ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
29802 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮೈಸೂರು ವಿವಿಯ ಭೂವಿಜ್ಞಾನ ವಿಭಾಗದ ಮುಖ್ಯಸ್ಥರಿಂದ ಅತಿಥಿ ಉಪನ್ಯಾಸಕನಿಗೆ ಜೀವ ಬೆದರಿಕೆ: ಆರೋಪ

0
ಮೈಸೂರು: ಮೈಸೂರು ವಿವಿಯ ಭೂವಿಜ್ಞಾನ ವಿಭಾಗದ ಮುಖ್ಯಸ್ಥರಾದ ಪ್ರೊ.ಪಿ. ಮಾದೇಶ್ ಅವರು ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವ ತಮಗೆ ಜೀವ ಬೆದರಿಕೆ ಹಾಕಿದ್ದಾರೆ. ಜೊತೆಗೆ ಕೆಲಸ ನಿರ್ವಹಿಸಲು ಅಡ್ಡಿಯುಂಟುಮಾಡುತ್ತಿದ್ದಾರೆಂದು ಎಂ. ಅಭಿಜಿತ್ ದೂರಿದರು. ಜಿಲ್ಲಾ...

ತಾಂತ್ರಿಕ ಸಭೆ ಅನುಮತಿ ನೀಡಿದರೆ ಶಾಲೆ ಆರಂಭ: ಸಚಿವ ಬಿ.ಸಿ.ನಾಗೇಶ್

0
ಬೆಂಗಳೂರು: ಕೊರೊನಾ ವೈರಸ್ ಮತ್ತು ಓಮೈಕ್ರಾನ್  ಹೆಚ್ಚುತ್ತಲೇ ಇರುವ ಕಾರಣದಿಂದಾಗಿ ಶಾಲೆಗಳನ್ನು  ಬಂದ್ ಮಾಡಲಾಗಿದ್ದು, ತಾಂತ್ರಿಕ ಸಭೆ ಅನುಮತಿ ನೀಡಿದರೆ ಶಾಲೆ ಆರಂಭ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದರು. ಇಂದು...

ಮದುವೆಯಾಗಿ ಮಕ್ಕಳಿದ್ದ ಪ್ರಿಯತಮೆಯೊಂದಿಗೆ ಸಂಬಂಧ: ಯುವಕನಿಗೆ ಧರ್ಮದೇಟು

0
ಮೈಸೂರು: ಮದುವೆಯಾಗಿ ಎರಡು ಮಕ್ಕಳ ತಾಯಿ ಆಗಿರುವ ಪ್ರಿಯತಮೆಯೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದ ಯುವಕನಿಗೆ ಗ್ರಾಮಸ್ಥರು ಧರ್ಮದೇಟು ನೀಡಿರುವ ಘಟನೆ ನಂಜನಗೂಡು ತಾಲೂಕಿನ ಹಳ್ಳಿದಿಡ್ಡಿ ಗ್ರಾಮದಲ್ಲಿ ನಡೆದಿದೆ. ಗೊಂತ್ತಗಾಲ ಗ್ರಾಮದ ಯುವಕ ಮಹೇಶ್ ಕುಮಾರ್ ಹಲ್ಲೆಗೆ...

ಕೊರೊನಾ ಹೆಚ್ಚಳ: ಗಾಯಿತ್ರಿ ಥಿಯೇಟರ್ ತಾತ್ಕಾಲಿಕ ಸ್ಥಗಿತ

0
ಮೈಸೂರು: ಮೈಸೂರು ನಗರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೂತನ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಹಿನ್ನೆಲಯಲ್ಲಿ ಮೈಸೂರಿನ ಗಾಯಿತ್ರಿ ಚಿತ್ರಮಂದಿರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಕರ್ಫ್ಯೂ ಆದೇಶದಿಂದ...

563 ಕೋಟಿ ವೆಚ್ಚದಲ್ಲಿ ಹಳೆ ಉಂಡವಾಡಿ ಯೋಜನೆ ಕೈಗೆತ್ತಿಕೊಳ್ಳುವಂತೆ ರಾಜುಗೌಡರಿಗೆ ಪ್ರತಾಪ್ ಸಿಂಹ ಮನವಿ

0
ಬೆಂಗಳೂರು: ಹಳೆ ಉಂಡವಾಡಿ ಯೋಜನೆಯನ್ನು ಪ್ರಸ್ತುತ ಇರುವ 350 ಕೋಟಿಗೆ ಬದಲಾಗಿ ಮೂಲದಲ್ಲಿ ಯೋಜಿಸಿದಂತೆ 563 ಕೋಟಿ ವೆಚ್ಚದಲ್ಲಿ ಸಂಪೂರ್ಣ ಕಾಮಗಾರಿ ಕೈಗೆತ್ತಿಕೊಳ್ಳಬೇಕೆಂದು ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಅಧ್ಯಕ್ಷರಾದ ರಾಜುಗೌಡರಿಗೆ...

ಉತ್ತರ ಪ್ರದೇಶ ಚುನಾವಣೆ: ಕಾಂಗ್ರೆಸ್ ನಿಂದ ಎರಡನೇ ಪಟ್ಟಿ ಬಿಡುಗಡೆ

0
ಲಖನೌ(ಉತ್ತರಪ್ರದೇಶ):  ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್ ಭಾರೀ ಸಿದ್ದತೆ ಕೈಗೊಂಡಿದ್ದು, ವಿವಿಧ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿರುವ ಸುಮಾರು 41 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ 16 ಮಹಿಳಾ...

ರಾಜ್ಯದಲ್ಲಿನ ಟಫ್ ರೂಲ್ಸ್ ಸಿಎಂ ತೀರ್ಮಾನವಲ್ಲ: ಸಚಿವ ಎಸ್ ಟಿ ಸೋಮಶೇಖರ್

0
 ಮೈಸೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನೇ ದಿನೇ ಏರಿಕೆಯಾಗುತ್ತಿರುವ ಕಾರಣದಿಂದಾಗಿ ಸೋಂಕನ್ನು ನಿಯಂತ್ರಣಕ್ಕೆ ತರಲು ರಾಜ್ಯ ಸರ್ಕಾರ ವೀಕೆಂಡ್‌ ಕರ್ಪ್ಯೂ, ನೈಟ್‌ ಕರ್ಪ್ಯೂಗಳನ್ನು ಜಾರಿಗೊಳಿಸಿದೆ. ಆದರೆ ಈ ಎಲ್ಲಾ ಕಠಿಣ ನಿಯಮಗಳು ಜಾರಿ...

ಮೈಸೂರು: ಫೆಬ್ರವರಿಯಲ್ಲಿ 4 ಸಾವಿರ ಗಡಿ ದಾಟಲಿರುವ ಕೊರೊನಾ

0
ಮೈಸೂರು:  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ  ಫೆಬ್ರವರಿ ಮೊದಲ ವಾರದಿಂದ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಲಿದ್ದು, 4 ಸಾವಿರ ಗಡಿ ದಾಟಲಿದೆ ಎಂದು ಮೈಸೂರು  ಜಿಲ್ಲಾ  ಉಸ್ತುವರಿ ಸಚಿವ ಹೆಚ್.ಟಿ.ಸೋಮಶೇಖರ್ ಮಾಹಿತಿ ನೀಡಿದ್ದಾರೆ.  ಮೈಸೂರಿನಲ್ಲಿ ಮಾಧ್ಯಮದವರ ...

ಅದ್ದೂರಿ ಮದುವೆಗಾಗಿ ಎಸ್ ಬಿಐನಲ್ಲಿ ಹಣ ದೋಚಿದ್ದ ವ್ಯಕ್ತಿಯ ಬಂಧನ

0
ಹುಬ್ಬಳ್ಳಿ:  ಜ. 21ಕ್ಕೆ ನಿಗದಿಯಾಗಿದ್ದ ತನ್ನ ಮದುವೆಯನ್ನು ಅದ್ಧೂರಿಯಾಗಿ ಮಾಡಿಕೊಳ್ಳುವ ಸಲುವಾಗಿ ನಗರದ ಕೊ‌ಪ್ಪಿಕರ್ ರಸ್ತೆಯ ಎಸ್‌ಬಿಐ ಬ್ಯಾಂಕ್‌ನಿಂದ ಹಣ ಕಳ್ಳತನ ಮಾಡಿದ್ದೇನೆ ಎಂದು ಕೃತ್ಯ ಎಸಗಿದ ಆರೋಪಿ ಪ್ರವೀಣ್ ಕುಮಾರ್ ಪೊಲೀಸ್...

ಕೋವಿಡ್ ನಿಂದ ನಿರ್ದೇಶಕ ಪ್ರದೀಪ್ ರಾಜ್ ನಿಧನ

0
ಬೆಂಗಳೂರು: ಕಿರಾತಕ ಚಿತ್ರದ ಚಿತ್ರ ನಿರ್ದೇಶಕ ಪ್ರದೀಪ್‌ ರಾಜ್‌ (46) ಅವರು ಗುರುವಾರ ನಸುಕಿನಲ್ಲಿ ಕೋವಿಡ್‌ ಸೋಂಕಿನಿಂದ ಸಾವನ್ನಪ್ಪಿದರು. ಮಧುಮೇಹ, ಯಕೃತ್ತು ಸೇರಿದಂತೆ ಬಹು ಅಂಗಾಂಗ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ತೀವ್ರ ಅಸ್ವಸ್ಥರಾಗಿ...

EDITOR PICKS