ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40641 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮದುವೆ ಸಂಭ್ರಮದಲ್ಲಿ ಟೀಂ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನ

0
ಮುಂಬೈ : ಟೀಂ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನ ನಾಳೆ (ನ.23) ಮ್ಯೂಸಿಕ್ ಕಂಪೋಸರ್ ಪಾಲಶ್ ಮುಚ್ಚಲ್ ಜೊತೆ ಸಪ್ತಪದಿ ತುಳಿಯಲಿದ್ದಾರೆ. ಈಗಾಗಲೇ ವಿವಾಹ ಸಿದ್ಧತೆಗಳು ಆರಂಭವಾಗಿದ್ದು, ಸ್ಮೃತಿ ಮಂಧಾನ ಹಾಗೂ ಪಾಲಶ್...

ಡಿಕೆಶಿ ಸಿಎಂ ಆಗಲೆಂದು ಅಭಿಮಾನಿಗಳಿಂದ ಶನಿದೇವರಿಗೆ ಎಳ್ಳಿನ ತುಲಾಭಾರ

0
ತುಮಕೂರು : ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಹಾರೈಸಿ ಅವರ ಅಭಿಮಾನಿಗಳು ಶನಿದೇವರಿಗೆ ತುಲಾಭಾರ ಸೇವೆ ಮಾಡಿದ್ದಾರೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಅಭಿಮಾನಿಗಳು ಪಾವಗಡ ಪಟ್ಟಣದ ಶನಿದೇವರಿಗೆ 91 ಕೆ.ಜಿ. ತೂಕದ...

ಜೆಡಿಎಸ್‌ಗೆ 25ರ ಸಂಭ್ರಮ – ಪಕ್ಷದ ಚಿಹ್ನೆಯುಳ್ಳ ಬೆಳ್ಳಿ ನಾಣ್ಯ ರಿಲೀಸ್..!

0
ಬೆಂಗಳೂರು : ಜೆಡಿಎಸ್‌ಗೆ ಬೆಳ್ಳಿ ಹಬ್ಬದ ಸಂಭ್ರಮ. ಜಾತ್ಯತೀತ ಜನತಾ ದಳ ಪಕ್ಷ ಸ್ಥಾಪನೆ ಆಗಿ 25 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಇಂದು ರಜತ ಮಹೋತ್ಸವ ಆಚರಣೆ ಮಾಡಲಾಯಿತು. ಬೃಹತ್ ಸಮಾವೇಶ ಜೆಪಿ...

ಕಸ ಗುಡಿಸುವ ಯಂತ್ರದಲ್ಲಿ ಭಾರಿ ಅಕ್ರಮ – ವಿಪಕ್ಷ ಕಿಡಿ

0
ಬೆಂಗಳೂರು : ಕಸ ಗುಡಿಸುವ ಯಂತ್ರದಲ್ಲಿ ಭಾರಿ ಅಕ್ರಮದ ಬಗ್ಗೆ ಚರ್ಚೆ ಜೋರಾಗಿದೆ. 44 ಯಂತ್ರಗಳನ್ನು 613 ಕೋಟಿ ರೂ.ಗೆ ಬಾಡಿಗೆ ಪಡೆಯುವ ಸರ್ಕಾರದ ನಿರ್ಣಯಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. 44 ಕಸ ಗುಡಿಸುವ...

ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ – ಆರೋಪಿ ಬಂಧನ

0
ಬೆಂಗಳೂರು : ಕಾಲೇಜು ಹಾಗೂ ಶಾಲಾ ಮಕ್ಕಳಿಗೆ ಡ್ರಗ್ಸ್ ಮಾದರಿಯ ಮಾತ್ರೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪ್ರೇಮ್ ಅಲಿಯಾಸ್ ವೈಷ್ಣವ್ ಎಂದು ಗುರುತಿಸಿದ್ದಾರೆ. ಆರೋಪಿ ಬಳಿಯಿಂದ...

ಮೆಗಾ ಸಿಟಿ ಪ್ರಾಜೆಕ್ಟ್‌ ಪ್ರಕರಣ; ಕಾಂಗ್ರೆಸ್‌ ಶಾಸಕ ಸಿಪಿ ಯೋಗೇಶ್ವರ್‌ಗೆ ಬಿಗ್‌ ರಿಲೀಫ್‌

0
ಬೆಂಗಳೂರು : ಮೆಗಾ ಸಿಟಿ ಪ್ರಾಜೆಕ್ಟ್‌ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ಸಿ.ಪಿ.ಯೋಗೇಶ್ವರ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಯೋಗೇಶ್ವರ್‌ ಸೇರಿ 6 ಆರೋಪಿಗಳನ್ನು ಪ್ರಕರಣದಿಂದ ಕೋರ್ಟ್‌ ಖುಲಾಸೆ ಮಾಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಪ್ರಕರಣದ...

ದೆಹಲಿ ಸ್ಫೋಟ ಪ್ರಕರಣ;‌ ಎಕೆ-47 ರೈಫಲ್‌ ಖರೀದಿಸಿದ್ದ ಆರೋಪಿ ಮುಜಾಮ್ಮಿಲ್‌

0
ನವದೆಹಲಿ : ಕೆಂಪು ಕೋಟೆ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಹಲವಾರು ಸ್ಫೋಟಕ ಮಾಹಿತಿಗಳನ್ನು ಬಯಲು ಮಾಡಿದ್ದಾರೆ. ಈ ಪ್ರಕರಣದ ಪ್ರಮುಖ ಆರೋಪಿ ಮುಜಾಮ್ಮಿಲ್‌ 6.5 ಲಕ್ಷ ರೂ.ಗೆ ಎಕೆ-47...

ಹಾಸ್ಟೆಲ್‌ನ 4ನೇ ಮಹಡಿಯಿಂದ ಜಿಗಿದು ನರ್ಸಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆ

0
ಹೈದರಾಬಾದ್ : ಆಂಧ್ರಪ್ರದೇಶದ ಕುಪ್ಪಂನಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಪಲ್ಲವಿ ಎಂದು ಗುರುತಿಸಲಾಗಿದೆ. ಆಕೆ ಕುಪ್ಪಂನ ಖಾಸಗಿ ಕಾಲೇಜೊಂದರಲ್ಲಿ 2ನೇ ವರ್ಷದ...

ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಗಂಡನಿಗೆ ಸುಪಾರಿ ಕೊಟ್ಟು ಹತ್ಯೆ..!

0
ಕಲಬುರಗಿ : ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಗಂಡನಿಗೆ ಪತ್ನಿ ಸುಪಾರಿ ಕೊಟ್ಟು ಕೊಲೆ ಮಾಡಿಸಿ ಸಹಜ ಸಾವಿನಂತೆ ಬಿಂಬಿಸಿ ಅಂತ್ಯಸಂಸ್ಕಾರ ಮಾಡಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ ತಾಲೂಕಿನ ಕಣ್ಣಿ ಗ್ರಾಮದ ಬೀರಪ್ಪ ಎಂಬಾತನ...

ಹೋಮ್ ಸ್ಟೇ ಸ್ವಿಮ್ಮಿಂಗ್ ಪೂಲ್‍ಗೆ ಬಿದ್ದು ಬಾಲಕ ಸಾವು

0
ಕಾರವಾರ : ಹೋಮ್‌ ಸ್ಟೇ ಸ್ವಿಮ್ಮಿಂಗ್ ಪೂಲ್‍ಗೆ ಬಿದ್ದು ಮಗು ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಜಾಲಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಭಟ್ಕಳದ ಮೌಲವಿ ಶಾಹಿದುಲ್ಲಾಹ ಎಂಬವರ ಪುತ್ರ ಮೊಹಮ್ಮದ್ ಮುಸ್ತಾಕೀಮ್...

EDITOR PICKS