Saval
ಶಿಗ್ಗಾವಿ ಉಪಚುನಾವಣೆ: ನಾಮಪತ್ರ ಹಿಂಪಡೆದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಖಾದ್ರಿ
ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಪಕ್ಷೇತರರಾಗಿ ಸಲ್ಲಿಸಿದ್ದ ನಾಮಪತ್ರವನ್ನು ಬುಧವಾರ ವಾಪಸು ಪಡೆದಿದ್ದಾರೆ.
ಬೆಂಗಳೂರಿನಿಂದ ಮಂಗಳವಾರ ರಾತ್ರಿ ಹುಬ್ಬಳ್ಳಿಗೆ ಬಂದಿದ್ದ ಖಾದ್ರಿ, ಸಚಿವರಾದ ಜಮೀರ್...