Saval
ಇಲ್ಲಿರುವ ದೇವತೆಯು ಮೂಕಾಂಬಿಕಾ
ಇಲ್ಲಿರುವ ದೇವತೆಯು ಮೂಕಾಂಬಿಕಾ |
ಇಲ್ಲಿ ಹರಿಯುವ ನದಿಯು ಸೌಪರ್ಣಿಕಾ ||
ಇಲ್ಲಿ ನಡೆಯುವ ಘಟನೆ ಎಲ್ಲವೂ ದೈವಿಕ |
ಕೊಲ್ಲೂರು ಭೂಮಿಯಲ್ಲಿ ದೇವಲೋಕ ||
ಈ ದೇವಿ ಆಭರಣ ಇತಿಹಾಸ ತುಂಬುತಿರೆ |
ಈ ದೇವಿ ಮುಖಭಾವ ನವ...
ಜೆಡಿಎಸ್ ವಿಸರ್ಜನೆ ಮಾಡಲಿ ಎಂದ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತರಾಟೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕನ್ನಡ ಭಾಷೆಯ ಪರಿಜ್ಞಾನ ಇದೆ ಎಂದು ಭಾವಿಸಿದ್ದೆ. ಆದರೆ, ಅದು ಸುಳ್ಳು ಎನ್ನುವುದು ಈಚೆಗೆ ವಿಧಾನ ಪರಿಷತ್ ನಲ್ಲಿ ಅವರು ರಾಜ್ಯಪಾಲರ ಭಾಷಣದ ಮೇಲೆ ಉತ್ತರ ಕೊಟ್ಟಾಗ...
ಕಾಸಿಗಾಗಿ ಹುದ್ದೆಯಲ್ಲಿ 500 ಕೋಟಿ ರೂಪಾಯಿ ಕೈ ಬದಲು: ಹೆಚ್.ಡಿ.ಕುಮಾರಸ್ವಾಮಿ ಆರೋಪ
ಕರ್ನಾಟಕ ಸಮೃದ್ಧವಾಗಿದೆ, ಚೆನ್ನಾಗಿ ಮೇಯುತ್ತಿದ್ದಾರೆ, ಆ ಮೇವನ್ನು ಇಡೀ ದೇಶಕ್ಕೆ ಹಂಚಲು ಹೊರಟಿದ್ದಾರೆ!!
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಸತತ ಎರಡು ತಿಂಗಳಿಂದ ವರ್ಗಾವಣೆ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು,...
2024 ರ ಅಂತ್ಯಕ್ಕೆ ಮೈಸೂರು-ಕುಶಾಲನಗರ ಹೆದ್ದಾರಿ ಕಾಮಗಾರಿ ಪೂರ್ಣ: ಪ್ರತಾಪ್ ಸಿಂಹ
ಮೈಸೂರು: ಮೈಸೂರು-ಕುಶಾಲನಗರದ ನಡುವೆ 4,130 ಕೋಟಿ ವೆಚ್ಚದಲ್ಲಿ 93 ಕಿಲೋ ಮೀಟರ್ NH-275 ಹೆದ್ದಾರಿ ಕಾಮಗಾರಿಯನ್ನು ಕೈಗೊಂಡಿದ್ದು ಪೂರ್ಣಕಾಮಗಾರಿಯು 2024ರ ಡಿಸೆಂಬರ್‌ಅAತ್ಯಕ್ಕೆ ಮುಗಿಯಲಿದೆ ಎಂದು ಸಂಸದರಾದ ಪ್ರತಾಪ್ ಸಿಂಹ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ...
ಭಾರತ ಟೆಸ್ಟ್ ಕ್ರಿಕೆಟ್ ನ ಭವಿಷ್ಯದ ಸೂಪರ್ ಸ್ಟಾರ್ ಹೆಸರಿಸಿದ ಆಸ್ಟ್ರೇಲಿಯಾದ ಮಾಜಿ ನಾಯಕ...
ಅತಿ ಹೆಚ್ಚು ವಿಶ್ವಕಪ್ ಗಳನ್ನು ಗೆದ್ದ ನಾಯಕ ಎಂಬ ವಿಶ್ವ ದಾಖಲೆ ಬರೆದಿರುವ ಆಸ್ಟ್ರೇಲಿಯಾದ ಮಾಜಿ ನಾಯಕ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್, ಮುಂದೆ ಭಾರತ ಟೆಸ್ಟ್...
ಅಕ್ರಮ ಮದ್ಯ ಮಾರಾಟ: ಮಾದಪ್ಪನ ಬೆಟ್ಟದಲ್ಲಿ ವಿವಿಧ ಮನೆಗಳ ಮೇಲೆ ಪೊಲೀಸರ ದಾಳಿ- ಮಹಿಳೆಯ...
ಹನೂರು: ನಾಡಿನ ಪ್ರಮುಖ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮದ್ಯ ಮಾರಾಟ ಸಂಪೂರ್ಣ ನಿಷೇಧವಾಗಿದ್ದರೂ ಅಕ್ರಮವಾಗಿ ಮಾರಾಟ ಮಾಡಲು ಮುಂದಾಗಿದ್ದ ಮನೆಗಳ ಮೇಲೆ ಸೋಮವಾರದಂದು ಪ್ರಾಧಿಕಾರದ ಅಧಿಕಾರಿಗಳು ಪೊಲೀಸರು ದಾಳಿ...
ಬಸ್-ಕಾರಿನ ನಡುವೆ ಅಪಘಾತ: ಓರ್ವನಿಗೆ ಗಂಭೀರ ಗಾಯ
ತೀರ್ಥಹಳ್ಳಿ: ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಓರ್ವ ಗಂಭೀರ ಗಾಯಗೊಂಡು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ತಾಲೂಕಿನ ಮೇಗರವಳ್ಳಿ ಸಮೀಪದ ಕೊಳಿಗೆ ಇಂದು ಬೆಳಗ್ಗೆ ನಡೆದಿದೆ.
ಹಾಲಾಡಿ ಮೂಲದ ಕುಟುಂಬ ಶಿವಮೊಗ್ಗ...
ಕೌಸಲ್ಯ ಸುಪ್ರಜಾ ರಾಮ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಕಿಚ್ಚ ಸುದೀಪ್
ಬೆಂಗಳೂರು: ಡಾರ್ಲಿಂಗ್ ಕೃಷ್ಣ ನಟನೆಯ ಕೌಸಲ್ಯ ಸುಪ್ರಜಾ ರಾಮ ಚಿತ್ರಕ್ಕೆ ನಟ ಕಿಚ್ಚ ಸುದೀಪ್ ಬೆಂಬಲ ಸಿಕ್ಕಿದ್ದು, ಶಶಾಂಕ್ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರದ ಟ್ರೇಲರ್ ಅನ್ನು ಸುದೀಪ್ ಅನಾವರಣಗೊಳಿಸಿದ್ದಾರೆ.
ಈ ವೇಳೆ ಮಾತನಾಡಿದ ಸುದೀಪ್,...
ಕೌಟುಂಬಿಕ ಕಲಹ: ಒಂದು ದಿನದ ಹಸುಗೂಸು ಬಲಿ
ಮೈಸೂರು: ಕೌಟುಂಬಿಕ ಕಲಹಕ್ಕೆ ಒಂದು ದಿನದ ಹಸುಗೂಸು ಬಲಿಯಾದ ಘಟನೆ ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ಕಣಿಯಹುಂಡಿ ಗ್ರಾಮದಲ್ಲಿ ನಡೆದಿದೆ.
ಪತಿ ಜೊತೆ ಜಗಳವಾಡಿದ ಗರ್ಭಿಣಿ ಆತ್ಮಹತ್ಯೆಗಾಗಿ ಮಾತ್ರೆ ಸೇವಿಸಿದ್ದಾರೆ. ಕೂಡಲೇ ಆಸ್ಪತ್ರೆಗೆ...












