Saval
ಕೋವಿಡ್ ನಿಂದ ನಿರ್ದೇಶಕ ಪ್ರದೀಪ್ ರಾಜ್ ನಿಧನ
ಬೆಂಗಳೂರು: ಕಿರಾತಕ ಚಿತ್ರದ ಚಿತ್ರ ನಿರ್ದೇಶಕ ಪ್ರದೀಪ್ ರಾಜ್ (46) ಅವರು ಗುರುವಾರ ನಸುಕಿನಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದರು.
ಮಧುಮೇಹ, ಯಕೃತ್ತು ಸೇರಿದಂತೆ ಬಹು ಅಂಗಾಂಗ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ತೀವ್ರ ಅಸ್ವಸ್ಥರಾಗಿ...
ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ 30 ವರ್ಷ ಜೈಲು
ಕೋಲಾರ: ಕೆಜಿಎಫ್‌ನಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ 30 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 22 ಸಾವಿರ ರೂ, ದಂಡ ವಿಧಿಸಿ ಜಿಲ್ಲಾ ಶೀಘ್ರಗತಿ ನ್ಯಾಯಾಲಯದ ನ್ಯಾಯಾಧೀಶ ಬಿ.ಪಿ.ದೇವಮಾನೆ ಆದೇಶ ಹೊರಡಿಸಿದ್ದಾರೆ.
ಕೆಜಿಎಫ್‍ನ...
ಚಕ್ರಕ್ಕೆ ಸಿಲುಕಿದ ಹುರುಳಿಸೊಪ್ಪು: ಅರ್ಧಗಂಟೆಗೂ ಹೆಚ್ಚು ಕಾಲ ರಸ್ತೆಯಲ್ಲಿ ನಿಂತ ಆಂಬುಲೆನ್ಸ್
ಮೈಸೂರು: ಆಂಬ್ಯುಲೆನ್ಸ್‌ನ ಚಕ್ರಗಳಿಗೆ ರಸ್ತೆಯಲ್ಲಿ ಒಕ್ಕಣೆಗೆ ಹಾಕಿದ್ದ ಹುರುಳಿ ಸೊಪ್ಪು ಸಿಲುಕಿ ಅರ್ಧಗಂಟೆಗೂ ಹೆಚ್ಚು ಕಾಲ, ಆಂಬುಲೆನ್ಸ್ ರಸ್ತೆಯಲ್ಲಿಯೇ ನಿಂತ ಘಟನೆ ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಗ್ರಾಮದಲ್ಲಿ ನಡೆದಿದೆ.
ಇದರಿಂದಾಗಿ ಅಂಬ್ಯಲೆನ್ಸ್ ನಲ್ಲಿದ್ದ ಗರ್ಭಿಣಿಯನ್ನು ಆಸ್ಪತ್ರೆಗೆ...
ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯು ಬಗ್ಗೆ ನಾಳೆ ಸೂಕ್ತ ನಿರ್ಧಾರ: ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಜಾರಿ ಮಾಡಲಾಗಿರುವ ನೈಟ್ ಕರ್ಫ್ಯೂ ಮತ್ತು ವಿಕೇಂಡ್ ಕರ್ಫ್ಯೂಗೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಇದನ್ನ ಮುಂದವರಿಸಬೇಕೇ ಬೇಡವೇ ಎಂಬುದು ನಾಳೆ ನಿರ್ಧಾರವಾಗಲಿದೆ ಎಂದು ಆರೋಗ್ಯ...
ಗಾಂಜಾ ಮಾರಾಟದಲ್ಲಿ ಪೇದೆಗಳು ಸಿಕ್ಕಿಬಿದ್ದ ಪ್ರಕರಣ: ತನಿಖಾಧಿಕಾರಿಗಳ ಅಮಾನತು, ಡಿಸಿಪಿಗಳಿಗೆ ನೋಟಿಸ್
ಬೆಂಗಳೂರು : ಸಿಎಂ ನಿವಾಸದ ಭದ್ರತೆಗೆ ನಿಯೋಜನೆಗೊಂಡಿದ್ದ ಇಬ್ಬರು ಕಾನ್‌ಸ್ಟೆಬಲ್‌ಗಳು ಗಾಂಜಾ ಮಾರಾಟ ಮಾಡಿ ಸಿಕ್ಕಿಬಿದ್ದಿರುವ ಇಬ್ಬರು ಕಾನ್ ಸ್ಟೆಬಲ್ ಗಳ ಪ್ರಕರಣದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿಲ್ಲ ಎಂಬ ಆರೋಪದ ಮೇರೆಗೆ ತನಿಖಾಧಿಕಾರಿ ಹಾಗೂ ಆರ್.ಟಿ....
ಉಪ ಚುನಾವಣೆಯಲ್ಲಿ ನಿರಂತರ ಸೋಲು: ಉತ್ತಮ ಫಲಿತಾಂಶ ನೀಡದ ನಾಯಕರನ್ನು ಕಿತ್ತೊಗೆಯಲು ಜೆಡಿಎಸ್ ನಿರ್ಧಾರ
ಬೆಂಗಳೂರು: ಇತ್ತೀಚೆಗೆ ನಡೆದ ಹಲವು ಉಪ ಚುನಾವಣೆಗಳಲ್ಲಿ ನಿರಂತರ ಸೋಲು ಕಂಡಿರುವ ಜೆಡಿಎಸ್ ಪಕ್ಷವನ್ನು ಬಲಪಡಿಸುವ ಕಾರಣಕ್ಕಾಗಿ ಉತ್ತಮ ಫಲಿತಾಂಶ ನೀಡದ ನಾಯಕರನ್ನು ಕಿತ್ತೊಗೆಯಲು ತೀರ್ಮಾನಿಸಿದೆ.
ನಗರದ ಜೆಪಿ ಭವನದಲ್ಲಿ ನಡೆದ ಸಭೆಯಲ್ಲಿ ಈ...
ಕೊರೊನಾ: ದೇಶದಲ್ಲಿಂದು 3.17 ಲಕ್ಷಕ್ಕೆ ಸೋಂಕಿತರ ಸಂಖ್ಯೆ ಏರಿಕೆ
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಸಾಗುತ್ತಿದ್ದು, ಹಲವು ದಿನಗಳಿಂದ ಎರಡೂವರೆ ಲಕ್ಷದಲ್ಲಿದ್ದ ಸೋಂಕಿತರ ಸಂಖ್ಯೆ ಇಂದು 3 ಲಕ್ಷ ಗಡಿ ದಾಟಿದೆ.
ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 3,17,532...
ಗಣರಾಜ್ಯೋತ್ಸವಕ್ಕೆ ವಿದೇಶದ ಮುಖ್ಯ ಅತಿಥಿಗಳಿಗಿಲ್ಲ ಆಹ್ವಾನ
ನವದೆಹಲಿ: ಗಣರಾಜ್ಯೋತ್ಸವಕ್ಕೆ ಈ ಬಾರಿ ಗಣ್ಯ ಅತಿಥಿಗಳಾಗಿ ಯಾವುದೇ ವಿದೇಶಿ ಸರ್ಕಾರದ ಮುಖ್ಯಸ್ಥರೂ ಆಗಮಿಸುತ್ತಿಲ್ಲ ಎಂದು ಸರ್ಕಾರಿ ಮೂಲಗಳು ಮಾಹಿತಿ ನೀಡಿವೆ.ಕೋವಿಡ್-೧೯ ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ...
ಅಪರಿಚಿತ ವಾಹನ ಡಿಕ್ಕಿ: ಜಿಂಕೆ ಸಾವು
ಗುಂಡ್ಲುಪೇಟೆ: ಪಟ್ಟಣದ ಮೈಸೂರು- ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಜಿಂಕೆ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.ಪಟ್ಟಣದ ಕೆಎಸ್ ಅರ್ ಟಿಸಿ ಬಸ್ ನಿಲ್ದಾಣದ ಸಮೀಪ ಬೆಳಗಿನ ಸಮಯದಲ್ಲಿ ಕಾಡಿನಿಂದ...
ತನ್ವೀರ್ ಸೇಠ್ ಗೆ ಡಿಸಿಎಂ ಸ್ಥಾನ ಸಿಗಲಿ: ಅಭಿಮಾನಿಗಳಿಂದ ಅಭಿಯಾನ
ಮೈಸೂರು: ಈಗಾಗಲೇ ಕಾಂಗ್ರೆಸ್ ನಲ್ಲಿ ಸಿಎಂ ಗಾದಿಗಾಗಿ ಪೈಪೋಟಿ ನಡೆಯುತ್ತಿರುವ ವೇಳೆಯಲ್ಲಿ ಇತ್ತ ಪಕ್ಷದ ಹಿರಿತನದಲ್ಲಿ ಶಾಸಕ ತನ್ವೀರ್ ಸೇಠ್ ಗೆ ಡಿಸಿಎಂ ಸ್ಥಾನ ಸಿಗಲಿ ಎಂಬ ಕೂಗಿನ ಅಭಿಯಾನ ಆರಂಭಗೊಂಡಿದೆ.ಈ ಸಂಬಂಧ...