Saval
ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಇಬ್ಬರ ಸ್ಥಿತಿ ಗಂಭೀರ
ಯಲ್ಲಾಪುರ: ಚಲಿಸುತ್ತಿದ್ದ ಕಾರಿನ ಮೇಲೆ ಭಾರೀ ಗಾತ್ರದ ಮರ ಬಿದ್ದು ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿ 63ರ ಸಾತನಕೊಪ್ಪ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಘಟನೆಯ ಪರಿಣಾಮ ಇಬ್ಬರು...
ಬಿಜೆಪಿ-ಜೆಡಿಎಸ್ ಮೈತ್ರಿಯಾದರೆ ನಾನು ಯೋಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇನೆ: ಮಾಜಿ ಸಚಿವ ನಾರಾಯಣ ಗೌಡ
ಮಂಡ್ಯ: ಜೆಡಿಎಸ್ ಜೊತೆಗೆ ಬಿಜೆಪಿ ಹೊಂದಾಣಿಕೆಯಾಗಿದ್ದೇ ಆದರೆ ನಾನು ಯೋಚನೆ ಮಾಡಿ ನಿರ್ಧಾರ ಕೈಗೊಳ್ಳಬೇಕಾಗುತ್ತೆ. ಎರಡೂ ಪಕ್ಷಗಳು ಮೈತ್ರಿಯಾಗಿದ್ದೇ ಆದ್ರೆ ನನ್ನ ನಿರ್ಧಾರ ಏನು ಎಂಬುದನ್ನ ಟೈಂ ಬಂದಾಗ ಹೇಳ್ತಿನಿ. ಈಗ ಅದ್ರ...
ಮೇಲಾಧಿಕಾರಿಗಳ ಕಿರುಕುಳ: ಕೋಲಾರದಲ್ಲಿ ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಆತ್ಮಹತ್ಯೆ
ಕೋಲಾರ: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಉಪ್ಪುಕುಂಟೆ ಗ್ರಾಮದ ಸೋಮಾಚಾರಿ (50) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಮೃತ ಕಂಡಕ್ಟರ್ ಇತ್ತೀಚೆಗೆ...
ಮಣಿಪುರ: ಮಹಿಳೆಯನ್ನು ಬೆತ್ತಲಾಗಿಸಿ ಮೆರವಣಿಗೆ ಮಾಡಿಸಿದ ಆರೋಪಿ ಮನೆಗೆ ಬೆಂಕಿ
ಇಂಫಾಲ್ : ಮಣಿಪುರದಲ್ಲಿ ಮಹಿಳೆಯರನ್ನ ಬೆತ್ತಲೆ ಮೆರವಣಿಗೆ ಮಾಡಿದ್ದ ಪ್ರಕರಣದ ಪ್ರಮುಖ ಆರೋಪಿ ಹುಯಿರೆಮ್ ಹೆರಾದಾಸ್ ಸಿಂಗ್ ಮನೆಗೆ ಬೆಂಕಿ ಹಾಕಿ ಸುಟ್ಟುಹಾಕುವ ಮೂಲಕ ಪ್ರತಿಭಟನಾಕಾರರ ಗುಂಪು ಅಕ್ರೋಶ ವ್ಯಕ್ತಪಡಿಸಿದೆ.
ಮಣಿಪುರದ ಗುಡ್ಡಗಾಡು ಪ್ರದೇಶಗಳಲ್ಲಿ...
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಿರುದ್ಧ ಸುಳ್ಳು ದೂರು: ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾಗಳಿಗೆ...
ಮೈಸೂರು: ಇತ್ತೀಚೆಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಿರುದ್ಧ ಸುಳ್ಳು ದೂರು ನೀಡಿರುವ ಬಗ್ಗೆ ಶಿಸ್ತು ಕ್ರಮ ಕೈಗೊಳ್ಳುವಂತೆ ಸರಕಾರಿ ನೌಕರರ ಜಿಲ್ಲಾಧ್ಯಕ್ಷ ಜೆ.ಗೋವಿಂರಾಜು ಜಿಲ್ಲಾಧಿಕಾರಿಗಳಿಗೆ ದೂರು ನೀಡಿ ಒತ್ತಾಯಿಸಿದ್ದಾರೆ.
ಸಂಘದ ವಿರುದ್ದ...
ಶ್ರೀಮಂತ ಕಾರ್ಪೋರೇಟ್ ಗಳ 12 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಮೋದಿ ಸರ್ಕಾರ...
ಬೆಂಗಳೂರು: ಮೋದಿ ಅವರು ಪ್ರಧಾನಿ ಆಗುವವರೆಗೂ ದೇಶದ ಸಾಲ 53 ಲಕ್ಷ ಕೋಟಿ ಮಾತ್ರ ಇತ್ತು. ಆದರೆ ಈಗ ದೇಶದ ಸಾಲ 170 ಲಕ್ಷ ಕೋಟಿ ಆಗಿದೆ. ಪ್ರದಾನಿ ಮೋದಿ ಒಬ್ಬರ ಅವಧಿಯಲ್ಲಿ...
ಮೂರ್ಛೆ ಹೋದ ಪ್ರಯಾಣಿಕನ ಪ್ರಾಣ ಉಳಿಸಿದ ಕೆಎಸ್ ಆರ್ ಟಿಸಿ ಡ್ರೈವರ್!
ತುಮಕೂರು: ಕೆಎಸ್ ಆರ್ ಟಿಸಿ ಚಾಲಕರೊಬ್ಬರು ಆಂಬ್ಯುಲೆನ್ಸ್ ರೀತಿಯಲ್ಲಿ ಬಸ್ ಚಲಾಯಿಸಿ, ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ತಲುಪುವ ಮೂಲಕ ಮೂರ್ಛೆ ಹೋದ ಪ್ರಯಾಣಿಕರೊಬ್ಬರ ಪ್ರಾಣ ಉಳಿಸಿರುವ ಮಾನವೀಯತೆ ಮೆರೆದಿದ್ದಾರೆ.
ಶಿವಮೊಗ್ಗದಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್...
ಮಂಡ್ಯ: ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿ ಬಂಧನ
ಮಂಡ್ಯ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಂಡ್ಯ ತಾಲೂಕಿನ ಹೊಸಹಳ್ಳಿ ಮೂಲದ ಎಚ್.ಸಿ. ಭರತ್ ಬಂಧಿತ ಆರೋಪಿ.
ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಹೊಸಗಾವಿ ಗ್ರಾಮದ ಶ್ರೀ ಮಹದೇಶ್ವರ ದೇವಸ್ಥಾನದ ಬಳಿ...
2022-23ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿ ಪ್ರೋಗ್ರಾಂಗಳ ತರಗತಿ, ಪರೀಕ್ಷೆಗಳನ್ನು ಮುಂದೂಡಿ ಮೈವಿವಿ ಆದೇಶ
ಮೈಸೂರು: 2022-23ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿ ಪ್ರೋಗ್ರಾಂಗಳ ತರಗತಿ, ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಮೈಸೂರು ವಿಶ್ವ ವಿದ್ಯಾನಿಲಯ ಆದೇಶ ಹೊರಡಿಸಿದೆ.
ಈ ಕುರಿತು ಆದೇಶ ಹೊರಡಿಸಿರುವ ಮೈಸೂರು ವಿವಿ ಕುಲಸಚಿವರು, ಸ್ನಾತಕ ಪ್ರೋಗ್ರಾಂಗಳ...
ಕುರುಬ ಸಮುದಾಯ ಎಸ್ ಟಿ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು
ಬೆಂಗಳೂರು: ರಾಜ್ಯದ ಮೂರನೇ ಅತಿದೊಡ್ಡ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸುವಂತೆ ರಾಜ್ಯ ಸರಕಾರ ಗುರುವಾರ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿದೆ.
ಮೈಸೂರಿನ ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸಂಶೋಧನ ಸಂಸ್ಥೆ ಈ...













