Saval
ನಮ್ಮ ಉದ್ದೇಶ ಸಂವಿಧಾನ, ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ರಕ್ಷಣೆ: ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು: ನಮ್ಮ ಉದ್ದೇಶ ಅಧಿಕಾರಕ್ಕೆ ಬರುವುದಲ್ಲ. ನಮ್ಮ ಉದ್ದೇಶ ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯಾತೀತತೆ ಹಾಗೂ ಸಾಮಾಜಿಕ ನ್ಯಾಯ ರಕ್ಷಿಸುವುದಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಪಕ್ಷ ಒಕ್ಕೂಟದ ಸಭೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನ ಖಾಸಗಿ...
ವಿಪಕ್ಷಗಳು ಮಹಾಘಟಬಂಧನಕ್ಕೆ ಇಂಡಿಯಾ ಹೆಸರು ನಾಮಕರಣ
ಬೆಂಗಳೂರು: ತಾಜ್ ವೆಸ್ಟ್ ಎಂಡ್ ಸಭೆ ನಡೆಸಿದ ವಿಪಕ್ಷಗಳು ಮಹಾಘಟಬಂಧನಕ್ಕೆ ಇಂಡಿಯಾ ಎಂದು ಹೆಸರಿಟ್ಟಿದ್ದು, ಮುಂಬೈನಲ್ಲಿ ಮುಂದಿನ ಸಭೆ ನಡೆಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಘೋಷಿಸಿದರು.
ಸುದ್ದಿಗೊಷ್ಠಿಯಲ್ಲಿ ಭಾಗಿಯಾದ ಎಐಸಿಸಿ ಅಧ್ಯಕ್ಷ...
ವಡಿವೇಲು,ಉದಯನಿಧಿ ಅಭಿನಯದ “ಮಾಮಣ್ಣನ್” ಸಿನಿಮಾ ಜು.27 ಓಟಿಟಿಗೆ
ಚೆನ್ನೈ: ಮಾರಿ ಸೆಲ್ವರಾಜ್ ಅವರ “ಮಾಮಣ್ಣನ್” ಈ ವರ್ಷ ಕಾಲಿವುಡ್ ರಂಗದಲ್ಲಿ ಹೆಸರು ಮಾಡಿದ ಸಿನಿಮಾಗಳಲ್ಲೊಂದು. ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಕಂಡು ಪ್ರೇಕ್ಷಕರ ಮನಗೆದ್ದ ಸಿನಿಮಾ ಇದೀಗ ಓಟಿಟಿಯಲ್ಲಿ ಸ್ಟ್ರೀಮ್...
ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್ ಗೆ ಮಧ್ಯಂತರ ಜಾಮೀನು
ನವದೆಹಲಿ: ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ ಸಂಸ್ಥೆಯ ಮಾಜಿ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಇತರರಿಗೆ...
ಥೈರಾಯ್ಡ್ ಆರೋಗ್ಯ ಕಾಪಾಡಿಕೊಳ್ಳಲು ಈ ಆಹಾರ ಸೇವಿಸಿ
ಥೈರಾಯ್ಡ್ ಗ್ರಂಥಿಯು ಚಯಾಪಚಯ, ಬೆಳವಣಿಗೆ ಮತ್ತು ಬೆಳವಣಿಗೆಯನ್ನು ನಿಯಂತ್ರಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಅಯೋಡಿನ್ ಥೈರಾಯ್ಡ್ ಗ್ರಂಥಿಯ ಸರಿಯಾದ ಕಾರ್ಯನಿರ್ವಹಣೆಗೆ ಅಗತ್ಯವಾದ ಪೋಷಕಾಂಶವಾಗಿದೆ. ಅತ್ಯುತ್ತಮ ಥೈರಾಯ್ಡ್ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಕಷ್ಟು ಅಯೋಡಿನ್ ಸೇವನೆಯು...
ಪ್ರಸಾದದ ರೀತಿ ಔಷಧ ನೀಡಬೇಡಿ, ಸಂರಕ್ಷಿತ ಮಾದರಿಯಲ್ಲಿ ವಿತರಿಸಿ : ಜಿಲ್ಲಾಧಿಕಾರಿ
ಮದ್ದೂರು: ಜನರ ಆರೋಗ್ಯ ಕಾಪಾಡುವ ಔಷಧಿಯನ್ನು ದೇವಾಲಯಗಳಲ್ಲಿ ಪ್ರಸಾದ ವಿತರಣೆ ಮಾಡುವ ರೀತಿ ಕೈಗೆ ನೀಡದೆ ಅದನ್ನು ಸಂರಕ್ಷಣೆ ಮಾದರಿಯಲ್ಲಿ ಪ್ಯಾಕೇಜ್ ಮಾಡಿ ನೀಡಬೇಕು ಎಂದು ಸಾರ್ವಜನಿಕ ಆಸ್ಪತ್ರೆಯ ಅಧಿಕಾರಿಗೆ ಜಿಲ್ಲಾಧಿಕಾರಿ ಡಾ.ಕುಮಾರ...
ಚಿಕ್ಕಪುಟ್ಟ ವಿಚಾರಕ್ಕೆಲ್ಲಾ ಅಳುವ ಸ್ವಭಾವ ನಿಮ್ಮದಾದರೆ ಇಲ್ಲಿದೆ ಕೆಲವು ಸಲಹೆಗಳು
ಮನೆಯಿಂದ ಕಚೇರಿಗೆ ಹೊರಡಲು ತಡವಾಯ್ತು ಎಂದ್ರೆ ಅಳು ಬರುತ್ತೆ, ಯಾರಾದ್ರೂ ಇದೇಕೆ ಮಾಡ್ದೆ ಎಂದರೆ ಸಾಕು ಕಣ್ಣಂಚಲ್ಲಿ ನೀರು, ಕೆಲವು ಚಲನಚಿತ್ರ ಅಥವಾ ಅದರಲ್ಲಿರುವ ಸನ್ನಿವೇಶ, ಹಾಡನ್ನು ಕೇಳಿದಾಗ ಅಳುಬರುವುದು. ಲವೊಮ್ಮೆ ಅಳುವುದರಿಂದ...
ವಿಪಕ್ಷಗಳ ಸಮಾವೇಶಕ್ಕೆ ಐಎಎಸ್ ಅಧಿಕಾರಿಗಳ ಬಳಕೆ: ಸರ್ಕಾರದ ವಿರುದ್ಧ ಎಚ್ ಡಿಕೆ ಕಿಡಿ
ರಾಮನಗರ: ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷಗಳ ಸಮ್ಮೇಳಕ್ಕೆ ಐಎಎಸ್ ಅಧಿಕಾರಿಗಳನ್ನು ಬಳಿಸಿದ್ದಾರೆ. ರಾಜಕೀಯ ಕಾರ್ಯಕ್ರಮಕ್ಕೆ ರಾಜ್ಯದ ಹಿರಿಯ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇದು ಸರಿಯಲ್ಲ, ಅಧಿಕಾರಿಗಳು ಜನರ ಕೆಲಸ ಮಾತ್ರ ಮಾಡಬೇಕು ಎಂದು ಮಾಜಿ...
ಮಾಂಸಾಹಾರ ಸೇವಿಸಿ ವಸತಿ ಶಾಲಾ ಮಕ್ಕಳು ಅಸ್ವಸ್ಥ ಪ್ರಕರಣ: ಲೋಕಾಯುಕ್ತ ಅಧಿಕಾರಿಗಳು ಭೇಟಿ, ಪರಿಶೀಲನೆ
ಗುಂಡ್ಲುಪೇಟೆ: ಮಾಂಸಾಹಾರ ಸೇವಿಸಿ ವಸತಿ ಶಾಲಾ ಮಕ್ಕಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊರಾರ್ಜಿ ವಸತಿ ಶಾಲೆಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೊನ್ನೆ ಗುಂಡ್ಲುಪೇಟೆ ತಾಲ್ಲೂಕಿನ ಯಡವನಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ...
ಆಂಜನೇಯ, ತ್ರಿಮೂರ್ತಿಗಳು ನೆಲೆನಿಂತ ರಾಗಿಗುಡ್ಡ
ಶ್ರೀರಾಮ ಭಕ್ತನಾದ ಹನುಮ ಕನ್ನಡಿಗ. ಹನುಮ ಹುಟ್ಟಿದ್ದು, ಬೆಳೆದದ್ದು ಹಂಪಿಯ ಪಕ್ಕದಲ್ಲೇ ಇರುವ ಕಿಷ್ಕಿಂದೆ ಅಂದರೆ ಈಗಿನ ಆನೆಗೊಂದಿಯಲ್ಲಿ ಎಂದು ಪುರಾಣಗಳು ಹೇಳುತ್ತವೆ. ಆಂಜನೇಯ ಎಲ್ಲ ಊರಿನಲ್ಲೂ ಪೂಜೆಗೊಳ್ಳುತ್ತಾನೆ. ಬೆಂಗಳೂರಿನಲ್ಲಿ ಕೂಡ ಹಲವು...











