Saval
ಮದ್ದೂರು ತಾಲ್ಲೂಕು ಕಚೇರಿ ಅಧಿಕಾರಿ ಲೋಕಾಯುಕ್ತ ಬಲೆಗೆ
ಮಂಡ್ಯ: ಮದ್ದೂರು ತಾಲ್ಲೂಕು ಕಚೇರಿಯ ಆರ್ ಆರ್ ಟಿ ವಿಭಾಗದ ಎಫ್ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಎಫ್ ಡಿಸಿ ಡಿ.ಜೆ ಮಂಜುನಾಥ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಅಧಿಕಾರಿ.
ರೈತ ಮೋಹನ್ ಎಂಬಾತನಿಂದ ಪಹಣಿ ತಿದ್ದುಪಡಿಗೆ...
ರಾಯಚೂರು: ತಂದೆಯನ್ನು ಕೊಂದು ಹೆದ್ದಾರಿ ಪಕ್ಕದಲ್ಲಿ ಹೂತಿಟ್ಟ ಮಗ
ರಾಯಚೂರು: ಹಣಕ್ಕಾಗಿ ಪೀಡಿಸುತ್ತಿದ್ದ ಮಗ ತಂದೆಯನ್ನೇ ಕೊಂದು ಹೆದ್ದಾರಿ ಪಕ್ಕದಲ್ಲಿ ಹೂತಿಟ್ಟಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತಾಲೂಕಿನ ವಡ್ಲೂರು ಗ್ರಾಮದ ಶಿವನಪ್ಪ (65) ಮೃತ ವ್ಯಕ್ತಿ. ಈರಣ್ಣ (35) ಕೊಲೆಗೈದ ವ್ಯಕ್ತಿ.
ಹೆದ್ದಾರಿ ನಿರ್ಮಾಣಕ್ಕೆ...
ರಾಜ್ಯದ ಪರ ಧ್ವನಿ ಎತ್ತುವ ಶಕ್ತಿ ಇರೋದು ಜೆಡಿಎಸ್ ಗೆ ಮಾತ್ರ: ಹೆಚ್.ಡಿ ಕುಮಾರಸ್ವಾಮಿ
ಬೆಂಗಳೂರು: ರಾಜ್ಯಕ್ಕೆ ಎರಡು ರಾಷ್ಟ್ರೀಯ ಪಕ್ಷಗಳು ಅನ್ಯಾಯ ಮಾಡಿವೆ. ರಾಜ್ಯದ ಪರ ಧ್ವನಿ ಎತ್ತುವ ಶಕ್ತಿ ಇರೋದು ಜೆಡಿಎಸ್ ಗೆ ಮಾತ್ರ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.
ಎನ್ ಡಿಎ ಮೈತ್ರಿಕೂಟಕ್ಕೆ...
ನಾಲೆಗಳಿಗೆ ನೀರು ಹರಿಸಲು ಒತ್ತಾಯ: ಮಂಡ್ಯ ಜಿಲ್ಲೆಯಲ್ಲಿ ಮೈ-ಬೆಂ ಹೆದ್ದಾರಿ ತಡೆದು ರೈತರ ಪ್ರತಿಭಟನೆ
ಮಂಡ್ಯ: ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಮಂಡ್ಯದ ಸಂಜಯ್ ವೃತ್ತದಲ್ಲಿ ಮೈ-ಬೆಂ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯ ಸರ್ಕಾರ ಹಾಗೂ ಕಾವೇರಿ ನೀರಾವರಿ ನಿಗಮದ ವಿರುದ್ಧ ರೈತರು ಘೋಷಣೆ ಕೂಗಿ ಆಕ್ರೋಶ...
ಚಿತ್ರದುರ್ಗ: ಮನೆಯೊಂದರಲ್ಲಿ ಸಂಗ್ರಹಿಟ್ಟಿದ್ದ 81 ನಾಡಬಾಂಬ್ ಪೊಲೀಸ್ ವಶಕ್ಕೆ
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ದೇವಸಮುದ್ರ ಗ್ರಾಮದ ಮನೆಯೊಂದರ ಮೇಲೆ ಪೋಲಿಸರು ದಾಳಿಮಾಡಿದ್ದು, 81 ನಾಡಬಾಂಬ್ ವಶಪಡಿಸಿಕೊಂಡಿದ್ದಾರೆ.
ದೇವಸಮುದ್ರದ ಸುಮನ್ ಎಂಬುವರ ಮನೆ ಮೇಲೆ ಪೋಲಿಸರು ದಾಳಿಮಾಡಿದ್ದು, ಈ ವೇಳೆ ಕಾಡು ಪ್ರಾಣಿ...
ಶಂಕಿತ ಉಗ್ರರ ಬಂಧನ ಪ್ರಕರಣವನ್ನು ಎನ್ ಐಎ ತನಿಖೆಗೆ ವಹಿಸಿ: ಸರ್ಕಾರಕ್ಕೆ ಮಾಜಿ ಸಿಎಂ...
ಬೆಂಗಳೂರು: ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಎಲ್ಲಾ ಪ್ರಕರಣವನ್ನು ಎನ್ ಐಎಗೆ ವಹಿಸಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ಈ ಕುರಿತು ಇಂದು ಮಾಧ್ಯಮಗಳ...
ಅಮಿತ್ ಶಾ ನೇತೃತ್ವದಲ್ಲಿ ಕಳೆದೊಂದು ವರ್ಷದಲ್ಲಿ 10 ಲಕ್ಷ ಕೆಜಿ ಮಾದಕದ್ರವ್ಯಗಳನ್ನು ನಾಶಪಡಿಸಿದ ಎನ್...
ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾರವರು ಸೋಮವಾರ 'ಮಾದಕದ್ರವ್ಯ ಸಾಗಾಣಿಕೆ ಮತ್ತು ರಾಷ್ಟ್ರೀಯ ಭದ್ರತೆ' ಸಂಬಂಧಿತ ಪ್ರಾದೇಶಿಕ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಶಾರವರ ಅಧ್ಯಕ್ಷತೆಯಲ್ಲಿ ನಡೆದ ಸಮ್ಮೇಳನದಲ್ಲಿ, ದೇಶದ ವಿವಿಧ...
ಹುಣಸೂರು: ಮೇಕೆ, ಬೀದಿನಾಯಿಗಳನ್ನು ಬಲಿ ಪಡೆದಿದ್ದ ಚಿರತೆ ಸೆರೆ
ಹುಣಸೂರು: ಹಲವಾರು ಮೇಕೆ, ಬೀದಿನಾಯಿಗಳನ್ನು ಬಲಿ ಪಡೆದು ವದ್ಲಿಮನುಗನಹಳ್ಳಿ ಸುತ್ತಮುತ್ತಲ ಗ್ರಾಮಸ್ಥರನ್ನು ಭಯಬೀತಗೊಳಿಸಿದ್ದ ಚಿರತೆ ಸೆರೆ ಸಿಕ್ಕಿದೆ.
ಹುಣಸೂರು ತಾಲೂಕಿನ ವದ್ಲಿಮನುಗನಹಳ್ಳಿಯಲ್ಲಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಈವರೆಗೆ ಮೂರು ಮೇಕೆಗಳು ಹಾಗೂ ಹಲವಾರು ಬೀದಿ...
ಬೆಂಗಳೂರಿನಲ್ಲಿ ಶಂಕಿತ ಉಗ್ರರಿಂದ ಭಾರಿ ವಿಧ್ವಂಸಕ ಕೃತ್ಯವೆಸಗಲು ಸಂಚು: ಪೊಲೀಸ್ ಆಯುಕ್ತ ದಯಾನಂದ್
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಬೆಂಗಳೂರು...
ಫೀಸ್ ಕಟ್ಟದ್ದಕ್ಕೆ ಟೈಪಿಂಗ್ ಪರೀಕ್ಷೆಗೆ ಪ್ರವೇಶ ಪತ್ರ ನೀಡಲು ನಕಾರ: ದೂರು ದಾಖಲು
ಮಂಡ್ಯ: ಶುಲ್ಕ ಕಟ್ಟಿಲ್ಲವೆಂದು ಟೈಪಿಂಗ್ ಪರೀಕ್ಷೆಗೆ ಪ್ರವೇಶ ಪತ್ರ ಕೊಡಲು ನಿರಾಕರಿಸಿದ ಶಾರದ ಟೈಪಿಂಗ್ ಇನ್ಸ್ಟಿಟ್ಯೂಟ್ ಮುಖ್ಯಸ್ಥನ ವಿರುದ್ಧ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ.
ಶುಲ್ಕ ನಂತರ ಕಟ್ಟುತ್ತೇನೆ. ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಿ ಎಂದು...












