Saval
ಶೀಘ್ರದಲ್ಲೇ ರಾಜ್ಯಕ್ಕೆ 18 ಸಾವಿರ ಶಿಕ್ಷಕರ ನೇಮಕಾತಿ – ಮಧು ಬಂಗಾರಪ್ಪ
ಮಡಿಕೇರಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗೆ 12,000 ಹಾಗೂ ಅನುದಾನಿತ ಶಾಲೆಗಳಿಗೆ 6,000 ಸೇರಿ ಒಟ್ಟು 18 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ನಡೆಯಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ...
ಕೈಗಾ ಅಣು ವಿದ್ಯುತ್ ಸ್ಥಾವರ – ಗೇಟ್ ಬಿದ್ದು ಯೋಧ ಸಾವು..!
ಕಾರವಾರ : ಕೈಗಾ ಅಣು ವಿದ್ಯುತ್ ಸ್ಥಾವರದ ಅಣು ತ್ಯಾಜ್ಯ ಘಟಕದಲ್ಲಿ ಕಾವಲಿಗೆ ನಿಂತಿದ್ದ ಕೇಂದ್ರೀಯ ಕೈಗಾರಿಕೆ ಭದ್ರತಾ ಪಡೆಯ ಹೆಡ್‌ಕಾನ್ಸ್‌ಟೇಬಲ್ ಮೈಮೇಲೆ ಕಬ್ಬಿಣದ ಗೇಟ್ ಬಿದ್ದು ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದ ಮಹಿಮಾನಗಡ್ ಮೂಲದ ಶೇಖರ್...
ನಟ ದರ್ಶನ್‌ಗೆ ಹಾಸಿ, ದಿಂಬಿಗಾಗಿ ಕೋರ್ಟ್ ಹೋಗ್ತಾರೆ; ಆದರೆ ಈ ಕೈದಿಗಳಿಗೆ ಎಲ್ಲವೂ ಸಿಗುತ್ತೆ...
ಬೆಂಗಳೂರು : ನಟ ದರ್ಶನ್ ಅವರು ದಿಂಬು, ಹಾಸಿಗೆಗೆ ಕೋರ್ಟ್‌ನಲ್ಲಿ ಮನವಿ ಮಾಡುತ್ತಾರೆ. ಆದರೆ ಈ ಕೈದಿಗಳಿಗೆ ಎಲ್ಲವೂ ಸುಲಭವಾಗಿ ಸಿಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ಅವರು ಜೈಲಿನಲ್ಲಿರುವ ಅವ್ಯವಸ್ಥೆ ವಿರುದ್ಧ...
ಜನರ ಮೇಲೆ ಪದೇ ಪದೇ ದಾಳಿ ಮಾಡ್ತಿದ್ದ, ಹುಲಿ ಸೆರೆ – DNA ಟೆಸ್ಟ್‌ಗೆ...
ಬೆಂಗಳೂರು/ಮೈಸೂರು : ಸರಗೂರು ತಾಲೂಕಿನಲ್ಲಿ ಪದೇ ಪದೇ ಜನರ ಮೇಲೆ ದಾಳಿ ಮಾಡಿ ಜನ, ಜಾನುವಾರುಗಳ ಸಾವಿಗೆ ಕಾರಣವಾಗಿದ್ದ ಗಂಡು ಹುಲಿಯನ್ನು ಸೆರೆ ಹಿಡಿಯಲಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...
ಮರ್ಮಾಂಗಕ್ಕೆ ಒದ್ದು ಹಲ್ಲೆ, ಬಾಲಕನ ವೃಷಣಕ್ಕೆ ಗಂಭೀರ ಗಾಯ – ಶಾಲೆಯಲ್ಲಿ ರ‍್ಯಾಗಿಂಗ್
ಮೈಸೂರು : ಪ್ರಶ್ನೆ ಮಾಡಿದ 13 ವರ್ಷದ ಬಾಲಕನ ಮೇಲೆ ಮೂವರು ಬಾಲಕರು ದಾಳಿ ಮಾಡಿ ಬಾಲಕನ ಗುಪ್ತಾಂಗಕ್ಕೆ ಒದ್ದು ಗಂಭೀರ ಗಾಯಗೊಳಿಸಿದ ಘಟನೆ ಮೈಸೂರು ನಗರದಲ್ಲಿ ನಡೆದಿದೆ.
ಮೈಸೂರು ಜಯಲಕ್ಷ್ಮಿ ಪುರಂನಲ್ಲಿರುವ ಪ್ರತಿಷ್ಠಿತ...
ನೊಬೆಲ್ ಪ್ರಶಸ್ತಿ ವಿಜೇತ ವಿಜ್ಞಾನಿ ಜೇಮ್ಸ್ ವಾಟ್ಸನ್ ನಿಧನ..!
ನ್ಯೂಯಾರ್ಕ್ : ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಹಾಗೂ ಡಿಎನ್‌ಎ ರಚನೆಯ ಸಹ-ಆವಿಷ್ಕಾರಕರಾದ ಜೇಮ್ಸ್ ವಾಟ್ಸನ್ (97) ಇಹಲೋಕ ತ್ಯಜಿಸಿದ್ದಾರೆ.
1953ರಲ್ಲಿ ಬ್ರಿಟಿಷ್ ವಿಜ್ಞಾನಿ ಫ್ರಾನ್ಸಿಸ್ ಕ್ರಿಕ್ ಅವರೊಂದಿಗೆ ಸೇರಿ ಡಿಎನ್‌ಎಯ ಡಬಲ್-ಹಿಲಿಕ್ಸ್...
ಕಾಫಿ ಪುಡಿ ಬೆಲೆ ಏರಿಕೆ – ಚಳಿಗಾಲದಲ್ಲಿ ಜೇಬು ಸುಡಲಿದೆ ಬಿಸಿ ಬಿಸಿ ಕಾಫಿ
ಬೆಂಗಳೂರು : ಈಗಾಗಲೇ ಚಳಿಗಾಲ ಆರಂಭವಾಗಿದ್ದು, ಬೆಳ್ಳಿಗ್ಗೆ ಚುಮುಚುಮು ಚಳಿ ಶುರುವಾಗಿದೆ. ಕಾಡುತ್ತಿರುವ ಚಳಿಗೆ ಗಂಟೆಗೊಂದು ಕಪ್ ಕಾಫಿ ಕುಡಿಯಬೇಕೆಂಬ ಆಸೆಯಾಗುತ್ತೆ. ಆದರೆ ಈ ಬಿಸಿ ಕಾಫಿ ನಿಮ್ಮ ನಾಲಿಗೆಯನ್ನಷ್ಟೇ ಅಲ್ಲ, ಜೇಬನ್ನೂ...
ಹೆಂಡತಿಗೆ ಜೀವ ಬೆದರಿಕೆ ಹಾಕಿದ್ದ ಪತಿಗೆ 1 ವರ್ಷ ಜೈಲು
ಶಿವಮೊಗ್ಗ : ಹೆಂಡತಿಗೆ ಜೀವ ಬೆದರಿಕೆ ಹಾಕಿ ಮನೆಯಿಂದ ಹೊರಹಾಕಿದ್ದ ಪತಿಗೆ ಒಂದು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದೆ.
ಭದ್ರಾವತಿ ತಾಲೂಕಿನ ಗುಂಡೇರಿ ಕ್ಯಾಂಪ್ ನಿವಾಸಿ ಹರೀಶ್ ಶಿಕ್ಷೆಗೊಳಗಾದ...
ಕಲಾವಿದರಿಗೆ ಅವಮಾನ ಮಾಡಿದ್ಯಾರು – ಬಿಗ್ ಬಾಸ್ ಮನೆಯಲ್ಲಿ ಕಿಚ್ಚ ಕೆಂಡಾಮಂಡಲ
ಶನಿವಾರದ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಅವರು ಆ ವಾರ ಮನೆಯಲ್ಲಿ ನಡೆದ ವಿಚಾರದ ಬಗ್ಗೆ ಚರ್ಚೆ ನಡೆಸುತ್ತಾರೆ. ಆದರೆ ಬಹಳ ಅಪರೂಪದ ಎಂಬಂತೆ ಕಳೆದ ವಾರ ನಡೆದ ಒಂದು ಘಟನೆಯ...
ಟನ್ ಕಬ್ಬಿಗೆ 3,500 ರೂ. ಬೇಕೇ – ಪಟ್ಟು ಹಿಡಿದು ಮುಧೋಳ ರೈತರ ಪ್ರತಿಭಟನೆ..!
ಬಾಗಲಕೋಟೆ : ರೈತರ ನಿರಂತರ ಹೋರಾಟದ ಫಲವಾಗಿ ಸರ್ಕಾರ 1 ಟನ್ ಕಬ್ಬಿಗೆ 3,300 ರೂ. ದರವನ್ನು ನಿಗದಿ ಪಡಿಸಿದೆ. ಸರ್ಕಾರದ ಈ ನಿರ್ಧಾರಕ್ಕೆ ಮುಧೋಳ ಭಾಗದ ರೈತರು ಒಪ್ಪಿಗೆ ನೀಡದೇ ಪ್ರತಿಭಟನೆ...





















