ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
30092 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕರಾಮುವಿ ಆಡಳಿತ ಮಂಡಳಿ ಸದಸ್ಯರಾಗಿ ಎಂಎಲ್ಸಿ ಹೆಚ್.ವಿಶ್ವನಾಥ್ ಅಧಿಕಾರ ಸ್ವೀಕಾರ

0
ಮೈಸೂರು:ಕರ್ನಾಟಕ ಮುಕ್ತವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ಸದಸ್ಯರಾಗಿ  ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಅಧಿಕಾರ ಸ್ವೀಕರಿಸಿದರು. ಕರ್ನಾಟಕ ಮುಕ್ತವಿವಿಯ ನಾಮನಿರ್ದೇಶಿತ ಸದಸ್ಯರಾಗಿ ಹೆಚ್. ವಿಶ್ವನಾಥ್ ನೇಮಕವಾಗಿದ್ದು, ಕೆಎಸ್ಓಯು ಕುಲಪತಿಗಳ ಆಡಳಿತ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ಕುಲಸಚಿವ ರಾಜಣ್ಣ...

10 ವರ್ಷದ ಬಾಲಕಿ ಬಹುಕೋಟಿ ಕಂಪನಿಯ ಒಡತಿ

0
ಸಿಡ್ನಿ: ಹೊಸ ಉದ್ಯಮ ಆರಂಭಿಸುವುದು ಸಾಮಾನ್ಯದ ಮಾತಲ್ಲ. ಆದರೆ ಆಸ್ಟ್ರೇಲಿಯಾದ 10 ವರ್ಷದ ಬಾಲಕಿಯೊಬ್ಬಳು ಆಟಿಗೆ ಕಂಪೆನಿಯೊಂದನ್ನು ಹುಟ್ಟುಹಾಕಿ ಯಶಸ್ಸಿನ ಶಿಖರವನ್ನು ಏರುತ್ತಿದ್ದಾಳೆ. ಉದ್ಯಮಿ ರಾಕ್ಸಿ ಜೆಸೆಂಕೋ ಅವರ ಮಗಳು ಪಿಕ್ಸಿ ಕರ್ಟಿಸ್ ಸ್ಥಾಪಿಸಿದ...

ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಬಿ ರಿಪೋರ್ಟ್ ಅಂಗೀಕರಿಸಿದ ನ್ಯಾಯಾಲಯ

0
ಬೆಂಗಳೂರು: ‘ನಟಿ ಶ್ರುತಿ ಹರಿಹರನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ನಟ ಅರ್ಜುನ್ ಸರ್ಜಾ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸಲ್ಲಿಸಿದ್ದ ‘ಬಿ–ರಿಪೋರ್ಟ್‌’ಗೆ ಶೃತಿ ಹರಿಹರನ್ ಯಾವುದೇ ಆಕ್ಷೇಪಣೆ ಸಲ್ಲಿಸದ ಕಾರಣ ನ್ಯಾಯಾಲಯ...

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ: ಸಚಿವ ಡಾ ಕೆ ಸುಧಾಕರ್

0
ಬೆಂಗಳೂರು: ಈಗಾಗಲೇ ಎರಡು ಬಾರಿ ಲಾಕ್ ಡೌನ್ ಹೇರಿಕೆ ಮಾಡಲಾಗಿತ್ತು. ಆಗ ಜನರಿಗೆ ಆಗುವ ಸಮಸ್ಯೆಗಳ ಬಗ್ಗೆ ನಮಗೆ ಅರಿವಾಗಿದೆ. ಆದ್ದರಿಂದ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್...

ಭಾರತದ ಸ್ವಾತಂತ್ರ್ಯೋತ್ಸವದ 75 ನೇ ವರ್ಷದ ಅಮೃತಮಹೋತ್ಸವ: ವಿದ್ಯಾರ್ಥಿಗಳಿಂದ ಸೂರ್ಯನಮಸ್ಕಾರ

0
ಮೈಸೂರು: ಕೇಂದ್ರ ಮತ್ತು ರಾಜ್ಯ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಾರ್ತಾ, ಆಯುಷ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಭಾರತ ಸ್ವಾತಂತ್ರೋತ್ಸವ 75 ನೇ ವರ್ಷದ...

ಡಿವೈಡರ್’ಗೆ ಕಾರು ಡಿಕ್ಕಿ, 7 ಮಂದಿ ದುರ್ಮರಣ

0
ದಾವಣಗೆರೆ: ಡಿವೈಡರ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ 7 ಮಂದಿ ಸಾವನ್ನಪ್ಪಿರುವ ಧಾರುಣ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರ ಕಾನನಕಟ್ಟೆ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ...

ಕೊರೋನಾ: ಇಂದು 2.64 ಲಕ್ಷ ಹೊಸ ಪತ್ತೆ

0
ನವದೆಹಲಿ: ದೇಶದಲ್ಲಿ 2,64,202 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು. ಕಳೆದ 24 ಗಂಟೆಗಳಲ್ಲಿ 315 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 12,72,073ಕ್ಕೆ ಏರಿಕೆಯಾಗಿದ್ದು, ಇದು 217...

ಜನವರಿ ಅಂತ್ಯದವರೆಗೆ ಕೋವಿಡ್ ಮಾರ್ಗಸೂಚಿ ಮುಂದುವರಿಕೆ: ಸಚಿವ ಡಾ.ಕೆ.ಸುಧಾಕರ್

0
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೊನಾ(Corona) ಪ್ರಕರಣಗಳ ಸಂಖ್ಯೆ ಅಧಿಕಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಮಾರ್ಗಸೂಚಿ ತಿಂಗಳಾಂತ್ಯದವರೆಗೂ ಮುಂದುವರೆಯಲಿದೆ ಎಂದು ಆರೋಗ್ಯ ಸಚಿವ ಡಾ.ಕೆ,ಸುಧಾಕರ್ (Dr.K.Sudhakar) ಮಾಹಿತಿ ನೀಡಲಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾದ್ಯಮಗಳ ಜತೆ ಮಾತನಾಡಿದ...

ಫೆ. 22 ರಂದು ಮೈವಿವಿಯ 3, 5ನೇ ಸೆಮಿಸ್ಟರ್ ಹಾಗೂ ಹಳೆಯ ವಿದ್ಯಾರ್ಥಿಗಳ 1,3ಮತ್ತು...

0
ಮೈಸೂರು: ಮೈಸೂರು ವಿಶ್ವವಿದ್ಯಾಲಯವು 2022ನೇ ಸಾಲಿನ 3 ಮತ್ತು 5ನೇ ಸೆಮಿಸ್ಟರ್‌ನ (ಸಿಬಿಸಿಎಸ್- ಫ್ರೆಶರ್ಸ್‌) ಮತ್ತು 1, 3 ಹಾಗೂ 5ನೇ ಸೆಮಿಸ್ಟರ್ (ಸಿಬಿಸಿಎಸ್-ಪುನಾವರ್ತಿತ ಹಾಗೂ ಪುನಾವರ್ತಿತ ಅಲ್ಲದ) ಪದವಿ ಪರೀಕ್ಷೆ ನಡೆಸಲು...

ಅಪಘಾತ: ರಿಯಾಲಿಟಿ ಶೋ ಸ್ಪರ್ಧಿ ಸಮನ್ವಿ ಮೃತದೇಹ ಇಂದು ಕುಟುಂಬಸ್ಥರಿಗೆ ಹಸ್ತಾಂತರ

0
ಬೆಂಗಳೂರು: ಕನ್ನಡದ ಖಾಸಗಿ ಮನರಂಜನಾ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ನನ್ನಮ್ಮ ಸೂಪರ್ ಸ್ಟಾರ್(Nannamma super star) ರಿಯಾಲಿಟಿ ಶೋನ ಸ್ಪರ್ಧಿಗಳಾಗಿದ್ದ ಅಮೃತಾ ನಾಯ್ದು ಹಾಗೂ ಆಕೆಯ ಮಗಳು ಸಮನ್ವಿ ಅಪಘಾತಕ್ಕೀಡಾಗಿದ್ದು, ಮಗಳು ಸಮನ್ವಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಳು....

EDITOR PICKS