ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38439 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸಚಿನ್ ಶೆಟ್ಟಿ ನಿರ್ದೇಶನದ ಚಿತ್ರ, ಸಮುದ್ರ ಮಂಥನ ಶೂಟಿಂಗ್ ಮುಕ್ತಾಯ

0
‘ಒಂದು ಶಿಕಾರಿಯ ಕಥೆ’ ಖ್ಯಾತಿಯ ನಿರ್ದೇಶಕ ಸಚಿನ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಸಮುದ್ರ ಮಂಥನ ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದೆ. ಕುಂದಾಪುರ, ಶಿವಮೊಗ್ಗ ಭಾಗಗಳಲ್ಲಿ ಚಿತ್ರೀಕರಣವನ್ನು ಚಿತ್ರತಂಡವು ಇದೀಗ ಯಶಸ್ವಿಯಾಗಿ ಮುಗಿಸಿ ಕುಂಬಳಕಾಯಿ...

ಸಂಚಾರ್ ಸಾಥಿ ಆ್ಯಪ್ ಕಡ್ಡಾಯವಲ್ಲ; ಡಿಲೀಟ್‌ ಮಾಡಬಹುದು – ಸಿಂಧಿಯಾ ಸ್ಪಷ್ಟನೆ..!

0
ನವದೆಹಲಿ : ಸಂಚಾರ್ ಸಾಥಿ ಆ್ಯಪ್ ಕಡ್ಡಾಯವಲ್ಲ. ಬಳಕೆದಾರರು ಯಾವುದೇ ಸಮಯದಲ್ಲಿ ಡಿಲೀಟ್‌ ಮಾಡಬಹುದು ಎಂದು ದೂರಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ. ಸಂಚಾರ್‌ ಸಾಥಿ ಅಪ್ಲಿಕೇಶನ್‌ ಮೂಲಕ ಜನರ ಮೇಲೆ ಬೇಹುಗಾರಿಕೆ...

ಸಂಪುಟ ಪುನಾರಚನೆ; ಮಹದೇವಪ್ಪ, ಪರಮೇಶ್ವರ್, ಮುನಿಯಪ್ಪಗೆ ಗೇಟ್‌ಪಾಸ್ – ಛಲವಾದಿ ನಾರಾಯಣಸ್ವಾಮಿ

0
ಚಾಮರಾಜನಗರ : ಸಂಪುಟ ಪುನಾರಚನೆ ಆದರೆ ಮುನಿಯಪ್ಪ, ಮಹದೇವಪ್ಪ, ಪರಮೇಶ್ವರ್ ಎಲ್ಲರಿಗೂ ಕೂಡ ಕೊಕ್ ಎಂದು ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಸಿಎಂ, ಡಿಸಿಎಂ 2ನೇ ಬ್ರೇಕ್ ಫಾಸ್ಟ್ ವಿಚಾರದ...

ಲೈಂಗಿಕ ಸಮಸ್ಯೆ ಪರಿಹರಿಸೋದಾಗಿ ಟೆಕ್ಕಿಗೆ ವಂಚನೆ – ವಿನಯ್ ಗುರೂಜಿ ಬಂಧನ

0
ಬೆಂಗಳೂರು : ಲೈಂಗಿಕ ಸಮಸ್ಯೆಗೆ ಆಯುರ್ವೇದದ ಮೂಲಕ ಪರಿಹಾರ ನೀಡುವುದಾಗಿ ನಂಬಿಸಿ ಟೆಕ್ಕಿಯೋರ್ವರಿಗೆ ಬರೋಬ್ಬರಿ 48 ಲಕ್ಷ ರೂ. ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ವಿನಯ್ ಗುರೂಜಿ ಎಂದು ಗುರುತಿಸಲಾಗಿದ್ದು, ರಸ್ತೆ...

ಆಕಸ್ಮಿಕ ಬೆಂಕಿ ಬಿದ್ದು ಮೆಕ್ಕೆಜೋಳದ ರಾಶಿ ಭಸ್ಮ

0
ಹಾವೇರಿ : ಆಕಸ್ಮಿಕವಾಗಿ ಬೆಂಕಿ ಬಿದ್ದು ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮವಾದ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಬಸವನಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ದ್ಯಾಮನಗೌಡ ನೀರಲಗಿ ಎಂಬವರಿಗೆ ಸೇರಿದ ಮೆಕ್ಕೆಜೋಳ ರಾಶಿ...

ದೈವಕ್ಕೆ ಅವಮಾನ – ಬಾಲಿವುಡ್ ನಟ ರಣ್ವೀರ್ ಸಿಂಗ್ ವಿರುದ್ಧ ದೂರು ದಾಖಲು

0
ಬಾಲಿವುಡ್ ನಟ ರಣ್ವೀರ್ ಸಿಂಗ್ ಇತ್ತೀಚೆಗಷ್ಟೆ ಮುಕ್ತಾಯವಾದ ಗೋವಾ ಅಂತರಾಷ್ಟ್ರೀಯ ಸಿನಿಮೋತ್ಸವದಲ್ಲಿ ಕನ್ನಡದ ನಟ, ನಿರ್ದೇಶಕ ರಣ್ವೀರ್ ಸಿಂಗ್ ಅವರ ‘ಕಾಂತಾರ: ಚಾಪ್ಟರ್ 1’ ಸಿನಿಮಾವನ್ನು ಕೊಂಡಾಡುತ್ತಾ, ತುಸು ಅತಿರೇಕದ ವರ್ತನೆ ತೋರಿದರು....

ಪೋಕ್ಸೋ ಪ್ರಕರಣ – ಬಿಎಸ್‌ವೈಗೆ ಸುಪ್ರೀಂನಿಂದ ಬಿಗ್‌ ರಿಲೀಫ್‌..!

0
ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್‌ ರಿಲೀಫ್‌ ಸಿಕ್ಕಿದೆ. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಮತ್ತು ನಾಲ್ವರು ಸುಪ್ರೀಂ ಮೊರೆ ಹೋಗಿದ್ದರು. ಇಂದು ಸಿಜೆಐ ಸೂರ್ಯಕಾಂತ್‌...

ಮಧುವಣಗಿತ್ತಿಯಂತೆ ಸಿಂಗಾರಗೊಂಡ ಅಂಜನಾದ್ರಿ ಬೆಟ್ಟ

0
ಕೊಪ್ಪಳ : ಹನುಮ ಹುಟ್ಟಿದ ನಾಡಲ್ಲಿ ಹನುಮಮಾಲೆ ವಿಸರ್ಜನೆ ನಡೆಯಲಿದ್ದು, ಅಂಜನಾದ್ರಿ ಬೆಟ್ಟ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ನಾಳೆ (ಡಿ.3) ಹನುಮ ಮಾಲೆ ವಿಸರ್ಜನೆ ಕಾರ್ಯಕ್ರಮವಿದ್ದು, ಈಗಾಗಲೇ ಸಾವಿರಾರು ಭಕ್ತರು ಹರಿದು ಬರುತ್ತಿದ್ದಾರೆ. ಜಿಲ್ಲಾಡಳಿತವು...

ಸ್ಮಾರ್ಟ್ ಮೀಟರ್ ಟೆಂಡರ್​​ ಹಗರಣ – ಕೆ.ಜೆ. ಜಾರ್ಜ್​​ಗೆ ಬಿಗ್​​ ರಿಲೀಫ್..!

0
ಬೆಂಗಳೂರು : ಬಿಜೆಪಿ ಮಾಡಿದ್ದ ಸ್ಮಾರ್ಟ್ ಮೀಟರ್ ಟೆಂಡರ್​​ ಹಗರಣ ಆರೋಪ ವಿಚಾರವಾಗಿ ಸಚಿವ ಕೆ.ಜೆ.ಜಾರ್ಜ್​​ಗೆ ರಿಲೀಫ್​​ ಸಿಕ್ಕಿದೆ. ಸಚಿವ ಜಾರ್ಜ್ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್​​ ರದ್ದುಪಡಿಸಿದೆ. ಬಿಜೆಪಿ...

ಬ್ರೇಕ್​ಫಾಸ್ಟ್ ಮೀಟಿಂಗ್ ಬೆನ್ನಲ್ಲೇ ಸಿಎಂ, ಡಿಸಿಎಂ ಸುದ್ದಿಗೋಷ್ಠಿ

0
ಬೆಂಗಳೂರು : ಕರ್ನಾಟಕ ಕಾಂಗ್ರೆಸ್​ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ತೇಪೆ ಹಚ್ಚುವ ನಿಟ್ಟಿನಲ್ಲಿ ಹೈಕಮಾಂಡ್ ಸೂಚನೆಯಂತೆ ಶನಿವಾರ ಸಿಎಂ ಸಿದ್ದರಾಮಯ್ಯ ಅವರ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಜತೆಗೆ ‘ಬ್ರೇಕ್​ಫಾಸ್ಟ್...

EDITOR PICKS