Saval
ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ವಾತವರಣವಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ದೇವನಹಳ್ಳಿಯ ಐಟಿಐಆರ್ ವಲಯದಲ್ಲಿ ಫಾಕ್ಸ್ ಕಾನ್ ಕಂಪನಿಯು ಸ್ಥಾಪಿಸಲು ಉದ್ದೇಶಿಸಿರುವ ಐಫೋನ್ ತಯಾರಿಕಾ ಘಟಕಕ್ಕೆ ಪೂರಕವಾಗಿ ತುಮಕೂರಿನಲ್ಲಿ ಮತ್ತೊಂದು ಘಟಕ ಸ್ಥಾಪಿಸುವ ಪ್ರಸ್ತಾವನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಂಪನಿಯ ಸಿಇಓ...
ಸಚಿವ ಡಾ.ಎಚ್.ಸಿ. ಮಹದೇವಪ್ಪರನ್ನು ಭೇಟಿಯಾದ ಹಿರಿಯ ಸಾಹಿತಿ ದೇವನೂರ ಮಹದೇವ ಭೇಟಿ
ಮೈಸೂರು: ವಿಜಯನಗರದಲ್ಲಿರುವ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರ ನಿವಾಸಕ್ಕೆ ಹಿರಿಯ ಸಾಹಿತಿ ದೇವನೂರ ಮಹದೇವ ಭೇಟಿ ನೀಡಿದ್ದು, ಕೆಲ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ...
ಚಾಮರಾಜನಗರ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಚಿಕನ್ ಊಟ ತಿಂದು 30 ಮಕ್ಕಳು ಅಸ್ವಸ್ಥ,...
ಚಾಮರಾಜನಗರ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಭಾನುವಾರ ರಾತ್ರಿ ಚಿಕನ್ ಊಟ ಸೇವಿಸಿದ ಮಕ್ಕಳು ಅಸ್ವಸ್ಥರಾಗಿದ್ದಾರೆ.
ಚಿಕನ್ ಊಟ ಸೇವಿಸಿದ ಬಳಿಕ ಮಕ್ಕಳಿಗೆ ವಾಂತಿ, ಬೇಧಿಯಾಗಿ ಅಸ್ವಸ್ಥಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದ...
ಪದವಿ ಕಾಲೇಜುಗಳ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಮೈಸೂರಿನ ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ
ಮೈಸೂರು: ಪದವಿ ಕಾಲೇಜುಗಳ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಮೈಸೂರಿನ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಇಂದು ಪ್ರತಿಭಟನೆ ನಡೆಸಿದರು.
ಮೈಸೂರು ವಿಶ್ವ ವಿದ್ಯಾನಿಲಯದ ಕ್ರಾಫರ್ಡ್ ಹಾಲ್ ಬಳಿ ಎಐಡಿಎಸ್ ಓ ಸಂಘಟನೆಯ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ...
ನಾವು ಕೊಟ್ಟ ಮಾತಿನಂತೆ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೇವೆ: ಸಿದ್ದರಾಮಯ್ಯ
ಬೆಂಗಳೂರು: ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ವಿಷಯದಲ್ಲಿ ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರದಲ್ಲಿ ನಮ್ಮ ಕಾಳಜಿಗಳ ಜತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ...
ದೇಶದ ವಿಪಕ್ಷಗಳ ಕಥೆ ಎತ್ತು ಏರಿಗೆ ಎಳೆದ್ರೆ, ಕೋಣ ನೀರಿಗೆ ಎಳೀತು ಎಂಬಂತಾಗಿದೆ: ಬಿ...
ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ದೇಶದ ಎಲ್ಲಾ ವಿಪಕ್ಷಗಳು ಒಗ್ಗೂಡಿ ಸಭೆ ಮಾಡ್ತಿವೆ. ದೇಶದ ವಿಪಕ್ಷಗಳ ಕಥೆ ಎತ್ತು ಏರಿಗೆ ಎಳೆದ್ರೆ, ಕೋಣ ನೀರಿಗೆ ಎಳೀತು ಎಂಬಂತಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ...
ಚಪ್ಪಲಿ ಕಳೆದುಹೋಗಿದೆ ಹುಡುಕಿಕೊಡಿ ಎಂದು 112 ಸಹಾಯವಾಣಿಗೆ ಕರೆ ಮಾಡಿದ ವ್ಯಕ್ತಿ
ಬೆಂಗಳೂರು: ಚಪ್ಪಲಿ ಕಳೆದು ಹೋಗಿದೆ. ಹುಡುಕಿಕೊಡಿ ಎಂದು 112 ಸಹಾಯವಾಣಿಗೆ ಕರೆ ಮಾಡಿ ವ್ಯಕ್ತಿಯೊಬ್ಬ ದೂರು ನೀಡಿರುವ ಘಟನೆ ತಡರಾತ್ರಿ ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಭಾನುವಾರ ತಡರಾತ್ರಿ ಪೊಲೀಸ್ ನಿಯಂತ್ರಣ ಕೋಣೆಯ ಸಹಾಯವಾಣಿಗೆ...
ಮಂಡ್ಯ: ಆರಂಭವಾದ ಒಂದೇ ವಾರಕ್ಕೆ ಕಬ್ಬು ಅರೆಯುವಿಕೆ ನಿಲ್ಲಿಸಿದ ಮೈಶುಗರ್ ಕಾರ್ಖಾನೆ.!!
ಮಂಡ್ಯ: ತಾಂತ್ರಿಕ ದೋಷ-ವಿದ್ಯುತ್ ಸಮಸ್ಯೆಯಿಂದಾಗಿ ಪುನರಾರಂಭವಾದ ಒಂದೇ ವಾರಕ್ಕೆ ಮೈಶುಗರ್ ಕಾರ್ಖಾನೆ ಕಬ್ಬು ಅರೆಯುವಿಕೆ ನಿಲ್ಲಿಸಿದೆ.
ಮೈಶುಗರ್ ಸರ್ಕಾರಿ ಸ್ವಾಮ್ಯದ ಏಕೈಕ ಕಾರ್ಖಾನೆಯಾಗಿದ್ದು, ಜುಲೈ 6 ರಂದು ಕಬ್ಬು ಅರೆಯುವಿಕೆ ಕಾರ್ಯ ಆರಂಭವಾಗಿತ್ತು.
ಕಾರ್ಖಾನೆ ಪ್ರಾರಂಭಿಸಲು...
ಮನೆಗಳ್ಳತನ ಮಾಡುತ್ತಿದ್ದ ಆರೋಪಿ ಬಂಧನ : 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ
ಮೈಸೂರು: ಮೈಸೂರಿನಲ್ಲಿ ಬಾಡಿಗೆ ಮನೆ ಮಾಡಿಕೊಂಡು ಬೀಗ ಹಾಕಿದ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಖದೀಮನನ್ನು ವಿಜಯನಗರ ಠಾಣೆ ಪೋಲೀಸರು ಇತ್ತೀಚಿಗೆ ಬಂಧಿಸಿದ್ದಾರೆ.
ಮೈಸೂರಿನ ಲಲಿತಾದ್ರಿಪುರಂನಲ್ಲಿ ಬಾಡಿಗೆ ಮನೆಯಲ್ಲಿದ್ದ ಬೆಂಗಳೂರು ರಾಮಚಂದ್ರಪುರದ ಮಂಜುನಾಥ ಅಲಿಯಾಸ್ ಕೋಳಿ...
ಜೆಡಿಎಸ್ ಮುಳುಗಿಹೋಗಿದೆ ಎಂಬ ಭ್ರಮೆಯಲ್ಲಿದ್ದಾರೆ: ಮಹಾಘಟಬಂಧನ್ ವಿರುದ್ಧ ಹೆಚ್.ಡಿಕೆ ವಾಗ್ದಾಳಿ
ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಮಹಾಮೈತ್ರಿಕೂಟ ಸಭೆ ಆಯೋಜಿಸಿದ್ದು, ಜೆಡಿಎಸ್ ಪಕ್ಷಕ್ಕೆ ಆಹ್ವಾನ ನೀಡಿಲ್ಲ.
ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಮಹಾಘಟಬಂಧನ್ ನಮ್ಮ ಪಕ್ಷವನ್ನು ಲೆಕ್ಕಕ್ಕೇ ಇಟ್ಟಿಲ್ಲ. ಜೆಡಿಎಸ್ ಮುಳುಗಿಹೋಗಿದೆ ಎಂಬ...












