Saval
ಗುರುನಾನಕ್ ಜಯಂತಿಗೆ ಹೊರಟಿದ್ದ, ಭಾರತೀಯ ಹಿಂದೂಗಳಿಗೆ ಪಾಕ್ ಪ್ರವೇಶ ನಿರಾಕರಣೆ
ನವದೆಹಲಿ : ಸಿಖ್ ಧರ್ಮದ ಸಂಸ್ಥಾಪಕ ಗುರುನಾನಕ್ ಅವರ 556ನೇ ಜನ್ಮದಿನ ಆಚರಿಸಲು ತೆರಳಿದ್ದ 14 ಭಾರತೀಯರಿಗೆ ಪ್ರವೇಶ ನಿರಾಕರಿಸಿ ಪಾಕಿಸ್ತಾನ ವಾಪಸ್ ಕಳುಹಿಸಿದೆ.
ಗುರುನಾನಕ್ ಅವರ ಜನ್ಮಸ್ಥಳವಾದ ನಂಕಾನಾ ಸಾಹಿಬ್‌ಗೆ ಪ್ರಯಾಣಿಸುತ್ತಿದ್ದ ಯಾತ್ರಿಕರ...
ಹಾಲಿನ ದರ ಏರಿಕೆ – ಅಧ್ಯಕ್ಷ ಡಿಕೆ ಸುರೇಶ್ ಪರೋಕ್ಷ ಸುಳಿವು..!
ಬೆಂಗಳೂರು : ಹಾಲಿನ ದರ ಹೆಚ್ಚಳ ಬಗ್ಗೆ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಪರೋಕ್ಷವಾಗಿ ಸುಳಿವು ನೀಡಿದ್ದಾರೆ. ನಮ್ಮ ರಾಜ್ಯದಲ್ಲಿ ಮಾತ್ರ ಕಡಿಮೆ ಬೆಲೆ ಇದೆ ಬೇರೆ ರಾಜ್ಯಗಳಲ್ಲಿ ಹಾಲಿನ ದರ ಇನ್ನೂ ಹೆಚ್ಚಿದೆ.
ಹಾಲಿನ...
ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ..!
2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವೀತಿಯ ಪಿಯುಸಿ ಪರೀಕ್ಷೆ 1 ಮತ್ತು 2 ಅಂತಿಮ ವೇಳಾಪಟ್ಟಿಯನ್ನ ಶಿಕ್ಷಣ ಇಲಾಖೆ ಪ್ರಕಟ ಮಾಡಿದೆ.
ಫೆಬ್ರವರಿಯಿಂದಲೇ ಈ ವರ್ಷದ ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಮೇ ಗೆ ಎರಡು ಪರೀಕ್ಷೆಗಳು...
ಬೆಳೆಹಾನಿಗೆ ಬಾರದ ಪರಿಹಾರ – ನಾಡಕಚೇರಿಯಲ್ಲೇ ಆತ್ಮಹತ್ಯೆಗೆ ರೈತನ ಯತ್ನ
ಗದಗ : ಬೆಳೆಹಾನಿ ಪರಿಹಾರ ಬಾರದಕ್ಕೆ ಮನನೊಂದು ರೈತ ನಾಡಕಚೇರಿಯಲ್ಲಿ ಅಧಿಕಾರಿಗಳ ಎದುರಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದಿದೆ. ನರಗುಂದ ತಾಲೂಕಿನ...
ವೋಟ್‌ಚೋರಿ ಬಗ್ಗೆ ಮಾತಾಡೋ ರಾಹುಲ್‌ಯದ್ದು ಚೈಲ್ಡಿಶ್ ಹೇಳಿಕೆ – ನಿಖಿಲ್
ಬೆಂಗಳೂರು : ವೋಟ್‌ಚೋರಿ ಬಗ್ಗೆ ಮಾತಾಡೋ ರಾಹುಲ್ ಗಾಂಧಿಯದ್ದು ಚೈಲ್ಡಿಶ್ ಹೇಳಿಕೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದರು.
ರಾಹುಲ್ ಗಾಂಧಿಯಿಂದ ಮತ್ತೆ ವೋಟ್‌ಚೋರಿ ಬಗ್ಗೆ...
EPFO ಸ್ಟಾಫ್ ಕೊ-ಅಪರೇಟೀವ್ ಸೊಸೈಟಿಯಲ್ಲಿ ಭಾರಿ ಗೋಲ್ಮಾಲ್
ಬೆಂಗಳೂರು : ಕಷ್ಟಪಟ್ಟು ಜೀವನವೆಲ್ಲಾ ದುಡಿದು ಕೂಡಿಟ್ಟ ಹಣ ಬ್ಯಾಂಕ್‌ಗಳಲ್ಲಿ ಸೇಫಾ ಅನ್ನೊ ಪ್ರಶ್ನೆಗೆ ಉತ್ತರವಿಲ್ಲದಂತಾಗಿದೆ. 300 ಖಾತೆದಾರರ 70 ಕೋಟಿ ಹಣವನ್ನು ಕೊ-ಆಪರೇಟೀವ್ ಬ್ಯಾಂಕ್ ಸಿಬ್ಬಂದಿಗಳೇ ನುಂಗಿ ನೀರು ಕುಡಿದಿದ್ದಾರೆ.
ಇಪಿಎಫ್‌ಒ ಸಿಬ್ಬಂದಿ...
ನಗರಗಳಲ್ಲಿ ಗುಂಡಿ ಮುಚ್ಚಲು ಮತ್ತೆ ಡೆಡ್‌ಲೈನ್ ವಿಸ್ತರಣೆ…!
ಬೆಂಗಳೂರು : ನಗರದಲ್ಲಿ ಗುಂಡಿಗಳಿಂದ ಜನ ರೋಸಿ ಹೋಗಿದ್ದಾರೆ. ಗ್ಯಾರಂಟಿ ಯೋಜನೆಗಳ ಜೊತೆಗೆ ಮತ್ತೊಂದು ಗುಂಡಿ ಭಾಗ್ಯವನ್ನೂ ಕೊಟ್ಟಿದ್ದಾರೆಂದು ಸರ್ಕಾರವನ್ನ ಜನ ಹಿಗ್ಗಾಮುಗ್ಗಾ ಜಾಡಿಸ್ತಿದ್ದಾರೆ. ನಗರವನ್ನ ಗುಂಡಿಮುಕ್ತ ಮಾಡಲು ಕೊಟ್ಟಿದ್ದ ಡೆಡ್ ಲೈನ್...
ಕಬ್ಬಿನ ದರ ನಿಗದಿಪಡಿಸಲು ತಕ್ಷಣ ಸಿಎಂ ಮಧ್ಯ ಪ್ರವೇಶಿಸಲಿ – ಬೊಮ್ಮಾಯಿ ಆಗ್ರಹ
ಬೆಂಗಳೂರು : ರಾಜ್ಯದ ಕಬ್ಬು ಬೆಳೆಗಾರರ ಬೇಡಿಕೆಯಂತೆ ಪ್ರತಿ ಟನ್ ಕಬ್ಬಿಗೆ 3,500 ರೂ. ದರ ನೀಡಲು ಸ್ವತಃ ಸಿಎಂ ಸಿದ್ದರಾಮಯ್ಯ ಕೂಡಲೇ ಮಧ್ಯ ಪ್ರವೇಶ ಮಾಡಬೇಕು. ಸಕ್ಕರೆ ಕಾರ್ಖಾನೆ ಮಾಲೀಕರು ಪ್ರತಿ...
ಹರಿಯಾಣದಲ್ಲಿ ಮತಗಳು ಕಳ್ಳತನ ಆಗಿದೆ – ರಾಗಾ ಹೊಸ ಬಾಂಬ್
ನವದೆಹಲಿ : 2024ರ ವಿಧಾನಸಭಾ ಚುನಾವಣೆ ವೇಳೆ ಹರಿಯಾಣದಲ್ಲಿ ಬರೋಬ್ಬರಿ 25 ಲಕ್ಷ ಮತಗಳು ಕಳ್ಳತನ ಆಗಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೊಸ ಬಾಂಬ್ ಸಿಡಿಸಿದರು.
ನವದೆಹಲಿಯ ಎಐಸಿಸಿ ಕಚೇರಿಯಲ್ಲಿಂದು...
ರೈಲು ಡಿಕ್ಕಿ ಹೊಡೆದು ಆರು ಭಕ್ತರು ದುರ್ಮರಣ
ಲಕ್ನೋ : ಮಿರ್ಜಾಪುರದ ಚುನಾರ್ ರೈಲ್ವೆ ನಿಲ್ದಾಣದಲ್ಲಿ ಕಲ್ಕಾ ಮೇಲ್ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದು ಆರು ಭಕ್ತರು ಸಾವನ್ನಪ್ಪಿದ್ದಾರೆ. ಪ್ಲಾಟ್‌ಫಾರ್ಮ್ ಸಂಖ್ಯೆ 3 ರಲ್ಲಿ ವೇಗವಾಗಿ ಬಂದ ರೈಲು 7–8 ಯಾತ್ರಿಕರನ್ನು ಡಿಕ್ಕಿ...




















