Saval
ಲೈಂಗಿಕ ದೌರ್ಜನ್ಯ; ಕಾಂಗ್ರೆಸ್ ಮುಖಂಡ ಗುರಪ್ಪಗೆ ನೋಟಿಸ್
ಬೆಂಗಳೂರು: ಮಹಿಳೆಯರಿಗೆ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಕಾಂಗ್ರೆಸ್ ಮುಖಂಡ ಗುರಪ್ಪ ನಾಯ್ಡುಗೆ ವಿಚಾರಣೆಗೆ ಹಾಜರಾಗುವಂತೆ ವಿ.ವಿ ಪುರ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿ ಕೊಳ್ಳಲಾಗಿದೆ....
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು, ಡಿಸೆಂಬರ್ 2: ಫೆಂಗಲ್ ಚಂಡಮಾರುತದಿಂದಾಗಿ ಬೆಂಗಳೂರು ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ.
ಬೆಂಗಳೂರಿನಲ್ಲಿ ಭಾನುವಾರ ಸಂಜೆಯಿಂದ ಮಳೆಯಾಗುತ್ತಿದೆ....
ಯೋಜನೆಗಳು ಜನರಿಗೆ ತಲುಪಲಿ, ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಸೇರಲಿ: ಜಿ. ಲಕ್ಷ್ಮೀಕಾಂತ ರೆಡ್ಡಿ
ಮೈಸೂರು: ಯಾವುದೇ ಯೋಜನೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಶೀಘ್ರವಾಗಿ ಅವರಿಗೆ ಸೌಲಭ್ಯಗಳು ದೊರೆಯುವಂತೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ. ಲಕ್ಷೀಕಾಂತ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇಂದು ಜಿಲ್ಲಾಧಿಕಾರಿಗಳ...
ಪುದುಚೇರಿ, ವಿಲ್ಲುಪುರಂನಲ್ಲಿ ಭಾರಿ ಮಳೆ: ಒಂಬತ್ತು ಮಂದಿ ಸಾವು
ಚೆನ್ನೈ: ನಿಧಾನವಾಗಿ ಚಲಿಸುತ್ತಿರುವ ‘ಫೆಂಗಲ್’ ಚಂಡಮಾರುತ ವಿಲ್ಲುಪುರಂ ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯನ್ನುಂಟು ಮಾಡಿದೆ. ಶನಿವಾರ ರಾತ್ರಿಯಿಂದ ವಿಲ್ಲುಪುರಂ, ಪುದುಚೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ. ಇದರ ಪರಿಣಾಮವಾಗಿ ಕೇಂದ್ರಾಡಳಿತ ಪ್ರದೇಶದಲ್ಲಿ...
ಮನೆಯಲ್ಲಿ ಸಿಲಿಂಡರ್ ಗ್ಯಾಸ್ ಸ್ಫೋಟ: ಐವರು ಮಹಿಳೆಯರಿಗೆ ಗಾಯ
ಗಂಗಾವತಿ (ಕೊಪ್ಪಳ ಜಿಲ್ಲೆ): ಇಲ್ಲಿನ ವಾರ್ಡ್ ಸಂಖ್ಯೆ 28ರ ವ್ಯಾಪ್ತಿಯ ಬಸ್ ಡಿಪೋ ರಸ್ತೆಯಲ್ಲಿನ ತಾತ ಕಿರಾಣಿ ಅಂಗಡಿ ಬಳಿಯ ಮನೆಯೊಂದರಲ್ಲಿ ಸಿಲಿಂಡರ್ ಗ್ಯಾಸ್ ಸ್ಫೋಟಗೊಂಡು ವಿದ್ಯುತ್ ಶಾರ್ಟ್ ಸರ್ಕಿಟ್ ಕೂಡ ಆಗಿದ್ದರಿಂದ...
ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಸಿ.ಎಂ ಸಿದ್ದರಾಮಯ್ಯ
ತುಮಕೂರು: ಈ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಆಗುವುದರಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಬಳಿಕ...
ಬಿಜೆಪಿ ಶಿಸ್ತು ಸಮಿತಿ ನೋಟಿಸ್ ಗೆ ಉತ್ತರ ನೀಡುತ್ತೇನೆ: ಬಸನಗೌಡ ಪಾಟೀಲ್ ಯತ್ನಾಳ
ಬೆಂಗಳೂರು: ಬಿಜೆಪಿ ಶಿಸ್ತು ಸಮಿತಿಯು ತಮಗೆ ನೀಡಿರುವ ನೋಟಿಸ್ ಗೆ ಉತ್ತರ ನೀಡುವುದಾಗಿ ಮತ್ತು ಕರ್ನಾಟಕ ಬಿಜೆಪಿಯ ಸದ್ಯದ ಸ್ಥಿತಿಗತಿಯ ಮಾಹಿತಿ ನೀಡುವುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಪ್ರತಿಕ್ರಿಯಿಸಿದ್ದಾರೆ.
ಸಾಮಾಜಿಕ ಮಾಧ್ಯಮ ವೇದಿಕೆ...
ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆಗೆ ಮನೆ ಕುಸಿತ: ವೃದ್ಧ ದಂಪತಿ ರಕ್ಷಣೆ
ಬೆಂಗಳೂರು: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಜೆ ನಗರದಲ್ಲಿ ಕಳೆದ ರಾತ್ರಿ ಮಳೆಯಿಂದಾಗಿ ಸುಮಾರು 70 ವರ್ಷದ ಹಳೆಯ ಮನೆಯೊಂದು ಕುಸಿದು ಬಿದ್ದಿದ್ದು, ವೃದ್ಧ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಮನೆಯಲ್ಲಿ ವೃದ್ಧ ದಂಪತಿ ವಾಸವಾಗಿದ್ದರು....
ಸಂವಿಧಾನ ಬದಲಿಸಬೇಕೆಂದು ಹೇಳಿಯೇ ಇಲ್ಲ, ಸಿದ್ದರಾಮಯ್ಯ ಪರಿಶೀಲಿಸಿ ಮಾತನಾಡಬೇಕಿತ್ತು: ಪೇಜಾವರ ಶ್ರೀ
ಉಡುಪಿ: ಸಂವಿಧಾನ ಬದಲಿಸಬೇಕೆಂದು ಹೇಳಿಯೇ ಇಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯ ಪರಿಶೀಲಿಸಿ ಮಾತನಾಡಬೇಕಿತ್ತು ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರು ಹೇಳಿದ್ದಾರೆ.
ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಂತ ಸಮಾವೇಶ ನಡೆದಿತ್ತು....
ಬಸನಗೌಡ ಪಾಟೀಲ್ ಯತ್ನಾಳ್ ಗೆ ಹೈಕಮಾಂಡ್ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್
ಬೆಂಗಳೂರು: ಪಕ್ಷದ ವಿರುದ್ಧ ಸದಾ ಹೇಳಿಕೆಗಳನ್ನು ನೀಡುತ್ತಿರುವ ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ.
ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ...