Saval
65 ಮೊಬೈಲ್ ದರೋಡೆ ಮಾಡಿದ್ದ ಯುವಕನ ಬಂಧನ
ಬೆಂಗಳೂರು: 65 ಮೊಬೈಲ್‌ಗಳನ್ನು ದರೋಡೆ ಮಾಡಿದ್ದ 25 ವರ್ಷದ ಕುಂಬಳಗೋಡು ನಿವಾಸಿ ಸೈಯದ್ ಫವಾಜ್ ಎಂಬ ಯುವಕನನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.
ದ್ವಿಚಕ್ರ ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಫವಾಜ್‌ನನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ತಾನು ಮೊಬೈಲ್‌ಗಳನ್ನು...
1200 ವರ್ಷಗಳ ಪುರಾತನ ಬುದ್ದನ ವಿಗ್ರಹ ಇಟಲಿಯಲ್ಲಿ ಪತ್ತೆ
ನವದೆಹಲಿ: ಭಾರತದಿಂದ ಕಳುವಾಗಿದ್ದ ಸುಮಾರು 1,200 ವರ್ಷಗಳ ಪುರಾತನ ಬುದ್ಧನ ವಿಗ್ರಹವನ್ನು 20 ವರ್ಷಗಳ ಬಳಿಕ ಇಟಲಿಯಲ್ಲಿ ಪತ್ತೆ ಮಾಡಲಾಗಿದೆ ಎಂದು ಭಾರತೀಯ ದೂತವಾಸ ಕೇಂದ್ರ ಮಾಹಿತಿ ನೀಡಿದೆ.
ಈ ಕುರಿತು ಮಿಲನ್‌ನಲ್ಲಿರುವ ಭಾರತೀಯ...
ರಾಜ್ಯದಲ್ಲಿ ಫೆ.15ರವರೆಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಬೆಂಗಳೂರು: ಕರ್ನಾಟಕದಲ್ಲಿ ಪದವಿ ಪೂರ್ವ ಕಾಲೇಜುಗಳಿಗೆ ಫೆಬ್ರವರಿ 15ರವರೆಗೆ ರಜೆ ಘೋಷಿಸಲಾಗುವುದು ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು ಶನಿವಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.
ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದ ಬಗೆಹರಿಯದ...
ಸಚಿವ ಈಶ್ವರಪ್ಪ ದೇಶದ್ರೋಹಿ: ಮಾಜಿ ಕೇಂದ್ರ ಸಚಿವ ಉಪೇಂದ್ರ ಕುಶ್ವಾಹ
ಪಾಟ್ನಾ: ಭವಿಷ್ಯದಲ್ಲಿ ಕೆಂಪುಕೋಟೆ ಮೇಲೆ ಭಗವಾಧ್ವಜ ಹಾರಾಡಲೂ ಬಹುದು ಎಂಬ ಕೆಎಸ್ ಈಶ್ವರಪ್ಪ ಅವರ ವಿವಾದಾತ್ಮಕ ಹೇಳಿಕೆ ವಿರುದ್ಧ ಭಾರಿ ಟೀಕೆ ವ್ಯಕ್ತವಾಗುತ್ತಿದ್ದು, ಸಚಿವ ಕೆ.ಎಸ್ ಈಶ್ವರಪ್ಪ ದೇಶದ್ರೋಹಿ ಎಂದು ಮಾಜಿ ಕೇಂದ್ರ...
ಡಿಎನ್‌ಎ ಸಾಕ್ಷ್ಯಾಧಾರಗಳಿಲ್ಲವೆಂಬ ಕಾರಣಕ್ಕೆ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ನೀಡಲು ಸಾಧ್ಯವಿಲ್ಲ : ಕರ್ನಾಟಕ ಹೈಕೋರ್ಟ್
ಅಂಗವಿಕಲ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಮಹಿಳೆ ಮಗುವಿಗೆ ಜನ್ಮ ನೀಡಿದ ಆರೋಪದ ಮೇಲೆ ಇಬ್ಬರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಅಂಗವಿಕಲ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ, ಮಗುವಿನ ಜನ್ಮಕ್ಕೆ ಕಾರಣರಾದ ಇಬ್ಬರು...
ಇಂದು, ನಾಳೆ ಐಪಿಎಲ್ ಆಟಗಾರರ ಮೆಗಾ ಹರಾಜು ಪ್ರಕ್ರಿಯೆ
ಬೆಂಗಳೂರು: ಬಹುನಿರೀಕ್ಷಿತ ಐಪಿಎಲ್ ಆಟಗಾರರ ಮೆಗಾ ಹರಾಜು ಪ್ರಕ್ರಿಯೆ ಇಂದು, ನಾಳೆ ನಡೆಯಲಿದೆ.
ಹೊಸದಾಗಿ ಸೇರ್ಪಡೆಗೊಂಡಿರುವ ಲಖನೌ ಹಾಗೂ ಅಹಮದಾಬಾದ್ ಸೇರಿ ಒಟ್ಟು 10 ಫ್ರಾಂಚೈಸಿಗಳು ಕೋಟಿ ಕೋಟಿ ರು. ಹಣ ಖರ್ಚು ಮಾಡಿ...
ಸೋಮವಾರದಿಂದ ಶಾಲಾ-ಕಾಲೇಜು ಆರಂಭ: ಗೃಹ ಸಚಿವ ಆರಗ ಜ್ಞಾನೇಂದ್ರ
ಬೆಂಗಳೂರು: ಸೋಮವಾರದಿಂದ 10 ನೇ ತರಗತಿಯವರೆಗೂ ಶಾಲೆಗಳು ಆರಂಭವಾಗುತ್ತದೆ. ಸಾಮಾಜಿಕ ಜಾಲಾತಾಣದಲ್ಲಿ ಪ್ರಚೋದನಾಕಾರಿ ಸಂದೇಶ, ವಿಡಿಯೋ ಹರಿದಾಡದಂತೆ ಕಟ್ಟೆಚ್ಚರ ವಹಿಸಬೇಕಿದ್ದು, ಹೈಕೋರ್ಟ್ ಆದೇಶ ಪಾಲಿಸಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಮುಖ್ಯಮಂತ್ರಿ...
ಬೆಂಗಳೂರಿಗೂ ಕಾಲಿಟ್ಟ ಹಿಜಾಬ್ ವಿವಾದ: ಹೈಕೋರ್ಟ್ ಮಧ್ಯಂತರ ಆದೇಶಕ್ಕೆ ಡೋಂಟ್ ಕೇರ್
ಬೆಂಗಳೂರು: ಹಿಜಾಬ್ ವಿವಾದ ರಾಜಧಾನಿ ಬೆಂಗಳೂರಿಗೂ ಕಾಲಿಟ್ಟಿದ್ದು, ಇಂದು ಚಂದ್ರಾ ಲೇ ಔಟ್ ನ ವಿದ್ಯಾಸಾಗರ್ ಶಾಲೆಯಲ್ಲಿ ಕೆಲವು ಮಕ್ಕಳು ಹಿಜಾಬ್ ಧರಿಸಿ ಬಂದಾಗ ಶಿಕ್ಷಕರು ಅದನ್ನು ತೆಗೆಯುವಂತೆ ಸೂಚಿಸಿದರು. ಹಾಗೂ ಶಿಕ್ಷಕಿಯೊಬ್ಬರು ತರಗತಿಯ...
ಎನ್ಐ ಕಾಯಿದೆಯ ಸೆಕ್ಷನ್ 138 ರ ಅಡಿಯಲ್ಲಿನ ಅಪರಾಧವು ‘ಜಾರಿಗೊಳಿಸಬಹುದಾದ ಸಾಲ’ಕ್ಕಾಗಿ ನೀಡಲಾದ ಚೆಕ್‌ಗಳಿಗೆ...
ಎನ್‌ಐ ಕಾಯಿದೆಯ ಸೆಕ್ಷನ್ 138 ರ ಅಡಿಯಲ್ಲಿ ಯಾವುದೇ 'ಜಾರಿ ಮಾಡಬಹುದಾದ ಸಾಲ'ಕ್ಕೆ ಸಂಬಂಧಿಸಿದಂತೆ ಮಾತ್ರ ಪ್ರಕ್ರಿಯೆಯು ಇರುತ್ತದೆ ಎಂಬುದು ಕಾನೂನಿನ ಇತ್ಯರ್ಥವಾದ ಪ್ರತಿಪಾದನೆಯಾಗಿದೆ", ಗುಜರಾತ್ ಹೈಕೋರ್ಟ್ ತಿಳಿಸಿದೆ.
ಸಿಆರ್‌ಪಿಸಿಯ ಸೆಕ್ಷನ್ 482 ರ...
ಮುಸ್ಲಿಂ ಮುಖಂಡನಿಂದ ಗೊಮ್ಮಟೇಶ್ವರನ ಬಗ್ಗೆ ಅವಹೇಳನಕಾರಿ ಹೇಳಿಕೆ: ಬಹಿರಂಗ ಕ್ಷಮೆ ಯಾಚಿಸುವಂತೆ ತನ್ವೀರ್ ಸೇಠ್...
ಮೈಸೂರು:ಗೊಮ್ಮಟೇಶ್ವರನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮುಸ್ಲಿಂ ಮುಖಂಡನಿಗೆ ಬಹಿರಂಗ ಕ್ಷಮೆ ಯಾಚಿಸುವಂತೆ ಒತ್ತಾಯಿಸಿ ಶಾಸಕ ತನ್ವೀರ್ ಸೇಠ್ ಬಹಿರಂಗ ಪತ್ರ ಬರೆದಿದ್ದಾರೆ.
ಗೊಮ್ಮಟೇಶ್ವರನನ್ನು ಬೆತ್ತಲು ಮಾಡಿ ದೇಶದ ಮಾನ ಹೋಗುತ್ತಿದೆ. ಗೊಮ್ಮಟೇಶ್ವರನನ್ನು ಬೆತ್ತಲಾಗಿ ನಿಲ್ಲಿಸಿದ್ದೀರಿ. ಗೊಮ್ಮಟೇಶ್ವರನಿಗೆ ಮೊದಲು ಚಡ್ಡಿ ಹಾಕಿ ಎಂದು ನ್ಯೂ ಕಾಂಗ್ರೆಸ್ ಕಾರ್ಯಾಧ್ಯಕ್ಷ ಆಯೂಬ್ ಖಾನ್ ನೀಡಿದ್ದ ಹೇಳಿಕೆ ವಿರೋಧಿಸಿ ಬಹಿರಂಗ ಕ್ಷಮೆಗೆ ಒತ್ತಾಯಿಸಿ ಶಾಸಕ ತನ್ವೀರ್ ಸೇಠ್ ಬಹಿರಂಗ ಪತ್ರ ಬರೆದಿದ್ದಾರೆ.
ತನ್ವೀರ್ ಸೇಠ್ ಅವರು...