ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38445 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಇಂದು ಡಿಸಿಎಂ ಡಿಕೆಶಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯಗೆ ಬ್ರೇಕ್​ಫಾಸ್ಟ್..!

0
ಬೆಂಗಳೂರು : ಇಂದು ತಮ್ಮ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಡಿಸಿಎಂ ಡಿಕೆ ಶಿವಕುಮಾರ್‌ ಬ್ರೇಕ್‌ಫಾಸ್ಟ್‌ ಆಯೋಜಿಸಿದ ಹಿನ್ನೆಲೆಯಲ್ಲಿ ಸದಾಶಿವನಗರದ ಡಿಕೆಶಿ ಅವರ ಮನೆ ಮುಂದಿನ ರಸ್ತೆಯನ್ನು ಪೊಲೀಸರು ಬ್ಯಾರಿಕೇಡ್‌ ಹಾಕಿ ಬಂದ್‌ ಮಾಡಿದ್ದಾರೆ. ಬೆಳಗ್ಗೆ...

ಇನ್ಮುಂದೆ ಕರ್ನಾಟಕದಲ್ಲಿ ಡಿಜಿಟಲ್ ಇ-ಸ್ಟ್ಯಾಂಪ್‌ – ಕೃಷ್ಣಬೈರೇಗೌಡ

0
ಬೆಂಗಳೂರು : ಇ-ಸ್ಟ್ಯಾಂಪಿಂಗ್‌ ವ್ಯವಸ್ಥೆಗೆ ಸರ್ಕಾರ ಗುಡ್ ಬೈ ಹೇಳಿದೆ. ಛಾಪಾ ಅಥಾ ಇ-ಸ್ಟ್ಯಾಂಪ್‌ ಕಾಗದಗಳಿಗೆ ಸರ್ಕಾರ ಡಿಜಿಟಲ್ ಸ್ಪರ್ಶ ಕೊಟ್ಟಿದೆ. ಕಳೆದ ಅಕ್ಟೋಬರ್‌ನಿಂದಲೇ ರಾಜ್ಯದಲ್ಲಿ ಅಧಿಕೃತವಾಗಿ ಡಿಜಿಟಲ್ ಮಾದರಿಯ ಇ-ಸ್ಟಾಂಪ್ ಜಾರಿಗೆ...

ದೇಶದ ಎಲ್ಲಾ ಡಿಜಿಟಲ್‌ ಅರೆಸ್ಟ್‌ ಪ್ರಕರಣ ಸಿಬಿಐ ಹೆಗಲಿಗೆ – ಸುಪ್ರೀಂ ಕೋರ್ಟ್‌

0
ನವದೆಹಲಿ : ದೇಶಾದ್ಯಂತ ವರದಿಯಾಗುತ್ತಿರುವ ಎಲ್ಲಾ ಡಿಜಿಟಲ್‌ ಅರೆಸ್ಟ್‌ ಪ್ರಕರಣಗಳ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ ವಹಿಸಿ ಸುಪ್ರೀಂ ಕೋರ್ಟ್‌ ಆದೇಶಿಸಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ಜಾರಿ ಮಾಡಿದ...

ಕೋಡಿಮಠಕ್ಕೆ ಗೃಹಸಚಿವ ಜಿ.ಪರಮೇಶ್ವರ್ ದಿಢೀರ್ ಭೇಟಿ

0
ಹಾಸನ : ಕೋಡಿಮಠಕ್ಕೆ ಗೃಹಸಚಿವ ಜಿ.ಪರಮೇಶ್ವರ್ ಅವರು ದಿಢೀರ್ ಭೇಟಿ ನೀಡಿ, ಕೋಡಿಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಶಾಸಕ ಹಾಗೂ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ, ಸ್ಥಳೀಯ ಕಾಂಗ್ರೆಸ್ ಮುಖಂಡರು ಸೇರಿ ಯಾರಿಗೂ ಮಾಹಿತಿ ನೀಡದೇ ಹಾಸನ...

ನಿರ್ದೇಶಕ ರಾಜ್ ನಿಡಿಮೋರು ಜೊತೆ ಹೊಸ ಜೀವನಕ್ಕೆ ಕಾಲಿಟ್ಟ ನಟಿ ಸಮಂತಾ

0
ನಾಗಚೈತನ್ಯ ಅವರಿಂದ ವಿಚ್ಛೇದನ ಪಡೆದ ಬಳಿಕ ಒಂಟಿಯಾಗಿದ್ದ ತೆಲುಗು ನಟಿ ಸಮಂತಾ ರುತ್ ಪ್ರಭು ಇದೀಗ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ನಿರ್ದೇಶಕ ರಾಜ್ ನಿಡಿಮೋರು ಜೊತೆ ನಟಿ ಸಮಂತಾ ರುತ್ ಪ್ರಭು ಅವರಿಂದು...

7.11 ಕೋಟಿ ದರೋಡೆ ಪ್ರಕರಣ – ಸಿಎಂಎಸ್ ವಿರುದ್ಧ ಕ್ರಮಕ್ಕಾಗಿ ಆರ್‌ಬಿಐಗೆ ಪೊಲೀಸರ ಪತ್ರ

0
ಬೆಂಗಳೂರು : ನಗರದಲ್ಲಿ ನಡೆದಿದ್ದ 7.11 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಎಸ್ ವಿರುದ್ಧ ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆ ಆರ್‌ಬಿಐಗೆ ಪತ್ರ ಬರೆದಿದೆ. ಹಾಡಹಗಲೇ ನಡೆದಿದ್ದ ಹೆಚ್‌ಡಿಎಫ್‌ಸಿ ಬ್ಯಾಂಕ್‌ನ ಹಣ ದರೋಡೆ ಪ್ರಕರಣದ...

ಡಿಬಾಸ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌ – ‘ದಿ ಡೆವಿಲ್’ ಟ್ರೈಲರ್ ರಿಲೀಸ್‌ಗೆ ಮುಹೂರ್ತ ಫಿಕ್ಸ್

0
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಡೆವಿಲ್’ ಸಿನಿಮಾ ಇದೇ ಡಿಸೆಂಬರ್ 5ರಂದು ಬೆಳಗ್ಗೆ 10:05ಕ್ಕೆ ಡೆವಿಲ್ ಟ್ರೈಲರ್ ರಿಲೀಸ್ ಆಗಲಿದೆ. ಡಿಸೆಂಬರ್ 11 ರಂದು ರಾಜ್ಯಾದ್ಯಂತ ತೆರೆಗೆ ಬರಲು ಸಿದ್ಧವಾಗಿದೆ. ಇದೀಗ ಈ...

ಪುಟ್ಟ ಮಗುವಿಗೆ ಮನಬಂದಂತೆ ಥಳಿಸಿದ ಕೇರ್‌ಟೇಕರ್

0
ಹೈದರಾಬಾದ್‌ : ಜೀಡಿಮೆಟ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನರ್ಸರಿಯಲ್ಲಿ ಆಯಾ ಒಬ್ಬರು ಪುಟ್ಟ ಮಗುವಿಗೆ ಥಳಿಸುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಅಲ್ಲಿನ ಪೂರ್ಣಿಮಾ ಶಾಲೆಯಲ್ಲಿ 4 ವರ್ಷದ ನರ್ಸರಿ ಮಗುವಿಗೆ ಮಹಿಳಾ ಕೇರ್‌ಟೇಕರ್...

ಬೈಕ್ ಡಿಕ್ಕಿಯಾಗಿ ಲಾರಿ ಪಲ್ಟಿ – ಚೆಲ್ಲಾಪಿಲ್ಲಿಯಾದ ಗಾಜಿನ ಚೂರು, ಇಬ್ಬರ ಸ್ಥಿತಿ ಗಂಭೀರ

0
ರಾಯಚೂರು : ಬೈಕ್ ಡಿಕ್ಕಿ ಹೊಡೆದು ಗಾಜು ತುಂಬಿದ ಲಾರಿ ಪಲ್ಟಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಸೀತಾನಗರ ಕ್ಯಾಂಪ್ ಬಳಿ ನಡೆದಿದೆ. ಬೈಕ್‌ನಲ್ಲಿ ಸಂಚರಿಸುತ್ತಿದ್ದ ಹೊಸೂರು ಗ್ರಾಮದ ಅಯ್ಯಣ್ಣ, ಅಮರೇಶ್...

ಹೊರಗುತ್ತಿಗೆ ನೇಮಕಾತಿ ರದ್ದತಿಗೆ ರಾಜ್ಯ ಸರ್ಕಾರದ ನಿರ್ಧಾರ – ಮಸೂದೆ ಮಂಡನೆಗೆ ಸಿದ್ಧತೆ..!

0
ಬೆಂಗಳೂರು : 'ಸರ್ಕಾರಿ ಸಂಸ್ಥೆಗಳಲ್ಲಿ ಖಾಸಗಿ ಹೊರಗುತ್ತಿಗೆ ನಿಷೇಧ ಮಸೂದೆ' ಮಂಡಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ನೇಮಕಾತಿಯನ್ನು 2028ರ ವೇಳೆಗೆ ಸಂಪೂರ್ಣವಾಗಿ ರದ್ದುಗೊಳಿಸಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ....

EDITOR PICKS