Saval
ಸಿ ಟಿ ರವಿಗೆ ಜಾಮೀನು: ಹಿಟ್ಲರ್ ಕಾಂಗ್ರೆಸ್ ಸರ್ಕಾರಕ್ಕೆ ಕಪಾಳಮೋಕ್ಷ- ಬಿ ವೈ ವಿಜಯೇಂದ್ರ
ಬೆಂಗಳೂರು: ಎಂಎಲ್ಸಿ ಸಿ ಟಿ ರವಿಗೆ ಮಧ್ಯಂತರ ಜಾಮೀನು ನೀಡುವ ಮೂಲಕ ಹೈಕೋರ್ಟ್ ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಅಕ್ಷರಶಃ ಕಪಾಳಮೋಕ್ಷ ಮಾಡಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ...
ಸಂಸತ್ ಚಳಿಗಾಲದ ಅಧಿವೇಶನ: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ
ಹೊಸದಿಲ್ಲಿ: ಸಂಸತ್ ನ ಚಳಿಗಾಲದ ಅಧಿವೇಶನ ಶುಕ್ರವಾರ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದೆ.
ನ.25ರಿಂದ ಶುರುವಾಗಿದ್ದ ಅಧಿವೇಶನದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಚರ್ಚೆ ನಡೆದಿಲ್ಲ. ಅದಾನಿ ಗ್ರೂಪ್ ವಿರುದ್ಧ ಲಂಚದ ಆರೋಪ, ಮಣಿಪುರ, ಸಂಭಲ್ ಹಿಂಸಾಚಾರ, ಜಾರ್ಜ್ ಸೊರೊಸ್...
ಹೆರಿಗೆ ಮಾಡಿಸಲು ಲಂಚ: ಮಲ್ಲಸಂದ್ರ ಹೆರಿಗೆ ಆಸ್ಪತ್ರೆ ನರ್ಸ್ ಲೋಕಾಯುಕ್ತ ಬಲೆಗೆ
ಬೆಂಗಳೂರು: ಟಿ.ದಾಸರಹಳ್ಳಿಯ ಮಲ್ಲಸಂದ್ರ ಹೆರಿಗೆ ಆಸ್ಪತ್ರೆ ನರ್ಸ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಹೆರಿಗೆ ಮಾಡಿಸಲು ಲಂಚ ಪಡೆಯುತ್ತಿದ್ದ ಮಲ್ಲಸಂದ್ರ ಹೆರಿಗೆ ಆಸ್ಪತ್ರೆಯ ನರ್ಸ್ ಗಂಗಲಕ್ಷ್ಮೀ...
ವಿಪಕ್ಷಗಳ ಕೋಲಾಹಲ: ಸಂಸತ್ ನ ಜಂಟಿ ಸಮಿತಿಗೆ ಏಕ ಚುನಾವಣೆ ಮಸೂದೆ
ಹೊಸದಿಲ್ಲಿ: “ಒಂದು ದೇಶ, ಒಂದು ಚುನಾವಣೆ’ಗೆ ಸಂಬಂಧಿಸಿದ 2 ಮಸೂದೆಗಳನ್ನು ಸಂಸತ್ನ ಜಂಟಿ ಸಮಿತಿಗೆ ವಹಿಸಲಾಗಿದೆ.
ಈ ಬಗ್ಗೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ನಿರ್ಣಯ ಅಂಗೀಕಾರವಾಗಿದೆ. ಶುಕ್ರವಾರ(ಡಿ.20) ವಿಪಕ್ಷಗಳ ಗದ್ದಲದ ನಡುವೆಯೇ ಮಸೂದೆಯನ್ನು ಜೆಪಿಸಿಗೆ...
ಭೀಕರ ಅಗ್ನಿ ಅವಘಡ: ಒಂದೇ ಕುಟುಂಬದ ನಾಲ್ವರು ಸಾವು
ದೇವಾಸ್: ಮನೆಯೊಂದರಲ್ಲಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ನಾಲ್ವರು ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಪ್ರದೇಶದ ದೇವಾಸ್ ನಗರದ ನಯಾಪುರ ಪ್ರದೇಶದಲ್ಲಿ ನಡೆದಿದೆ.
ಈ ದುರಂತದಲ್ಲಿ ನಿವಾಸಿಗಳಾದ ದಿನೇಶ್ ಕಾರ್ಪೆಂಟರ್ (35), ಗಾಯತ್ರಿ ಕಾರ್ಪೆಂಟರ್ (30),...
ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸರ್ಕಾರ
ನವದೆಹಲಿ: ಕೊಬ್ಬರಿಗೆ ನೀಡಲಾಗುತ್ತಿರುವ ಕನಿಷ್ಠ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ಶುಕ್ರವಾರ ಹೆಚ್ಚಿಸಿದೆ. ಈ ಮೂಲಕ ದೇಶದಲ್ಲಿ ಕೊಬ್ಬರಿ ಉತ್ಪಾದನೆಯಲ್ಲಿ ನಂಬರ್ 1 ಸ್ಥಾನ ಪಡೆದಿರುವ ಕರ್ನಾಟಕದ ರೈತರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ.
ಕೇಂದ್ರ...
ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
ಬೆಂಗಳೂರು: ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಡಿ. 26 ಹಾಗೂ 27ರಂದು ಆಯೋಜಿಸಿರುವ ಕಾರ್ಯಕ್ರಮದ ಸಿದ್ಧತೆಯ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶನಿವಾರ ಮಹತ್ವದ...
ಅಥಣಿ: 8 ತಿಂಗಳ ಗರ್ಭಿಣಿ ಕೊಂದ ದುಷ್ಕರ್ಮಿಗಳು
ಚಿಕ್ಕೋಡಿ: ಎಂಟು ತಿಂಗಳ ಗರ್ಭಿಣಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.
ಗ್ರಾಮದ ಮಹಿಳೆ ಸುವರ್ಣ ಮಠಪತಿ (37) ಕೊಲೆಯಾದ ತುಂಬು...
ಸೈಬರ್ ಅಪರಾಧ ಜಾಗೃತಿ ಕಾಲರ್ ಟ್ಯೂನ್: DoT ಹೊಸ ಆದೇಶ
ಸೈಬರ್ ಅಪರಾಧವನ್ನು ಎದುರಿಸಲು ಟೆಲಿಕಾಂ ಇಲಾಖೆಯು ಸದ್ಯ ಎಲ್ಲಾ ಆಪರೇಟರ್ಗಳಿಗೆ (ಜಿಯೋ, ಏರ್ಟೆಲ್, ವೊಡಾಫೋನ್ ಐಡಿಯಾ, ಬಿಎಸ್ಎನ್ಎಲ್) ಸೈಬರ್ ಅಪರಾಧ ಜಾಗೃತಿ ಕಾಲರ್ ಟ್ಯೂನ್ ಪ್ಲೇ ಮಾಡಲು ಕೇಳಿದೆ. ಈ ಕಾಲರ್ ಟ್ಯೂನ್...
ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
ನವದೆಹಲಿ: “ಮಹಿಳೆಯರನ್ನು ಕೌಟುಂಬಿಕ ದೌರ್ಜನ್ಯಗಳಿಂದ ರಕ್ಷಿಸಲು ಮತ್ತು ಅವರಿಗೆ ನೆರವಾಗಲು ಕಠಿಣ ಕಾನೂನುಗಳನ್ನು ರಚಿಸಲಾಗಿದೆಯೇ ಹೊರತು, ಅದನ್ನು ಪತಿಯ ವಿರುದ್ಧ ದುರ್ಬಳಕೆ ಮಾಡಲು ಅಲ್ಲ.’ ಎಂದು ಸುಪ್ರೀಂಕೋರ್ಟ್ ಹೇಳಿದೆ. ಮಹಾರಾಷ್ಟ್ರದ ಪುಣೆಯ ದಂಪತಿ...