Saval
ಶೂನ್ಯ ಎಫ್ಐಆರ್ ದಾಖಲಿಸದ ಪೊಲೀಸ್ ಅಧಿಕಾರಿಗೆ ನೇರ ಕ್ರಿಮಿನಲ್ ಕೇಸ್ : ಕೇಂದ್ರ ಸರ್ಕಾರದ...
ನಮ್ಮ ದೇಶದ ಸಾಮಾನ್ಯ ನಾಗರಿಕರಿಗೆ ಪೊಲೀಸ್ ಠಾಣೆ ಎಂದರೆ ಭಯ ಮತ್ತು ಅನುಮಾನದ ಜಾಗವಾಗಿ ಬಿಟ್ಟಿದೆ. ಇದಕ್ಕೆ ಕಾರಣ ನಮ್ಮಲ್ಲಿ ದೂರು ದಾಖಲಿಸುವ ಪ್ರಕ್ರಿಯೆಯಲ್ಲಿಯೇ ಇರುವ ಗೊಂದಲ ಮತ್ತು ನಿರ್ಲಕ್ಷ್ಯ. ಎಷ್ಟೋ ಸಲ...
ಕೆಪಿಎಸ್‌ಸಿ ಹಾಳಾಗೋಕೆ ಕಾಂಗ್ರೆಸ್ ಕಾರಣ, ಇವರ ಅವಧಿಯಲ್ಲಿ ಎಷ್ಟು ಬಾರಿ ಪೇಪರ್ ಲೀಕ್ ಆಗಿದೆ...
ಬೆಂಗಳೂರು : ಕೆಪಿಎಸ್‌ಸಿ ಹಾಳಾಗೋಕೆ ಕಾಂಗ್ರೆಸ್ ಕಾರಣ, ಇವರ ಅವಧಿಯಲ್ಲಿ ಎಷ್ಟು ಬಾರಿ ಪೇಪರ್ ಲೀಕ್ ಆಗಿದೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನೀಟ್ ಮರು ಪರೀಕ್ಷೆ ವಿಚಾರವಾಗಿ ವಿಪಕ್ಷಗಳ...
ಕಸದ ಟೆಂಡರ್‌ನಲ್ಲಿ IAS ಅಧಿಕಾರಗಳ ಭ್ರಷ್ಟಾಚಾರ ಆರೋಪ: ಬೆಂಗಳೂರು
ಬೆಂಗಳೂರು : ಘನತ್ಯಾಜ್ಯ ನಿರ್ವಹಣೆ ಟೆಂಡರ್‌ನಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ನಗರಾಭಿವೃದ್ಧಿ ಇಲಾಖೆಯಿಂದ ಹೊರಡಿಸಲಾಗಿರುವ ಸಮಗ್ರ ಘನತ್ಯಾಜ್ಯ ನಿರ್ವಹಣಾ ಟೆಂಡರ್‌ನಲ್ಲಿ ವ್ಯಾಪಕವಾಗಿ...
ನಟ ವಿಜಯ್ ಪಕ್ಷಕ್ಕೆ ಬೆಂಬಲ ಘೋಷಿಸಿದ ಎಐಎಡಿಎಂಕೆಯ ಷಣ್ಮುಗಂ ಬಣ
ಚೆನ್ನೈ : ಎಐಎಡಿಎಂಕೆಯ ಎಸ್‌ಪಿ ವೇಲುಮಣಿ ಮತ್ತು ಸಿವಿ ಷಣ್ಮುಗಂ ನೇತೃತ್ವದ ಒಂದು ಬಣವು ಇಂದು (ಮಂಗಳವಾರ) ಸಿಎಂ ಸಿ.ಜೋಸೆಫ್ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡಿತು....
ಲೋಕಲ್ ಎಣ್ಣೆ ಶೇ.20 ಹೆಚ್ಚಳ, ಶ್ರೀಮಂತರ ಬ್ರ್ಯಾಂಡ್‌ಗಳ ದರ ಕಡಿಮೆ : ಹೊಸ ಅಬಕಾರಿ...
ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಬಡ ಕುಡುಕರಿಗೆ ಕಹಿ ಮತ್ತು ಬ್ರ್ಯಾಂಡೆಡ್ ಎಣ್ಣೆ ಕುಡಿಯುವ ಶ್ರೀಮಂತರಿಗೆ ಸಿಹಿ ಸುದ್ದಿಯನ್ನು ನೀಡಿದೆ. ರಾಜ್ಯದ ಹೊಸ ಅಬಕಾರಿ ನೀತಿಯು ಸೋಮವಾರದಿಂದ ಜಾರಿಗೆ ಬಂದಿದ್ದು, ಮದ್ಯದ...
ಕೋಟಿ ಮೌಲ್ಯದ ತಲೆ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನ; ಐವರು ಬಂಧನ..!
ಚಿಕ್ಕಮಗಳೂರು : ಅಂದಾಜು 1 ಕೋಟಿಗೂ ಅಧಿಕ ಮೌಲ್ಯ ಎರಡು ತಲೆ ಮಣ್ಣು ಮುಕ್ಕ ಹಾವನ್ನ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸಿಐಡಿ ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರದ...
ಜಿಂದಾಲ್‌ನ ಕೋಟಿ ಹಣ ತೆರಿಗೆ ವಸೂಲಿಗೆ ಆಡಳಿತ ಸರ್ಕಸ್ : ಬಳ್ಳಾರಿ
ಬಳ್ಳಾರಿ (ಮೇ 12): ಸಂಡೂರು ತಾಲೂಕಿನ ತೋರಣಗಲ್ ಬಳಿ ಸ್ಥಾಪನೆಯಾಗಿರುವ ದೇಶದ ಎರಡನೇ ಅತೀ ದೊಡ್ಡ ಖಾಸಗಿ ಉಕ್ಕು ಉತ್ಪಾದಕ ಕಂಪನಿ JSW ಜಿಂದಾಲ್ 2018ರಿಂದಲೂ ಕೋಟ್ಯಂತರ ರೂಪಾಯಿ ಆಸ್ತಿ ಮತ್ತು ಅಭಿವೃದ್ಧಿ ತೆರಿಗೆಯನ್ನು ಬಾಕಿ...
ವನ್ಯಜೀವಿ ಸಂಚಾರವಿರುವ ಚಾರಣಪಥ-ಸಂಚಾರಪಥ ತಾತ್ಕಾಲಿಕ ಸ್ಥಗಿತಕ್ಕೆ ಸೂಚನೆ..!
ಚಾಮರಾಜನಗರ : ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆ ವನ್ಯಜೀವಿ ಸಂಚಾರವಿರುವ ಎಲ್ಲ ಚಾರಣಪಥ ಮತ್ತು ಸಂಚಾರಪಥಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...
SC-ST ಗೆ ಮೀಸಲಾತಿ ಕಡಿತ ಕುರಿತು ಜನಜಾಗೃತಿ : ಬೊಮ್ಮಾಯಿ
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಸ್ಸಿ-ಎಸ್ಟಿ ಸಮುದಾಯಕ್ಕೆ ಹೆಚ್ಚಿಸಿದ್ದ ಮೀಸಲಾತಿಯನ್ನು ಕಾಂಗ್ರೆಸ್ ಸರ್ಕಾರ ರದ್ದುಗೊಳಿಸಿರುವುದನ್ನು ಖಂಡಿಸಿ ಬಿಜೆಪಿ ರಾಜ್ಯದ ಜನತೆಯಲ್ಲಿ ಜಾಗೃತಿ ಮೂಡಿಸಲು ತೀರ್ಮಾನಿಸಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದು ತಮ್ಮ ನಿವಾಸದಲ್ಲಿಂದು...
ದಳಪತಿ ವಿಜಯ ಭವಿಷ್ಯ ನುಡಿದಿದ್ದ ಜ್ಯೋತಿಷಿ, ಈಗ ಸಿಎಂ ವಿಶೇಷ ಕರ್ತವ್ಯಾಧಿಕಾರಿ..!
ಚೆನ್ನೈ : ದಳಪತಿ ಚುನಾವಣೆಯಲ್ಲಿ ಗೆಲ್ಲುವುದಾಗಿ ಭವಿಷ್ಯ ನುಡಿದಿದ್ದ ಜ್ಯೋತಿಷಿಯವರನ್ನೇ ಇದೀಗ ವಿಶೇಷ ಕರ್ತವ್ಯಾಧಿಕಾರಿಯಾಗಿ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ನೇಮಿಸಿದ್ದಾರೆ. ಜ್ಯೋತಿಷಿ ರಾಧನ್ ಪಂಡಿತ್ ವೆಟ್ರಿವೇಲ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೂ...






















