Saval
ಕವಿ ಡಾ. ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಏರುಪೇರು
ಧಾರವಾಡ: ಹೆಸರಾಂತ ಹಿರಿಯ ಕವಿ ಡಾ. ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಮತ್ತಷ್ಟು ಏರುಪೇರು ಉಂಟಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಎಸ್ ಡಿಎಂ ಆಸ್ಪತ್ರೆ ಬುಧವಾರ ಬೆಳಿಗ್ಗೆ ತನ್ನ ಹೆಲ್ತ್ ಬುಲೆಟಿನ್...
ಶುಕ್ರವಾರದ ಸಭೆ ನಂತರ ಅಂತಿಮ ನಿರ್ಧಾರ: ಸಚಿವ ಡಾ ಕೆ ಸುಧಾಕರ್
ಬೆಂಗಳೂರು: ಇನ್ನು ಎರಡು ಮೂರು ದಿವಸಗಳಲ್ಲಿ ರಾಜ್ಯದಲ್ಲಿನ ಕೋವಿಡ್ ಸೋಂಕಿನ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದ್ದು, ಶುಕ್ರವಾರ ಮುಖ್ಯಮಂತ್ರಿ ನೇತೃತ್ವದ ಸಭೆಯ ನಂತರ ಸರ್ಕಾರದ ಸ್ಪಷ್ಟ ನಿರ್ಧಾರ ಹೊರಬೀಳಲಿದೆ ಎಂದು ಆರೋಗ್ಯ ಸಚಿವ...
ಇಂದು 2.82 ಲಕ್ಷ ಕೊರೊನಾ ಪ್ರಕರಣಗಳು ದೃಢ
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 2,82,970 ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಯಲ್ಲಿ 441 ಮಂದಿ ಕೊರೋನಾದಿಂದ ಮೃತಪಟ್ಟಿದ್ದು, ಒಟ್ಟು ಸಾವಿನ...
ಪಾಲಿಕೆ ಅನುಮತಿ ಪಡೆಯದೇ ಆದಿಚುಂಚನಗಿರಿ ಹಿರಿಯ ಶ್ರೀಗಳ ಹೆಸರುಳ್ಳ ಫಲಕ ಅಳವಡಿಕೆ
ಮೈಸೂರು: ದಟ್ಟಗಳ್ಳಿಯ ರಿಂಗ್ ರಸ್ತೆಯ ವೃತ್ತಕ್ಕೆ ಪಾಲಿಕೆ ಅನುಮತಿ ಪಡೆಯದೇ ಕೆಲವರು ರಾತ್ರೋರಾತ್ರಿ ದಿಢೀರನೆ ಆದಿಚುಂಚನಗಿರಿ ಹಿರಿಯ ಶ್ರೀಗಳ ಹೆಸರುಳ್ಳ ಫಲಕ ಅಳವಡಿಸಿರುವುದು ಈಗ ವಿವಾದಕ್ಕೆ ಎಡೆಮಾಡಿದೆ.
ರಾಮಕೃಷ್ಣನಗರದ ಆಂದೋಲನ ವೃತ್ತದಿಂದ ರಿಂಗ್ ರಸ್ತೆಗೆ...
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ಸಿನಿಮಾಗೆ ಪನ್ನಗ ಭರಣ ನಿರ್ದೇಶನ
ಬೆಂಗಳೂರು: ಸ್ಯಾಂಡಲ್‌ವುಡ್‌ನ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರು ಪನ್ನಗ ಭರಣ ನಿರ್ದೇಶನದ ಹೊಸ ಸಿನಿಮಾವೊಂದರಲ್ಲಿ ಬಣ್ಣಹಚ್ಚಲಿದ್ದಾರೆ.
ಸದ್ಯಕ್ಕೆ ‘ಮಮ್ಮಿ’ ಹಾಗೂ ‘ದೇವಕಿ’ ಸಿನಿಮಾ ನಿರ್ದೇಶಿಸಿದ್ದ ಲೋಹಿತ್ ಎಚ್. ನಿರ್ದೇಶನದ ‘ಮಾಫಿಯಾ’ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿರುವ...
ಯುಪಿ ವಿಧಾನಸಭೆ ಚುನಾವಣೆ: ಮುಲಾಯಂ ಸೊಸೆ ಬಿಜೆಪಿ ಸೇರ್ಪಡೆ
ಲಖನೌ(ಉತ್ತರ ಪ್ರದೇಶ): ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಕಿರಿಯ ಸೊಸೆ ಅಪರ್ಣಾ ಯಾದವ್ ಬಿಜೆಪಿ ಸೇರ್ಪಡೆಗೊಂಡಿದ್ದಾರೆ
ಅಪರ್ಣಾ ಸಿಂಗ್ ಯಾದವ್ ಅವರು ಮುಲಾಯಂ...
ಹಲವು ರಾಜ್ಯಗಳಲ್ಲಿ ಮುಂದಿನ 3 ದಿನ ಭಾರೀ ಮಳೆ
ಬೆಂಗಳೂರು: ರಾಜ್ಯದ ಹಲವೆಡೆ ಹಗುರ ಮಳೆಯಾಗಿದ್ದರೆ, ಮತ್ತೆ ಕೆಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಈ ನಡುವೆ ದಕ್ಷಿಣ ಕರ್ನಾಟಕ ಮತ್ತು ಒಳನಾಡು ಭಾಗಗಳಲ್ಲಿ ದಟ್ಟವಾದ ಮಂಜು ಆವರಿಸಿದೆ. ಕರ್ನಾಟಕದ ಶಿವಮೊಗ್ಗ, ಉತ್ತರ...
ನಾನು ಮಾಸ್ಕ್ ಧರಿಸಲ್ಲ: ಸಚಿವ ಉಮೇಶ್ ಕತ್ತಿ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಬೆನ್ನಲ್ಲೆ ಸಚಿವರಾಗಿರುವ ಉಮೇಶ್ ಕತ್ತಿಯವರು ಮಾಸ್ಕ್ ಧರಿವುದಿಲ್ಲ ಎಂದು ಉದ್ದಟತನದ ಹೇಳಿಕೆ ನೀಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಅಥಣಿ ಪಟ್ಟಣದಲ್ಲಿ ಲಕ್ಷ್ಮೀ ಸಸ್ಯೋದ್ಯಾನ ಉದ್ಘಾಟನೆ ನೆರವೇರಿಸಿದ...
ಮುಂದಿನ ಕ್ರಮದ ಬಗ್ಗೆ ಶುಕ್ರವಾರದ ಸಭೆಯಲ್ಲಿ ಅಂತಿಮ ನಿರ್ಧಾರ: ಸಿಎಂ
ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಸರ್ಕಾರದಿಂದ ಹಲವು ಕ್ರಮಗಳನ್ನ ಕೈಗೊಳ್ಳಲಾಗಿದ್ದು, ಶುಕ್ರವಾರದ ಸಭೆಯಲ್ಲಿ ತಜ್ಞರ ಜತೆ ಚರ್ಚಿಸಿ ಪಾಸಿಟಿವಿಟಿ ರೇಟ್ ನೋಡಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಸಂಬಂಧ...
ಕೊರೊನಾ: 2.58 ಲಕ್ಷ ಹೊಸ ಪ್ರಕರಣ ಪತ್ತೆ
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 2,58,089 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು. ಇದೇ ಅವಧಿಯಲ್ಲಿ 385 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,73,80,253ಕ್ಕೆ ಏರಿಕೆಯಾಗಿದೆ. ಅಲ್ಲದೇ...