Saval
ಕಾಂಗ್ರೆಸ್ ವರ್ಗಾವಣೆ ದಂಧೆ ಮೂಲಕ ಹಣ ಸಂಗ್ರಹಿಸಿ ಹೈಕಮಾಂಡ್ ಗೆ ಕಳಿಸಲಿದೆ: ಆರ್.ಅಶೋಕ್ ಆರೋಪ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ವರ್ಗಾವಣೆ ದಂಧೆ ಮೂಲಕ ಹಣ ಸಂಗ್ರಹಿಸಿ ಹೈಕಮಾಂಡ್ ಗೆ ಕಳಿಸಲಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ವಿಪಕ್ಷಗಳು...
ನಿಮ್ಮ ವಾಟ್ಸ್ ಆ್ಯಪ್ ಮೆಸೇಜ್ ಅನ್ನು ಬೇರೆಯವರು ಕದ್ದು ಓದುತ್ತಿದ್ದಾರೆಂದು ತಿಳಿಯುವುದು ಹೇಗೆ?
ಮೆಟಾ ಒಡೆತನದ ವಾಟ್ಸ್ ಆ್ಯಪ್ ಅಪ್ಲಿಕೇಶನ್ ತನ್ನ ಬಳಕೆದಾರರಿಗೆ ಈಗಾಗಲೇ ಹಲವು ಫೀಚರ್ ಗಳನ್ನು ಪರಿಚಯಿಸಿ ಪ್ರಸಿದ್ಧಿ ಪಡೆದುಕೊಂಡಿದೆ.
ಇದರ ನಡುವೆ ಬಳಕೆದಾರರ ಖಾತೆ ಸುರಕ್ಷತೆಗೆ ಕೆಲವು ಫೀಚರ್ಸ್ ಇದ್ದರೂ ಕೆಲವೊಮ್ಮೆ ವಾಟ್ಸ್ ಆ್ಯಪ್...
ಹುಣಸೂರು: ಹೊಲದಲ್ಲಿ ಬೆಳೆದಿದ್ದ ಶುಂಠಿ ಕದ್ದೊಯ್ದ ಕಳ್ಳರು
ಹುಣಸೂರು: ಹೊಲದಲ್ಲಿ ಬೆಳೆದಿದ್ದ ಶುಂಠಿ ಬೆಳೆಯನ್ನು ಕಳ್ಳರು ರಾತ್ರಿ ವೇಳೆ ಕಿತ್ತು ಕದ್ದೊಯ್ದಿರುವ ಘಟನೆ ತಾಲೂಕಿನ ಸಣ್ಣೇನಹಳ್ಳಿಯಲ್ಲಿ ನಡೆದಿದೆ.
ತಾಲೂಕಿನ ಹನಗೋಡು ಹೋಬಳಿಯ ಸಣ್ಣೇನಹಳ್ಳಿ ಚಂದ್ರೇಗೌಡರ ಜಮೀನಿನಲ್ಲಿ ಈ ಘಟನೆ ನಡೆದಿದೆ.
ತಾಲೂಕಿನ ಚೆನ್ನಸೋಗೆಯ ಪ್ರಸನ್ನಕುಮಾರ್...
ರಾಜ್ಯದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು: ಐವರು ಶಂಕಿತ ಉಗ್ರರ ಬಂಧನ
ಬೆಂಗಳೂರು: ಕರ್ನಾಟಕದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಐವರು ಶಂಕಿತ ಉಗ್ರರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಯ್ಯದ್ ಸುಹೇಲ್, ಜಾಹಿದ್, ಉಮರ್, ಜುನೇದ್, ಮುದಾಶೀರ್ ಬಂಧಿತ ಶಂಕಿತ ಉಗ್ರ ರು. ಐವರು ಭಾರಿ ವಿಧ್ವಂಸಕ...
ಮದ್ದೂರು: ಅಜ್ಜಳ್ಳಿ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಕಾಡಾನೆ ಹಿಂಡು ಪ್ರತ್ಯಕ್ಷ
ಮದ್ದೂರು: ತಾಲ್ಲೂಕಿನ ಅಜ್ಜಳ್ಳಿ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಕಾಡಾನೆ ಹಿಂಡು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿರುವ ಕಾಡಾನೆಗಳ ಹಿಂಡು, ರೈತರು ಕಷ್ಟಪಟ್ಟು ಬೆಳೆದಿದ್ದ ಕಬ್ಬು, ಬಾಳೆ ಬೆಳೆ...
ಶರಾವತಿ ಸಂತ್ರಸ್ತರ ಪ್ರಕರಣ: ಸುಪ್ರೀಂಕೋರ್ಟ್ ಗೆ ಐ.ಎ ಸಲ್ಲಿಕೆ- ಈಶ್ವರ ಖಂಡ್ರೆ
ಬೆಂಗಳೂರು: ಶರಾವತಿ ಕಣಿವೆ ಜಲವಿದ್ಯುತ್ ಯೋಜನೆ ಭೂ ಮಂಜೂರಾತಿ ಉದ್ದೇಶಕ್ಕಾಗಿ ಸರ್ಕಾರ ಮಾಡಿದ್ದ ಡಿನೋಟಿಫಿಕೇಷನ್ ಆದೇಶವನ್ನು ರದ್ದು ಮಾಡಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಮಾಹಿತಿ ಪಡೆದು, ಸುಪ್ರೀಂಕೋರ್ಟ್ ಗೆ ನಿಯಮಾನುಸಾರ ಐ.ಎ. ಸಲ್ಲಿಸಲು ಅರಣ್ಯ,...
ಮಂಡ್ಯ ಮನ್ಮುಲ್ ಅಧ್ಯಕ್ಷ ಸ್ಥಾನಕ್ಕೆ ಜು.24 ರಂದು ಚುನಾವಣೆ
ಮಂಡ್ಯ: ಜಿಲ್ಲೆಯಲ್ಲಿ ಕುತೂಹಲ ಕೆರಳಿಸಿದ್ದ ಮಂಡ್ಯದ ಮನ್ಮುಲ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಜು.24 ರಂದು ಚುನಾವಣೆ ನಡೆಯಲಿದೆ.
ಕಳೆದ ಜು. 6ಕ್ಕೆ ನಿಗದಿಯಾಗಿದ್ದ ಚುನಾವಣೆಯನ್ನು ಕೋರಂ ಅಭಾವದಿಂದ ಮುಂದೂಡಲಾಗಿತ್ತು. ಈ ವೇಳೆ...
ಮೈಸೂರು ಸೇಲ್ಸ್ ಲಿಮಿಟೆಡ್ ನ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮೈಸೂರು ಸೇಲ್ಸ್ ಇಂಟರ್‌ನ್ಯಾಶನಲ್ ಲಿಮಿಟೆಡ್ (MSIL) ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಈ ಹಿಂದೆ ಜುಲೈ 22 ಕೊನೆಯ ದಿನಾಂಕ ಎಂದು ತಿಳಿಸಲಾಗಿದ್ದು, ಇದೀಗ ಈ ತಿಂಗಳಾಂತ್ಯದವರೆಗೆ ಅರ್ಜಿ ಸಲ್ಲಿಸಲು...
ಜು.28ಕ್ಕೆ “ಆಚಾರ್-ಕೋ’ ಚಿತ್ರ ಬಿಡುಗಡೆ
ಪಿಆರ್ ಕೆ ಪ್ರೊಡಕ್ಷನ್ ನಡಿ “ಆಚಾರ್-ಕೋ’ ಎಂಬ ಚಿತ್ರ ಆರಂಭವಾಗಿದ್ದು, ಜು.28ಕ್ಕೆ ತೆರೆಗೆ ಬರುತ್ತಿದೆ.
ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಿತು. ಸಿಂಧು ಶ್ರೀನಿವಾಸಮೂರ್ತಿ ನಿರ್ದೇಶನದಲ್ಲಿ ಈ ಚಿತ್ರ ತಯಾರಾಗಿದೆ. ಅಶ್ವಿನಿ...
ಹೊಸ ಆಫರ್ ಘೋಷಿಸಿದ ಎಥರ್ ಎನರ್ಜಿ
ಇವಿ ವಾಹನ ಖರೀದಿಗೆ ಉತ್ತೇಜಿಸಲು ಎಥರ್ ಎನರ್ಜಿ ಹೊಸ ಆಫರ್ ಘೋಷಣೆ ಮಾಡಿದೆ.
ವಿವಿಧ ಹಣಕಾಸು ಸಂಸ್ಥೆಗಳೊಂದಿಗೆ ಜೊತೆಗೂಡಿ ಶೇ.100 ರಷ್ಟು ಆನ್ ರೋಡ್ ಲೋನ್ ಸೌಲಭ್ಯ ಪರಿಚಯಿಸಿದೆ. ಹೊಸ ಯೋಜನೆಯಿಂದ ಗ್ರಾಹಕರು ಸುಲಭವಾಗಿ...













