Saval
ಬೆಂಗಳೂರಿನಲ್ಲಿ ಭಿಕ್ಷಾಟನೆ ಮಾಫಿಯಾವಿದ್ದು, ಕ್ರಮ ಕೈಗೊಳ್ಳಿ – ಕೆ. ಗೋವಿಂದರಾಜು
ಬೆಂಗಳೂರು : ಭಿಕ್ಷಾಟನೆ ಮಾಫಿಯಾ ಬೆಂಗಳೂರಿನಲ್ಲಿ ನಡೆಯುತ್ತಿದೆ. ಈ ಮಾಫಿಯಾ ವಿರುದ್ದ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯ ಡಾ.ಕೆ.ಗೋವಿಂದರಾಜು ಸರ್ಕಾರವನ್ನು ಆಗ್ರಹ ಮಾಡಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು,...
ಪಡಿತರ ಅಂಗಡಿಗಳಲ್ಲಿ ಸಿಗಲಿದೆ ಸೀಮೆಎಣ್ಣೆ – ಗ್ರಾಮೀಣ ಭಾಗದಲ್ಲಿ 45 ದಿನಕ್ಕೆ ಒಂದು ಸಿಲಿಂಡರ್…!
ನವದೆಹಲಿ : ಭಾರತದಲ್ಲಿ ಮತ್ತೆ ಮನೆಯ ಅಡುಗೆಗೆ ಸೀಮೆಎಣ್ಣೆ ಬಳಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ರಾಜ್ಯಗಳಿಗೆ ಕೇಂದ್ರ 1 ಲಕ್ಷ ಕಿಲೋಲೀಟರ್ ನಿಯಮಿತ ಕೋಟಾದ ಜೊತೆಗೆ ಹೆಚ್ಚುವರಿಯಾಗಿ 48,000 ಕಿಲೋಲೀಟರ್ ಸೀಮೆಎಣ್ಣೆಯನ್ನು...
ದೇಶದ ವಿದ್ಯುತ್ ಉತ್ಪಾದನಾ ಸಾಮರ್ಥ್ಯದಲ್ಲಿ ನವೀಕರಿಸಬಹುದಾದ ಇಂಧನದ್ದೇ ಅಗ್ರಪಾಲು – ಪ್ರಹ್ಲಾದ್ ಜೋಶಿ
ನವದೆಹಲಿ : ಭಾರತದ ಸ್ಥಾಪಿತ ವಿದ್ಯುತ್ ಸಾಮರ್ಥ್ಯದಲ್ಲಿ ಪ್ರಸ್ತುತ ಪಳೆಯುಳಿಕೆಗಿಂತ ಪಳೆಯುಳಿಕೆಯೇತರ, ನವೀಕರಿಸಬಹುದಾದ ಇಂಧನ ಪಾಲೇ ಹೆಚ್ಚಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ದೇಶದ ಒಟ್ಟು...
ಹೋಟೆಲ್‌ಗಳಿಗೆ ಒಂದು ವಾರ, 10 ದಿನ ಗ್ಯಾಸ್ ಸಮಸ್ಯೆ ಆಗುತ್ತೆ – ಕೆ.ಹೆಚ್.ಮುನಿಯಪ್ಪ
ಬೆಂಗಳೂರು : ಹೋಟೆಲ್‌ಗಳಿಗೆ ಕಮರ್ಷಿಯಲ್ ಗ್ಯಾಸ್ ಒಂದು ವಾರ, 10 ದಿನ ಸಮಸ್ಯೆ ಆಗಬಹುದು. ಅಲ್ಲಿವರೆಗೂ ಹೋಟೆಲ್‌ಗಳು ಸಹಿಸಿಕೊಳ್ಳಬೇಕು ಅಂತ ಸಚಿವ ಮುನಿಯಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಗ್ಯಾಸ್ ಸಮಸ್ಯೆ ಬಗ್ಗೆ ಕಾಂಗ್ರೆಸ್ ಸದಸ್ಯರಾದ...
ಆಪರೇಷನ್ ಕಮಲದ ಭೀತಿ; ಬಿಡದಿ ರೆಸಾರ್ಟ್‌ಗೆ ಅಸ್ಸಾಂ ಕಾಂಗ್ರೆಸ್ ಶಾಸಕರು ಶಿಫ್ಟ್..!
ಬೆಂಗಳೂರು/ಬಿಡದಿ : ಚುನಾವಣೆಗೆ ಮೊದಲೇ ಅಸ್ಸಾಂ ಕಾಂಗ್ರೆಸ್‌ನಲ್ಲಿ ಆಪರೇಷನ್ ಕಮಲದ ಭೀತಿ ಎದುರಾಗಿದ್ದು 10 ಮಂದಿ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದಿದ್ದಾರೆ. ಗುವಾಹಟಿಯಿಂದ ಬೆಂಗಳೂರಿಗೆ ತಡರಾತ್ರಿ ಆಗಮಿಸಿದ ಶಾಸಕರು ರಾಮನಗರ ಜಿಲ್ಲೆಯಲ್ಲಿರುವ ಬಿಡದಿಯ...
ಡಿಜಿಟಲ್ ಅರೆಸ್ಟ್ ಸುಳಿಯಲ್ಲಿ ಕರ್ನಾಟಕ – 3 ವರ್ಷಕ್ಕೆ ಬರೋಬ್ಬರಿ 468 ಕೋಟಿ ರೂ....
ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಡಿಜಿಟಲ್ ಅರೆಸ್ಟ್ ಕೇಸ್‌ಗಳು ಹೆಚ್ಚಾಗುತ್ತಿವೆ. ಕಳೆದ 2 ವರ್ಷಗಳಲ್ಲಿ ಜನರು ಬರೋಬ್ಬರಿ 468 ಕೋಟಿ ರೂ. ಕಳೆದುಕೊಂಡಿರುವ ವರದಿಯಾಗಿದ್ದು, ಈ ಕುರಿತು ಗೃಹ ಇಲಾಖೆ ವರದಿ...
14 ದಿನಗಳಾದ್ರೂ ಕೊನೆಗಾಣದ ಮಧ್ಯಪ್ರಾಚ್ಯ ಯುದ್ಧ – ಪ್ರವಾಸೋದ್ಯಮಕ್ಕೂ ತಟ್ಟಿದ ಯುದ್ಧದ ಎಫೆಕ್ಟ್..!
ಬೆಂಗಳೂರು : ಇರಾನ್-ಇಸ್ರೇಲ್ ಕದನ ಹದಿನಾಲ್ಕು ದಿನಗಳು ಕಳೆದ್ರೂ ಕೊನೆಗಾಣುತ್ತಿಲ್ಲ. ಇದರಿಂದಾಗಿ ಹೋಟೆಲ್, ಸಾರಿಗೆ ನಂತರ ಇದೀಗ ಪ್ರವಾಸೋದ್ಯಮ ಕ್ಷೇತ್ರದ ಮೇಲೆ ಪರಿಣಾಮ ಬೀರಿದೆ. ಒಂದೆಡೆ ಬೆಂಗಳೂರಿಗೆ ಬರುವ ವಿದೇಶಿ ಪ್ರವಾಸಿಗರ ಸಂಖ್ಯೆ...
ಬಿಕ್ಲು ಶಿವ ಕೊಲೆ ಕೇಸ್ – ಬೈರತಿ ಬಸವರಾಜ್‌ಗೆ ಜಾಮೀನು…!
ಬೆಂಗಳೂರು : ಬಿಕ್ಲು ಶಿವ ಕೊಲೆ ಪ್ರಕರಣ ಆರೋಪಿ ಶಾಸಕ ಬೈರತಿ ಬಸವರಾಜ್ ಅವರಿಗೆ 82ನೇ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ...
ಸಾವರ್ಕರ್ ಕುರಿತು ಹೇಳಿಕೆ – ರಾಗಾ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು..!
ನವದೆಹಲಿ : ಭಾರತ್ ಜೋಡೋ ಯಾತ್ರೆಯಲ್ಲಿ (2022 ರಲ್ಲಿ) ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...
ಹೋಟೆಲ್‌ನಲ್ಲಿ ಬ್ರೇಕ್‌ಫಾಸ್ಟ್ ಮಾಡಿದವರಿಗೆ 30 ರೂ. ಗ್ಯಾಸ್ ಸಪ್ಲೈ ಚಾರ್ಜ್ – ಗ್ರಾಹಕರ ಆಕ್ರೋಶ..!
ಬೆಂಗಳೂರು : ಇರಾನ್ – ಇಸ್ರೇಲ್ ಯುದ್ಧದ ಪರಿಣಾಮದಿಂದ ನಗರದಲ್ಲಿ ಅಡುಗೆ ಅನಿಲದ ಅಭಾವ ಉಂಟಾಗಿದೆ. ಇದರ ಪರಿಣಾಮ ಗ್ರಾಹಕರಿಗೂ ತಟ್ಟುತ್ತಿದ್ದು, ಹೋಟೆಲ್ ಒಂದರಲ್ಲಿ ಬ್ರೇಕ್‌ಫಾಸ್ಟ್ ಮಾಡಿದವರಿಗೆ ಗ್ಯಾಸ್ ಸಪ್ಲೈ ಚಾರ್ಜ್ ಕೂಡ...





















