ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
33582 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅಕ್ರಮ ಎಂಜಿನಿಯರಿಂಗ್ ಸೀಟು ಹಂಚಿಕೆ: ಬಿಎಂಎಸ್ ಎಜುಕೇಷನ್ ಟ್ರಸ್ಟಿ ವಿರುದ್ಧ ಎಫ್ ಐ ಆರ್

0
ಬೆಂಗಳೂರು: ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಹಾಗೂ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ನಿಮಯಗಳನ್ನು ಉಲ್ಲಂಘಿಸಿ ಕಾನೂನುಬಾಹಿರ ಮತ್ತು ಅಕ್ರಮವಾಗಿ ಎಂಜಿನಿಯರಿಂಗ್ ಸೀಟುಗಳನ್ನು ಹಂಚಿಕೆ ಮಾಡಿ ಪ್ರವೇಶ ಕಲ್ಪಿಸಿದ್ದ ಆರೋಪದಡಿಯಲ್ಲಿ...

ರನ್ಯಾ ರಾವ್ ಪ್ರಕರಣ: ತರುಣ್ ಕೊಂಡೂರು ಜಾಮೀನು ಅರ್ಜಿ ತಿರಸ್ಕಾರ

0
ಬೆಂಗಳೂರು: ದುಬೈನಿಂದ ಚಿನ್ನವನ್ನು ಕಳ್ಳಸಾಗಣೆ ಮಾಡಲು ಚಿತ್ರನಟಿ ರನ್ಯಾ ರಾವ್ ಗೆ ಸಹಕಾರ ನೀಡುತ್ತಿದ್ದ ತರುಣ್ ಕೊಂಡೂರು ರಾಜು ಅವರ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ. ಸಧ್ಯ ಕೊಂಡೂರು ರಾಜು ನ್ಯಾಯಾಂಗ...

1.45 ಲಕ್ಷ ರೂ. ಲಂಚ ಸ್ವೀಕರ: ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

0
ಮೈಸೂರು : ಮೈಸೂರು ಜಿಲ್ಲೆಯ ನಂಜನಗೂಡಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಾವೇರಿ ನೀರಾವರಿ ನಿಗಮ ನಿಯಮಿತದ ಕಾರ್ಯಪಾಲಕ ಅಭಿಯಂತರ ಮತ್ತು ಅಕೌಂಟ್ ಸೂಪರಿಂಟೆಂಡೆಂಟ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರು ಹಿಡಿದಿದ್ದಾರೆ. ಕಾರ್ಯಪಾಲಕ ಅಭಿಯಂತರ...

ಶಾಲೆಯನ್ನು ಸ್ವಚ್ಛಗೊಳಿಸಲು ಮಕ್ಕಳನ್ನು ಬಳಸಿದರೆ ಶಿಕ್ಷಕರ ವಿರುದ್ಧ ಎಫ್ಐಆರ್

0
ಬೆಂಗಳೂರು: ಶಾಲಾ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ಕೆ ವಿದ್ಯಾರ್ಥಿಗಳನ್ನು ಬಳಸಿಕೊಂಡರೆ ಅವರ ವಿರುದ್ಧ ಎಫ್ಐಆರ್ ದಾಖಲಿಸುವುದಾಗಿ ಶಾಲಾ ಶಿಕ್ಷಣ ಇಲಾಖೆ ಶಿಕ್ಷಕರಿಗೆ ಎಚ್ಚರಿಕೆ ನೀಡಿದೆ. ಬೆಂಗಳೂರು ಉತ್ತರ ಜಿಲ್ಲೆಯ ಶಾಲೆಯೊಂದರಲ್ಲಿ ಇತ್ತೀಚೆಗೆ ಶಾಲಾ ಆವರಣವನ್ನು ಕಸ...

ಇಂದು ಮಧ್ಯಾಹ್ನ 1.30ಕ್ಕೆ ಪಿಯು ಫಲಿತಾಂಶ ಪ್ರಕಟ

0
ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿರುವ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವು ಮಂಗಳವಾರ ಮಧ್ಯಾಹ್ನ ಪ್ರಕಟಗೊಳ್ಳಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದ ಕರ್ನಾಟಕ ಶಾಲಾ ಪರೀಕ್ಷೆ...

89 ವರ್ಷದ ವೃದ್ಧೆ ಸಾವು: ಸಂಭಾಜಿನಗರದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ವಿಮಾನ

0
ನವದೆಹಲಿ:ವಿಮಾನಯಾನ ಅಧಿಕಾರಿಗಳ ಪ್ರಕಾರ, ಆಕೆಯ ಸ್ಥಿತಿ ಹದಗೆಟ್ಟಿದ್ದರಿಂದ, ಸಿಬ್ಬಂದಿ ವೈದ್ಯಕೀಯ ತುರ್ತುಸ್ಥಿತಿಯನ್ನು ಘೋಷಿಸಿದರು ಮತ್ತು ಹತ್ತಿರದ ವಿಮಾನ ನಿಲ್ದಾಣದಲ್ಲಿ ಆದ್ಯತೆಯ ಲ್ಯಾಂಡಿಂಗ್ ಕೋರಿದರು. ರಾತ್ರಿ 10 ಗಂಟೆ ಸುಮಾರಿಗೆ ವಿಮಾನವು ಛತ್ರಪತಿ ಸಂಭಾಜಿನಗರದಲ್ಲಿ...

ಎರಡನೇ ದಿನಕ್ಕೆ ಕಾಲಿಟ್ಟ ಬಿಜೆಪಿಯ ಜನಾಕ್ರೋಶ ಯಾತ್ರೆ : ಇಂದು ಮಂಡ್ಯದಲ್ಲಿ ಯಾತ್ರೆ ಆರಂಭ

0
ಮಂಡ್ಯ : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಲೆ ಏರಿಕೆ ಖಂಡಿಸಿ, ಬಿಜೆಪಿಯಿಂದ ಜನಾಕ್ರೋಶ ಯಾತ್ರೆ ಆರಂಭವಾಗಿದ್ದು, ನಿನ್ನೆ ಮೈಸೂರಲ್ಲಿ ಈ ಒಂದು ಯಾತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ ನೀಡಿದ್ದರು....

ರೇಣುಕಾಸ್ವಾಮಿ ಹತ್ಯೆ ಕೇಸ್ : ಇಂದು 57ನೇ ಸಿಸಿಎಚ್ ಕೋರ್ಟ್ ನಲ್ಲಿ ವಿಚಾರಣೆ

0
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯಲಿದೆ. ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗುವ...

ಹಜ್ 2025: ಭಾರತ ಸೇರಿದಂತೆ 13 ದೇಶಗಳಿಗೆ ವೀಸಾ ನಿಷೇಧಿಸಿದ ಸೌದಿ ಅರೇಬಿಯಾ

0
ನವದೆಹಲಿ: ಹಜ್ ಯಾತ್ರೆ-2025 ಸಮೀಪಿಸುತ್ತಿರುವುದರಿಂದ, ಸೌದಿ ಅರೇಬಿಯಾ ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಸೇರಿದಂತೆ 14 ದೇಶಗಳ ನಾಗರಿಕರಿಗೆ ಕೆಲವು ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಮಕ್ಕಾ ಯಾತ್ರೆ ಮುಕ್ತಾಯಗೊಳ್ಳುತ್ತಿದ್ದಂತೆ ಉಮ್ರಾ, ವ್ಯಾಪಾರ ಮತ್ತು...

ರಾಜ್ಯದ ಬಿಜೆಪಿ ನಾಯಕರಿಗೆ ಮುಟ್ಟಿ ನೋಡಿಕೊಳ್ಳುವಂತೆ ಮೋದಿ ಕಪಾಳಮೋಕ್ಷ ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ ಕಿಡಿ

0
ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಏರಿಕೆ ಮೂಲಕ ರಾಜ್ಯ ಬಿಜೆಪಿ ನಾಯಕರಿಗೆ ಮುಟ್ಟಿ ನೋಡಿಕೊಳ್ಳುವಂತೆ ಮೋದಿ ಕಪಾಳಮೋಕ್ಷ ಮಾಡಿದ್ದಾರೆ, ಬಿಜೆಪಿ ನಾಯಕರ ಮುಖಕ್ಕೆ ಮಸಿ ಬಳಿದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಕೇಂದ್ರ...

EDITOR PICKS