ಬೆಂಗಳೂರು: ಮೀಸಲಾತಿ ಜಾರಿಯಾದ ಈ 100 ವರ್ಷಗಳ ನಂತರವೂ ಮೀಸಲಾತಿ ಸಂಬಂಧಪಟ್ಟಂತೆ ಅನೇಕ ಸಮಸ್ಯೆ ಮತ್ತು ಸವಾಲುಗಳಿವೆ. ಹಿಂದುಳಿದ ಮತ್ತು ಅತಿ ಹಿಂದುಳಿದ ಸಮುದಾಯಗಳು ತಮ್ಮ ಹಕ್ಕಿಗಾಗಿ ಆಂದೋಲನ ನಡೆಸುವ ಸ್ಥಿತಿ ಎದುರಾಗಿದೆ...
ಕರ್ನಾಟಕ ರಫ್ತಿನಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಮಹಾರಾಷ್ಟ್ರ ಮತ್ತು ತಮಿಳುನಾಡು ಒಂದು ಮತ್ತು 2 ನೇ ಸ್ಥಾನದಲ್ಲಿವೆ. ಕರ್ನಾಟಕ ರಫ್ತಿನಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕೈಗಾರಿಕೆ ಮತ್ತು ವಾಣಿಜ್ಯ...
ಪಿಎಸ್ ಐ ನೇಮಕಾತಿ ಪರೀಕ್ಷೆ ಹಗರಣವನ್ನು ನ್ಯಾಯಾಂಗ ತನಿಖೆಗೆ ನೀಡಿದ್ದೇವೆ: ಡಾ. ಜಿ ಪರಮೇಶ್ವರ
ಬೆಂಗಳೂರು: ಪಿಎಸ್ ಐ ನೇಮಕಾತಿ ಪರೀಕ್ಷೆ ಹಗರಣವನ್ನು ನ್ಯಾಯಾಂಗ ತನಿಖೆಗೆ ನೀಡಿದ್ದೇವೆ. ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನು ನೇಮಕ ಮಾಡಲಾಗಿದ್ದು, ಏಕ ಸದಸ್ಯತ್ವ ಸಮಿತಿ ತನಿಖೆ ನಡೆಸಲಿದೆ ಎಂದು ಗೃಹ ಸಚಿವ ಡಾ....
ತುಮಕೂರು: ಪಂಪ್ ಹೌಸ್ ನಲ್ಲಿ ಅಡಗಿಕೊಂಡಿದ್ದ ಚಿರತೆ ಸೆರೆ
ತುಮಕೂರು: ಪಂಪ್ ಹೌಸ್ ನಲ್ಲಿ ಅಡಗಿಕೊಂಡಿದ್ದ ಚಿರತೆಯನ್ನು ಕಾಲು ಮುಟ್ಟಿ ಸ್ವಲ್ಪದರಲ್ಲೇ ರೈತನೋರ್ವ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತುಮಕೂರು ಜಿಲ್ಲೆ, ತುರುವೇಕೆರೆ ತಾಲೂಕಿನ ಕ್ಯಾಮಸಂದ್ರ ಗ್ರಾಮದಲ್ಲಿ ನಡೆದಿದೆ.
ಜಯರಾಮ್ ಪ್ರಾಣಾಪಾದಿಂದ ಪಾರಾದ ರೈತ.
ಎಂದಿನಂತೆ ತನ್ನ...
ಮಂಗಳೂರಲ್ಲಿ ನೈತಿಕ ಪೊಲೀಸ್ ಗಿರಿ: ವಿದ್ಯಾರ್ಥಿನಿಯರ ಜತೆ ಬೀಚ್’ಗೆ ತೆರೆಳಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ
ಮಂಗಳೂರು: ನಗರದ ಬಿಜೈ ಕಾಲಿಕಾಡ್ ಪ್ರದೇಶದಲ್ಲಿ ಪ್ರತಿಷ್ಟಿತ ಕಾಲೇಜು ವಿದ್ಯಾರ್ಥಿ ಮೇಲೆ ನೈತಿಕ ಪೊಲೀಸ್ ಗಿರಿ ನಡೆದಿದೆ.
ಬೀಚ್ ಗೆ ತೆರೆಳಿದ್ದ ವಿದ್ಯಾರ್ಥಿಗಳನ್ನು ಹಿಂಬಾಲಿಸಿಕೊಂಡು ಬಂದು ತಂಡದಲ್ಲಿದ್ದ ಮಹಮ್ಮದ್ ಹಫೀಸ್ (20) ಮೇಲೆ ಶುಕ್ರವಾರ...
ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತ ನೀತಿಗೆ ಧಿಕ್ಕಾರ:...
ಬೆಂಗಳೂರು: ಸರ್ಕಾರ ಒಂದು ಕೈಯಲ್ಲಿ ಕೊಟ್ಟು, ಇನ್ನೊಂದು ಕೈಯಲ್ಲಿ ಕಸಿದುಕೊಳ್ಳುತ್ತಿದೆ. ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತ ನೀತಿಗೆ ಧಿಕ್ಕಾರ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ...
ವಿಪಕ್ಷಗಳ ಸಭೆಗೆ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿದ್ದಕ್ಕೆ ನಮ್ಮ ವಿರೋಧ: ಶಾಸಕ ಶ್ರೀವತ್ಸ
ಮೈಸೂರು: ರಾಜ್ಯದಲ್ಲಿ ಮೊನ್ನೆ ವಿಪಕ್ಷಗಳು ಸಭೆ ನಡೆಸಿದ್ದರು. ಅವರು ಸಭೆ ನಡೆಸಿದ್ದಕ್ಕೆ ನಮಗೆ ತಕರಾರಿಲ್ಲ. ಆ ಸಭೆಗೆ ಹಿರಿಯ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿದ್ದಕ್ಕೆ ನಮ್ಮ ವಿರೋಧವಿದೆ ಎಂದು ಶಾಸಕ ಶ್ರೀವತ್ಸ ಕಾಂಗ್ರೆಸ್ ಸರ್ಕಾರದ...
ನಕಲಿ ದಾಖಲೆ ನೀಡಿ ಆರೋಪಿಗೆ ಜಾಮೀನು ನೀಡಿದ ಮಹಿಳೆ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು
ಮೈಸೂರು: ನ್ಯಾಯಾಲಯಕ್ಕೆ ನಕಲಿ ದಾಖಲೆ ಹಾಗೂ ವಿಳಾಸ ನೀಡಿ ಆರೋಪಿಯೊರ್ವನಿಗೆ ಜಾಮೀನು ನೀಡಿದ ಆರೋಪದ ಮೇರೆಗೆ ಮಹಿಳೆ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ.
ಮೈಸೂರಿನ ಫರೀದಾ ಬೀ (53) ಆರೋಪಕ್ಕೆ ಗುರಿಯಾದವರಾಗಿದ್ದು, ಈಕೆ ಇಮ್ರಾನ್...












