ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
32107 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅಧಿಕ ಅಂಕಗಳಿಸಿದ ಮೀಸಲಾತಿ ಅಭ್ಯರ್ಥಿಯನ್ನು ‘ಸಾಮಾನ್ಯ ವರ್ಗ’ದಡಿ ಪರಿಗಣಿಸಬೇಕು: ಸುಪ್ರೀಂಕೋರ್ಟ್‌

0
ನವದೆಹಲಿ (New Delhi)- ಅಧಿಕ ಅಂಕಗಳನ್ನು ಗಳಿಸಿದ ಮೀಸಲಾತಿ ಇರುವ ಅಭ್ಯರ್ಥಿಯನ್ನು ‘ಸಾಮಾನ್ಯ ವರ್ಗ’ದಡಿ ಪರಿಗಣಿಸಬೇಕು ಎಂದು ಸುಪ್ರೀಂಕೋರ್ಟ್‌ (Supreme Court) ಹೇಳಿದೆ. ಸಾಮಾನ್ಯ ವರ್ಗದಲ್ಲಿ ಆಯ್ಕೆಯಾದ ಕೊನೆಯ ಅಭ್ಯರ್ಥಿ ಪಡೆದದ್ದಕ್ಕಿಂತ ಅಧಿಕ ಅಂಕಗಳನ್ನು...

ಬಿಜೆಪಿ ಸೇರುವ ಬಗ್ಗೆ ಚರ್ಚಿಸಿಲ್ಲ, ಯಾವುದೇ ಪಕ್ಷ ಸೇರುವ ಅವಶ್ಯಕತೆ ಇಲ್ಲ: ಸುಮಲತಾ ಅಂಬರೀಷ್‌

0
ಮದ್ದೂರು (Maddur)-ಬಿಜೆಪಿ ಸೇರುವ ಬಗ್ಗೆ ಚರ್ಚಿಸಿಲ್ಲ, ಸದ್ಯಕ್ಕೆ ತಮಗೆ ಯಾವುದೇ ಪಕ್ಷ ಸೇರುವ ಅವಶ್ಯಕತೆ ಇಲ್ಲ ಎಂದು ಸಂಸದೆ ಸುಮಲತಾ ಅಂಬರೀಷ್‌ (Sumalatha Ambareesh) ಹೇಳಿದ್ದಾರೆ. ಮದ್ದೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೇರುವ ಬಗ್ಗೆ...

ರಾಜ್ಯದಲ್ಲಿ 154 ಮಂದಿಗೆ ಕೊರೊನಾ ಪಾಸಿಟಿವ್‌

0
ಬೆಂಗಳೂರು (Bengaluru)-ರಾಜ್ಯದಲ್ಲಿ ಕೊರೊನಾ (Corona) ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಗುರುವಾರ 154 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,47,363ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 116 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ....

ಕೆಕೆಆರ್‌ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ ಗೆ 4 ವಿಕೆಟ್‌ ಗಳ ಜಯ

0
ಮುಂಬೈ (Mumbai)- ಚೈನಾಮನ್ ಬೌಲರ್ ಕುಲದೀಪ್ ಯಾದವ್ (Kuldeep Yadav) ಮಾರಕ ದಾಳಿ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals ) ತಂಡ ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders ) ವಿರುದ್ಧ...

ಮಕ್ಕಳಲ್ಲಿ ದಡಾರ ಪ್ರಕರಣಗಳ ಹೆಚ್ಚಳ: UNICEF, WHO ಎಚ್ಚರಿಕೆ

0
ನವದೆಹಲಿ (New Delhi )-2022 ರ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಮಕ್ಕಳಲ್ಲಿ ದಡಾರ ಹೆಚ್ಚಾಗಿದೆ. ಈ ಬಗ್ಗೆ ವಿಶ್ವಸಂಸ್ಥೆಯ ಅಂತರಾಷ್ಟ್ರೀಯ ಮಕ್ಕಳ ತುರ್ತು ನಿಧಿ (UNICEF), ವಿಶ್ವ ಆರೋಗ್ಯ ಸಂಸ್ಥೆ (WHO)...

ದೆಹಲಿಯ ಜಹಾಂಗಿರ್‌ಪುರಿ ಹಿಂಸಾಚಾರ ಪ್ರಕರಣ: ಪ್ರಮುಖ ಆರೋಪಿ ಬಂಧನ

0
ಕೋಲ್ಕತ್ತಾ (Kolkata )- ದೆಹಲಿಯ ಜಹಾಂಗಿರ್‌ಪುರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಫರೀದ್ ಅಲಿಯಾಸ್ ನೀತು ಅನ್ನು ದೆಹಲಿಯ ಅಪರಾಧ ದಳದ ಪೊಲೀಸರು ಗುರುವಾರ ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದಾರೆ....

ಬೆಳಗಾವಿ ವಿಭಜನೆ ಕುರಿತು ಸಂಪುಟದಲ್ಲಿ ಚರ್ಚಿಸಿ ನಿರ್ಧಾರ: ಮುಖ್ಯಮಂತ್ರಿ ಬೊಮ್ಮಾಯಿ

0
ಬೆಳಗಾವಿ (Belagavi)- ಬೆಳಗಾವಿ ಜಿಲ್ಲೆಯ ವಿಭಜನೆಯ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ (Chief Minister) ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಮತ್ತು ಬೆಳಗಾವಿ ಜಿಲ್ಲೆಯ...

ಪಿಎಸ್‌ ಐ ಅಕ್ರಮ ನೇಮಕಾತಿ: ಶಹಾಬಾದ್ ‌ನಗರಸಭೆ ಸಿಬ್ಬಂದಿ ಪೊಲೀಸರ ವಶಕ್ಕೆ

0
ಕಲಬುರಗಿ (Kalaburgi)- ಪಿಎಸ್‌ ಐ ಅಕ್ರಮ ನೇಮಕಾತಿ (PSI Recruitment scam) ಅಕ್ರಮಕ್ಕೆ ಸಂಬಂಧಿಸಿದಂತೆ ಶಹಾಬಾದ್ ‌ನಗರಸಭೆ ಸಿಬ್ಬಂದಿ ಜ್ಯೋತಿ ಪಾಟೀಲ ಎಂಬವರನ್ನು ಸಿಐಡಿ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ. ಕಲಬುರಗಿಯ ಜ್ಞಾನಜ್ಯೋತಿ ಇಂಗ್ಲಿಷ್...

ಮಧ್ಯಪ್ರದೇಶದ ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಕಮಲ್ ನಾಥ್ ರಾಜೀನಾಮೆ

0
ಭೋಪಾಲ್(Bhopal)-ಮಧ್ಯಪ್ರದೇಶದ ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಕಮಲ್ ನಾಥ್ (Kamal Nath) ರಾಜೀನಾಮೆ ನೀಡಿದ್ದಾರೆ. ಕಮಲ್‌ ನಾಥ್‌ ಅವರ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi)  ಅಂಗೀಕರಿಸಿದ್ದಾರೆ. ಜೊತೆಗೆ, ಕಾಂಗ್ರೆಸ್...

ʻಹಿಂದಿ ರಾಷ್ಟ್ರಭಾಷೆ ಅಲ್ಲʼ: ಸುದೀಪ್‌ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ

0
ಹುಬ್ಬಳ್ಳಿ (Hubballi)- ʻಹಿಂದಿ ರಾಷ್ಟ್ರಭಾಷೆ ಅಲ್ಲʼ (Hindi is not a national language) ಎಂದಿರುವ ನಟ ಕಿಚ್ಚ ಸುದೀಪ್‌ (Kiccha Sudeep) ಅವರ ಹೇಳಿಕೆಗೆ ಮುಖ್ಯಮಂತ್ರಿ (Chief Minister) ಬಸವರಾಜ ಬೊಮ್ಮಾಯಿ...

EDITOR PICKS