ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39894 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಆಟೋ ಗ್ಯಾಸ್ ದರ ದಿಢೀರ್ ಹೆಚ್ಚಳ – ಆಟೋ ಚಾಲಕರ ಪರದಾಟ..!

0
ಹಾವೇರಿ : ಇರಾನ್-ಇಸ್ರೇಲ್, ಅಮೆರಿಕದ ನಡುವೆ ಯುದ್ಧದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ಎಫೆಕ್ಟ್ ಭಾರತದ ಮೇಲೆ ತಟ್ಟಿದೆ. ಆಟೋ ಗ್ಯಾಸ್‌ ದರ ದಿಢೀರ್‌ ಹೆಚ್ಚಳವಾಗಿದ್ದು, ಹಾವೇರಿಯಲ್ಲಿ ಆಟೋ ಚಾಲಕರ ಪರದಾಡುವಂತಾಗಿದೆ. ಹಾವೇರಿಯ...

ತುಂಗಭದ್ರಾ ಜಲಾಶಯದ 15 ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಪೂರ್ಣ..!

0
ಕೊಪ್ಪಳ : ಜಿಲ್ಲೆಯ ಮುನಿರಾಬಾದ್ ಬಳಿಯ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕೆಲಸ ಭರದಿಂದ ಸಾಗಿದ್ದು, 15ಕ್ಕೂ ಹೆಚ್ಚು ಗೇಟ್‌ಗಳ ಅಳವಡಿಕೆ ಕಾರ್ಯ ಸಂಪೂರ್ಣ ಮುಗಿದಿದೆ. ತುಂಗಭದ್ರಾ ಜಲಾಶಯ ಕರ್ನಾಟಕ, ಆಂಧ್ರಪ್ರದೇಶ,...

ಮೈಸೂರು ರೇಷ್ಮೆ ಸೀರೆ ಇನ್ನು ಆನ್​ಲೈನಲ್ಲಿ ಸಿಗೋದು ಅನುಮಾನ..!

0
ಬೆಂಗಳೂರು/ಮೈಸೂರು : ಸರ್ಕಾರಿ ಸ್ವಾಮ್ಯದ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ತಯಾರಿಸುವ ಪ್ರಸಿದ್ಧ ಮೈಸೂರು ಸಿಲ್ಕ್ ಸೀರೆಗಳಿಗೆ ಇತ್ತೀಚಿನ ದಿನಗಳಲ್ಲಿ ಭಾರೀ ಬೇಡಿಕೆ ವ್ಯಕ್ತವಾಗುತ್ತಿದೆ. ಇದರಿಂದಾಗಿ ಪೂರೈಕೆಯೇ ಸವಾಲಾಗಿ ಪರಿಣಮಿಸಿದ್ದು, ಸೀರೆಗಳ ಆನ್​ಲೈನ್...

ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ – ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

0
ನವದೆಹಲಿ : ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಹೆಚ್ಚುತ್ತಿರುವ ಸಂಘರ್ಷದಿಂದ ಉಂಟಾದ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಕೊರತೆಯನ್ನು ನೀಗಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪೆಟ್ರೋಲಿಯಂ ಸಚಿವ ಹರ್ದೀಪ್...

ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – ಮೌಲ್ಯದ ಚಿನ್ನಾಭರಣ ಸೀಜ್

0
ಬೆಂಗಳೂರು : ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ ಮಾಡಿದ್ದ ಐನಾತಿ ಮನೆಗಳ್ಳನನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ವೇಲಾರಾಮ್ (19) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಟೈಲ್ಸ್...

ಎಲ್‌ಪಿಜಿ ಸಮಸ್ಯೆ ಬಗೆಹರಿಯುವ ವಿಶ್ವಾಸ ಇದೆ – ಬಸವರಾಜ ಬೊಮ್ಮಾಯಿ

0
ಬೆಂಗಳೂರು : ದೇಶದಲ್ಲಿ ಪೆಟ್ರೋಲ್, ಡೀಸೆಲ್ ಸಮಸ್ಯೆ ಇಲ್ಲ. ಎಲ್‌ಪಿಜಿ ಗಲ್ಫ್ ದೇಶಗಳಿಂದ ಬರುವುದು ನಿಂತಿದೆ. ನನ್ನ ಪ್ರಕಾರ ಅದು ಕೂಡ ಆದಷ್ಟು ಬೇಗ ಆರಂಭವಾಗಲಿದೆ. ಮುಂದಿನ ಒಂದು ವಾರದಲ್ಲಿ ಬಹುತೇಕ ಸಮಸ್ಯೆಗಳು...

ಬಳ್ಳಾರಿ-ಸಿರುಗುಪ್ಪ-ಸಿಂಧನೂರು ನೂತನ ರೈಲು ಮಾರ್ಗದ ಕೆಲಸ ಶೀಘ್ರವೇ ಆರಂಭಿಸಿ – ರಾಜ್ಯ ರೈಲ್ವೆ ಸಮತಿಯಿಂದ...

0
ನವದೆಹಲಿ : ಬಳ್ಳಾರಿ-ಸಿರುಗುಪ್ಪ-ಸಿಂಧನೂರು ನೂತನ ರೈಲು ಮಾರ್ಗದ ಕೆಲಸ ಕೂಡಲೇ ಆರಂಭವಾಗಬೇಕು, ಬಳ್ಳಾರಿಯಿಂದ ಬೆಂಗಳೂರಿಗೆ ದಿನನಿತ್ಯ ಉದಯ ಸೂಪರ್ ಫಾಸ್ಟ್ ರೈಲು ಇಲ್ಲವೇ ವಂದೇ ಭಾರತ್ ರೈಲಿನ ಸೌಲಭ್ಯ ಒದಗಿಸಬೇಕು ಎಂದು ಕರ್ನಾಟಕ...

ಎಲ್​ಪಿಜಿ ಪೂರೈಕೆ ವ್ಯತ್ಯಯ – ಮೈಸೂರಲ್ಲೂ ಹೋಟೆಲ್ ಬಂದ್ ಆತಂಕ..!

0
ಮೈಸೂರು : ಇರಾನ್-ಇಸ್ರೇಲ್ ಯುದ್ಧ ಜಾಗತಿಕವಾಗಿ ಸಮಸ್ಯೆಯನ್ನು ತಂದೊಡ್ಡಿದ್ದು, ಅದರ ಬಿಸಿ ಕರ್ನಾಟಕದ ಹೋಟೆಲ್ ಉದ್ಯಮಕ್ಕೂ ತಟ್ಟಿದೆ. ಅದರಲ್ಲೂ ಸಾಂಸ್ಕೃತಿಕ ನಗರಿ ಮೈಸೂರಿನ ಹೋಟೆಲ್ ಮಾಲೀಕರು ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಕೊರತೆ ಮತ್ತು...

ಮೈಸೂರಿನಲ್ಲಿ ವಿಷಕಾರಿ ತ್ಯಾಜ್ಯ ವಿಲೇವಾರಿ – ಕ್ರಮಕ್ಕೆ ನಿವಾಸಿಗಳ ಆಗ್ರಹ..!

0
ಮೈಸೂರು : ನಗರದ ನೇತಾಜಿ ನಗರ ಪೊಲೀಸ್ ಬಡಾವಣೆ ಸುತ್ತಮುತ್ತ, ಪ್ರದೇಶದಲ್ಲಿ ಅಕ್ರಮವಾಗಿ ಕಸ ಹಾಗೂ ವಿಷಕಾರಿ ತ್ಯಾಜ್ಯವನ್ನು ಸುರಿಯುತ್ತಿರುವುದರಿಂದ ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಲಿತಾದ್ರಿಪುರಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿ, ಸ್ಮಶಾನದ...

ನಗ್ನ ಜೋಡಿ ಫೋಟೋ ಪಾರ್ಸೆಲ್ – ಏರ್‌ಪೋರ್ಟ್‌ಗೆ ವಾಮಾಚಾರ..!

0
ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ತ್ರೀ, ಪುರುಷನ ನಗ್ನ ಫೋಟೋ, ಹೂವಿನ ಹಾರ ಸೇರಿ ಇನ್ನಿತರ ವಸ್ತುಗಳಿದ್ದ ಪಾರ್ಸೆಲ್‌ವೊಂದು ಬಂದಿದ್ದು, ವಾಮಾಚಾರ ಮಾಡಿದ್ರಾ ಎಂಬ ಪ್ರಶ್ನೆ ಮೂಡಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ...

EDITOR PICKS