Saval
ನೆರೆ ಮನೆಯವನನ್ನು ಕೊಂದು ಮೈಕ್ರೋವೇವ್ನಲ್ಲಿ ಬೇಯಿಸಿ ತಿಂದ ವ್ಯಕ್ತಿಯ ಬಂಧನ
ವ್ಯಕ್ತಿಯೊಬ್ಬ ನೆರೆ ಮನೆಯವನನ್ನು ಕೊಂದು ಮ್ರೈಕ್ರೋವೇವ್ ನಲ್ಲಿ ಬೇಯಿಸಿ ತಿಂದಿರುವ ಆಘಾತಕಾರಿ ಘಟನೆ ವರದಿಯಾಗಿದೆ.
ಮನುಷ್ಯನ ದೇಹದ ಭಾಗಗಳನ್ನು ಬೇಯಿಸಿ ತಿಂದ ನರಭಕ್ಷಕ ವ್ಯಕ್ತಿಯನ್ನು ನರಭಕ್ಷಕ ವ್ಯಕ್ತಿಯನ್ನು ಈಗಾಗಲೇ ಪೊಲೀಸರು ಬಂದಿಸಿದ್ದು, ಮನೋವೈದ್ಯರು ವಿವೇಕಯುತ...
ಮೇ ನಲ್ಲಿ ಚಾಲೆಂಜಿಂಗ್ ಸ್ಟಾರ್ ‘ಕ್ರಾಂತಿ’ ಟೀಂ ಫಾರಿನ್ ಟೂರ್
ಬೆಂಗಳೂರು(Bengaluru): ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕ್ರಾಂತಿ ಚಿತ್ರತಂಡ ಮೇ ತಿಂಗಳಲ್ಲಿ ವಿದೇಶಕ್ಕೆ ಹಾರಲಿದ್ದಾರೆ.
ಕ್ರಾಂತಿ ಸಿನಿಮಾ ತಂಡ ಸದ್ಯಕ್ಕೆ ಹೈದರಾಬಾದ್ ನಲ್ಲಿ ಶೂಟಿಂಗ್ ನಡೆಸುತ್ತಿದ್ದು, ಶೇ. 70 ರಷ್ಟು ಚಿತ್ರೀಕರಣ ಮುಗಿದಿದೆ ಎನ್ನಲಾಗಿದೆ.
ಇನ್ನೀಗ...
ದ್ವಿತೀಯ ಪಿಯುಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಶುಭ ಕೋರಿದ ಹೆಚ್ ಡಿಕೆ
ಬೆಂಗಳೂರು: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಶುರುವಾಗುತ್ತಿದ್ದು, ಎಲ್ಲ ವಿದ್ಯಾರ್ಥಿಗಳಿಗೂ ನನ್ನ ಶುಭ ಹಾರೈಕೆಗಳು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಪಿಯುಸಿ ಪರೀಕ್ಷೆ ಎಂದರೆ, ಶೈಕ್ಷಣಿಕ ಜೀವನದ ಮಹತ್ವದ ಘಟ್ಟ. ಮುಂದಿನ...
ಗೃಹಮಂತ್ರಿ ಖಾತೆ ಕೊಟ್ಟರೆ ನಿಭಾಯಿಸುವೆ: ಬಿ.ಸಿ.ಪಾಟೀಲ್
ಮೈಸೂರು(Mysuru): ಗೃಹಮಂತ್ರಿ ಖಾತೆ ಕೊಟ್ಟರೆ ಸಮರ್ಥವಾಗಿ ನಿಭಾಯಿಸುವೆ ಎಂದು ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ನಗರದ ಸರ್ಕಾರಿ ಅತಿಥಿಗೃಹದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರಗ ಜ್ಞಾನೇಂದ್ರ ಅವರು ಗೃಹಖಾತೆ ನಿಭಾಯಿಸುತ್ತಿದ್ದಾರೆ. ಅವರ ಕೆಲಸ...
ಅಭಿಷೇಕ ಹಿರೇಮಠ್ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ಕಾಲೇಜ್ ಗೆ ಪೊಲೀಸ್ ಬಿಗಿ ಬಂದೋಬಸ್ತ್
ಹುಬ್ಬಳ್ಳಿ(Hubballi) : ರಾಜ್ಯದಲ್ಲಿ ಇಂದಿನಿಂದ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಕೋಮು ಗಲಭೆ ಪ್ರಕರಣದ ಹಿನ್ನೆಲೆ ವಿಡಿಯೋ ಪೋಸ್ಟ್ ಮಾಡಿದ್ದ ಆರೋಪಿ ಅಭಿಷೇಕ ಹಿರೇಮಠ್ ಪೊಲೀಸ್ ಬಿಗಿ...
ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ
ಬೆಂಗಳೂರು(Bengaluru): ಇಂದಿನಿಂದ ಮೇ 18ರ ವರೆಗೆ ದ್ವಿತೀಯ ಪಿಯುಸಿ(2nd PUC) ಪರೀಕ್ಷೆ(Exam) ನಡೆಯಲಿದ್ದು, ರಾಜ್ಯದ ಒಟ್ಟು 1,076 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.
ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ...
ಭಾರತ ಯಾವುದೇ ದೇಶಕ್ಕೆ ಬೆದರಿಕೆಯೊಡ್ಡಿಲ್ಲ: ಪ್ರಧಾನಿ ಮೋದಿ
ನವದೆಹಲಿ (New Delhi)- ಭಾರತ ಯಾವುದೇ ದೇಶ ಅಥವಾ ಸಮಾಜಕ್ಕೆ ಎಂದಿಗೂ ಬೆದರಿಕೆಯೊಡ್ಡಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಸಿಖ್ ಗುರು ತೇಜ್ ಬಹದ್ದೂರ್ ಅವರ 400 ನೇ ಜನ್ಮದಿನ ಅಂಗವಾಗಿ ಕೆಂಪು...
5 ರಿಂದ 11 ವರ್ಷದೊಳಗಿನ ಮಕ್ಕಳಿಗೆ ‘ಬಯೋಲಾಜಿಕಲ್ ಇ ಲಸಿಕೆ ಕಾರ್ಬೆವಾಕ್ಸ್’
ನವದೆಹಲಿ (New Delhi)-5 ರಿಂದ 11 ವರ್ಷದೊಳಗಿನ ಮಕ್ಕಳಿಗೆ ಬಯೋಲಾಜಿಕಲ್ ಇ ಕೋವಿಡ್ ಲಸಿಕೆ ಕಾರ್ಬೆವಾಕ್ಸ್ ತುರ್ತು ಬಳಕೆಗೆ ಕೇಂದ್ರ ಉನ್ನತ ಔಷಧ ಪ್ರಾಧಿಕಾರದ ತಜ್ಞರ ಸಮಿತಿ ಶಿಫಾರಸು ಮಾಡಿದೆ. 2 ರಿಂದ 11...
ಏ.25 ರಂದು ವೈವಾಹಿಕ ಜೀವನಕ್ಕೆ ಕಾಲಿಡಲಿರುವ ನಟಿ ರಶ್ಮಿ ಪ್ರಭಾಕರ್
ಬೆಂಗಳೂರು (Bengaluru)-ಕನ್ನಡದ ಕಿರುತೆರೆ ನಟಿ ರಶ್ಮಿ ಪ್ರಭಾಕರ್ ಅವರ ಮದುವೆ ತಯಾರಿ ಜೋರಾಗಿ ನಡೆಯುತ್ತಿದೆ.‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಿಂದ ಕನ್ನಡಿಗರ ಮನೆ ಮನ ಗೆದ್ದ ಬೆಡಗಿ ರಶ್ಮಿ ಪ್ರಭಾಕರ್. ‘ಲಚ್ಚಿ’ ರಶ್ಮೀ ಪ್ರಭಾಕರ್ ದಾಂಪತ್ಯ...
ಕೊರೊನಾ: ರಾಜ್ಯದಲ್ಲಿ 100 ಪ್ರಕರಣಗಳು ಪತ್ತೆ
ಬೆಂಗಳೂರು (Bengaluru)- ರಾಜ್ಯದಲ್ಲಿ ಏಪ್ರಿಲ್ 21 ರಂದು ವರದಿಯಾಗಿರುವ ಕೊರೊನಾ ವೈರಸ್ (Corona Virus) ಸೋಂಕಿನ ಪ್ರಕರಣಗಳ ಮಾಹಿತಿ ಇಲ್ಲಿದೆ.ರಾಜ್ಯದಲ್ಲಿ ಹೊಸದಾಗಿ 100 ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿವೆ. ಇದರಿಂದ ಸೋಂಕಿತರ ಸಂಖ್ಯೆ...